ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಇಡೀ ಕಾಂಗ್ರೆಸ್ಸಿನಲ್ಲಿ ನಾಲಿಗೆ ಹರಿಬಿಡುವುದರಲ್ಲಿ ಪ್ರಿಯಾಂಕ್ ಖರ್ಗೆಯವರು ನಂಬರ್ 1 ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗುಡುಗಿದ್ದಾರೆ.
ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ...
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮತ್ತು ಚಳಿಗಾಲದ ಮಂಜು ಕೇವಲ ಉಸಿರಾಟದ ಸಮಸ್ಯೆಯನ್ನಷ್ಟೇ ತರುತ್ತಿಲ್ಲ, ಬದಲಾಗಿ ಹುಟ್ಟಲಿರುವ ಶಿಶುಗಳ ಭವಿಷ್ಯದ ಮೇಲೂ ಕಪ್ಪು ನೆರಳು ಚಾಚುತ್ತಿದೆ. ಆರೋಗ್ಯ ತಜ್ಞರ ಪ್ರಕಾರ, ಕಲುಷಿತ ಗಾಳಿಯು...
ಅಡುಗೆಯ ರುಚಿ ಹೆಚ್ಚಿಸುವ ಈರುಳ್ಳಿ, ಕತ್ತರಿಸುವಾಗ ಮಾತ್ರ ನಮ್ಮನ್ನು ಅಳಿಸಿಬಿಡುತ್ತದೆ. ಈರುಳ್ಳಿಯಲ್ಲಿರುವ ಸಲ್ಫರ್ ಸಂಯುಕ್ತಗಳು ಗಾಳಿಯಲ್ಲಿ ಬಿಡುಗಡೆಯಾಗಿ ಕಣ್ಣಿನ ತೇವಾಂಶದೊಂದಿಗೆ ಸೇರುವುದರಿಂದ ಉರಿ ಮತ್ತು ಕಣ್ಣೀರು ಉಂಟಾಗುತ್ತದೆ. ಈ ಕಿರಿಕಿರಿಯಿಂದ ಮುಕ್ತಿ ಪಡೆಯಲು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
2013ರಲ್ಲಿ ಚಂಡೀಗಢದಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದ ಹರೀಶ್ ರಾಣಾ ಎಂಬವರು ನಾಲ್ಕನೇ ಮಹಡಿಯಿಂದ ಬಿದ್ದು ತೀವ್ರ ಗಾಯಗೊಂಡಿದ್ದರು. ಬಳಿಕ ಕೋಮಾಕ್ಕೆ ಜಾರಿದ್ದ ಅವರು ಮೊದಲಿನಂತಾಗುವ ಸಾಧ್ಯತೆ ಕಡಿಮೆ ಇರುವುದರಿಂದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ 42 ಲಕ್ಷ ಮಂದಿಯ ಹೆಸರನ್ನು ತೆಗೆದುಹಾಕಲಾಗಿದೆ.
ಮೊದಲ ಹಂತದ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, ಮಂಗಳವಾರ ಪ್ರಾಥಮಿಕ ಕರಡು ಮತದಾರರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ಆಯೋಜಿಸಲಾಗಿದ್ದ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಹವಾಮಾನ ವೈಪರೀತ್ಯದಿಂದಾಗಿ ವರ್ಚುಯಲ್ ಮೂಲಕ ಭಾಷಣ ಮಾಡಿದರು.
ಪೂರ್ವ ನಿಗದಿತ ಕಾರ್ಯಕ್ರಮದಂತೆ ಪ್ರಧಾನಿ ಮೋದಿ ಅವರು...
ಈಗ ಚಳಿಗಾಲ. ಎಲ್ಲೆಡೆ ಚಳಿ ಹೆಚ್ಚಾಗುತ್ತಿರುವಂತೆ, ನಾವೆಲ್ಲರೂ ಬೆಚ್ಚಗಿನ ಹೊದಿಕೆ ಅಥವಾ ಕಂಬಳಿಯೊಳಗೆ ಮುಖವನ್ನೂ ಸೇರಿಸಿ ಪೂರ್ತಿಯಾಗಿ ಮುಚ್ಚಿಕೊಂಡು ಮಲಗಲು ಇಷ್ಟಪಡುತ್ತೇವೆ. ಇದು ಆ ಕ್ಷಣಕ್ಕೆ ಆರಾಮ ಮತ್ತು ಬೆಚ್ಚಗಿನ ಅನುಭವ ನೀಡಿದರೂ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಹಾಗೂ ಪ್ರಮುಖ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ರಕ್ಷಿತ್ ಶೆಟ್ಟಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿಲ್ಲ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಬಳಿಕ ಅವರು ಹೊಸ ಪ್ರಾಜೆಕ್ಟ್ಗಳಲ್ಲಿ ಕಾಣಿಸಿಲ್ಲ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆ ಕುರಿತ ಆತಂಕ ಹೆಚ್ಚುತ್ತಿರುವ ನಡುವೆಯೇ, ಮೈಮನ್ಸಿಂಗ್ ಜಿಲ್ಲೆಯ ಭಾಲುಕಾ ಪ್ರದೇಶದಲ್ಲಿ ನಡೆದ ಹಿಂದು ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಏಳು ಮಂದಿಯನ್ನು ಬಂಧಿಸಲಾಗಿದೆ.
ದೀಪು ಚಂದ್ರ ದಾಸ್...
ನಮ್ಮ ದಿನನಿತ್ಯದ ಊಟದಲ್ಲಿ ಅನ್ನಕ್ಕೆ ವಿಶೇಷ ಸ್ಥಾನವಿದೆ. ಆದರೆ ವರ್ಷಗಳಿಂದ ಬಿಳಿ ಅಕ್ಕಿಯನ್ನೇ ಅವಲಂಬಿಸಿಕೊಂಡಿರುವ ನಾವು, ಅದರ ಆರೋಗ್ಯ ಪರಿಣಾಮಗಳ ಬಗ್ಗೆ ಹೆಚ್ಚು ಗಮನ ಹರಿಸುವುದಿಲ್ಲ. ಬಿಳಿ ಅಕ್ಕಿ ತಕ್ಷಣ ಶಕ್ತಿ ನೀಡಿದರೂ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿಸೆಂಬರ್ ತಿಂಗಳು ಎಂದರೆ ಚಿತ್ರಮಂದಿರಗಳಲ್ಲಿ ದೊಡ್ಡ ಸಿನಿಮಾಗಳ ಸಂಭ್ರಮ ಸಹಜ. ಈ ಕಾರಣದಿಂದಾಗಿ ಈ ವಾರ ಓಟಿಟಿ ವೇದಿಕೆಗಳಲ್ಲಿ ಭಾರೀ ಬಜೆಟ್ ಅಥವಾ ಅತಿಹೆಚ್ಚು ಪ್ರಚಾರ ಪಡೆದ ಸಿನಿಮಾಗಳು ಬಿಡುಗಡೆಯಾಗಿಲ್ಲ....