28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಗೊಂದಲ: ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ ಎಂದು ವಿಪಕ್ಷಗಳು ಸದನದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಇದೀಗ ಈ ಬಗ್ಗೆ ಸದನದಲ್ಲಿ...

ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಕೇಸ್: ವಿಚಾರಣೆ ಮುಂದೂಡಿ ಕೋರ್ಟ್ ಆದೇಶ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದ ಆಲಿಸಿದ...

ಯಾವುದೇ BPL ಕಾರ್ಡ್ ರದ್ದು ಮಾಡಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡ್​​ಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಮೂರು ವರ್ಷದಲ್ಲಿ ಕೋಟಿ ಕೋಟಿ ಟೋಲ್‌ ಕಲೆಕ್ಷನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (NH 275) ವಾಹನ ಸಂಚಾರಕ್ಕೆ ಮುಕ್ತವಾದ ನಂತರ ಕಳೆದ 3 ವರ್ಷಗಳಲ್ಲಿ, 855.79 ಕೋಟಿ ರೂಪಾಯಿಗಳಷ್ಟು ಟೋಲ್ ಸಂಗ್ರಹವಾಗಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ನಿರ್ಮಿಸಿದ 118...

Snacks Series 17 | ಗರಿಗರಿಯಾದ ಬಾಳೆಕಾಯಿ ರವಾ ಫ್ರೈ: ಸಾಯಂಕಾಲದ ಸಿಂಪಲ್ ಸ್ನ್ಯಾಕ್!

ಸಾಯಂಕಾಲದ ಸಮಯದಲ್ಲಿ ಚಹಾ ಅಥವಾ ಕಾಫಿಯ ಜೊತೆಗೆ ತಿನ್ನಲು ಕ್ರಿಸ್ಪಿ ಸ್ನ್ಯಾಕ್ ಬೇಕಾದರೆ, ಬಾಳೆಕಾಯಿ ರವಾ ಫ್ರೈ ಟ್ರೈ ಮಾಡಿ. ಕಡಿಮೆ ಪದಾರ್ಥಗಳಲ್ಲಿ, ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ಈ ತಿಂಡಿ ಎಲ್ಲರಿಗೂ ಇಷ್ಟವಾಗುತ್ತೆ. ಬೇಕಾಗುವ...

‘ಬೆಂಕಿ’ ಗದ್ದಲದ ಮಧ್ಯೆಯೇ ವಿಧಾನಸಭೆಯಲ್ಲಿ ʼದ್ವೇಷ ಭಾಷಣʼ ಮಸೂದೆ ಅಂಗೀಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗುರುವಾರ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ. ಕಳೆದ ಬುಧವಾರ ಗೃಹ ಸಚಿವ ಡಾ....

IND vs SA | 4ನೇ ಟಿ20 ಪಂದ್ಯ ರದ್ದು: ಟಿಕೆಟ್ ಹಣ ವಾಪಾಸ್ ಸಿಗುತ್ತಾ? BCCI ರೂಲ್ಸ್ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಭಾರತದ ಚಳಿಗಾಲದ ತೀವ್ರತೆ ಕ್ರಿಕೆಟ್‌ಗೆ ಅಡ್ಡಿಯಾದ ಅಪರೂಪದ ಘಟನೆ ಲಕ್ನೋದಲ್ಲಿ ನಡೆದಿದೆ. ಭಾರತ–ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯವನ್ನು ಆಯೋಜಿಸಲು ಸಜ್ಜಾಗಿದ್ದ ಏಕಾನಾ ಕ್ರೀಡಾಂಗಣ, ಸಂಜೆ ವೇಳೆಗೆ...

ಹೆತ್ತ ಮಗುವೇ ಬೇಡವಾಯ್ತು! ಮೂರು ದಿನದ ಮಗುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ.ಮಲ್ಲಾಪುರ ಗ್ರಾಮದಲ್ಲಿ 3 ದಿನದ ಹಸುಗೂಸನ್ನು ರಸ್ತೆ ಪಕ್ಕದಲ್ಲಿ ಬಿಟ್ಟು ಹೋಗಿದ್ದಾರೆ. ಕುಶ ದೊಡ್ಡಪ್ಪ ಎಂಬುವವರು ಶಿವಮೊಗ್ಗ ಮೆಗ್ಗಾನ್...

ಸಂಸತ್ತಿನಲ್ಲಿ ಗ್ರಾಮೀಣ ಉದ್ಯೋಗ ಯೋಜನೆಗೆ ಹೊಸ ರೂಪ: VB-G RAM G ಮಸೂದೆ ಅಂಗೀಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಗ್ರಾಮೀಣ ಉದ್ಯೋಗ ವ್ಯವಸ್ಥೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಲೋಕಸಭೆಯಲ್ಲಿ ಕೇಂದ್ರ ಸರ್ಕಾರವು ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)’...

ತಿರುಪತಿ ತಿಮ್ಮಪ್ಪನಿಗೆ ವಿಶೇಷ ಕಾಣಿಕೆ: TTDಗೆ 1.2 ಕೋಟಿ ಮೌಲ್ಯದ ಬ್ಲೇಡ್‌ ದಾನ ಮಾಡಿದ ಭಕ್ತ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಿರುಮಲದಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಪವಿತ್ರ ಮುಂಡನ ಸೇವೆಗೆ ಮಹತ್ವದ ಸಹಾಯ ದೊರೆತಿದೆ. ಹೈದರಾಬಾದ್ ಮೂಲದ ಉದ್ಯಮಿ ಬಿ. ಶ್ರೀಧರ್ ಅವರು ತಿರುಮಲ ತಿರುಪತಿ ದೇವಸ್ಥಾನ ಮಂಡಳಿಗೆ (ಟಿಟಿಡಿ)...

ಟೈರ್‌ ಸ್ಫೋಟ: ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜೆಡ್ಡಾದಿಂದ ಕೋಝಿಕ್ಕೋಡ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಹಾರಾಟದ ಮಧ್ಯೆ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ ಸುಮಾರು...

ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸಿದ್ಧ ಎಂದ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ, ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ ಎಂದು ಡಿ.ಕೆ. ಶಿವಕುಮಾರ್ ಭರವಸೆ...