28.5 C
Mangalore
Tuesday, November 17, 2026
28.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದ್ವೇಷ ಭಾಷಣ ಪ್ರತಿಬಂಧಕ ಮಸೂದೆ ಮಂಡನೆ: 1 ಲಕ್ಷ ರೂ. ದಂಡ, 10 ವರ್ಷ ಶಿಕ್ಷೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದೆ. ಇಂದು ಪ್ರಶ್ನೋತ್ತರ ಕಲಾಪದ ನಂತರ ಗೃಹ...

ಬಿಪಿಎಲ್ ಪಡಿತರ ಚೀಟಿಗಾಗಿ ಸಲ್ಲಿಸಿದ್ದ 3.22 ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಕರ್ನಾಟಕದಾದ್ಯಂತ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿಗಳಿಗಾಗಿ ಸಲ್ಲಿಸಿರುವ 3,22,468 ಅರ್ಜಿಗಳು ಬಾಕಿ ಉಳಿದಿವೆ. ಅವುಗಳಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಮತ್ತು ಬೆಂಗಳೂರಿನಿಂದ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಬೆಳಗಾವಿ,...

ಡಾ. ಸುದರ್ಶನ್‌ ಬಲ್ಲಾಳ್‌ ಉಪನ್ಯಾಸ 2025 : ಆರೋಗ್ಯ ಕ್ಷೇತ್ರದ ಮೌಲ್ಯ ಮತ್ತು ಧ್ಯೇಯದ ಕುರಿತ ಚರ್ಚೆ

ಹೊಸದಿಗಂತ ವರದಿ ಮಂಗಳೂರು:ಕೆಎಂಸಿ ಆಸ್ಪತ್ರೆಯು ಮಂಗಳೂರಿನ ಡಾ.ಟಿ ಎಮ್‌ಎ ಪೈ ಅಂತರಾಷ್ಟ್ರೀಯ ಕನ್ವೆನ್ಶನ್‌ ಸೆಂಟರ್‍‌ನಲ್ಲಿ ಡಾ. ಸುದರ್ಶನ್‌ ಬಲ್ಲಾಳ್‌ ಉಪನ್ಯಾಸ 2025 ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿತು.ಕಾರ್ಯಕ್ರಮದಲ್ಲಿ ಇನ್ಫೊಸಿಸ್‌ ಸಂಸ್ಥಾಪಕ ಎನ್‌ ಆರ್‍‌ ನಾರಾಯಣ...

Snacks Series 12 | ಈರುಳ್ಳಿ ಬದಲು ಕ್ಯಾರೆಟ್ ಬಜ್ಜಿ ಟ್ರೈ ಮಾಡಿ! ಸಖತ್ ಟೇಸ್ಟಿಯಾಗಿರುತ್ತೆ

ಸಂಜೆಯ ಚಹಾ ಸಮಯಕ್ಕೆ ಏನಾದರೂ ತಕ್ಷಣ ತಯಾರಾಗುವ, ಆರೋಗ್ಯಕ್ಕೂ ರುಚಿಗೂ ಬೆಸ್ಟ್ ಆಗಿರೋ ಸ್ನ್ಯಾಕ್ ಬೇಕಾ? ಹಾಗಿದ್ರೆ ಕ್ಯಾರೆಟ್ ಬಜ್ಜಿ ಪರ್ಫೆಕ್ಟ್ ಆಯ್ಕೆ. ಕ್ಯಾರೆಟ್‌ನ ಸಿಹಿ ರುಚಿ, ಹಾಗೂ ಮಸಾಲೆಗಳ ಸುವಾಸನೆ ಸೇರಿಕೊಂಡಾಗ...

ಗೋವಾ ನೈಟ್‌ಕ್ಲಬ್‌ ಬೆಂಕಿ ಕೇಸ್ : ಕ್ಲಬ್‌ನ ಸಹ-ಮಾಲೀಕ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ಅವಘಡಕ್ಕೆ 25 ಮಂದಿ ಸಾವು ಪ್ರಕರಣದಲ್ಲಿ ಕ್ಲಬ್‌ನ ನಾಲ್ವರು ಮಾಲೀಕರ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಅಜಯ್ ಗುಪ್ತಾನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಲುಕ್‌ಔಟ್ ನೋಟಿಸ್ ಹೊರಡಿಸಿದ...

ಶಿರಡಿ ಸಾಯಿಬಾಬಾಗೆ ಚಿನ್ನದ ಕಿರೀಟ ಸಮರ್ಪಿಸಿದ ನಟಿ: ನಮ್ಮ ಭಕ್ತಿಯ ಚಿಕ್ಕ ಸಂಕೇತ ಎಂದ ಮಾಲಾಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ಮಾಲಾಶ್ರೀ ಶಿರಡಿ ಸಾಯಿಬಾಬಾ ದರ್ಶನ ಪಡೆದು ಚಿನ್ನದ ಕಿರೀಟವನ್ನು ಸಮರ್ಪಿಸಿದ್ದಾರೆ. ಮಕ್ಕಳ ಜೊತೆಗೆ ಶಿರಡಿಗೆ ತೆರಳಿದ ಅವರು, ಸಾಯಿಬಾಬಾರ ಮುಂದೆ ಕುಟುಂಬದ ಪರವಾಗಿ ಈ ಕಾಣಿಕೆಯನ್ನು...

‘ಇಂಡಿಗೋ ಸಂಕಷ್ಟ’ | ಇಂತಹ ಪರಿಸ್ಥಿತಿ ಬರೋದಕ್ಕೆ ಹೇಗೆ ಸಾಧ್ಯ?: ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಪ್ರಶ್ನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶೀಯ ವಿಮಾನಯಾನ ವ್ಯವಸ್ಥೆಯಲ್ಲಿನ ಅಸ್ತವ್ಯಸ್ತತೆ ಕುರಿತಂತೆ ದೆಹಲಿ ಹೈಕೋರ್ಟ್ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. ಇಂಡಿಗೋ ಸಂಸ್ಥೆಯಲ್ಲಿ ನಡೆದ ವಿಮಾನ ರದ್ದತಿ ಹಾಗೂ ವಿಳಂಬಗಳು ಕೇವಲ ಪ್ರಯಾಣಿಕರ ಅಸೌಲಭ್ಯಕ್ಕೆ ಸೀಮಿತವಾಗಿಲ್ಲ, ವ್ಯವಸ್ಥೆಯ...

ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳೂ ಆಗಬೇಕು: ಕೆ.ಎನ್.ರಾಜಣ್ಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನರಿಗೆ ತಾತ್ಕಾಲಿಕ ನೆಮ್ಮದಿ ನೀಡಿದ್ದರೂ, ಅದೊಂದೇ ಸಾಲದು ಎಂಬ ಅಭಿಪ್ರಾಯ ಶಾಸಕಾಂಗದೊಳಗೆ ಕೇಳಿಬಂದಿದೆ. ಕ್ಷೇತ್ರಮಟ್ಟದಲ್ಲಿ ಸ್ಪಷ್ಟವಾದ ಅಭಿವೃದ್ಧಿ ಕೆಲಸಗಳು ನಡೆಯದೇ ಹೋದರೆ ಜನಮನ...

KSCAಗೆ ಹೊಸ ನಾಯಕತ್ವ | ಕ್ರಿಕೆಟ್ ಅಭಿಮಾನಿಗಳಿಗೆ ಶೀಘ್ರದಲ್ಲಿ ಸಿಹಿಸುದ್ದಿ ಸಿಗುತ್ತೆ: ವೆಂಕಟೇಶ್ ಪ್ರಸಾದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜ್ಯ ಕ್ರಿಕೆಟ್ ರಾಜಕಾರಣದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಕೆಎಸ್‌ಸಿಎ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಮಾಜಿ ಭಾರತೀಯ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ನೇತೃತ್ವದ ಬಣ ಸ್ಪಷ್ಟ ಗೆಲುವು...

SHOCKING | ರಾಗಿ ಯಂತ್ರಕ್ಕೆ ಸಿಲುಕಿ ತುಂಡಾದ ವೃದ್ಧೆ ಎಡಗೈ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಗಿ ಯಂತ್ರಕ್ಕೆ ಸಿಲುಕಿ ವೃದ್ಧೆಯೊಬ್ಬರ ಎಡಗೈ ಸಂಪೂರ್ಣವಾಗಿ ತುಂಡಾದ ಘಟನೆ ಮಂಗಳವಾರ ಸಂಜೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಸಮೀಪ ಜರುಗಿದೆ. ಮುಡಿಗುಂಡ ಗ್ರಾಮದ ನಾಗಮ್ಮ ಕೈ ಕಳೆದುಕೊಂಡ ವೃದ್ಧೆ. ಕೆಲಸ...

ಇಂಡಿಗೋ ಸಮಸ್ಯೆ| ಸ್ಪೈಸ್‌ಜೆಟ್‌ನಿಂದ ಪ್ರತಿದಿನ 100 ಹೆಚ್ಚುವರಿ ವಿಮಾನ ಹಾರಾಟ!

 ಭಾರತದ ದೇಶೀಯ ವಿಮಾನಯಾನ ಸಂಸ್ಥೆಯಾದ ಸ್ಪೈಸ್‌ಜೆಟ್ ಸದ್ಯ ಚಳಿಗಾಲದ ವೇಳಾಪಟ್ಟಿಯಲ್ಲಿ ಪ್ರತಿದಿನ 100 ಹೆಚ್ಚುವರಿ ವಿಮಾನಗಳನ್ನು ಸೇರಿಸಲು ಯೋಜಿಸಿದೆ. ಇಂಡಿಗೋ ವಿಮಾನ ಸೇವೆಯಲ್ಲಿನ ಅಡಚಣೆಯ ನಡುವೆ ತನ್ನ ಕಾರ್ಯಾಚರಣೆಯನ್ನು ಹೆಚ್ಚಿಸಲು ಮತ್ತು ವಾಯುಯಾನ...

ಮುಡಾ| 300 ಎಕರೆ ಜಮೀನಿನಲ್ಲಿ ಹೊಸದಾಗಿ ಲೇಔಟ್‌ ಅಭಿವೃದ್ಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ನಾಗರೀಕರಿಗೆ ನಿವೇಶನ ನೀಡುವ ಸಂಬಂಧ ಮೈಸೂರಿನಲ್ಲಿ 300 ಎಕರೆ ಜಾಗವನ್ನ ಗುರುತಿಸಲಾಗಿದ್ದು, ನಿಯಮಾನುಸಾರ ಕ್ರಮ ಕೈಗೊಂಡು ನಾಗರಿಕ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ನಗರಾಭಿವೃದ್ಧಿ...