ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ 'ಉಷಃಪಾನ' ಹಾಗೂ 'ನಾಸಾಪಾನ' ಪದ್ಧತಿಗಳನ್ನು ಅಳವಡಿಸಿಕೊಂಡರೆ ಆರೋಗ್ಯಯುತ ಜೀವನ ನಡೆಸಲು ಸಹಕಾರಿಯಾಗುತ್ತದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ...
ಹೊಸದಿಗಂತ ವರದಿ ರಾಮನಗರ:
ಶಾಲೆಯ ಮೆಟ್ಟಿಲು ಹತ್ತಿ ಅಕ್ಷರ ಕಲಿಸಿದ ಗುರುಗಳು... ಬದುಕಿನ ದಾರಿಯಲ್ಲಿ ಹೆಜ್ಜೆ ಇಡಲು ಮಾರ್ಗದರ್ಶನ ನೀಡಿದ ಶಿಕ್ಷಕರು... ವರ್ಷಗಳು ಉರುಳಿದರೂ ಮನದಾಳದಲ್ಲಿ ಅಚ್ಚಳಿಯದೆ ಉಳಿದ ಆ ಗುರುಗಳ ನೆನಪನ್ನು ಹೊತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ಗೆ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ ಆರೋಪಿಯಾಗಿರೋ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆಗೆ 59ನೇ ಸಿಸಿಹೆಚ್ ಕೋರ್ಟ್ ಒಪ್ಪಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಡವರು ಹಾಗೂ ನಿವೇಶನ ರಹಿತರಿಗೆ ನಿವೇಶನ ಕಲ್ಪಿಸುವ ಸರ್ಕಾರದ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಭೂಮಿ ಗುರುತಿಸುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಉಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಚಿತ್ರರಂಗದಲ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದೆ ಉಳಿದುಕೊಂಡ ಹಿರಿಯ ನಟ ಅನಂತ್ ನಾಗ್ ಅವರ ಕಲಾ ಪಯಣಕ್ಕೆ ಇದೀಗ ದೇಶದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಡಿ ದಾಟಿ ಶಸ್ತ್ರಾಸ್ತ್ರ, ಸ್ಫೋಟಕ ಹಾಗೂ ಮಾದಕ ವಸ್ತುಗಳ ಕಳ್ಳಸಾಗಣೆ ನಡೆಸುತ್ತಿದ್ದ ಆರೋಪ ಎದುರಿಸುತ್ತಿರುವ ಪಾಕಿಸ್ತಾನ ಮೂಲದ ‘ಶಹಜಾದ್ ಭಟ್ಟಿ ನೆಟ್ವರ್ಕ್’ (SBN) ಅನ್ನು ಕೇಂದ್ರ ಸರ್ಕಾರ ಕಾನೂನುಬಾಹಿರ ಚಟುವಟಿಕೆಗಳ...
ಹೊಸದಿಗಂತ ವರದಿ ಬೆಳಗಾವಿ:
ಗಣೇಶೋತ್ಸವ ಆಚರಣೆಯ ವೇಳೆ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಬೆಂಕಿಯ ಕೆನ್ನಾಲೆಗೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದ ಘಟನೆಗೆ ಸಂಬಂಧಿಸಿದಂತೆ, ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ತಂದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವ ಆದೇಶವನ್ನು ಬದಲಾಯಿಸಿ 3 ಸಾವಿರ ಕ್ಯೂಸೆಕ್ಗೆ ಇಳಿಸುವಂತೆ ಕರ್ನಾಟಕ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (CWMA) ಮನವಿ ಮಾಡಿದೆ.
ಸೆಪ್ಟೆಂಬರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೀವ ಉಳಿಸಬೇಕಾದ ಔಷಧಿಗಳೇ ನಕಲಿಯಾಗಿ ಮಾರುಕಟ್ಟೆಗೆ ಬಂದು ರೋಗಿಗಳ ಆರೋಗ್ಯಕ್ಕೆ ಇನ್ನಷ್ಟು ಅಪಾಯ ತರುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಕ್ರಿಮಿನಲ್ ಕ್ರಮ ಕೈಗೊಳ್ಳಬೇಕಿದೆ
ನಕಲಿ ಔಷಧ ತಯಾರಿಕೆ ಮತ್ತು ಮಾರಾಟದಲ್ಲಿ...
ಹೊಸದಿಗಂತ ವರದಿ ಬೆಳಗಾವಿ:
ಮಕ್ಕಳಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಸಾಮಾಜಿಕ ಅರಿವು ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ ಮೂರು ದಿನಗಳ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಒಬ್ಬ ಸಾಮಾನ್ಯ ರಾಜಕೀಯ ಕಾರ್ಯಕರ್ತನಾಗಿ ಆರಂಭವಾದ ಪಯಣ, ಗುಜರಾತ್ ನ ಮುಖ್ಯಮಂತ್ರಿ ಕುರ್ಚಿಯಿಂದ ದೇಶದ ಪ್ರಧಾನಮಂತ್ರಿಯ ಹೊಣೆಗಾರಿಕೆಯವರೆಗೆ ಬಂದು ನಿಂತಿದೆ. 2001ರ ಅಕ್ಟೋಬರ್ 7ರಂದು ಗುಜರಾತ್ನ ಆಡಳಿತದ ಚುಕ್ಕಾಣಿ ಹಿಡಿದ...