ಹೊಸದಿಗಂತ ವರದಿ ತುಮಕೂರು: ಸಣ್ಣ ಉದ್ದಿಮೆದಾರರೊಬ್ಬರಿಗೆ ಸಹಾಯ ಧನ ಮಂಜೂರು ಮಾಡಲು 1.15 ಲಕ್ಷ ಲಂಚದ ಹಣ ಪಡೆಯುತ್ತಿದ್ದಾಗ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಸಹಾಯಕ ಎನ್.ಎಸ್.ಪ್ರಸಾದ್ ಲೋಕಾಯುಕ್ತ ಪೊಲೀಸರ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಮಸೂದೆ ಪರಿಶೀಲಿಸಲು ರಚಿಸಲಾಗಿರುವ ಸಂಸದೀಯ ಸಮಿತಿಯ ಅವಧಿಯನ್ನು ಲೋಕಸಭೆ ಗುರುವಾರ ವಿಸ್ತರಿಸಿದೆ.
ಸಂವಿಧಾನದ(129 ನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಇಂದು ಸ್ಥಳೀಯಾಡಳಿತ ಸಂಸ್ಥೆಗಳಿಗೆ ಚುನಾವಣೆ ನಡೆದಿದ್ದು, ಅದರಲ್ಲೂ ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಶಾಂತಿಯುತವಾಗಿ ಮತದಾನ ನಡೆಯಿತು.
ಕಾಸರಗೋಡಿನ ಒಂದು ಜಿಲ್ಲಾ ಪಂಚಾಯತ್, 6 ಬ್ಲಾಕ್ ಪಂಚಾಯತ್, 38ಗ್ರಾಮ ಪಂಚಾಯತ್ ಹಾಗೂ...
ಹೊಸದಿಗಂತ ಡಿಜಿಟಲ್ ಡೆಸ್ಕ್: ಶೆಫ್ ಆಗಿ ಕೆಲಸ ಮಾಡುತ್ತಿದ್ದರೂ ಕಳ್ಳತನವನ್ನೇ ಸೈಡ್ ಹಾಬಿ ಮಾಡಿಕೊಂಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.ಆತ ಕಳ್ಳತನ ಮಾಡುವುದಕ್ಕೆ ಮಹಾರಾಷ್ಟ್ರದಿಂದ ಕನ್ಯಾಕುಮಾರಿಗೆ ಹೊರಟಿದ್ದ. ಆದರೆ ಟಿಕೆಟ್ ತೆಗೆದುಕೊಳ್ಳದೆ ರೈಲಿನಲ್ಲಿ ಪ್ರಯಾಣ...
ಹೊಸದಿಗಂತ ಡಿಜಿಟಲ್ ಡೆಸ್ಕ್:2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಟಿಕೆಟ್ ಮಾರಾಟವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಪ್ರಾರಂಭಿಸಿದೆ. ಕ್ರಿಕೆಟ್ ಪ್ರಿಯರನ್ನು ಗರಿಷ್ಠ ಸಂಖ್ಯೆಯಲ್ಲಿ ಆಕರ್ಷಿಸಲು ಹಾಗೂ ಚುಟುಕು ವಿಶ್ವಕಪ್ ಟೂರ್ನಿಯನ್ನು ಜಾಗತಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ತಂಡ ತಂಡ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 213 ರನ್ಗಳ ಬೃಹತ್ ಮೊತ್ತ ದಾಖಲಿಸಿದೆ. ಓಪನರ್ ಕ್ವಿಂಟನ್ ಡಿಕಾಕ್ 90 ರನ್ಗಳಿಸಿದ ದಕ್ಷಿಣ ಆಫ್ರಿಕಾದ ಬೃಹತ್...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾದ ನಂತರ ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು.
ಕಾರ್ಯಕ್ರಮವೊಂದರ ಸಂದರ್ಶನದಲ್ಲಿ ಮಾತನಾಡುತ್ತಾ ಕ್ರಿಕೆಟ್ ಮೇಲಿನ ತಮ್ಮ...
ಹೊಸದಿಗಂತ ವರದಿ ಬೆಳಗಾವಿ: ಮುಂಬರಲಿರುವ ಬಜೆಟ್ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣಕ್ಕೆ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು.
ಪರಿಷತ್ತಿನಲ್ಲಿ ಡಿ.11ರಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಿದ್ದರಾಮಯ್ಯ ಐದು ವರ್ಷ ಅವಧಿ ಪೂರ್ಣಗೊಳಿಸುವ ಮೂಲಕ ದಾಖಲೆ ಸಿಎಂ ಆಗ್ತಾರೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುರುವಾರ ವಿಧಾನಸಭೆಯಲ್ಲಿ ಹೇಳುವ ಮೂಲಕ ಉಪ ಮುಖ್ಯಮಂತ್ರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದ ಚನ್ನಬಸವ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚನ್ನಬಸವ ಸ್ವಾಮೀಜಿ ಅವರು 97ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.ಬಸವಾದಿ ಶರಣರ ವಚನಗಳು, ಮಾನವೀಯತೆ, ಸಮಾನತೆ ಸಂದೇಶಗಳನ್ನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ʼಆತ್ಮನಿರ್ಭರ್ ಭಾರತʼ ದತ್ತ ದೇಶವು ದಿಟ್ಟ ಹೆಜ್ಜೆ ಇಡುತ್ತಿದ್ದು, ಇನ್ನು 'ಹೈಡ್ರೋಜನ್ ಚಾಲಿತ ವಾಹನಗಳ ರಾಷ್ಟ್ರʼವಾಗಿ ಕಂಗೊಳಿಸಲಿದೆ. ಇದಕ್ಕೆ ನಿದರ್ಶನವಾಗಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ...