ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶ ವಿದೇಶದಲ್ಲೂ ಪ್ರಧಾನಿ ಮೋದಿ ಸರ್ಕಾರದ ಮನ್ನಣೆ, ಜನಪ್ರಿಯತೆ ಹೆಚ್ಚಿಸಿದೆ. ಇಷ್ಟೇ ಅಲ್ಲ ಮೂರನೇ ಅವಧಿ ಮೋದಿ ಸರ್ಕಾರದ ವೇಳೆ ನಡೆದ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಮೈಲುಗೈ ಸಾಧಿಸಿದೆ. ಆದ್ರೆ...
ಹೇಗೆ ಮಾಡೋದು?ಮೊದಲು ಬಾಣಲೆಗೆ ಒಣಮೆಣಸು, ಕಾಳುಮೆಣಸು, ಜೀರಿಗೆ, ಕೊತ್ತಂಬರಿ ಕಾಳು, ಬೆಳ್ಳುಳ್ಳಿ ಹಾಕಿ ಬಿಸಿ ಮಾಡಿಈ ಮಿಶ್ರಣ ತಣ್ಣಗಾದ ನಂತರ ಪುಡಿ ಮಾಡಿ ಇಟ್ಟುಕೊಳ್ಳಿನಂತರ ಕುಕ್ಕರ್‌ಗೆ ಎಣ್ಣೆ ಬೆಳ್ಳುಳ್ಳಿ, ಕರಿಬೇವು, ಈರುಳ್ಳಿ ಹಾಕಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ-ದಕ್ಷಿಣ ಆಫ್ರಿಕಾ ನಾಲ್ಕನೇ ಟಿ20ಐಗೆ ಮಂಜು ಅಡ್ಡಿಪಡಿಸಿದೆ. ಪರಿಣಾಮವಾಗಿ, ಎರಡೂ ತಂಡಗಳ ನಡುವಿನ ಮ್ಯಾಚ್ ಗೆ ಟಾಸ್ ವಿಳಂಬವಾಗಲಿದೆ. ಇದರ ಮಧ್ಯೆ ಟೀಮ್ ಇಂಡಿಯಾ ಉಪನಾಯಕ ಶುಭ್ಮನ್ ಗಿಲ್ ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಿನ್ನ ಗಿರವಿ ಇಟ್ಟಿದ್ದ ವಿಚಾರದಲ್ಲಿ ಮೋಸ ಆಗಿದೆ ಎಂದು ಮೈಸೂರಿನಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಮೋಸವಾಬಹುದು ಎಂದು ಪ್ರತಿಷ್ಠಿತ ಬ್ಯಾಂಕ್‌ನಲ್ಲಿ ಗಿರವಿ ಇಟ್ಟಿದ್ದು, ಅಲ್ಲಿಯೇ ಮೋಸವಾಗಿದೆ ಎಂದು ಜನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಪಂಜಾಬ್‌ನ ಮೊಹಾಲಿಯಲ್ಲಿ ಕಬಡ್ಡಿ ಪಂದ್ಯದ ಸಮಯ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಖ್ಯಾತ ಕಬಡ್ಡಿ ಪಟು ರಾಣಾ ಬಾಲಚೌರಿಯಾ ಸ್ಥಳದಲ್ಲೇ ಮೃತಟ್ಟಿದ್ದಾರೆ.ಇದಾದ ಬಳಿಕ ಪಂದ್ಯ ವೀಕ್ಷಿಸಲು ಆಗಮಿಸಿದ್ದ ಕ್ರೀಡಾಭಿಮಾನಿಗಳು ದಿಕ್ಕಾಪಾಲಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಳೆಯಿಂದಲೇ (ಗುರುವಾರ) ಕಠಿಣ ಕ್ರಮಗಳು ಜಾರಿಗೆ ಬರಲಿವೆ. ಗುರುವಾರದಿಂದ ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳು ಸಿಬ್ಬಂದಿಗೆ ಕಡ್ಡಾಯವಾಗಿ ಮನೆಯಿಂದಲೇ ಕೆಲಸ ಮಾಡಲು ಸೂಚಿಸಬೇಕು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಲಕ್ನೋದಲ್ಲಿ ನಡೆಯಲಿದೆ. ಪ್ರತಿಕೂಲ ಹವಾಮಾನದಿಂದಾಗಿ ಪಂದ್ಯದ ಟಾಸ್ ವಿಳಂಬವಾಗಿದೆ. ಸಂಜೆ 6:30ಕ್ಕೆ ನಡೆಯಬೇಕಿದ್ದ ಟಾಸ್ ಇನ್ನೂ ನಡೆದಿಲ್ಲ. ಕ್ರಿಕೆಟ್...
ಇತ್ತೀಚಿಗೆ ತಲೆ ಕೂದಲು ಉದುರುವಿಕೆಯ ಸಮಸ್ಯೆ ಹೆಚ್ಚುತ್ತಿದೆ. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಈ ಸಮಸ್ಯೆಯೊಂದಿಗೆ ಹೋರಾಡುತ್ತಿದ್ದಾರೆ. ಕೂದಲು ಉದುರುವಿಕೆಗೆ ಹಲವು ಸಂಗತಿಗಳು ಕಾರಣವಾಗಬಹುದು. ಹಾರ್ಮೋನುಗಳ ಅಸಮತೋಲನ, ಒತ್ತಡ, ಮಾಲಿನ್ಯ, ಅನಾರೋಗ್ಯಕರ ಆಹಾರ,...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಆಗಿದೆ. ಈ ಹಿನ್ನಲೆಯಲ್ಲಿ ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗದೇ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಸಂಜೆ ನಿಗದಿಯಾಗಿದ್ದ ಯಾವುದೇ ಕಾರ್ಯಕ್ರಮದಲ್ಲಿ ಸಿಎಂ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಸದನದಲ್ಲಿ ಗುದ್ದಾಟ, ಬಡಿದಾಟ ಹೊಸದೇನಲ್ಲ. ಆದರೆ ಮೆಕ್ಸಿಕೋದಲ್ಲೂ ಜನಪ್ರತಿನಿಧಿಗಳು ಸದನದಲ್ಲೇ ಬಡಿದಾಡಿಕೊಂಡ ಘಟನೆ ವರದಿಯಾಗಿದೆ.ಮಹಿಳಾ ಜನಪ್ರತಿನಿಧಿಗಳು ಜುಟ್ಟು ಹಿಡಿದು ಎಳೆದಾಡಿದ್ದಾರೆ. ಅಧಿವೇಶನದ ನಡುವೆ ಇವರ ಬಡಿದಾಟ ಜೋರಾಗಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಬುಧವಾರ ಸಂಭವಿಸಿದೆ.
ಸುಬ್ರಹ್ಮಣ್ಯ ರೋಡ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ ರಸ್ತೆಯ ಮಹದೇಶ್ವರ ದೇವಾಲಯದ ಬಳಿ ಬೆಳ್ಳಂಬೆಳಗ್ಗೆ ಹುಲಿಯೊಂದು ರಸ್ತೆ ಸಮೀಪ ಸಂಚರಿಸಿರುವ ಘಟನೆ ನಡೆದಿದೆ.ಮೀಣ್ಯಂ ಗ್ರಾಮದಿಂದ ರಾಮಾಪುರ ಕಡೆಗೆ ತೆರಳುತ್ತಿದ್ದ ಬಸ್ ಸಮೀಪದಲ್ಲೇ ಹುಲಿ...