32.5 C
Mangalore
Wednesday, November 18, 2026
32.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿದೇಶಕ್ಕೆ ಹೋಗುವುದು ಅಪರಾಧವಲ್ಲ: ರಾಹುಲ್ ಗಾಂಧಿ ಪ್ರವಾಸ ಪರ ಒಮರ್ ಅಬ್ದುಲ್ಲಾ ಬ್ಯಾಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿದೇಶ ಪ್ರವಾಸವನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಶನಿವಾರ ಸಮರ್ಥಿಸಿಕೊಂಡಿದ್ದು, ವಿದೇಶಕ್ಕೆ ಹೋಗುವುದು ಅಪರಾಧವಲ್ಲ ಮತ್ತು ಪ್ರಧಾನಿಯೂ...

ಮಂಗಳೂರು । ಕರಾವಳಿ ಉತ್ಸವಕ್ಕೆ ಸಿಕ್ಕಿತು ಅದ್ಧೂರಿ ಚಾಲನೆ

ಹೊಸ ದಿಗಂತ ವರದಿ, ಮಂಗಳೂರು : ಮಂಗಳೂರು ಕರಾವಳಿ ಉತ್ಸವ ಜನರ ಹೃದಯ ಬೆಸೆಯುವ ಉತ್ಸವವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ 50...

ಕುಂದಾಪುರ ನ್ಯಾಯಾಲಯಕ್ಕೆ ಶಂಕಿತ ನಕ್ಸಲರು ಹಾಜರು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳ ಹಾಗೂ ಬೆಂಗಳೂರಿನ ಜೈಲುಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಂಕಿತ ನಕ್ಸಲ್‌ವಾದಿಗಳನ್ನು ಶನಿವಾರ ಬಿಗಿ ಭದ್ರತೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯ ಶಂಕರನಾರಾಯಣ...

ಮತ್ತೊಮ್ಮೆ ಬೇಕಲಕೋಟೆಯ ನೈಸರ್ಗಿಕ ಸೌಂದರ್ಯ ಸವಿದ ‘ಬಾಂಬೆ’ ಸಿನಿಮಾ ತಂಡ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಸರಗೋಡು ಜಿಲ್ಲೆಯ ಬೇಕಲಕೋಟೆಗೆ ೧೯೯೫ರ ಬಾಂಬೆ ಚಿತ್ರದ ನಿರ್ದೇಶಕ ಮಣಿರತ್ನಂ, ನಾಯಕಿ ಮನೀಷಾ ಕೊಯಿರಾಲ ಮತ್ತು ಛಾಯಾಗ್ರಾಹಕ ರಾಜೀವ್ ಮೆನನ್ ಅವರು ಭೇಟಿ ನೀಡಿದ್ದಾರೆ. ೩೦ ವರ್ಷಗಳ ಬಳಿಕ...

ಟಿ20 ವಿಶ್ವಕಪ್‌ ಟೀಮ್ ನಿಂದ ಗಿಲ್ ಗೆ ಕೊಕ್ ನೀಡಲು ಕಾರಣವೇನು? ಅಜಿತ್ ಅಗರ್ಕರ್ ಏನಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: 2026 ರ ಟಿ20 ವಿಶ್ವಕಪ್‌ಗಾಗಿ ಭಾರತದ 15 ಸದಸ್ಯರ ತಂಡ ಪ್ರಕಟವಾಗಿದ್ದು, ಆದ್ರೆ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು...

ಪ್ರಿಯಕರ ಜೊತೆ ಸೇರಿ ತಂದೆಗೆ ನಿದ್ರೆ ಮಾತ್ರೆ ನೀಡಿ ಕೊಂದ ಮಗಳು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಪ್ರಾಪ್ತ ಹುಡುಗಿಯೊಬ್ಬಳು ತನ್ನ ಪ್ರಿಯಕರ ಮತ್ತು ಆತನ ಸ್ನೇಹಿತನ ಸಹಾಯದಿಂದ ತನ್ನ ಹೆತ್ತ ತಂದೆಗೆ ನಿದ್ರೆ ಮಾತ್ರೆಗಳನ್ನು ನೀಡಿ, ಹತ್ಯೆ ಮಾಡಿದ ಘಟನೆ ಘಟನೆಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ...

ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ ಅಂಶ ಇದೆಯೇ? ಮಾನವ ಬಳಕೆಗೆ ಎಷ್ಟು ಸುರಕ್ಷಿತ? FSSAI ಏನು ಹೇಳಿದೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ನಿರ್ದಿಷ್ಟ ಬ್ರ್ಯಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ ‘ಜೀನೋಟಾಕ್ಸಿಕ್’ ಕೂಡಿದೆ ಎಂಬ ವೀಡಿಯೋ ಹರಿದಾಡಿತ್ತು.ಸಹಜವಾಗಿ ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಮೊಟ್ಟೆಯಲ್ಲಿ ಕ್ಯಾನ್ಸರ್‌ ಕಾರಕ...

ಮಾನವಸಹಿತ ಗಗನಯಾನದತ್ತ ಹೆಜ್ಜೆ: ಇಸ್ರೋದಿಂದ ಡ್ರೋಗ್ ಪ್ಯಾರಾಚೂಟ್‌ ಅರ್ಹತಾ ಪರೀಕ್ಷೆ ಯಶಸ್ವಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಹಾರಾಟದತ್ತ ದಾಪುಗಾಲಿಡುತ್ತಿರುವ ಇಸ್ರೋ, ಗಗನಯಾನ ಸಿಬ್ಬಂದಿ ಮಾಡ್ಯೂಲ್ ಡಿಕ್ಲೀರೇಶನ್ ಸಿಸ್ಟಮ್‌ಗಾಗಿ ಡ್ರೋಗ್ ಪ್ಯಾರಾಚೂಟ್‌ಗಳ ಅರ್ಹತಾ ಪರೀಕ್ಷೆಗಳ ಪ್ರಮುಖ ಸಿರೀಸ್‌ಅನ್ನು ಯಶಸ್ವಿಯಾಗಿ...

ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಬಿಡುವುದಿಲ್ಲ: ಡಿ.ಕೆ. ಶಿವಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಹಾತ್ಮ ಗಾಂಧಿಜಿ ಅವರ ಹೆಸರನ್ನು ನಾಥೂರಾಮ್ ಗೋಡ್ಸೆ ಪಕ್ಷದವರು ತೆಗೆಯಲು ಮುಂದಾಗಿದ್ದಾರೆ. ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಕಾಂಗ್ರೆಸಿಗರು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು...

ಹಾನಗಲ್ ಗ್ಯಾಂಗ್ ರೇಪ್ ಕೇಸ್: ಯಾದಗಿರಿ ಜಿಲ್ಲೆಗೆ ಆರೋಪಿಯ ಗಡಿಪಾರು

ಹೊಸ ದಿಗಂತ ವರದಿ, ಹಾವೇರಿ : ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಓರ್ವನಿಗೆ ಇದೀಗ ಗಡಿಪಾರು ಶಿಕ್ಷೆ ವಿಧಿಸಲಾಗಿದೆ. ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್‌ನಲ್ಲಿ ೨ವರ್ಷದ ಹಿಂದೆ ಮಹಿಳೆಯೊಬ್ಬರ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣದ...

‘ಜಾಗತಿಕ ಶಾಂತಿ- ಸೌಹಾರ್ದತೆಗಾಗಿ ಧ್ಯಾನ’: ವಿಶ್ವಸಂಸ್ಥೆಯಲ್ಲಿ ಧ್ಯಾನದ ಮಹತ್ವ ಸಾರಿದ ರವಿಶಂಕರ್ ಗುರೂಜಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎರಡನೇ ವಿಶ್ವ ಧ್ಯಾನ ದಿನದ ಅಂಗವಾಗಿ ಆಯೋಜಿಸಲಾದ ‘ಜಾಗತಿಕ ಶಾಂತಿ ಮತ್ತು ಸೌಹಾರ್ದತೆಗಾಗಿ ಧ್ಯಾನ’ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆಯ ಹಲವು ಸದಸ್ಯ ರಾಷ್ಟ್ರಗಳು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಭಾಗವಹಿಸಿವೆ. ಈ...

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ: ಸಂಚಾರ ಅಂತರದಲ್ಲಿ ಬದಲಾವಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ತಾಂತ್ರಿಕ ತೊಂದರೆಯಿಂದಾಗಿ ರೈಲು ಅರ್ಧಗಂಟೆಯಿಂದ ನಿಂತಲ್ಲೇ ನಿಂತಿದೆ. ಹೀಗಾಗಿ ಪ್ರಯಾಣಿಕರು ಪರದಾಡುವಂತೆ ಆಗಿದೆ. ಇಂದು ಸಂಜೆ 4:45 ರಿಂದ ಒಂದು ರೈಲಿನ ಸಂಚಾರ...