27.5 C
Mangalore
Wednesday, November 18, 2026
27.5 C
Mangalore
Wednesday, November 18, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

15,767 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:148 ಕಿ.ಮೀ. ಉದ್ದದ ಬೆಂಗಳೂರು ಉಪನಗರ ರೈಲು ಯೋಜನೆಗೆ 15,767 ಕೋಟಿ ರೂ. ವೆಚ್ಚವಾಗಲಿದ್ದು, ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರ ತಲಾ ಶೇ. 20ರಷ್ಟು ಹಣಕಾಸು ಒದಗಿಸುತ್ತವೆ. ಉಳಿದ...

ರಾಜ್ಯದಲ್ಲಿ ಸಿಕ್ಕಾಪಟ್ಟೆ ಚಳಿ: ಯಾವ್ಯಾವ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ಚಳಿ ಅಬ್ಬರಕ್ಕೆ ಜನರು ಕಂಗಾಲಾಗಿದ್ದಾರೆ. ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ನಿನ್ನೆ ತಾಪಮಾನ ಭಾರಿ ಕುಸಿತದವಾಗಿದ್ದು, ಇಂದು ಮತ್ತು ನಾಳೆಯೂ ಅದೇ ಸ್ಥಿತಿ ಮುಂದುವರಿಯಲಿದೆ. ಮಧ್ಯ...

ನನ್ನ ಜೀವನ ಅಂದ್ರೆ ಶೂಟಿಂಗ್, ಮನೆ ಅಷ್ಟೇ: 25 ವರ್ಷಗಳಿಂದ ಹೊರಗಡೆ ಊಟವನ್ನೇ ಮಾಡಿಲ್ಲವಂತೆ ಭಾಯ್ಜಾನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್‌ 'ಭಾಯ್ಜಾನ್' ಸಲ್ಮಾನ್ ಖಾನ್ ಅಂದ್ರೆ ಸಾಕು, ಒಂದಲ್ಲಾ ಒಂದು ವಿಚಾರಕ್ಕೆ ಲೈಮ್‌ಲೈಟ್‌ನಲ್ಲಿರುತ್ತಾರೆ. ಇದೀಗ ತಮ್ಮ ವೈಯಕ್ತಿಕ ಜೀವನದ ಅತಿ ದೊಡ್ಡ ಸತ್ಯವೊಂದನ್ನು ಬಹಿರಂಗಪಡಿಸಿದ್ದಾರೆ. ಕಳೆದ 25 ವರ್ಷಗಳಿಂದ ಅವರು...

ಗರ್ಭಿಣಿಯ ಅನಿರೀಕ್ಷಿತ ಸಾವಿಗೆ ಟ್ವಿಸ್ಟ್: ಕೊನೆಗೂ ಬಯಲಾಯ್ತು ಅಸಲಿ ಸತ್ಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಧರ್ಮಪುರಿ ಬಳಿ ಗರ್ಭಿಣಿಯೊಬ್ಬರು ಮನೆಯ ಮೆಟ್ಟಿಲುಗಳಿಂದ ಬಿದ್ದು ದುರಂತ ಸಾವನ್ನಪ್ಪಿದ್ದರು. ಅವರ ಕುಟುಂಬ ಮತ್ತು ಸಂಬಂಧಿಕರು ಆಕೆಯ ಅಂತ್ಯಕ್ರಿಯೆಯನ್ನು ಪೂರ್ಣಗೊಳಿಸಿ ಸಮಾಧಿ ಮಾಡಿದ್ದರು. ಈ ಮಧ್ಯೆ, ಮೃತ ಮಹಿಳೆಯ ಪತಿಯ...

ಮೈಸೂರು ಝೂನಲ್ಲೇ ಹುಟ್ಟಿ ಬೆಳೆದ ಜಿರಾಫ್‌ಗೆ 25 ವರ್ಷ! ಬರ್ಥ್‌ಡೇ ಸೆಲೆಬ್ರೇಷನ್‌ ಜೋರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲೇ ಹುಟ್ಟಿ ಬೆಳೆದ ಯುವರಾಜ ಹೆಸರಿನ ಜಿರಾಫೆಯ 25ನೇ ವರ್ಷದ ಹುಟ್ಟುಹಬ್ಬವನ್ನು ಗುರುವಾರ ಅಧಿಕಾರಿಗಳು ಮತ್ತು ಸಿಬ್ಬಂದಿ ಅದ್ಧೂರಿಯಾಗಿ ಆಚರಿಸಿದ್ದಾರೆ. ಯುವರಾಜನಿಗೆ ಇಷ್ಟವಾದ ಹುಲ್ಲು, ವಿವಿಧ ಕಾಳು...

ಹೈಟೆನ್ಶನ್‌ ವೈರ್‌ ಮೇಲೆ ಕುಳಿತಿದ್ದ ಗಿಳಿಯನ್ನು ರಕ್ಷಿಸಲು ಹೋಗಿ ಪ್ರಾಣಬಿಟ್ಟ ಯುವಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗಿಳಿ ರಕ್ಷಿಸಲು ಹೋಗಿ ಕರೆಂಟ್ ಶಾಕ್ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗಿರಿನಗರದ ಅಪಾರ್ಟ್ಮೆಂಟ್ ಬಳಿ ನಡೆದಿದೆ.ಅರುಣ್ ಕುಮಾರ್ (23) ಮೃತ ದುರ್ದೈವಿ. ಅಪಾರ್ಟ್ಮೆಂಟ್ ಒಳಗಿನ ಹೈಟೆನ್ಸನ್ ವೈರ್...

44,000ಕ್ಕೂ ಹೆಚ್ಚು ರೈತರಿಗೆ ಪ್ರವಾಹ ಪರಿಹಾರ ಸಿಕ್ಕಿಲ್ಲ: ಸಚಿವ ಕೃಷ್ಣ ಬೈರೇಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:44,208 ರೈತರು ಮಳೆ ಮತ್ತು ಪ್ರವಾಹ ಸಂಬಂಧಿತ ಬೆಳೆ ನಷ್ಟಕ್ಕೆ ಇನ್ನೂ ಪರಿಹಾರ ಪಡೆದಿಲ್ಲ. ಅಧಿಕೃತ ದಾಖಲೆಗಳಲ್ಲಿನ ತಾಂತ್ರಿಕ ಹೊಂದಾಣಿಕೆಯ ಕೊರತೆಯೇ ಈ ವಿಳಂಬಕ್ಕೆ ಕಾರಣ ಎಂದು ಕಂದಾಯ ಸಚಿವ...

ದೇಶದ ದೊಡ್ಡ ನಗರಗಳು ವಿಷಕಾರಿ ಗಾಳಿಯ ಹೊದಿಕೆಯಡಿ ವಾಸಿಸುತ್ತಿದೆ: ಲೋಕಸಭೆಯಲ್ಲಿ ರಾಹುಲ್​ ಗಾಂಧಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಸಹಿತ ದೇಶದ ಇತರ ನಗರಗಳನ್ನು ಭಾದಿಸುತ್ತಿರುವ ವಾಯು ಮಾಲಿನ್ಯದ ಬಗ್ಗೆ ಇಂದು ಲೋಕಸಭೆಯಲ್ಲಿ ರಾಹುಲ್​ ಗಾಂಧಿ ಮಾತನಾಡಿದ್ದಾರೆ. ಶೂನ್ಯ ವೇಳೆಯಲ್ಲಿ ಮಾತನಾಡಿದ ರಾಹುಲ್​ ಗಾಂಧಿ, ವಾಯು ಮಾಲಿನ್ಯ ಎಲ್ಲರಿಗೂ...

ಯುವ ಪ್ರತಿಭೆಗಳಿಗಾಗಿ ಅಕಾಡೆಮಿ ಆರಂಭಿಸಿದ ಹರಿಯಾಣ ಸ್ಟೀಲರ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: JSW ಸ್ಪೋರ್ಟ್ಸ್ ಬೆಂಬಲಿತ ಹರಿಯಾಣ ಸ್ಟೀಲರ್ಸ್ ಅಕಾಡೆಮಿಯನ್ನು ರೋಹ್ತಕ್‌ನ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಗಿದೆ. ಭಾರತದ ಮುಂದಿನ ತಲೆಮಾರಿನ ಕಬಡ್ಡಿ ಪ್ರತಿಭಾವಂತರನ್ನು ಬೆಳೆಸಲು ಸಮರ್ಪಿತವಾಗಿರುವ ಈ ಆಧುನಿಕ...

ಲಕ್ಷ್ಮೀ ಹೆಬ್ಬಾಳ್ಕರ್‌ ಸದನದ ಗೌರವ ಕಳ್ದಿದಾರೆ, ಇವರಿಗೆ ಏನು ಶಿಕ್ಷೆ ಕೊಡ್ತೀರಿ? ಅಶೋಕ್‌ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ವಿಧಾನಸಭೆಯಲ್ಲಿಂದು ಎರಡು ತಿಂಗಳ ಗೃಹಲಕ್ಷ್ಮಿ ಕಂತು ಬಾಕಿ ವಿಚಾರ ಮುನ್ನೆಲೆಗೆ ಬಂದಿತ್ತು. ಈ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಕಂತು ಬಂದಿಲ್ಲ ಅಂತ ಮೊನ್ನೆ ಸದನದಲ್ಲಿ ಶಾಸಕ‌ ಮಹೇಶ್...

ಗುಜರಾತ್ ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ: ಐವರು ಕಾರ್ಮಿಕರಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗುಜರಾತ್ ನ ವಲ್ಸದ್​ ಜಿಲ್ಲೆಯಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದು ಐವರು ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಔರಂಗೇ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆ 9.15ರ ಸುಮಾರಿಗೆ ದಿಢೀರ್...

VIRAL | ಬೆಂಗಳೂರಿನ ಆಟೋಗಳು ಹೆಣ್ಮಕ್ಕಳಿಗೆ ಸೇಫ್‌ ಅಲ್ವಾ? ಈ ಡ್ರೈವರ್‌ ಬರೆದ ಸಾಲನ್ನೊಮ್ಮೆ ಓದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಂಗಳೂರಿನಲ್ಲಿ ಆಟೋಗಳು ಸೇಫ್‌ ಇಲ್ಲ ಅನ್ನೋ ಮಾತಿದೆ. ಹೆಣ್ಣುಮಕ್ಕಳು ಅದ್ಯಾವ ಧೈರ್ಯದಲ್ಲಿ ಆಟೋದಲ್ಲಿ ಓಡಾಡ್ತಾರೋ ಎಂದು ಹೇಳ್ತಾರೆ. ಆದರೆ ನಮ್ಮ ಬೆಂಗಳೂರಿನ ಆಟೋಗಳು ಎಲ್ಲರೂ ಹೇಳುವಷ್ಟು ಕೆಟ್ಟದೇನಿಲ್ಲ.ಬೆಂಗಳೂರಿನ ಈ ಆಟೋ...