24.9 C
Mangalore
Wednesday, November 18, 2026
24.9 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜಕೀಯ ಮುತ್ಸದ್ದಿ, ದಾವಣಗೆರೆ ಧಣಿ, ಜನರಿಗಾಗಿಯೇ ಜೀವನ ಮುಡಿಪಿಟ್ಟ ಹಿರಿಯ ಜೀವ ಶಾಮನೂರು ಶಿವಶಂಕರಪ್ಪ ಇಹ ಲೋಕ ತ್ಯಜಿಸಿದ್ದು, ಇಂದು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.ದಾವಣೆಗೆರೆಯ ಕಲ್ಲೇಶ್ವರ ರೈಸ್...

BBL ಚೊಚ್ಚಲ ಪಂದ್ಯದಲ್ಲೇ ಅಫ್ರಿದಿಗೆ ಮುಜುಗರ: ಓವರ್ ಮಧ್ಯದಲ್ಲೇ ಬೌಲಿಂಗ್ ನಿಲ್ಲಿಸಿದ ಅಂಪೈರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ 2025-26ರ ಆರಂಭಿಕ ಹಂತದಲ್ಲೇ ಗಮನಸೆಳೆದ ಘಟನೆಯೊಂದು ನಡೆದಿದೆ. ಬ್ರಿಸ್ಬೇನ್ ಹೀಟ್ ಮತ್ತು ಮೆಲ್ಬೋರ್ನ್ ರೆನೆಗೇಡ್ಸ್ ನಡುವಿನ ಎರಡನೇ ಪಂದ್ಯದಲ್ಲಿ ಪಾಕಿಸ್ತಾನದ ವೇಗದ ಬೌಲರ್ ಶಾಹೀನ್...

ಶಾಲೆಗೆ ಖಾಯಂ ಶಿಕ್ಷಕರು ಬೇಕು: ಮಕ್ಕಳೊಂದಿಗೆ ಪ್ರತಿಭಟನೆಗಿಳಿದ ಪೋಷಕರು

ಹೊಸದಿಗಂತ ವರದಿ ಮುಂಡಗೋಡ: ಶಾಲೆಗೆ ಖಾಯಂ ಶಿಕ್ಷಕರ ನೇಮಕ ಮಾಡುವಂತೆ ಒತ್ತಾಯಿಸಿ ಮಕ್ಕಳೊಂದಿಗೆ ಪಾಲಕರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಉಗ್ಗಿನಕೇರಿ ಗ್ರಾಮದಲ್ಲಿ ಸೋಮವಾರ ಜರುಗಿತು.ಉಗ್ಗಿನಕೇರಿ ಹಿರಿಯ ಪ್ರಾಥಮಿಕ...

ದೆಹಲಿಯಲ್ಲಿ ಮೆಸ್ಸಿ–ಮೋದಿ ಭೇಟಿ ರದ್ದು! ಅಸಲಿ ಕಾರಣವಾದ್ರೂ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಪ್ರವಾಸದಲ್ಲಿರುವ ಅರ್ಜೆಂಟೀನಾ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರ ದೆಹಲಿ ಕಾರ್ಯಕ್ರಮದಲ್ಲಿ ನಿರೀಕ್ಷಿಸಲಾಗಿದ್ದ ಪ್ರಮುಖ ಕಾರ್ಯಕ್ರಮವೊಂದು ಕೊನೆಯ ಕ್ಷಣದಲ್ಲಿ ಕೈ ತಪ್ಪಿದೆ. ‘ದಿ ಗೋಟ್ ಟೂರ್ ಆಫ್ ಇಂಡಿಯಾ’...

SHOCKING | ಪ್ರೋಟೀನ್‌ಪ್ರಿಯರ ಫೇವರೆಟ್‌ ಮೊಟ್ಟೆಯಲ್ಲಿಯೂ ಕ್ಯಾನ್ಸರ್‌ ಅಂಶ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿದೆ ಅನ್ನೋ ವಿಚಾರ ಹಲ್​ಚಲ್​​ ಎಬ್ಬಿಸಿದೆ. ಕೆಲ ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಎಂಬ ಔಷಧದ ಕಣಗಳು ಕಂಡುಬಂದಿದ್ದು, ಇದು ಡಿಎನ್‌ಎಯಿಂದ ಸಂತಾನೋತ್ಪತ್ತಿ ಅಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗೆಹಾನಿ ಮಾಡುತ್ತದೆ. ಅಲ್ಲದೇ ಇದು ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಗಳಿಗೂ ಕಾರಣವಾಗಬಹುದು ಎನ್ನಲಾಗ್ತಿದೆ. ಈ ಕುರಿತ ವಿಡಿಯೋ ಬಗ್ಗೆ ನಾನಾ ಚರ್ಚೆ ಆಗ್ತಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಚರ್ಚೆ ಹಿನ್ನಲೆ ಆಹಾರ ಹಾಗೂ ಗುಣಮಟ್ಟ ಇಲಾಖೆ ಫುಲ್​ ಅಲರ್ಟ್​...

ನಾಲ್ಕು ದಿನಗಳ ವಿದೇಶ ಪ್ರವಾಸ | ಜೋರ್ಡಾನ್‌ಗೆ ಬಂದಿಳಿದ ಮೋದಿ: ಪ್ರಧಾನಿಯಿಂದ ಆತ್ಮೀಯ ಸ್ವಾಗತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ವಿದೇಶಾಂಗ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನಾಲ್ಕು ದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಮಧ್ಯಪ್ರಾಚ್ಯ ಮತ್ತು ಆಫ್ರಿಕಾ ರಾಷ್ಟ್ರಗಳನ್ನು ಒಳಗೊಂಡ ಈ ಪ್ರವಾಸದ ಮೊದಲ...

ಎಫ್‌ಬಿ ಗೆಳತಿ ಭೇಟಿಗೆ ಹೋಗಿದ್ದ ಉದ್ಯಮಿ ಮೇಲೆ ಹಲ್ಲೆ ಕೇಸ್‌: ನಾಲ್ವರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಾಮಾಜಿಕ ಮಾಧ್ಯಮದಲ್ಲಿ ಹನಿಟ್ರ್ಯಾಪ್ ಮೂಲಕ ಆಮಿಷಕ್ಕೆ ಒಳಗಾಗಿ 39 ವರ್ಷದ ಉದ್ಯಮಿಯೊಬ್ಬರ ಮೇಲೆ ಹಲ್ಲೆ, ಅಕ್ರಮ ಬಂಧನ ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ....

ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರದ ಸಚಿವ ನಿತಿನ್ ನಬಿನ್ ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ....

ನಿಯಮ ಮರೆಯುವಂತಿಲ್ಲ! ಟ್ರಾಫಿಕ್ ಪೊಲೀಸ್ರು ಹೆಲ್ಮೆಟ್, ಸೀಟ್ ಬೆಲ್ಟ್ ಹಾಕೋದು ಕಡ್ಡಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಸೀಟ್ ಬೆಲ್ಟ್ ಮತ್ತು ಹೆಲ್ಮೆಟ್ ಧರಿಸುವುದು​ ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ. ಕೇವಲ ಬೈಕ್​​ ಕಾರು ಓಡಿಸುವವರು ಮಾತ್ರವಲ್ಲದೇ ಸಹ ಪ್ರಯಾಣಿಕರು ಕೂಡ ಸೀಟ್​...

ನಕ್ಸಲರು ಇಟ್ಟಿದ್ದ ಐಇಡಿ ಸ್ಫೋಟ: ಕೋಬ್ರಾ ಪಡೆಯ ಇಬ್ಬರು ಕಮಾಂಡೋಗಳಿಗೆ ಗಾಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಕ್ಸಲ್ ಚಟುವಟಿಕೆಗಳು ಮುಂದುವರಿದಿರುವ ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಮತ್ತೊಮ್ಮೆ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆದಿದೆ. ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ನೆಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ)...

ಮೋದಿ ವಿರುದ್ಧ ಘೋಷಣೆ: ಕಾಂಗ್ರೆಸ್ ನಾಯಕರು ಕ್ಷಮೆ ಕೇಳಲೇಬೇಕು ಎಂದ ಕಿರಣ್ ರಿಜಿಜು!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ದೆಹಲಿಯಲ್ಲಿ ನಡೆದ ರಾಜಕೀಯ ಪ್ರತಿಭಟನೆಯೊಂದು ಭಾನುವಾರ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಇದೀಗ ಈ ವಿಷಯ ರಾಷ್ಟ್ರ ಮಟ್ಟದ ರಾಜಕೀಯ ಚರ್ಚೆಗೆ ತಿರುಗಿದೆ. ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ‘ವೋಟ್ ಚೋರಿ’...

ಚಳಿಗಾಲದ ಅಧಿವೇಶನ ಒಂದು ವಾರ ವಿಸ್ತರಣೆ ಮಾಡಿ: ಸ್ಪೀಕರ್‌ಗೆ ಆರ್‌. ಅಶೋಕ್‌ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸುವಂತೆ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೋಮವಾರ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಕೋರಿದ್ದಾರೆ. ಸ್ಪೀಕರ್ ಅವರಿಗೆ...