ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಾರೀ ಮಂಜಿನ ಕಾರಣ ದಾರಿ ಕಾಣದ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಸಿಸ್ ಭಯೋತ್ಪಾದಕ ಜಾಲದೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಮನೆ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡ ದಾಳಿ ನಡೆಸಿದೆ.
ಗುರುವಾರ ಅನ್ಸಾರ್ ನಗರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ರಸ್ತೆ ಬದಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಸಮಸ್ಯೆಯನ್ನು ನಿಯಂತ್ರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ತಾತ್ಕಾಲಿಕ ಕ್ರಮಕ್ಕೆ ಮುಂದಾಗಿದೆ.
ಬೀದಿ ಬದಿ, ಫುಟ್ಪಾತ್ ಮತ್ತು ಮನೆ ಮುಂಭಾಗದಲ್ಲಿ ಅಕ್ರಮವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿ, ಕೇವಲ ಡಿನ್ನರ್ ಪಾರ್ಟಿಗಳಿಗೆ ಸೀಮಿತವಾಗಿದೆ. ಇದೊಂದು 'ಲಜ್ಜೆಗೇಡಿ ಸರ್ಕಾರ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ವಾಗ್ದಾಳಿ ನಡೆಸಿದರು.
ಶುಕ್ರವಾರ ಬೆಳಗಾವಿಯ...
ದೇಹದಲ್ಲಿ ಪ್ರಮುಖವಾಗಿ ಕಾರ್ಯ ನಿರ್ವಹಿಸುವ ಯಕೃತ್ ಅಥವಾ ಲಿವರ್, ನಮ್ಮ ಆರೋಗ್ಯದ ರಕ್ಷಣಾಕಾರಿಯಂತೆ ಕೆಲಸ ಮಾಡುತ್ತದೆ. ಪ್ರೋಟೀನ್ ಉತ್ಪಾದನೆ, ಜೀರ್ಣಕ್ರಿಯೆ, ಪಿತ್ತರಸ ಉತ್ಪಾದನೆ ಸೇರಿದಂತೆ ಅನೇಕ ಕಾರ್ಯಗಳನ್ನು ನಿರ್ವಹಿಸುವ ಯಕೃತ್ ಮೇಲೆ ಸ್ವಲ್ಪ...
ಅಪಾಯಕಾರಿ ಸಾಹಸಗಳಿಗೆ ಕೈ ಹಾಕುವ ಮುನ್ನ ನೂರಾರು ಬಾರಿ ಯೋಚಿಸುವುದು ಜಾಣತನ. ಅದರಲ್ಲೂ ಸ್ಕೈ ಡೈವಿಂಗ್ನಂತಹ ಪ್ರಾಣಾಂತಿಕ ಕ್ರೀಡೆಯಲ್ಲಿ ಸಣ್ಣ ಲೋಪವಾದರೂ ಜೀವಕ್ಕೆ ಕುತ್ತು ಎನ್ನುವುದಕ್ಕೆ ಆಸ್ಟ್ರೇಲಿಯಾದಲ್ಲಿ ನಡೆದ ಈ ಘಟನೆ ಸಾಕ್ಷಿ.
ಕಳೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಕಡಿತಗೊಳಿಸಿದ ನಿರ್ಧಾರದ ಬೆನ್ನಲ್ಲೇ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಗಳ ಬೇಡಿಕೆ ಗಣನೀಯವಾಗಿ ಏರಿಕೆ ಕಂಡಿದೆ. ಈ ಎರಡೂ ಲೋಹಗಳ ಬೆಲೆಗಳಲ್ಲಿ ಭಾರೀ ಹೆಚ್ಚಳವಾಗಿದ್ದು,...
ಡಿಸೆಂಬರ್ ತಿಂಗಳ ಆರಂಭವಾಗುತ್ತಿದ್ದಂತೆ ದೇಶದ ಪ್ರವಾಸಿ ತಾಣಗಳಲ್ಲಿ ಚಟುವಟಿಕೆ ಹೆಚ್ಚಾಗಿದೆ. ತಂಪಾದ ಹವಾಮಾನ, ಮಂಜಿನಿಂದ ಆವೃತವಾಗಿರುವ ಪರ್ವತ ಪ್ರದೇಶಗಳು ಮತ್ತು ಹಸಿರುಮಯ ಕಣಿವೆಗಳು ಪ್ರವಾಸಿಗರನ್ನು ತಮ್ಮತ್ತ ಆಕರ್ಷಿಸುತ್ತಿವೆ.
ಕುಟುಂಬದೊಂದಿಗೆ ಚಳಿಗಾಲ ಪ್ರವಾಸಕ್ಕೆ ಹೊರಡಲು ಇದು...
ಹಿಂದು ಧರ್ಮದಲ್ಲಿ ಹಸುವಿಗೆ ಅತ್ಯುನ್ನತ ಮತ್ತು ಪವಿತ್ರ ಸ್ಥಾನಮಾನವಿದೆ. 'ಗೋಮಾತೆ'ಯೆಂದು ಪೂಜಿಸಲ್ಪಡುವ ಹಸುಗಳಿಗೆ ದೇವತೆಗಳಷ್ಟೇ ಗೌರವವನ್ನು ನೀಡಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಗೋವುಗಳಿಗೆ ಸೇವೆ ಸಲ್ಲಿಸುವುದರಿಂದ ಮತ್ತು ಆಹಾರ ನೀಡುವುದರಿಂದ ಜೀವನದಲ್ಲಿ ಅಪಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಖ್ಯಾತ ನಟ ರಜನಿಕಾಂತ್ ಅವರು ತಮ್ಮ 75ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ದೇಶದ ಹಲವು ಗಣ್ಯರು ಅವರಿಗೆ ಹೃತ್ಪೂರ್ವಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಕೇಂದ್ರ ಸಚಿವ ಶಿವರಾಜ್ ಪಾಟೀಲ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸೇವೆ ಮತ್ತು ಸಮಾಜದ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಅನುಭವಿ ನಾಯಕ...