28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಕ್ಕೆ ಆಹಾರ ಹಾಕಿದ್ರೆ ಜೈಲಿನ ಕಂಬಿ ಎಣಿಸ್ಬೇಕಾಗತ್ತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪಾರಿವಾಳಗಳಿಂದ ಕಾಯಿಲೆಗಳು ಹರಡುತ್ತಿರುವುದು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ನಿಷೇಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ...

ʼಪಾಕಿಸ್ತಾನ ಜಿಂದಾಬಾದ್‌ʼ ಮೂರು ವರ್ಷದಲ್ಲಿ ದಾಖಲಾಗಿರೋ ಕೇಸ್‌ ಎಷ್ಟು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತು 12 ಕೇಸ್ ದಾಖಲು ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸಿಟಿ...

ಸೆಲ್ಫಿಗಾಗಿ ಮೈಮೇಲೆ ಬಿದ್ದ ಫ್ಯಾನ್ಸ್‌: ಹೆದರಿ ನಡುಗಿದ್ರು ನಟಿ ನಿಧಿ ಅಗರ್ವಾಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸೆಲೆಬ್ರೆಟಿಗಳನ್ನ ನೋಡೋದಕ್ಕೆ ಫ್ಯಾನ್ಸ್‌ ಮುಗಿಬೀಳೋದು ಸಹಜ. ಆದರೆ ಅಕ್ಷರಶಃ ನಟಿಯ ಮೈಮೇಲೆ ಬೀಳೋದಕ್ಕೆ ಫ್ಯಾನ್ಸ್‌ ಬಂದಿದ್ದಾರೆ. ನಟಿ ನಿಧಿ ಅಗರ್ವಾಲ್‌ ಗಂಡಸರ ಈ ವರ್ತನೆ ನೋಡಿ ಶಾಕ್‌ ಆಗಿದ್ದಾರೆ.ಪ್ರಭಾಸ್ ನಟನೆಯ...

ನೆಹರು ದಾಖಲೆ ವಿವಾದ: ಸೋನಿಯಾ ಗಾಂಧಿ ಬಳಿ ಖಾಸಗಿ ದಾಖಲೆಗಳಿವೆಯಂತೆ! ಮತ್ತೆ ಹೊಸ ಚರ್ಚೆ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ಕಾಣೆಯಾಗಿವೆ ಎಂಬ ಆರೋಪಗಳ ನಡುವೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಯಾವುದೇ ದಾಖಲೆಗಳು ನಾಪತ್ತೆಯಾಗಿಲ್ಲ ಎಂದು...

ಅವರಪ್ಪನ ಹೆಸರನ್ನು ಕೆಡಿಸಿದ್ದು ಯಾರಂತೆ? ಎಲ್ಲ ವಿಷಯ ಬಿಚ್ಚಿಡ್ಬೇಕಾ? ವಿಜಯೇಂದ್ರ ವಿರುದ್ಧ ಡಿಕೆಶಿ ಗುಸ್ಸಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಲೆಕ್ಷನ್‌ ಕಿಂಗ್‌ ಅಂದ್ರೆ ಅದು ವಿಜಯೇಂದ್ರ, ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರ, ಅವ್ರ ಕಲೆಕ್ಷನ್‌, ವರ್ಗಾವಣೆ ದಂದೆ ಎಲ್ಲವನ್ನ ಬಿಚ್ಚಿಡಬೇಕಾ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತೀವ್ರ ವಾಗ್ದಾಳಿ ನಡೆಸಿದರು.ರಾಜ್ಯ...

IPL ಹರಾಜಿನಲ್ಲಿ ಅನ್​ಸೋಲ್ಡ್: ಟೆಸ್ಟ್‌ನಲ್ಲಿ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ ಕಾನ್ವೇ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹರಾಜಿನ ವೇದಿಕೆಯಲ್ಲಿ ಹೆಸರು ಕೂಗಿಸದೇ ಉಳಿದ ಆಟಗಾರನ ಬ್ಯಾಟ್ ಮೈದಾನದಲ್ಲಿ ಮಾತನಾಡಿದರೆ ಹೇಗಿರುತ್ತದೆ ಎಂಬುದಕ್ಕೆ ನ್ಯೂಜಿಲೆಂಡ್ ಆರಂಭಿಕ ಆಟಗಾರ ಡೆವೊನ್ ಕಾನ್ವೇ ತಾಜಾ ಉದಾಹರಣೆ ಆಗಿದ್ದಾರೆ. ಐಪಿಎಲ್ 2026 ಮಿನಿ...

SHOCKING | ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯವನ್ನೇ ಕದ್ದ ಖದೀಮರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಾಂಗ್ರೆಸ್ ಪಕ್ಷದ ಪ್ರತಿಭಟನೆ ವೇಳೆ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯ ಕೊರಳಲ್ಲಿದ್ದ 40 ಗ್ರಾಂ ತೂಕದ ಮಾಂಗಲ್ಯ ಸರವನ್ನೇ ಕಳ್ಳರು ಎಗರಿಸಿದ ಆಘಾತಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ನ್ಯಾಷನಲ್ ಹೆರಾಲ್ಡ್...

ಭದ್ರತಾ ಪಡೆ–ನಕ್ಸಲರ ನಡುವೆ ಗುಂಡಿನ ಚಕಮಕಿ: ಮೂವರು ಮಾವೋವಾದಿಗಳು ಹತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಛತ್ತೀಸ್‌ಗಢದ ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ನಡೆದ ತೀವ್ರ ಗುಂಡಿನ ಚಕಮಕಿಯಲ್ಲಿ ಮಹಿಳಾ ಕೇಡರ್ ಸೇರಿ ಕನಿಷ್ಠ ಮೂವರು ನಕ್ಸಲರು ಸಾವನ್ನಪ್ಪಿದ್ದಾರೆ. ಗುರುವಾರ...

FOOD | ಬಾಯಲ್ಲಿ ನೀರೂರಿಸುವ ಗೋಬಿ ಕರಿ ಮಾಡೋದು ಹೇಗೆ ನೋಡಿ!

ದೈನಂದಿನ ಊಟಕ್ಕೆ ಸರಳವಾಗಿಯೂ ರುಚಿಕರವಾಗಿಯೂ ಹೊಂದುವ ತರಕಾರಿಗಳಲ್ಲಿ ಗೋಬಿ ವಿಶೇಷ ಸ್ಥಾನ ಪಡೆದಿದೆ. ಹೆಚ್ಚು ಸಮಯವೂ ಬೇಕಾಗದೆ, ಕಡಿಮೆ ಪದಾರ್ಥಗಳಲ್ಲಿ ತಯಾರಾಗುವ ಈ ಗೋಬಿ ಕರಿ ಅನ್ನ, ಚಪಾತಿಗೆ ಬೆಸ್ಟ್. ಮಕ್ಕಳಿಂದ ಹಿಡಿದು...

ರಾಜ್ಯ ವಿಪತ್ತು ನಿರ್ವಹಣಾ ವ್ಯವಸ್ಥೆಯಲ್ಲಿ ಭಾರೀ ಅಕ್ರಮ? ಸಿಎಜಿ ವರದಿಯಲ್ಲೇನಿದೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದ ವಿಪತ್ತು ನಿರ್ವಹಣಾ ವ್ಯವಸ್ಥೆಯಲ್ಲಿ ಗಂಭೀರ ಲೋಪಗಳಿವೆ ಎಂದು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕಪರಿಶೋಕರ ವರದಿ ಬಹಿರಂಗಪಡಿಸಿದೆ. ಯೋಜನೆ, ಸಿಬ್ಬಂದಿ ನೇಮಕ, ಮೂಲಸೌಕರ್ಯ ಹಾಗೂ ನಿಧಿ ಬಳಕೆಯಲ್ಲಿ ಅನೇಕ...

ಧರ್ಮಸ್ಥಳ ಪ್ರಕರಣ: ಶಿವಮೊಗ್ಗ ಜೈಲಿನಿಂದ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿದ್ದೇನೆ ಎಂದು ಹೇಳಿಕೆ ನೀಡಿ ಸಂಚಲನ‌ ಮೂಡಿಸಿ ಬಳಿಕ ಬಂಧನಕ್ಕೊಳಗಾಗಿದ್ದ ಮಾಸ್ಕ್​ ಮ್ಯಾನ್​ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗಿದ್ದಾನೆ.ಶವ ಹೂತು ಹಾಕಿದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಶಿವಮೊಗ್ಗ...

ಮನೆಮಾಲೀಕರ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಬಾಡಿಗೆ ವಿವಾದ ಕೊಲೆಯಲ್ಲಿ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಡಿಗೆ ಹಣದ ವಿಚಾರವಾಗಿ ಉಂಟಾದ ಗಂಭೀರ ವಿವಾದವೊಂದು ಗಾಜಿಯಾಬಾದ್‌ನಲ್ಲಿ ಭೀಕರ ಹತ್ಯೆಗೆ ಕಾರಣವಾಗಿದೆ. ರಾಜನಗರದ ಔರಾ ಚಿಮೆರಾ ಸೊಸೈಟಿಯಲ್ಲಿ ವಾಸವಿದ್ದ ಮಹಿಳೆ ತನ್ನದೇ ಬಾಡಿಗೆದಾರರ ಕೈಯಲ್ಲಿ ಕ್ರೂರವಾಗಿ ಹತ್ಯೆಯಾಗಿದ್ದು, ಆಕೆಯ...