24.9 C
Mangalore
Wednesday, November 18, 2026
24.9 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದಿನಭವಿಷ್ಯ: ವಿಶಿಷ್ಟ ಆಲೋಚನೆಗೆ ಪ್ರಶಂಸೆ, ವಿಭಿನ್ನ ದಾರಿ ಹಿಡಿದರೆ ಲಾಭ!

ಮೇಷವಿರಾಮದ ದಿನ. ವೃತ್ತಿ ಒತ್ತಡವಿಲ್ಲ. ಬಂಧುಬಳಗದ ಜತೆ ಕಾಲಕ್ಷೇಪ. ಖಾಸಗಿ  ಸಮಸ್ಯೆಯೊಂದು ಪರಿಹಾರ ಕಾಣಲಿದೆ.ವೃಷಭನಿಮ್ಮ ಪಾಲಿಗೆ ಮಹತ್ವದ ದಿನ. ಸಂಬಂಧ ವೃದ್ಧಿ. ಉದ್ದೇಶಿತ ಕಾರ್ಯ ಸ-ಲ.  ಪ್ರೀತಿಯಲ್ಲಿ ಯಶ ಸಿಗಲಿದೆ. ಬಂಧುವಿನಿಂದ ಶುಭಸುದ್ದಿ...

ರಾಜಸ್ಥಾನದಲ್ಲೂ SIR: ಸುಮಾರು 42 ಲಕ್ಷ ಮತದಾರರ ಹೆಸರು ಡಿಲೀಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:ಕೇಂದ್ರ ಚುನಾವಣಾ ಆಯೋಗ ಜೂನ್-ಜುಲೈ ತಿಂಗಳಲ್ಲಿ ಬಿಹಾರದಲ್ಲಿ ನಡೆಸಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವೇಳೆಯಲ್ಲಿ ಸುಮಾರು 65 ಲಕ್ಷ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿತ್ತು.ಬಳಿಕ ಪಶ್ಚಿಮ...

RCB IPL Auction 2026: ಮಿನಿ ಹರಾಜಿನಲ್ಲಿ ಆರ್​ಸಿಬಿ ಖರೀದಿಸಿದ ಆಟಗಾರರು ಇವರೇ ನೋಡಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:16.40 ಕೋಟಿ ರೂ. ಪರ್ಸ್​ನೊಂದಿಗೆ 2026ರ ಐಪಿಎಲ್‌ ಮಿನಿ ಹರಾಜಿಗೆ ಎಂಟ್ರಿಕೊಟ್ಟಿದ್ದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ತನ್ನ ಬಳಗಕ್ಕೆ 8 ಆಟಗಾರರನ್ನು ಖರೀದಿಸುವ ಮೂಲಕ...

ʼಮೋದಿಯಿಂದ ಗ್ರಾಮೀಣ ಕುಟುಂಬಗಳಿಗೆ ವರವಾಗಿದ್ದ ಯೋಜನೆ ನಾಶವಾಗಿದೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೃಹತ್‌ ನಿರುದ್ಯೋಗದ ಮೂಲಕ ಭಾರತದ ಯುವಕರ ಭವಿಷ್ಯವನ್ನು ನಾಶಪಡಿಸಿದ ಮೋದಿ ಸರ್ಕಾರ ಈಗ ಬಡ ಗ್ರಾಮೀಣ ಕುಟುಂಬಗಳಿಗೆ ವರವಾಗಿದ್ದ ಯೋಜನೆಯನ್ನೇ ಹಾಳು ಮಾಡಲು ಮುಂದಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ...

ಟೈರ್ ಸ್ಫೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದ ವಾಹನ: ಹೆಡ್ ಕಾನ್‌ಸ್ಟೆಬಲ್ ಸೇರಿ ಆರು ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಉತ್ತರ ಪ್ರದೇಶದ ಉನ್ನಾವೋದ ಬಂಗಾರ್ಮೌ ಪೊಲೀಸ್ ಠಾಣೆ ಪ್ರದೇಶದ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ಬೆಳಿಗ್ಗೆ ಟೈರ್ ಸ್ಫೋಟಗೊಂಡು ಪರಿಣಾಮ ನಿಯಂತ್ರಣ ತಪ್ಪಿ ವಾಹನವು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ...

ʼಸದೃಢ ಭಾರತ ನಿರ್ಮಾಣಕ್ಕಾಗಿ ಮಠಗಳು ಯುವಜನತೆಗೆ ಸ್ಫೂರ್ತಿ ತುಂಬಬೇಕುʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮುಂದಿನ ಸದೃಢ ಭಾರತ ನಿರ್ಮಾಣಕ್ಕಾಗಿ ಯುವಜನರಲ್ಲಿ ಮಠಗಳು ಸ್ಫೂರ್ತಿ ತುಂಬಬೇಕೆಂದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.ಮಂಡ್ಯದ ಮಳವಳ್ಳಿ ಪಟ್ಟಣದಲ್ಲಿ ನಡೆದ ಸುತ್ತೂರು ಮಹಾಸಂಸ್ಥಾನ ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ...

2025 |ಈ ವರ್ಷ ಅತೀ ಹೆಚ್ಚು ಸೌಂಡ್ ಮಾಡಿದ ಕನ್ನಡ ಸಿನಿಮಾಗಳಿವು..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:2025 ಪೂರ್ಣಗೊಳ್ಳಲು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಸಾಲಿನಲ್ಲಿ ಕನ್ನಡದ ಕೆಲ ಚಿತ್ರಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿವೆ. 250ಕ್ಕೂ ಹೆಚ್ಚು ಕನ್ನಡ ಸಿನಿಮಾಗಳು ಬಿಡುಗಡೆಯಾಗಿದ್ದು, ಕೆಲವೇ ಕೆಲವು...

ಏರ್‌ಪೋರ್ಟ್‌ ಪಾರ್ಕಿಂಗ್‌ ಹೊಸ ನಿಯಮದ ವಿರುದ್ಧ ಸಿಡಿದೆದ್ದ ಟ್ಯಾಕ್ಸಿ ಚಾಲಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಪಾರ್ಕಿಂಗ್‌ ನಿಯಮ ಹಾಕಲಾಗಿದೆ. ಇದರ ವಿರುದ್ಧ ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದಾರೆ. ಸಾದಹಳ್ಳಿ ಟೋಲ್‌ ಬಳಿ ಪ್ರತಿಭಟನೆ ನಡೆದಿದ್ದು, ಹಿಂಸಾಚಾರಕ್ಕೆ ತಿರುಗಿತ್ತು. ಒಕ್ಕೂಟದ ಸಂಸ್ಥಾಪಕ ಮತ್ತು ರಾಜ್ಯ ಅಧ್ಯಕ್ಷ...

ವಿಶ್ವದ ನಂಬರ್ 2 ಬೌಲರ್​​ನ ಕರೆತಂದ ಆರ್​ಸಿಬಿ, ಬೆಂಗಳೂರು ಟೀಂ ಫುಲ್‌ ಸ್ಟ್ರಾಂಗು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವೆಂಕಟೇಶ್ ಅಯ್ಯರ್ ಖರೀದಿ ಬೆನ್ನಲ್ಲೇ ಮತ್ತೊಬ್ಬ ಭರವಸೆಯ ಆಟಗಾರನ ಆರ್​ಸಿಬಿ ಖರೀದಿಸಿದೆ. ನ್ಯೂಜಿಲೆಂಡ್​ನ ಸ್ಟಾರ್ ಬೌಲರ್ ಜಾಕೋಬ್ ಡಫ್ಫಿಯನ್ನು ಆರ್​ಸಿಬಿ ಖರೀದಿಸಿದೆ.  ಟಿ20 ಕ್ರಿಕೆಟ್​ನ ನಂಬರ್ 2 ಬೌಲರ್ ಆಗಿರುವ ಇವರು,...

ಭಾರತದ ಮೊದಲ ಯುಸಿಐ 2.2 ಸೈಕ್ಲಿಂಗ್ ರೇಸ್: ಬಜಾಜ್ ಪುಣೆ ಗ್ರ್ಯಾಂಡ್ ಟೂರ್ 2026 ಟ್ರೋಫಿ ಅನಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತದ ಮೊದಲ ಯುಸಿಐ 2.2 ಬಹು ಹಂತದ ರಸ್ತೆ ಸೈಕ್ಲಿಂಗ್ ರೇಸ್ ಆಗಿರುವ ಬಜಾಜ್ ಪುಣೆ ಗ್ರ್ಯಾಂಡ್ ಟೂರ್ 2026ರ ಟ್ರೋಫಿಯನ್ನು ಇಂದು ನವದೆಹಲಿಯಲ್ಲಿ ಅನಾವರಣಗೊಳಿಸಲಾಯಿತು. ರಾಷ್ಟ್ರ ರಾಜಧಾನಿಯಲ್ಲಿ ನಡೆದ ಈ...

ಇನ್ಮುಂದೆ ಪಿಯುಸಿ ಪ್ರಮಾಣಪತ್ರ ಇಲ್ಲದ ವಾಹನಗಳಿಗೆ ಇಂಧನ ಇಲ್ಲ: ರಾಷ್ಟ್ರ ರಾಜಧಾನಿಯಲ್ಲಿ ಹೊಸ ರೂಲ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯ ಹೆಚ್ಚುತ್ತಿದ್ದು, ಈ ಹಿನ್ನೆಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪಿಯುಸಿ (Pollution Control Certificate) ಪ್ರಮಾಣಪತ್ರ ಹೊಂದಿರದ ವಾಹನಗಳಿಗೆ ಇಂಧನ ಭರಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಪರಿಸರ ಸಚಿವ...

ಜಗಳ ಆಡೋಕೆ ನಾವೇನು ಸಣ್ಣ ಮಕ್ಕಳಾ? ರಾಜ್‌ ಬಿ. ಶೆಟ್ಟಿ ಹೀಗಂದಿದ್ಯಾಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನನ್ನ, ರಿಷಬ್‌ ಮಧ್ಯೆ ಯಾವುದೇ ಮನಸ್ತಾಪವಿಲ್ಲ. ಜಗಳ ಮಾಡಲು ನಾವು ಸಣ್ಣ ಮಕ್ಕಳಲ್ಲ ಎಂದು ನಟ, ನಿರ್ದೇಶಕ ರಾಜ್‌ ಬಿ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.45 ಸಿನಿಮಾ ಟ್ರೇಲರ್ ನೋಡಿ ತಂಡಕ್ಕೆ...