ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಸಾರ್ವಜನಿಕ ಹಾಗೂ ವಾಣಿಜ್ಯ ವಲಯಗಳಲ್ಲಿ ಕನ್ನಡ ಭಾಷೆಯ ಪ್ರಾಮುಖ್ಯತೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಕಠಿಣ ನಿರ್ಧಾರಕ್ಕೆ ಬಂದಿದೆ. ಕರ್ನಾಟಕದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಾಣಿಜ್ಯ ಸಂಸ್ಥೆಗಳು, ಕೈಗಾರಿಕೆಗಳು, ಆಸ್ಪತ್ರೆಗಳು,...
ದೇಹಕ್ಕೆ ಅಗತ್ಯವಿರುವ ಪ್ರತಿಯೊಂದು ಪೋಷಕಾಂಶವೂ ಮುಖ್ಯ. ಇವುಗಳಲ್ಲಿ ಕೊರತೆಯಾದಲ್ಲಿ ಆರೋಗ್ಯ ಸಮಸ್ಯೆಗಳು ಎದುರಾಗುವುದು ಖಚಿತ. ಅದರಲ್ಲೂ ವಿಟಮಿನ್ ಬಿ12 ದೇಹಕ್ಕೆ ಅತ್ಯಗತ್ಯವಾಗಿದ್ದು, ದೇಹವು ಇದನ್ನು ತಾನಾಗಿಯೇ ಉತ್ಪಾದಿಸಲು ಸಾಧ್ಯವಿಲ್ಲ. ಹಾಗಾಗಿ ಆಹಾರದ ಮೂಲಗಳಿಂದಲೇ...
ಪ್ರತಿಯೊಂದು ಮನೆಯಲ್ಲಿ ಬೆಳ್ಳಿ ಪಾತ್ರೆಗಳು ವಿಶೇಷ ಸ್ಥಾನ ಹೊಂದಿವೆ. ಪೂಜೆ, ಹಬ್ಬಗಳು ಅಥವಾ ಅತಿಥಿ ಸತ್ಕಾರದಲ್ಲಿ ಬಳಸುವ ಈ ಪಾತ್ರೆಗಳು ಕಾಲಕ್ರಮೇಣ ಕಪ್ಪಾಗುವುದು ಸಹಜ. ಗಾಳಿಯಲ್ಲಿರುವ ತೇವಾಂಶ ಮತ್ತು ರಾಸಾಯನಿಕಗಳ ಸ್ಪರ್ಶದಿಂದ ಬೆಳ್ಳಿಯ...
ನೀವು ಪ್ರೀತಿಯಿಂದ ಸಾಕಿರುವ ನಿಮ್ಮ ನಾಯಿಗೆ ವಯಸ್ಸಾಗುತ್ತಿದೆಯೇ? ವಯಸ್ಸಾದಂತೆ ಮಾನವರಲ್ಲಿ ಬುದ್ಧಿಮಾಂದ್ಯತೆ ಕಾಣಿಸಿಕೊಳ್ಳುವಂತೆ, ನಿಮ್ಮ ಮುದ್ದಿನ ನಾಯಿಯ ಮೆದುಳು ಕೂಡ ಕಾಲಾನಂತರದಲ್ಲಿ ದುರ್ಬಲಗೊಳ್ಳುತ್ತದೆ. ಇದನ್ನು ಕ್ಯಾನೈನ್ ಕಾಗ್ನಿಟಿವ್ ಡಿಸ್ಫಂಕ್ಷನ್ ಅಥವಾ ಸಾಮಾನ್ಯವಾಗಿ ನಾಯಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸ್ ಇಲಾಖೆಯನ್ನೇ ಬೆಚ್ಚಿ ಬೀಳಿಸುವಂತಹ ಬೃಹತ್ ಭೂಗಳ್ಳತನ ಪ್ರಕರಣವೊಂದು ನೆಲಮಂಗಲ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಸಾರ್ವಜನಿಕರನ್ನು ರಕ್ಷಿಸಬೇಕಿದ್ದ ಮತ್ತು ವಂಚಕರನ್ನು ಸೆರೆ ಹಿಡಿಯಬೇಕಿದ್ದ ಆರಕ್ಷಕನ ವಿರುದ್ಧವೇ ಭೂಗಳ್ಳತನದ ಗಂಭೀರ ಆರೋಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಸೂಪರ್ ಲೀಗ್ ಹಂತದಲ್ಲಿ ನಿರೀಕ್ಷೆಗೂ ಮೀರಿದ ಫಲಿತಾಂಶ ಹೊರಬಿದ್ದಿದ್ದು, ಬಲಿಷ್ಠ ಮುಂಬೈ ತಂಡವನ್ನು ಹೈದರಾಬಾದ್ ತಂಡ ಸುಲಭವಾಗಿ ಮಣಿಸಿದೆ. ಪಂದ್ಯ ಆರಂಭಕ್ಕೂ ಮೊದಲು ಮುಂಬೈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸದ್ಯ ಬಿಗ್ ಬಾಸ್ ಮನೆಯಲ್ಲಿರುವ ನಟ ಗಿಲ್ಲಿ, ತಮ್ಮ ವಿಶಿಷ್ಟ ಹಾಸ್ಯಪ್ರಜ್ಞೆ ಮತ್ತು ಡೈಲಾಗ್ ಡೆಲಿವರಿಯ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದಾರೆ. ಅವರು ಈಗಾಗಲೇ 'ಡೆವಿಲ್' ಸಿನಿಮಾದಲ್ಲಿ ಕಾಮಿಡಿ ಪಾತ್ರದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಅವರು ತಮ್ಮ ವೃತ್ತಿಜೀವನಕ್ಕಿಂತ ಹೆಚ್ಚಾಗಿ ವೈಯಕ್ತಿಕ ಜೀವನದ ಕಾರಣದಿಂದಲೇ ಹೆಚ್ಚು ಸುದ್ದಿ ಕೇಂದ್ರದಲ್ಲಿರುತ್ತಾರೆ. ಪತ್ನಿ ಐಶ್ವರ್ಯಾ ರೈ ಬಚ್ಚನ್ ಅವರೊಂದಿಗಿನ ವಿಚ್ಛೇದನದ ಊಹಾಪೋಹಗಳು ಹಬ್ಬಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರವು ಆರಂಭಿಸಿರುವ ಬಿಪಿಎಲ್ ಕಾರ್ಡ್ಗಳ ಬೃಹತ್ ಪರಿಷ್ಕರಣೆ ಪ್ರಕ್ರಿಯೆಯು ಅಂತಿಮ ಘಟ್ಟ ತಲುಪಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ಕೇವಲ ಎರಡು ದಿನಗಳ ಕಾಲಾವಕಾಶ ಮಾತ್ರ ಉಳಿದಿದೆ. ಪರಿಷ್ಕರಣೆ ವೇಳೆ ಬಿಪಿಎಲ್ನಿಂದ...
ಬೆಳಗಿನ ಉಪಹಾರ ಅಂದರೆ ಬಹುತೇಕ ಮನೆಗಳಲ್ಲಿ ಮೊದಲು ನೆನಪಾಗೋದು ಉಪ್ಪಿಟ್ಟು. ಅದಕ್ಕೆ ಮುಖ್ಯವಾದ ಬಾಂಬೆ ರವೆ ಮನೆಗಳಲ್ಲಿ ಹೆಚ್ಚಾಗಿ ಸಂಗ್ರಹವಾಗಿರುತ್ತೆ. ಆದರೆ ಸ್ವಲ್ಪ ನಿರ್ಲಕ್ಷ್ಯವಾದರೂ ರವೆಗಳಲ್ಲಿ ಹುಳು ಬಿದ್ದು, ಸಂಪೂರ್ಣ ಪದಾರ್ಥವೇ ವ್ಯರ್ಥವಾಗುತ್ತದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಳಂದ ವಿಧಾನಸಭಾ ಕ್ಷೇತ್ರದ ಬಹುಚರ್ಚಿತ ಮತ ಕಳವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಬೆಂಗಳೂರು ನಗರದ ಎಪಿಎಂಎಂ ನ್ಯಾಯಾಲಯಕ್ಕೆ ಬೃಹತ್ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.
22,000 ಪುಟಗಳ ಈ ದೋಷಾರೋಪ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಕ್ರಿಕೆಟ್ನಲ್ಲಿ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಮತ್ತೊಂದು ದೊಡ್ಡ ನಿದರ್ಶನವಾಗಿ, ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ನಾಲ್ವರು ಆಟಗಾರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. 2025 ರ ಸೈಯದ್ ಮುಷ್ತಾಕ್ ಅಲಿ...