28.5 C
Mangalore
Tuesday, November 17, 2026
28.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮನೆಗಳಲ್ಲಿ ಹೆಚ್ಚು ಮದ್ಯ ಸಂಗ್ರಹಕ್ಕೆ ಪ್ರತ್ಯೇಕ ನೀತಿ ಬೇಕಿದೆ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮನೆಗಳಲ್ಲಿ ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹಕ್ಕೆ ಪ್ರತ್ಯೇಕ ನೀತಿ ಬೇಕಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಹಳ್ಳಿಗಳಲ್ಲಿ ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಅಬಕಾರಿ ಸಚಿವರಿಗೆ...

ಇಂದು Human Rights Day | ಮಾನವ ಜೀವನದ ಮೌಲ್ಯ, ತತ್ವಗಳನ್ನು ನೆನಪಿಸುವ ದಿನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾನವ ಜೀವನಕ್ಕೆ ಮೌಲ್ಯ, ಸ್ವಾತಂತ್ರ್ಯ ಮತ್ತು ಗೌರವ ಎಂಬ ತತ್ವಗಳನ್ನು ನೆನಪಿಸುವ ದಿನವೇ ಮಾನವ ಹಕ್ಕುಗಳ ದಿನ. ಪ್ರತಿಯೊಬ್ಬರೂ ಸಮಾನರು ಎನ್ನುವ ಸತ್ಯವನ್ನು ಜಗತ್ತಿಗೆ ನೆನಪಿಸುವ ಉದ್ದೇಶದಿಂದ ಈ ದಿನವನ್ನು...

ಬೆಂಗಳೂರಲ್ಲಿ ಕಸ ವಿಲೇವಾರಿಗೆ ಹೊಸ ವಿಧಾನ: ಮೊದಲು ಸಮೀಕ್ಷೆ ಮಾಡ್ತೀವಿ ಎಂದ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಖಾತೆ ವಿಲೇವಾರಿಗೆ ತಂದಿದ್ದ ರೌಂಡ್‌ ರಾಬಿನ್‌ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು...

India vs South Africa | ವೈಯಕ್ತಿಕ ಗುರಿಗಿಂತ ದೇಶದ ಅಗತ್ಯವೇ ಮುಖ್ಯ: ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಪಾಂಡ್ಯ ಹೀಗ್ಯಾಕಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಶಕ್ತಿಶಾಲಿ ಸಂದೇಶ ರವಾನಿಸಿದೆ. ಆರಂಭಿಕ ಹಂತದಲ್ಲೇ ಬ್ಯಾಟಿಂಗ್ ಕುಸಿತ ಕಂಡ ಟೀಮ್ ಇಂಡಿಯಾ,...

ದರ್ಶನ್ ಜೈಲಲ್ಲಿ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ, ಸುಳ್ಳು ಸುದ್ದಿ: ವಿಜಯಲಕ್ಷ್ಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ಡೆವಿಲ್’ ಸಿನಿಮಾ ಬಿಡುಗಡೆಯಾಗುತ್ತಿರುವ ಹೊತ್ತಿನಲ್ಲಿ ಅವರು ಜೈಲಿನಲ್ಲಿ ಸಹ ಕೈದಿಗಳ ಮೇಲೆ ಹಲ್ಲೆ ಮಾಡಿದ್ದರು ಎಂದು ಇತ್ತೀಚೆಗೆ ಭಾರೀ ಸುದ್ದಿಯಾಗಿತ್ತು. ಜೈಲಿಗೆ ಹೋದರೂ ದರ್ಶನ್...

Green Tea | ತೂಕ ಇಳಿಸೋಕೆ ಗ್ರೀನ್ ಟೀ ಯಾವಾಗ ಕುಡಿದ್ರೆ ಬೆಸ್ಟ್! ಬೆಳಗ್ಗೆನಾ? ಸಂಜೆನಾ?

ಇಂದು ಅನೇಕರು ತೂಕ ಕಡಿಮೆ ಮಾಡಿಕೊಳ್ಳಲು ಆಹಾರಕ್ಕಿಂತ ಹೆಚ್ಚು ಗಮನ ಕೊಡುವ ಪಾನೀಯಗಳಲ್ಲಿ ಗ್ರೀನ್ ಟೀ ಮೊದಲ ಸ್ಥಾನದಲ್ಲಿದೆ. ಆದರೆ “ಗ್ರೀನ್ ಟೀ ಕುಡಿದ್ರೆ ಸಾಕು” ಅನ್ನೋದಕ್ಕಿಂತ ಯಾವ ಸಮಯದಲ್ಲಿ ಕುಡಿಯಬೇಕು ಎನ್ನುವುದೇ...

ಸ್ಲೀಪರ್ ಬಸ್ – ಟ್ರಕ್ ನಡುವೆ ಭೀಕರ ಅಪಘಾತ: ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜಸ್ಥಾನದ ಸಿಕಾರ್ ಜಿಲ್ಲೆಯ ಫತೇಪುರ್ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಲೀಪರ್ ಬಸ್ ಮತ್ತು ಟ್ರಕ್ ಮುಖಾಮುಖಿ...

ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ: ಸಿಎಂಗೆ ಆರ್‌. ಅಶೋಕ್‌ ಪ್ರಶ್ನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ, ರಾಜ್ಯದ ರೈತರಿಗೆ ದ್ರೋಹ ಮಾಡಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ನಿನ್ನೆ ವಿಧಾನಸಭೆಯಲ್ಲಿ ಉತ್ತರ...

ಸಾಮಾಜಿಕ ಮಾಧ್ಯಮ ಪರಿಶೀಲನೆ ನೀತಿ: ಭಾರತೀಯ H-1B ವೀಸಾ ಅಭ್ಯರ್ಥಿಗಳಿಗೆ ಸಂಕಷ್ಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಸರಕಾರ ಜಾರಿಗೆ ತಂದಿರುವ ಹೊಸ ಸಾಮಾಜಿಕ ಮಾಧ್ಯಮ ಪರಿಶೀಲನೆ ನೀತಿ ಭಾರತೀಯ H-1B ವೀಸಾ ಅಭ್ಯರ್ಥಿಗಳಿಗೆ ಅಚಾನಕ್ ಸಂಕಷ್ಟ ತಂದಿದೆ. ಈಗಾಗಲೇ ನಿಗದಿಯಾಗಿದ್ದ ಹಲವು ವೀಸಾ ಸಂದರ್ಶನಗಳನ್ನು ಮುಂದಿನ...

Kitchen tips | ನೀವು ಬಳಸೋ ಗೋಧಿ ಹಿಟ್ಟು ನಕಲಿನಾ? ಅಸಲಿನಾ? ಕಂಡು ಹಿಡಿಯೋದು ಹೇಗೆ?

ಇತ್ತೀಚಿನ ದಿನಗಳಲ್ಲಿ ದಿನಬಳಕೆ ವಸ್ತುಗಳ ಗುಣಮಟ್ಟದ ಕುರಿತು ಗ್ರಾಹಕರಲ್ಲೇ ಆತಂಕ ಹೆಚ್ಚುತ್ತಿದೆ. ಆಹಾರ ಪದಾರ್ಥಗಳಲ್ಲಿ ಕಲಬೆರಕೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾಮಾನ್ಯವಾಗಿ ಪ್ರತಿದಿನ ಬಳಸುವ ಗೋಧಿಹಿಟ್ಟಿನ ಶುದ್ಧತೆ ಕುರಿತು ಪ್ರಶ್ನೆಗಳು ಉದ್ಭವಿಸುತ್ತಿವೆ. ಮಾರುಕಟ್ಟೆಯಲ್ಲಿ...

ಟ್ರಾಫಿಕ್ ಫೈನ್‌ಗೆ 50% ಡಿಸ್ಕೌಂಟ್: 16.63 ಕೋಟಿ ದಂಡ ಸಂಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ಸರ್ಕಾರ ವಾಹನ ಸವಾರರಿಗೆ ಶೇ.50ರಷ್ಟು ದಂಡ ಪಾವತಿಸಲು ಅವಕಾಶ ನೀಡಿದ ಬೆನ್ನಲ್ಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮೂರು ವಾರದಲ್ಲಿ 5 ಲಕ್ಷಕ್ಕೂ ಹೆಚ್ಚು ಕೇಸ್ ಇತ್ಯರ್ಥವಾಗಿದ್ದು, 16.63 ಕೋಟಿ...

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಮೈಸೂರ ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ.ಹುಲಿ ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದಲ್ಲಿರಿಸಲಾಗಿತ್ತು. ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಹುಲಿ ಮರಿಗಳ ಸಾವಿಗೆ...