24.9 C
Mangalore
Wednesday, November 18, 2026
24.9 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇಥಿಯೋಪಿಯಾಗೆ ಬಂದಿಳಿದ ಮೋದಿ: ತಾವೇ ಖುದ್ದು ಕಾರು ಚಲಾಯಿಸಿ ಕರೆದುಕೊಂಡು ಹೋದ ಪ್ರಧಾನಿ ಅಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಥಿಯೋಪಿಯಾ ಪ್ರಧಾನಿ ಅಬಿ ಅಹ್ಮದ್ ಅಲಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಇಥಿಯೋಪಿಯಾ ಭೇಟಿಗಾಗಿ ಇಂದು ಅಡಿಸ್ ಅಬಾಬಾಗೆ ಬಂದಿಳಿದರು. ಈ ವೇಳೆ ಇಥಿಯೋಪಿಯಾದ...

ಮಹಾತ್ಮಾ ಗಾಂಧಿ ನನ್ನ ಕುಟುಂಬದವರಲ್ಲ’, ಆದರೆ…ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ- VB G RAM G) ಮಸೂದೆ ಮಂಡಿಸಿದೆ. ಆದ್ರೆ ಯುಪಿಎ...

ಪೊಲೀಸ್ರು ಹೋದಾಗ ಯುವತಿ ಬಾಲ್ಕನಿಯಿಂದ ಜಿಗಿದ ಕೇಸಿಗೆ​​ ಟ್ವಿಸ್ಟ್! ಅಷ್ಟಕ್ಕೂ ಆಗಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನ ಹೋಟೆಲ್​​ನಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ಹಣ ಕೇಳಿದ್ದಕ್ಕಾಗಿ ಭಯಗೊಂಡ ವೈಷ್ಣವಿ ಎಂಬ ಯುವತಿ ಬಾಲ್ಕನಿಯಿಂದ ಜಿಗಿದು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್​​​​ ಸಿಕ್ಕಿದೆ. ವೈಷ್ಣವಿ ಪೊಲೀಸರು...

ರೇಣುಕಾಸ್ವಾಮಿ ಮರ್ಡರ್‌: ಕೇಸ್ ಟ್ರಯಲ್ ಆರಂಭಕ್ಕೆ ಸಕಲ ಸಿದ್ಧತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ , ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿರುದ್ಧ ಬುಧವಾರದಿಂದ (ಡಿಸೆಂಬರ್ 17) ಟ್ರಯಲ್ ಆರಂಭ ಆಗಲಿದೆ. ಸಾಕ್ಷ್ಯ ವಿಚಾರಣೆಗೆ ಪೂರ್ವ...

ರಾಜ್ಯದ ಬಾಡಿಗೆ ತಿದ್ದುಪಡಿ ಮಸೂದೆ ಸೇರಿ 12 ಮಸೂದೆಗಳಿಗೆ ಕರ್ನಾಟಕ ವಿಧಾನಸಭೆ ಅನುಮೋದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕರ್ನಾಟಕ ಬಾಡಿಗೆ (ತಿದ್ದುಪಡಿ) ಮಸೂದೆ ಸೇರಿದಂತೆ 12 ಮಸೂದೆಗಳನ್ನು ರಾಜ್ಯ ವಿಧಾನಸಭೆ ಮಂಗಳವಾರ ಅಂಗೀಕರಿಸಲಾಗಿದೆ. ಜನ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಕಾಯ್ದೆ, 2023 ರಲ್ಲಿ ಕಲ್ಪಿಸಲಾಗಿರುವಂತೆ ಸಣ್ಣ ಅಪರಾಧಗಳನ್ನು ಅಪರಾಧ ಮುಕ್ತಗೊಳಿಸುವ...

1 ಲಕ್ಷ ಸಾಲಕ್ಕೆ 74 ಲಕ್ಷ ಬಡ್ಡಿ…ಕಾಂಬೋಡಿಯಾಗೆ ತೆರಳಿ ಕಿಡ್ನಿ ಮಾರಿದ ಮಹಾರಾಷ್ಟ್ರ ರೈತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಾನು ಪಡೆದ 1 ಲಕ್ಷ ರೂಪಾಯಿ ಸಾಲವನ್ನು ತೀರಿಸಲು ಸಾಧ್ಯವಾಗದೆ ಮಹಾರಾಷ್ಟ್ರದ ರೈತ ಕಾಂಬೋಡಿಯಾಕ್ಕೆ ಹೋಗಿ ಮೂತ್ರಪಿಂಡ ಮಾರಾಟ ಮಾಡಿದ್ದಾರೆ. ಚಂದ್ರಾಪುರ ಜಿಲ್ಲೆಯ ರೈತ ರೋಷನ್ ಸದಾಶಿವ್ ಕುಡೆ ಕೃಷಿಯಲ್ಲಿ ನಿರಂತರ...

ಇಥಿಯೋಪಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ ಸಿಕ್ಕಿತು ಅದ್ದೂರಿ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಥಿಯೋಪಿಯಾ ಪ್ರಧಾನಿ ಅಬಿ ಅಹ್ಮದ್ ಅಲಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಇಥಿಯೋಪಿಯಾ ಭೇಟಿಗಾಗಿ ಇಂದು ಅಡಿಸ್ ಅಬಾಬಾಗೆ ಬಂದಿಳಿದರು. ಪ್ರಧಾನ ಆಗಮನಕ್ಕೂ ಮುನ್ನವೇ...

ಹೊಸ ವಾಹನಗಳಿಗೆ ವಿಧಿಸುವ ಸೆಸ್​​ನ ಗರಿಷ್ಠ ಮಿತಿ ಕೈ ಬಿಡುವ ತಿದ್ದುಪಡಿ ಮಸೂದೆ ಮಂಡನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರ (ತಿದ್ದುಪಡಿ) ಬಿಲ್, ಬೆಂಗಳೂರು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ಎರಡನೇ ತಿದ್ದುಪಡಿ) ಮಸೂದೆ, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ...

ಹೈದರಾಬಾದ್‌ನಲ್ಲಿ ಅಮಾನವೀಯ ಘಟನೆ: ಹೆತ್ತ ಮಗಳನ್ನು 3ನೇ ಮಹಡಿಯಿಂದ ಎಸೆದು ಕೊಂದ ತಾಯಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್‌ನಲ್ಲಿ ಹೆತ್ತ ತಾಯಿಯೇ ಕಟ್ಟಡದ 3ನೇ ಮಹಡಿಯಿಂದ ತನ್ನ 7 ಮಗಳನ್ನು ತಳ್ಳಿ ಕೊಂದಿದ್ದಾಳೆ. ಅಪಾರ್ಟ್​​ಮೆಂಟ್​ ಒಂದರಲ್ಲಿ ಈ ಘಟನೆ ನಡೆದಿದೆ. ಕೆಳಗೆ ಬಿದ್ದ ಮಗು ತೀವ್ರವಾಗಿ ಗಾಯಗೊಂಡಿತ್ತು. ಆಕೆಯನ್ನು ಗಾಂಧಿ...

ಕರಾವಳಿ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ಮತ್ತೆ ಶುರುವಾಯ್ತು ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನಿಂದ ಕರಾವಳಿಗೆ ಹೋಗುವ ರೈಲುವೇ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ನೈಋತ್ಯ ರೈಲ್ವೆ ಇಲಾಖೆ ನೀಡಿದೆ.ಇದು ಧರ್ಮಸ್ಥಳ, ಕುಕ್ಕೆ- ಶ್ರವಣಬೆಳಗೊಳ ಸೇರಿದಂತೆ ಹಲವು ಪುಣ್ಯ  ಕ್ಷೇತ್ರಕ್ಕೆ ಹೋಗುವವರಿಗೆ ಇದು ಸಹಾಯವಾಗಲಿದೆ. ಆರು ತಿಂಗಳ ಹಿಂದೆ...

‘ಧುರಂಧರ್’ ಬ್ಲಾಕ್ ಬಸ್ಟರ್ ಹಿಟ್: ಟೀಮ್ ಇಂಡಿಯಾ ಆಟಗಾರರಿಂದಲೂ ಸಿನಿಮಾ ವೀಕ್ಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಈಗಾಗಲೇ ಸಿನಿಮಾದ ಕಲೆಕ್ಷನ್ 400 ಕೋಟಿ ರೂಪಾಯಿ ಸಮೀಪಿಸುತ್ತಿದೆ. ಈ ಸಿನಿಮಾದ ಕ್ರೇಜ್ ಎಷ್ಟರಮಟ್ಟಿಗೆ ಇದೆ...

ಉತ್ತರ ಒಳನಾಡನ್ನು ಬಿಡದ ಚಳಿ🥶, ರಾಜ್ಯದ ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌🟡

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕಳೆದೊಂದು ವಾರದಿಂದ ರಾಜ್ಯಾದ್ಯಂತ ಜನ ಚಳಿಯಿಂದ ನಡುಗುತ್ತಿದ್ದಾರೆ. ಚಳಿ ಜತೆ ಕೆಲವು ಕಡೆ ಮಳೆ ಕೂಡ ಬರುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆಯನ್ನು ಹವಮಾನ ಇಲಾಖೆ...