ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋವಾದ ನೈಟ್‌ಕ್ಲಬ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಮಂದಿ ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ, ಹೊಸ ವರ್ಷದ ಸ್ವಾಗತಕ್ಕಾಗಿ ಸಜ್ಜಾಗುತ್ತಿರುವ ಬೆಂಗಳೂರು ನಗರದಲ್ಲಿ ಇದೀಗ ಸುರಕ್ಷತೆಗೆ ಹೆಚ್ಚಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಲವಾದ ಗಾಳಿಗೆ ಬಾಯಿಗೆ ಹಾರಿಬಿದ್ದ ಎಲೆಯನ್ನು ಕೆಳಗೆ ಉಗುಳಿದ್ದಕ್ಕಾಗಿ ಇಂಗ್ಲೆಂಡ್‌ನ ವೃದ್ಧರೊಬ್ಬರಿಗೆ ಬರೋಬ್ಬರಿ 250 ಪೌಂಡ್‌ಗಳ (ಸುಮಾರು 30,000 ರೂಪಾಯಿಗಳು) ದಂಡ ವಿಧಿಸಿರುವ ಅಚ್ಚರಿಯ ಘಟನೆ ನಡೆದಿದೆ. ಲಿಂಕನ್‌ಶೈರ್‌ನ ಸ್ಕೆಗ್ನೆಸ್‌ನಲ್ಲಿ...
ಕ್ಯಾರೆಟ್ ಸೇವನೆಯು ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದ ವಿಷಯ. ಆದರೆ, ಆರೋಗ್ಯ ತಜ್ಞರ ಪ್ರಕಾರ, ವಾರಕ್ಕೆ ಕೇವಲ ಎರಡು ಬಾರಿ ಕ್ಯಾರೆಟ್ ತಿನ್ನುವುದರಿಂದ ಗಂಭೀರ ಕಾಯಿಲೆಗಳಿಂದ ದೂರವಿರಲು ಸಾಧ್ಯವಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾಡಾನೆಗಳ ಹಾವಳಿಯಿಂದ ತತ್ತರಿಸುತ್ತಿವೆ. ಈ ಗಜಪಡೆಗಳ ನಿರಂತರ ದಾಳಿಯಿಂದ ಕೇವಲ ಕೃಷಿ ಚಟುವಟಿಕೆಗಳು ಮಾತ್ರವಲ್ಲದೆ, ಗ್ರಾಮಸ್ಥರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾದ ಸಿಡ್ನಿಯ ಬೊಂಡಿ ಬೀಚ್‌ನಲ್ಲಿ ಯಹೂದಿ ಸಮುದಾಯದವರ ಮೇಲೆ ನಡೆದ ಭೀಕರ ಗುಂಡಿನ ದಾಳಿಯ ಘಟನೆಗೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಬಹಿರಂಗಗೊಂಡಿದೆ. ಈ ದಾಳಿಯನ್ನು ನಡೆಸಿದ ಇಬ್ಬರು ಬಂದೂಕುಧಾರಿಗಳು ತಂದೆ...
ಪ್ರಪಂಚದ ಪ್ರತಿಯೊಬ್ಬ ವ್ಯಕ್ತಿಯೂ ಸಂಪತ್ತಿನ ಜೊತೆಗೆ ಸಮಾಜದಲ್ಲಿ ಗೌರವವನ್ನು ಬಯಸುತ್ತಾನೆ. ಈ ಗೌರವವನ್ನು ಗಳಿಸಲು ಮತ್ತು ಕಾಪಾಡಿಕೊಳ್ಳಲು ಸಾಕಷ್ಟು ಪ್ರಯತ್ನ ಪಡುತ್ತಾರೆ. ಆದರೆ, ಅರಿವಿಲ್ಲದೆ ಮಾಡುವ ಕೆಲವು ತಪ್ಪುಗಳು ಮತ್ತು ಅಭ್ಯಾಸಗಳಿಂದಾಗಿ ವ್ಯಕ್ತಿಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.
ಕೀರ್ತನ ಮೃತ ಮಗು ಎಂದು ಗುರುತಿಸಲಾಗಿದೆ. ತಾಯಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಯುವಜನರಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳ ಸರಣಿ ಮುಂದುವರಿದಿದೆ. ಬಾಳಿ ಬದುಕಬೇಕಾದ ಎಳೆಯ ಹೃದಯಗಳು ಕುಳಿತಲ್ಲಿ, ನಿಂತಲ್ಲಿ ಕುಸಿದು ಪ್ರಾಣ ಕಳೆದುಕೊಳ್ಳುತ್ತಿರುವುದು ಆತಂಕಕಾರಿಯಾಗಿದೆ. ಇದೇ ರೀತಿ, ಕೇವಲ 22 ವರ್ಷದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಗರ್ ಹುಕುಂ ಜಮೀನು ಹಂಚಿಕೆಯಲ್ಲಿ ಅಕ್ರಮ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಸುಪ್ರೀಂ ಕೋರ್ಟ್ ಮಹತ್ವದ ಪರಿಹಾರ ನೀಡಿದೆ. ಅಶೋಕ್ ಅವರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷದೊಳಗೆ ಪವರ್ ಶೇರಿಂಗ್ ಕುರಿತ ಗೊಂದಲಗಳು ಮುಂದುವರಿದಿರುವಾಗಲೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ವಲಯವು ಮತ್ತೊಮ್ಮೆ 'ಅಹಿಂದ' ಶಕ್ತಿಯನ್ನು ಪ್ರದರ್ಶಿಸಲು ಮುಂದಾಗಿದೆ ಎನ್ನಲಾಗಿದೆ.
ಸಿಎಂ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಲ್ಲುವ ಉದ್ದೇಶದಿಂದ, ಹಿಂದುಳಿದ...
ರಾಜ್ಯದಾದ್ಯಂತ, ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶೀತ ಗಾಳಿಯ ಪ್ರಭಾವ ಹೆಚ್ಚಾಗಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ಕರ್ನಾಟಕದಲ್ಲಿ ಚಳಿಯ ಪ್ರಮಾಣ ತೀವ್ರಗೊಂಡಿದ್ದು, ವಿಜಯಪುರದಲ್ಲಿ ಕಳೆದ 20 ವರ್ಷಗಳಲ್ಲಿ ಮೂರನೇ...