28.3 C
Mangalore
Wednesday, November 18, 2026
28.3 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕಥೆಯೊಂದ ಹೇಳುವೆ 14 | ಎಲ್ಲಿ Ego ಇರುತ್ತೋ ಅಲ್ಲಿ ಪ್ರೀತಿ ಇರೋಕೆ ಸಾಧ್ಯಾನೇ ಇಲ್ಲ! ನಿಜ ತಾನೇ?

ಒಮ್ಮೆ ಗಂಡ ಹೆಂಡತಿ ಇಬ್ಬರು ಒಂದು ಸಣ್ಣ ವಿಷ್ಯಕ್ಕೆ ಸಿಕ್ಕಾಪಟ್ಟೆ ಜಗಳ ಮಾಡ್ತಿದ್ರು. ಜಗಳ ಕೊನೆಗೆ ಇಬ್ಬರು ಮಾತು ಮುರಿಯುವಲ್ಲಿಗೆ ತಲುಪಿತ್ತು. ಇಬ್ಬರು ಕೂಡ ಮಾತನಾಡುವುದನ್ನೇ ಬಿಟ್ಟುಬಿಟ್ಟಿದ್ರು. ಅದಕ್ಕೆ ಕಾರಣ ಅವರಿಬ್ಬರ ego....

ಮೆಹುಲ್ ಚೋಕ್ಸಿಗೆ ವಿದೇಶದಲ್ಲೂ ಹಿನ್ನಡೆ: ಬೆಲ್ಜಿಯಂ ಉಚ್ಚ ನ್ಯಾಯಾಲಯದಿಂದ ಅರ್ಜಿ ತಿರಸ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಪರಾರಿಯಾದ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧದ ಪ್ರಕರಣದಲ್ಲಿ ಭಾರತಕ್ಕೆ ಮಹತ್ವದ ಮುನ್ನಡೆ ದೊರೆತಿದೆ. ಬೆಲ್ಜಿಯಂನ...

ಕಾರ್ಮಿಕ ಇಲಾಖೆಯಲ್ಲಿ ಬಹುಕೋಟಿ ಹಗರಣ ಬಯಲು, ತನಿಖೆಗೆ ಕಾರ್ಮಿಕರ ಒಕ್ಕೂಟ ಆಗ್ರಹ

ಹೊಸದಿಗಂತ ವರದಿ ಬಳ್ಳಾರಿ: ಕಾರ್ಮಿಕ ಇಲಾಖೆಯಲ್ಲಿ ಬಹುಕೋಟಿ ಹಗರಣ ನಡೆದಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಅಸಂಘಟಿತ ಕಾರ್ಮಿಕರ...

ಬಿಗ್ ಬಾಸ್ ತೆಲುಗು | ಫೈನಲ್ ತಲುಪಿದ ಕನ್ನಡದ ನಟಿ ಸಂಜನಾ ಗಲ್ರಾನಿ, ತನುಜಾ ಪುಟ್ಟಸ್ವಾಮಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಟ ನಾಗಾರ್ಜುನ ಹೋಸ್ಟ್ ಮಾಡುವ ಬಿಗ್‌ಬಾಸ್ ತೆಲುಗು ಸೀಸನ್ ಒಂಬತ್ತರ ಅಂತಿಮ ಘಟ್ಟ ಡಿಸೆಂಬರ್ 21 ರಂದು ನಿಗದಿಯಾಗಿದೆ. ₹50 ಲಕ್ಷ ಬಹುಮಾನದ ಸ್ಪರ್ಧೆಯಲ್ಲಿರುವ ಐವರು ಸ್ಪರ್ಧಿಗಳಲ್ಲಿ ಕನ್ನಡದ ನಟಿಯರಾದ...

CINE | ಆಸ್ಕರ್ ರೇಸ್‌ನಲ್ಲಿ ಭಾರತದ ‘ಹೋಮ್‌ಬೌಂಡ್’: ಅಂತಿಮ 15 ಸಿನಿಮಾಗಳ ಶಾರ್ಟ್‌ಲಿಸ್ಟ್‌ಗೆ ಸೇರ್ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಸಿನಿಮಾ ವಲಯದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಎನಿಸಿಕೊಂಡಿರುವ ಆಸ್ಕರ್ ಪ್ರಶಸ್ತಿಗೆ ಈ ಬಾರಿ ಭಾರತದಿಂದ ‘ಹೋಮ್‌ಬೌಂಡ್’ ಸಿನಿಮಾವನ್ನು ಕಳಿಸಲಾಗಿದೆ. ವಿದೇಶಿ ಭಾಷಾ ಸಿನಿಮಾ ವಿಭಾಗದಲ್ಲಿ ಸ್ಪರ್ಧಿಸಿರುವ ಈ ಚಿತ್ರ,...

ಭಾರತದಲ್ಲಿ ಉತ್ಪಾದನಾ ವಲಯ ಕುಸಿಯುತ್ತಿದೆ: ಜರ್ಮನಿಯಲ್ಲಿ ಮತ್ತೆ ವಿವಾದ ಹುಟ್ಟುಹಾಕಿದ ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದೇಶ ಪ್ರವಾಸದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗಳು ಮತ್ತೆ ದೇಶೀಯ ರಾಜಕೀಯ ಚರ್ಚೆಗೆ ದಾರಿಮಾಡಿಕೊಟ್ಟಿವೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಬಿಎಂಡಬ್ಲ್ಯೂ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಬಳಿಕ...

ʼರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್‌ ತನ್ನ ಹೈಕಮಾಂಡ್‌ ತೃಪ್ತಿ ಪಡಿಸುತ್ತಿದೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ಕಾಂಗ್ರೆಸ್‌ ಸರ್ಕಾರವು ರಾಜ್ಯದ ಖಜಾನೆಯನ್ನ ಲೂಟಿ ಮಾಡಿ ಕಾಂಗ್ರೆಸ್‌ ತನ್ನ ಹೈಕಮಾಂಡ್‌ ಪಕ್ಷವನ್ನ ತೃಪ್ತಿಪಡಿಸುವ ಕೆಲಸ ಮಾಡ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.ಗದಗದಲ್ಲಿ ಆಯುಷ್...

Minorities Rights Day | ಇಂದು ಅಲ್ಪಸಂಖ್ಯಾತರ ಹಕ್ಕುಗಳ ದಿನ: ಸಮಾನತೆಗೆ ಧ್ವನಿ ನೀಡುವ ಸುದಿನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳ ಭರವಸೆ ನೀಡುತ್ತದೆ. ಆದರೆ ಸಮಾಜದಲ್ಲಿ ಸಂಖ್ಯಾಬಲ ಕಡಿಮೆ ಇರುವ ಸಮುದಾಯಗಳ ಹಕ್ಕುಗಳು, ಸಂಸ್ಕೃತಿ ಮತ್ತು ಗುರುತನ್ನು ರಕ್ಷಿಸಲು ವಿಶೇಷ ಜಾಗೃತಿ ಅಗತ್ಯವಿರುತ್ತದೆ....

ಯಾವ ಯೋಜನೆಗೂ ಹಣ ಇಲ್ಲ, ರಾಜ್ಯ ಸರ್ಕಾರ ದಿವಾಳಿಯಾಗಿದೆ: ಆರ್‌. ಅಶೋಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗೃಹಲಕ್ಷ್ಮೀ, ಶಕ್ತಿ ಯೋಜನೆ ಸೇರಿ ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸಲಾಗದೆ ಕಾಂಗ್ರೆಸ್ ಸರ್ಕಾರ ದಿವಾಳಿಯಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಲೇವಡಿ ಮಾಡಿದರು. ಗೃಹಲಕ್ಷ್ಮೀ ಯೋಜನೆಗೆ ಪ್ರತಿ ತಿಂಗಳು 2800 ಕೋಟಿ...

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಕೊಡಿಸಲಿ: ಸಚಿವ ರಾಮಲಿಂಗಾರೆಡ್ಡಿ ಸವಾಲು

ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಹೇಳುವ ಬಿಜೆಪಿಯವರು ಪ್ರಧಾನಿ ಬಳಿ ಮಾತನಾಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಕೊಡಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು ಹಾಕಿದರು. ಗುರುವಾರ ಮಾಧ್ಯಮದವರ ಜತೆ...

ಸಬ್‌ಅರ್ಬನ್‌ ರೈಲು: ಕಂಟೋನ್ಮೆಂಟ್‌ನಲ್ಲಿ ಮರಗಳನ್ನು ಕಡಿಯದಂತೆ ಹೈಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪ್ರಸ್ತಾವಿತ ಉಪನಗರ ರೈಲು ಯೋಜನೆ ಜಾರಿಗೆ ಬರಲಿರುವ ಕಂಟೋನ್ಮೆಂಟ್‌ನಲ್ಲಿ ಎಂಟು ಎಕರೆಗೂ ಹೆಚ್ಚು ಭೂಮಿಯಲ್ಲಿರುವ ಮರಗಳನ್ನು ಕಡಿಯುವುದು ಅಥವಾ ಹಾನಿ ಮಾಡುವುದನ್ನು ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ಆದೇಶ...

ರೇಣುಕಾಸ್ವಾಮಿ ಮರ್ಡರ್‌ ಕೇಸ್‌: ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾದ ನಟ ದರ್ಶನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಆರಂಭವಾಗಿದೆ. ಪ್ರಮುಖ ಆರೋಪಿ ನಟ ದರ್ಶನ್, ಅವರ ಆಪ್ತ ಗೆಳತಿ...