28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಖ್ಯಾತ ಹಾಸ್ಯನಟಿ ಮನೆಯಲ್ಲಿ ಸಂಭ್ರಮ: ಎರಡನೇ ಮಗುವಿಗೆ ಜನ್ಮ ನೀಡಿದ ಭಾರತಿ ಸಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಖ್ಯಾತ ಹಾಸ್ಯನಟಿ, ನಿರೂಪಕಿ ಭಾರತಿ ಸಿಂಗ್ ಮತ್ತು ಹರ್ಷ್ ಲಿಂಬಾಚಿಯಾ ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ. ಡಿಸೆಂಬರ್ 19 ರಂದು 'ಲಾಫ್ಟರ್ ಶೆಫ್' ಸೆಟ್‌ನಲ್ಲಿ ಆರೋಗ್ಯ ಹದಗೆಟ್ಟ ನಂತರ ಭಾರತಿ ಸಿಂಗ್‌...

ಈ ಊರಲ್ಲಿ ರಾತ್ರಿ 7 ಗಂಟೆ ನಂತರ ಮೊಬೈಲ್‌, ಟಿವಿ ಆನ್‌ ಮಾಡುವಂತಿಲ್ಲ! ಇದೇನಿದು ವಿಚಿತ್ರ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಈ ಊರಲ್ಲಿ ರಾತ್ರಿ 7 ಗಂಟೆ ನಂತರ ಮೊಬೈಲ್‌, ಟಿವಿ ಆನ್‌ ಮಾಡುವಂತಿಲ್ಲ! ಹೌದು, ಕೆಲವರಿಗೆ ಇದೊಂಥರಾ ಕಿರಿಕಿರಿ ಆದ್ರೂ ಹಲವರಿಗೆ ಇದು ಬೆಸ್ಟ್‌ ಅನಿಸುತ್ತೆ.ಬೆಳಗಾವಿ ಸಮೀಪದ ಹಲಗಾ ಗ್ರಾಮವು...

ಉರ್ವಶಿ, ಸೋನು, ಯುವರಾಜ್ ಸಿಂಗ್‌ ಗೆ ಬಿಗ್ ಶಾಕ್: ಇಡಿಯಿಂದ 7.9 ಕೋಟಿ ಆಸ್ತಿ ಮುಟ್ಟುಗೋಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟಿ ಉರ್ವಶಿ ರೌಟೇಲಾ, ನಟ ಸೋನು ಸೂದ್ ಹಾಗೂ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಸೇರಿದಂತೆ ಕೆಲ ಸೆಲೆಬ್ರೆಟಿಗಳಿಗೆ ಇಂದು ಜಾರಿ ನಿರ್ದೇಶನಾಲಯ (ಇಡಿ) ಶಾಕ್...

ಬಿಹಾರ ಸಿಎಂ ನಿತೀಶ್ ಕುಮಾರ್​​ಗೆ ಪಾಕಿಸ್ತಾನದ ಗ್ಯಾಂಗ್​​ಸ್ಟರ್​​ನಿಂದ ಬೆದರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿವಾದದಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಯುವ ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆಯುವ ಮೂಲಕ ಸಾರ್ವಜನಿಕ ವೇದಿಕೆಯಲ್ಲೇ ಆ ಮಹಿಳೆಗೆ ಮುಜುಗರ ತಂದಿದ್ದರು. ಈ ಘಟನೆಗೆ ವಿಪಕ್ಷವಾದ...

ಎರಡು ಕುಟುಂಬಗಳ ನಡುವಿನ ಕಲಹ ಕೊಲೆಯಲ್ಲಿ ಅಂತ್ಯ: ವ್ಯಕ್ತಿಯ ದೇಹದೊಳಗೆ 69 ಬುಲೆಟ್ ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಎರಡು ಕುಟುಂಬಗಳ ನಡುವಿನ ದೀರ್ಘಕಾಲದ ಕಲಹದ ನಂತರ ವ್ಯಕ್ತಿಯೊಬ್ಬರ ವ್ಯಕ್ತಿಯೊಬ್ಬರ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ನವೆಂಬರ್ 30 ರಂದು ದಕ್ಷಿಣ ದೆಹಲಿಯ ಆಯಾ ನಗರದಲ್ಲಿ ಈ ಘಟನೆ ನಡೆದಿದೆ. ರಟ್ಟನ್ ಲೋಹಿಯಾ...

SHOCKING | ಕೆಲಸ ಮುಗಿಸಿ ಪಿಜಿಗೆ ಹೋಗ್ತಿದ್ದ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ತವ್ಯ ಮುಗಿಸಿ ತನ್ನ ಪೇಯಿಂಗ್ ಗೆಸ್ಟ್ ವಸತಿಗೃಹಕ್ಕೆ ಹಿಂತಿರುಗುತ್ತಿದ್ದ 28 ವರ್ಷದ ವೈದ್ಯೆಯೊಬ್ಬರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ...

ಸಿಎಂ ಸ್ಥಾನದ ವಿಷಯವಾಗಿ ಒಪ್ಪಂದ ಆಗಿದೆ ಎಂದ ಡಿಸಿಎಂ ಡಿಕೆಶಿ

ಹೊಸದಿಗಂತ ವರದಿ ಅಂಕೋಲಾ: ಎರಡುವರೆ ವರ್ಷಗಳ ಕಾಲ ಮುಖ್ಯಮಂತ್ರಿಗಳಾಗಿ ಸರ್ಕಾರವನ್ನು ನಡೆಸಲು ಸಿದ್ದರಾಮಯ್ಯ ಅವರ ಜೊತೆ ಒಪ್ಪಂದ ಆಗಿರುವುದು ನಿಜವಾಗಿದ್ದು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸಬಾರದು ಎಂದು ತಾವು ಎಂದಿಗೂ ಹೇಳಿಲ್ಲ...

ಉತ್ತರ ಭಾರತದಲ್ಲಿ ಶೂನ್ಯ ಗೋಚರತೆ: ದೆಹಲಿಗೆ ರೆಡ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸಿದ್ದು, ಶೂನ್ಯ ಗೋಚರತೆ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆ(ಐಎಂಡಿ) ರಾಷ್ಟ್ರ ರಾಜಧಾನಿ ದೆಹಲಿಗೆ ರೆಡ್ ಅಲರ್ಟ್ ಘೋಷಿಸಿದ್ದು, ರಸ್ತೆ, ರೈಲು ಮತ್ತು...

ಸಿಎಂ ಸಿದ್ದರಾಮಯ್ಯ ಜತೆ ಒಪ್ಪಂದ ನಡೆದಿದೆ, ಹಾಗೆ ನಡ್ಕೋತೀವಿ ಎಂದ ಡಿಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನನ್ನ ಮತ್ತು ಸಿದ್ದರಾಮಯ್ಯ ಮಧ್ಯೆ ಒಪ್ಪಂದ ನಡೆದಿದೆ. ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.ನಾನು ಯಾವತ್ತೂ ಐದು ವರ್ಷ ಇರುವುದಿಲ್ಲ ಎಂದು ಹೇಳಿಲ್ಲ. ಹೈಕಮಾಂಡ್...

60 ಕೋಟಿ ರೂ. ವಂಚನೆ ಕೇಸ್‌: ಕೊನೆಗೂ ಮೌನ ಮುರಿದ ಶಿಲ್ಪಾ ಶೆಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಅವರ ಬೆಂಗಳೂರಿನಲ್ಲಿರುವ ಬಾಸ್ಟಿಯನ್ ಗಾರ್ಡನ್ ಸಿಟಿ ಪಬ್ ಸೇರಿದಂತೆ ಇತರೆ ಸ್ಥಳಗಳಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಮುಂಬೈನ ಜುಹು ಪ್ರದೇಶದಲ್ಲಿರುವ ಅವರ...

CHILDCARE | ಈ ಐದು ಅಭ್ಯಾಸಗಳಿಂದ ಮಕ್ಕಳಲ್ಲಿ Early Periods ತಡೆಯಬಹುದು

ಐದು ವರ್ಷದ ಮಕ್ಕಳಲ್ಲಿ ಸ್ತನಗಳ ಬೆಳವಣಿಗೆ ಕಾಣಿಸುತ್ತಿದೆ. ಎಂಟು ವರ್ಷದ ಮಕ್ಕಳು ಪ್ಯಾಡ್‌ ಧರಿಸುವಂತಾಗಿದೆ. ಇದೆಲ್ಲ ನೈಸರ್ಗಿಕವಾಗಿ ಆಗುವುದು ಎಂದು ಸುಮ್ಮನೆ ಇರುವುದಲ್ಲ. ಮಕ್ಕಳು ಬೇಗ ಪಿರಿಯಡ್ಸ್‌ ಆಗದಂತೆ ತಡೆಯಲು ಹೀಗೆ ಮಾಡಿ.. ಮಕ್ಕಳ...

ಚಳಿಗಾಲದ ಅಧಿವೇಶನ ಮುಕ್ತಾಯ: ಪ್ರಧಾನಿ ಮೋದಿ ಭೇಟಿಯಾದ ಪ್ರಿಯಾಂಕಾ ಗಾಂಧಿ ಸಹಿತ ಸಂಸದರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಸತ್ತಿನ ಚಳಿಗಾಲದ ಅಧಿವೇಶನ ಶುಕ್ರವಾರ ಮುಕ್ತಾಯಗೊಂಡಿದೆ. ಇದಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟದ ಇತರ ಸದಸ್ಯರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ...