28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಅಂಡರ್-19 ಏಷ್ಯಾಕಪ್‌ ಫೈನಲ್ ಗೆ ಎಂಟ್ರಿ ಕೊಟ್ಟ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಅಂಡರ್-19 ಏಷ್ಯಾಕಪ್‌ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಯುವ ಪಡೆ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದೆ. ಈ ಪಂದ್ಯಕ್ಕೆ...

ತಮಿಳುನಾಡಿನಲ್ಲಿ SIR… ಬರೋಬ್ಬರಿ 97 ಲಕ್ಷ ಮತದಾರ ಹೆಸರು ಡಿಲಿಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಬರೋಬ್ಬರಿ 97 ಲಕ್ಷ ಮತದಾರರ ಹೆಸರನ್ನು ಕೈಬಿಟ್ಟಿದೆ. ಎಸ್‌ಐಆರ್‌ಗೆ ಮೊದಲು, ಚುನಾವಣೆ ಹೊಸ್ತಿಲಲ್ಲಿರುವ ರಾಜ್ಯದಲ್ಲಿ...

ಕಬ್ಬನ್ ಪಾರ್ಕ್ ಪೊಲೀಸರಿಂದ KSCAಗೆ ನೋಟಿಸ್! ಚಿನ್ನಸ್ವಾಮಿಯಲ್ಲಿ ಕೊಹ್ಲಿ ನೋಡೋಕಾಗಲ್ವಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್​​ನಲ್ಲಿ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸುವಂತಿಲ್ಲ ಎಂದು ತಿಳಿಸಿಲಾಗಿದೆ....

ಟೀಂ ಇಂಡಿಯಾ-ಆಫ್ರಿಕಾ ಟಿ20 ಮ್ಯಾಚ್, ಸೂರ್ಯ ಬಳಗ ಬ್ಯಾಟಿಂಗ್, ಸಂಜುಗೆ ಸಿಕ್ಕಿತು ಚಾನ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟೀಂ ಇಂಡಿಯಾ ಪ್ರಸ್ತುತ ಸರಣಿಯಲ್ಲಿ 2-1 ಮುನ್ನಡೆಯಲ್ಲಿದ್ದು, ಸಆದರೆ ದಕ್ಷಿಣ ಆಫ್ರಿಕಾ ತಂಡ...

ದುಡಿದವ ಜನಮನ ಮೆಚ್ಚಿ ಜೀವನ ಗೆಲ್ಲುತ್ತಾನೆ, ಗೆಲ್ಲುತ್ತಲೆ ಇರುತ್ತಾನೆ…ಸಾಧನೆಯ ರಿಪೋರ್ಟ್ ಕಾರ್ಡ್ ನೀಡಿದ ಜಗ್ಗೇಶ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯಸಭಾ ಸಂಸದರಾಗಿರುವ ನಟ ಜಗ್ಗೇಶ್‌ ತಮ್ಮ 2.5 ವರ್ಷಗಳ ಸಾಧನೆಯ ರಿಪೋರ್ಟ್ ಕಾರ್ಡ್ ಹಂಚಿಕೊಂಡಿದ್ದಾರೆ. ಇದುವರೆಗೂ ಸಂಸತ್ತಿನಲ್ಲಿ ಕೇಳಲಾದ ಪ್ರಶ್ನೆಗಳ ಸಂಖ್ಯೆಗಳ ಮಾಹಿತಿಯನ್ನು ಶೇರ್‌ ಮಾಡುವುದರ ಜೊತೆಗೆ, "ಕೆಲ ವಿಷಯ ಅರಿಯದೆ...

ಮೈಸೂರು ಪ್ರವಾಸಿಗರ ಗಮನಕ್ಕೆ, ನಾಳೆ ಅರಮನೆಗೆ ಪ್ರವೇಶ ನಿರ್ಬಂಧ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶೃಂಗೇರಿ ಮಠದ ಪೀಠಾಧಿಪತಿಗಳಾದ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳು ಡಿಸೆಂಬರ್ 20ರಂದು ಮೈಸೂರು ಅರಮನೆಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನದಿಂದ ಸಂಜೆವರೆಗೆ ಪ್ರವಾಸಿಗರಿಗೆ ಅರಮನೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು...

‘ಬಿಕ್ಲು ಶಿವು’ ಕೊಲೆ ಕೇಸ್‌: ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರೌಡಿ ಶೀಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನುಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ವರ್ಷ ಜುಲೈನಲ್ಲಿ ನಗರದ ಭಾರತಿ ನಗರದಲ್ಲಿ ಶಿವಪ್ರಕಾಶ್ ಅಲಿಯಾಸ್...

ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ

ಹೊಸದಿಗಂತ ವರದಿ ಬೆಳಗಾವಿ : ವಿಧಾನ ಮಂಡಳ ಅಧಿವೇಶದಲ್ಲಿ ಭಾಗಿಯಾಗಿದ್ದ ಬಳಿಕ ಮಧ್ಯಾಹ್ನ ಬೆಳಗಾವಿಯಿಂದ ಬೆಂಗಳೂರಿಗೆ ಹೋಗುತ್ತಿರುವಾಗ ಇಂಧನ ಸಚಿವ ಕೆಜೆ ಜಾರ್ಜ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ವಾಗಿರುಯವ...

ಮುಂದೆ ಗಾರೆ ಕೆಲಸ ಮಾಡ್ಬಾರ್ದು ಅಂತ ಸ್ಕೂಲಿಗೆ ಕಳಿಸಿದ್ರೆ ಟೀಚರ್ರೇ ಕೂಲಿ ಮಾಡಿಸ್ತಿದ್ದಾರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಾಲಾ ಮಕ್ಕಳಿಂದ ಬಾತ್‌ರೂಮ್‌ ತಿಕ್ಕಿಸಿಕೊಳ್ಳೋದು, ತಮ್ಮದೇ ಮನೆಗೆ ದಿನಸಿ ತರಿಸಿಕೊಳ್ಳೋದಿ ಇಂಥ ಶಿಕ್ಷಕರ ಬಗ್ಗೆ ಸುದ್ದಿ ಕೇಳಿದ್ದೀರಿ. ಆದರೆ ಮಕ್ಕಳಿಂದ ಗಾರೆ ಕೆಲಸ ಮಾಡಿಸೋ ಬಗ್ಗೆ ಗೊತ್ತಿದ್ಯಾ? ಮಕ್ಕಳು ಓದಲು...

ಚಲಿಸುತ್ತಿದ್ದ ರೈಲನ್ನು ಹತ್ತೋಕೆ ಹೋಗಿದ್ದ ಯುವಕನ ಎಡಗೈ ಕಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಯುವಕನೋರ್ವ ಎಡಗೈ ಕಳೆದುಕೊಂಡಿರುವ ದಾರುಣ ಘಟನೆ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಇಂದು ನಡೆದಿದೆ. ಚಿಕ್ಕ ಹೊಸಹಳ್ಳಿಯ ನಿವಾಸಿ ಸಂದೀಪ್ (26) ಎಂಬ ಯುವಕ ಬೆಳಗ್ಗೆ ಸುಮಾರು...

ಚಳಿಗಾಲದ ಅಧಿವೇಶ ಟಾಗೋರ್ ಅವಮಾನದೊಂದಿಗೆ ಆರಂಭ, ಗಾಂಧಿ ಅಪಮಾನದೊಂದಿಗೆ ಅಂತ್ಯ: ಕಾಂಗ್ರೆಸ್ ಕಿಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನ ರವೀಂದ್ರನಾಥ ಟಾಗೋರ್ ಅವರನ್ನು "ಅವಮಾನಿಸುವ" ಮೂಲಕ ಆರಂಭಿಸಿ, ಮಹಾತ್ಮ ಗಾಂಧಿಯವರಿಗೆ ಅವಮಾನ ಮಾಡುವ ಮೂಲಕ ಅಂತ್ಯಗೊಂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದನ್ನು ಮಾಲಿನ್ಯ ಹೆಚ್ಚಾಗಿದ್ದ' ಅಧಿವೇಶನ...

ಬೆಂಗಳೂರಿನಲ್ಲಿ ಎರಡನೇ ಏರ್‌ಪೋರ್ಟ್‌ | ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ ಎಂದ ಸಚಿವ ಎಂ.ಬಿ. ಪಾಟೀಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ರಾಜಧಾನಿಯ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್‌ನ (ಬಿಐಎಎಲ್) ಅನುಮತಿ ಬೇಕೆನ್ನುವುದು ನಮ್ಮ ಅರಿವಿನಲ್ಲಿದೆ. ಇದಕ್ಕೆ 2033ರವರೆಗೂ ಕಾಲಾವಕಾಶವಿದೆ. ಹೀಗಾಗಿಯೇ, ದೂರದೃಷ್ಟಿ...