27.5 C
Mangalore
Wednesday, November 18, 2026
27.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಇದೇ ಮೊದಲ ಬಾರಿಗೆ ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್​!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಇದೇ ಮೊದಲ ಬಾರಿಗೆ ಪಾಕಿಸ್ತಾನದ ವಿಶ್ವವಿದ್ಯಾಲಯದಲ್ಲಿ ಮಹಾಭಾರತದ ಕುರಿತಾದ ಸಂಸ್ಕೃತ ಕೋರ್ಸ್‌ಗಳನ್ನು ಪರಿಚಯಿಸಲಾಗಿದೆ. ಲಾಹೋರ್ ವಿಶ್ವವಿದ್ಯಾಲಯದ ನಿರ್ವಹಣಾ ವಿಜ್ಞಾನಗಳು (LUMS) ಸಂಸ್ಕೃತ (Sanskrit) ಪರಿಚಯದ ಕೋರ್ಸ್ ಅನ್ನು ಪರಿಚಯಿಸಿದೆ. ಇದು...

HEALTH | ದೇಹದಲ್ಲಿ ಕ್ಯಾಲ್ಶಿಯಂ ಕಡಿಮೆ ಆಗಿದ್ಯಾ? ಈ ಡ್ರಿಂಕ್‌ ಮನೆಯಲ್ಲೇ ಮಾಡಿ ಕುಡೀರಿ

ಸಾಮಾಗ್ರಿಗಳುಬಾದಾಮಿಗೋಡಂಬಿಎಳ್ಳುಕಲ್ಲು ಸಕ್ಕರೆ ಗಸಗಸೆಮಾಡುವ ವಿಧಾನಬಾದಾಮಿ, ಗೋಡಂಬಿ, ಎಳ್ಳು, ಗಸಗಸೆಯನ್ನು ಹುರಿದು ತಣ್ಣಗಾಗಿಸಿ ಮಿಕ್ಸಿಗೆ ಹಾಕಿಅದರ ಜತೆ ಕಲ್ಲು ಸಕ್ಕರೆ ಹಾಕಿ ಮಿಕ್ಸ್‌ ಮಾಡಿದ್ರೆ ಪೌಡರ್‌ ರೆಡಿ ಇದಕ್ಕೆ ಹಾಲು ಹಾಕಿಕೊಂಡು ನಿತ್ಯವೂ ಮಲಗುವ...

ಡಿ. 15 ರಿಂದ ಜೋರ್ಡಾನ್, ಇಥಿಯೋಪಿಯಾ, ಓಮನ್‌ ದೇಶದತ್ತ ಪ್ರಧಾನಿ ಮೋದಿ ಪ್ರವಾಸ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಡಿಸೆಂಬರ್ 15 ರಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರದಿಂದ ಆರಂಭವಾಗುವ ನಾಲ್ಕು ದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದಾರೆ.ಈ ಪ್ರವಾಸದಲ್ಲಿ ಅವರು ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್ ದೇಶಗಳಿಗೆ...

ಆಗಸದೆತ್ತರಕ್ಕೆ ಕನಸು! ಸರ್ಕಾರಿ ಶಾಲೆ ಮಕ್ಕಳಿಗೆ ಫ್ಲೈಟ್‌ ಟ್ರಿಪ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಶಿವಮೊಗ್ಗ ತಾಲೂಕಿನ ಲಿಂಗಾಪುರ ಗ್ರಾಮದ ಶಾಲೆಯ ಶಿಕ್ಷಕರು, ಎಸ್​​ಡಿಎಂಸಿ ಸದಸ್ಯರು ಹಾಗೂ ಅವರ ಪೋಷಕರು ತಮ್ಮ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸುವ ಮೂಲಕ ವಿಭಿನ್ನ ಅನುಭವ ನೀಡಿದ್ದಾರೆ. ಲಿಂಗಾಪುರ ಗ್ರಾಮ ಶಿವಮೊಗ್ಗ ಹಾಗೂ...

ನ್ಯಾಯಾಂಗದ ಸ್ವಾತಂತ್ರ್ಯವನ್ನು ನಾಶಪಡಿಸುವ ಯತ್ನ: TN ಜಡ್ಜ್ ವಿರುದ್ಧ I.N.D.I.A ಕೂಟದ ಪದಚ್ಯುತಿ ಪ್ರಸ್ತಾವನೆಗೆ ಭಾರೀ ವಿರೋಧ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಅನುಮತಿ ನೀಡಿದ್ದ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ಅವರನ್ನು ಮಹಾಭಿಯೋಗ ಪ್ರಸ್ತಾವನೆ...

ಕ್ರಿಸ್‌ಮಸ್‌ಗೆ ಒಂದು ದಿನ ರಜೆ ಕೊಟ್ರೆ ಸಾಕು 10 ದಿನ ಯಾಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕ್ರಿಸ್ಮಸ್ ಹಬ್ಬಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆ ವಿವಾದವೊಂದು ಮುನ್ನೆಲೆಗೆ ಬಂದಿದೆ. ಕ್ರಿಶ್ಚಿಯನ್ ಆಡಳಿತದ ಶಾಲೆಗಳಲ್ಲಿ  ನೀಡುವ ರಜೆ ವಿವಾದಕ್ಕೆ ಕಾರಣವಾಗಿದ್ದು, 10 ದಿನಗಳ ಕಾಲ ಶಾಲೆಗಳಿಗೆ ನೀಡುವ ರಜೆಯ ವಿರುದ್ಧ ಧರ್ಮ ಸಂಘರ್ಷಕ್ಕೆ...

ಮತ್ತೆ ಅಮರಣಾಂತ ಉಪವಾಸ ನಡೆಸುವುದಾಗಿ ಅಣ್ಣಾ ಹಜಾರೆ ಘೋಷಣೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಲೋಕಾಯುಕ್ತ ಕಾನೂನು ಜಾರಿಗೆ ಒತ್ತಾಯಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಅಮರಣಾಂತ ಉಪವಾಸ ನಡೆಸುವುದಾಗಿ ಘೋಷಿಸಿದ್ದಾರೆ. ರಾಲೇಗನ್ ಸಿದ್ಧಿಯಲ್ಲಿ ಜನವರಿ 30ರಿಂದ ತಾವು ಅನಿರ್ದಿಷ್ಟವಧಿಯ ಉಪವಾಸ...

ಕಾಗದದ ಮೇಲೆ ಹುಟ್ಟಿದ ಪಾತ್ರ ಜೀವ ಪಡೆದಾಗ….ಕಾಂತಾರದ ಆ ದಿನ ನೆನಪಿಸಿಕೊಂಡ ರಿಷಬ್ ಶೆಟ್ಟಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಾಂತಾರ ಚಾಪ್ಟರ್ ಒನ್ ಚಿತ್ರ ಭರ್ಜರಿ ಯಶಸ್ಸಿನ ಬಳಿಕ ಇದೀಗ ರಿಷಬ್ ಶೆಟ್ಟಿ ಶೂಟಿಂಗ್‌ ಕ್ಯಾಂಪ್‌ ಫೋಟೋಗಳನ್ನ ಹಂಚಿಕೊಂಡಿದ್ದಾರೆ. ತಮ್ಮ ಇನ್‌ಸ್ಟಾ ಖಾತೆಯಲ್ಲಿ ಒಂದಷ್ಟು ಫೋಟೋಗಳನ್ನ ಹಂಚಿಕೊಂಡ ರಿಷಬ್...

ಕೇರಳ ನಟಿ ಮೇಲೆ ಅತ್ಯಾಚಾರ, ಹಲ್ಲೆ ಪ್ರಕರಣ: ಆರು ಆರೋಪಿಗಳಿಗೆ 20 ವರ್ಷ ಜೈಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಮಲಯಾಳಂ ಮೂಲದ ನಟಿಯೊಬ್ಬರ ಮೇಲೆ 2017ರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮೊದಲ ಆರೋಪಿ ಪಲ್ಸರ್ ಸುನಿ ಸೇರಿದಂತೆ ಆರು ಆರೋಪಿಗಳಿಗೆ 20 ವರ್ಷ ಕಠಿಣ ಜೈಲು...

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಬೈರತಿ ಸುರೇಶ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಹೊಸದಾಗಿ ಧಾರವಾಡ ಮಹಾನಗರ ಪಾಲಿಕೆ ರಚಿಸುವ ಪ್ರಸ್ತಾವನೆಯನ್ನು ರಾಜ್ಯಪಾಲರ ಅನುಮೋದನೆಗೆ ಸಲ್ಲಿಸಿದೆ. ಅನುಮೋದನೆ ದೊರೆತ ಬಳಿಕ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು...

ತ್ರಿಷಾ ಮಾಜಿ ಪ್ರಿಯಕರನ ಜೊತೆ ಮತ್ತೊಬ್ಬ ನಟಿ ಅಫೇರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಮಿಳು ಸ್ಟಾರ್ ನಟಿ ತ್ರಿಷಾಗೆ ಈಗ 42 ವರ್ಷ. ಇನ್ನೂ ಸಿಂಗಲ್ ಆಗಿಯೇ ಇದ್ದಾರೆ. ಅವರ ವೃತ್ತಿಜೀವನದಲ್ಲಿ ಹಲವು ಲವ್ ಅಫೇರ್, ಡೇಟಿಂಗ್ ವದಂತಿಗಳು ಬಂದಿವೆ. ನಿಶ್ಚಿತಾರ್ಥ ಮಾಡಿಕೊಂಡು...

ಥೈಲ್ಯಾಂಡ್-ಕಾಂಬೋಡಿಯಾ ಘರ್ಷಣೆಯಿಂದ ಹಿಂದು ದೇಗುಲಕ್ಕೆ ಹಾನಿ: ಯುದ್ಧ ನಿಲ್ಲಿಸಿ, ಶಾಂತಿ ಕಾಪಾಡಲು ಭಾರತ ಮನವಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವೆ ಗಡಿ ಘರ್ಷಣೆ ಹೆಚ್ಚುತ್ತಿದ್ದು, ಭಾರತವು ಎರಡು ಕಡೆ ಶಾಂತಿಯಿಂದ ವರ್ತಿಸುವಂತೆ ಮತ್ತು ಯುದ್ಧದ ಉಲ್ಬಣವನ್ನು ತಡೆಯುವಂತೆ ಮನವಿ ಮಾಡಿದೆ. ಯಾ ವಿಹಿಯರ್ ದೇವಾಲಯದ ಯುನೆಸ್ಕೋ...