24.5 C
Mangalore
Wednesday, November 18, 2026
24.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮೆಸ್ಸಿ ಕಾರ್ಯಕ್ರಮದಲ್ಲಿ ಹೈಡ್ರಾಮಾ: ಕೋಲ್ಕತಾ ಮೈದಾನದಿಂದ ಕಾರ್ಪೆಟ್ ಅನ್ನೇ ಹೊತ್ತೊಯ್ದ ಭೂಪ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತಾದಲ್ಲಿ ಫುಟ್ಬಾಲ್ ಸೂಪರ್ ಸ್ಟಾರ್ ಮೆಸ್ಸಿ ಭೇಟಿ ವೇಳೆ ಹೈಡ್ರಾಮಾ ನಡೆದಿದ್ದು , ಕಾರ್ಯಕ್ರಮ ಆಯೋಜಕರ ವಿರುದ್ಧವೇ ಅಭಿಮಾನಿಗಳು ತಿರುಗಿಬಿದ್ದಿದ್ದಾರೆ. ಮೆಸ್ಸಿ ಭಾರತದಲ್ಲಿ GOAT ಟೂರ್‌ಗೆ ಸಂಭ್ರಮಾಚರಣೆಯ ಕಿಕ್‌ಆಫ್ ಎಂದು...

ನೋವು, ಕಣ್ಣೀರು, ಮಾನಸಿಕ ಹೋರಾಟದ ನಂತರ ಕಟುವಾದ ಸತ್ಯದ ಅರಿವು: ನಟಿ ಭಾವನಾ ಬೇಸರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಭಾಷಾ ನಟಿ ಭಾವನಾ ಮೆನನ್ ಅವರು ತಮ್ಮ ದೀರ್ಘಕಾಲದ ಕಾನೂನು ಹೋರಾಟದ ಕುರಿತು ಮೌನ ಮುರಿದಿದ್ದಾರೆ. ಇತ್ತೀಚಿನ ಕೋರ್ಟ್ ಬೆಳವಣಿಗೆಗಳ ನಂತರ ತೀವ್ರ ಬೇಸರಗೊಂಡಿರುವ ನಟಿ, ಸೋಶಿಯಲ್ ಮೀಡಿಯಾದಲ್ಲಿ...

ಮುಂಬೈ ನಲ್ಲಿ ಲಿಯೋನೆಲ್ ಮೆಸ್ಸಿ: ವಿಶ್ವಕಪ್ ಜೆರ್ಸಿ ಉಡುಗೊರೆ ನೀಡಿದ ಸಚಿನ್ ತೆಂಡೂಲ್ಕರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಪ್ರವಾಸದಲ್ಲಿರುವ ವಿಶ್ವದ ಶ್ರೇಷ್ಠ ಫುಟ್‌ಬಾಲ್‌ ಆಟಗಾರರಲ್ಲಿ ಒಬ್ಬರಾದ ಅರ್ಜೆಂಟೀನಾದ ಲಿಯೋನೆಲ್‌ ಮೆಸ್ಸಿ ಭಾನುವಾರ ಮುಂಬೈ ಗೆ ಆಗಮಿಸಿದ್ದಾರೆ. ಈ ವೇಳೆ ದಿಗ್ಗಜ ಕ್ರಿಕೆಟ್‌ ಆಟಗಾರ ಸಚಿನ್‌ ತೆಂಡೂಲ್ಕರ್‌, ಭಾರತದ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ಸಚಿವ ನಿತಿನ್ ನಬಿನ್ ಅವರನ್ನು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೊರಡಿಸಿದ ಅಧಿಕೃತ ಆದೇಶದಲ್ಲಿ, ಈ ನೇಮಕಾತಿಯನ್ನು...

BIG NEWS |ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದ ಹಿರಿಯ ಧುರೀಣ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಇಂದು (ಡಿಸೆಂಬರ್ 14) ಸಂಜೆ 6.45ಕ್ಕೆ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಕಳೆದ ಒಂದು ವಾರದಿಂದ...

ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೇ ಸವಾರ ಸಾವು

ಹೊಸದಿಗಂತ ವರದಿ, ಮಳವಳ್ಳಿ: ಪಟ್ಟಣದ ಹೊರವಲಯದ ಮಾರೇಹಳ್ಳಿ ಕೆರೆ ಬಳಿಯ ನ.24ರಂದು ಗೂಡ್ಸ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ವಡ್ಡರಹಳ್ಳಿ ಗ್ರಾಮದ ಮೋಹಿತ್(20) ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ...

ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಶಿಪ್ ಫಿನಾಲೆ: 15 ವರ್ಷದ ಶೇನ್ ಚಂದಾರಿಯಾ ಮುಡಿಗೆ ಗೆಲುವಿನ ಕಿರೀಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ರೇಸಿಂಗ್ ಫೆಸ್ಟಿವಲ್‌ನ ಭಾಗವಾಗಿರುವ FIA ಪ್ರಮಾಣಿತ ಫಾರ್ಮುಲಾ 4 ಇಂಡಿಯನ್ ಚಾಂಪಿಯನ್‌ಷಿಪ್‌ನ ಮೂರನೇ ಸೀಸನ್ ಡಿಸೆಂಬರ್ 14ರಂದು ಚೆನ್ನೈನ ಮದ್ರಾಸ್ ಇಂಟರ್‌ನ್ಯಾಷನಲ್ ಸರ್ಕ್ಯೂಟ್‌ನಲ್ಲಿ ರೋಚಕ ಅಂತ್ಯ ಕಂಡಿತು. 15...

ಭಾರತ- ಆಫ್ರಿಕಾ ಮೂರನೇ ಮ್ಯಾಚ್: ಟಾಸ್ ಗೆದ್ದ ಸೂರ್ಯ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ ಮತ್ತು ದಕ್ಷಿಣ ಆಫ್ರಿಕಾ ಮೂರನೇ ಪಂದ್ಯಕ್ಕೆ ರೆಡಿಯಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದರ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ...

U-19 ಏಷ್ಯಾಕಪ್‌: ಪಾಕಿಸ್ತಾನಕ್ಕೆ ಸೋಲಿನ ರುಚಿ ತೋರಿಸಿದ ಭಾರತ!

ಹೊಸದಿಗಂತ ಡಿಜಿಟಲ್ ಡೆಸ್ಕ್: U-19 ಏಷ್ಯಾ ಕಪ್‌ನಲ್ಲಿ ಪಾಕಿಸ್ತಾನವನ್ನು ಭಾರತ ತಂಡವು 90 ರನ್‌ಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 49 ಓವರ್‌ಗಳಲ್ಲಿ 240 ರನ್‌ಗಳನ್ನು ಗಳಿಸಿತು. ಇದಕ್ಕೆ ಉತ್ತರವಾಗಿ ಪಾಕಿಸ್ತಾನ 41.2...

ಸರ್ಕಾರಿ ಬಸ್- ಓಮ್ನಿ ನಡುವೆ ಭೀಕರ ಅಪಘಾತ: ಓರ್ವ ದಾರುಣ ಸಾವು, ಇಬ್ಬರು ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಟ್ಲ ಸಮೀಪದ ಮುಳಿಯ ಗುಡ್ಡೆತೋಟ ತಿರುವಿನಲ್ಲಿ ಸರ್ಕಾರಿ ಬಸ್ ಹಾಗೂ ಓಮ್ನಿಯ ನಡುವೆ ಅಪಘಾತ ನಡೆದಿದ್ದು, ಓಮ್ನಿ ಚಾಲಕ ಮೃತ ಪಟ್ಟು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೈರ ಕಿಞಣ್ಣಮೂಲೆ ನಿವಾಸಿ ಮೋನಪ್ಪ...

ವೋಟ್ ಚೋರಿ ರ‍್ಯಾಲಿಯಲ್ಲಿ ಜನತೆಗೆ ಹೊಸ ಗ್ಯಾರೆಂಟಿ ಘೋಷಿಸಿದ ರಾಹುಲ್ ಗಾಂಧಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯಲ್ಲಿ ಕಾಂಗ್ರೆಸ್ ಆಯೋಜಿಸಿದ ಬೃಹತ್ ವೋಟ್ ಚೋರಿ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ ಹೊಸ ಗ್ಯಾರೆಂಟಿ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ಐದು ಗ್ಯಾರೆಂಟಿ, ತೆಲಂಗಾಣ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಈಗಾಗಲೇ ಕಾಂಗ್ರೆಸ್ ಹಲವು ಗ್ಯಾರೆಂಟಿ...

ನಟ ರಣವೀರ್ ಸಿಂಗ್ ನಿಂದ ದೈವದ ಅನುಕರಣೆ: ಕೊನೆಗೂ ಮೌನ ಮುರಿದ ರಿಷಬ್ ಶೆಟ್ಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೋವಾ ಸಿನಿಮೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ‘ಕಾಂತಾರ’ ಸಿನಿಮಾ ಬಗ್ಗೆ ಮಾತನಾಡುತ್ತಾ ದೈವದ ಅನುಕರಣೆ ಮಾಡಿದ್ದರು. ‘ದೈವ’ವನ್ನು ದೆವ್ವ ಎಂದು ಕರೆದಿದ್ದರು. ಸಿಂಗ್ ಅವರ...