28.5 C
Mangalore
Tuesday, November 17, 2026
28.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶಕ್ಕೆ ನೀಡಿದ್ದ ತಡೆಯಾಜ್ಞೆ ಹಿಂಪಡೆದ ಹೈಕೋರ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ವಲಯದ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರ ರಜೆ ನೀಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಈಗ ಹಿಂತೆಗೆದುಕೊಂಡಿದೆ. ಇಂದು ಬೆಳಿಗ್ಗೆ...

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ’: ಲೋಕಸಭೆಯಲ್ಲಿ ರಾಹುಲ್‌ ಗಾಂಧಿ ಆರೋಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಮತಕಳ್ಳತನಕ್ಕಿಂತ ದೊಡ್ಡ ರಾಷ್ಟ್ರ ವಿರೋಧಿ ಕೃತ್ಯ ಇನ್ನೊಂದಿಲ್ಲ ಎಂದು ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಮತದಾರರ ಪಟ್ಟಿಯ ನಡೆಯುತ್ತಿರುವ ವಿಶೇಷ ತೀವ್ರ...

ಡಿಎಂಕೆ ಸರ್ಕಾರವನ್ನು ನಂಬಬೇಡಿ, ಜನರಿಗೆ ಮೋಸ ಮಾಡುವುದೇ ಕೆಲಸ: ಪುದುಚೇರಿಯಲ್ಲಿ ನಟ ವಿಜಯ್ ವಾಗ್ದಾಳಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:ಕರೂರು ದುರಂತದ ಬಳಿಕ ಮೊದಲ ಬಾರಿಗೆ 'ಪುದುಚೇರಿ ಮಕ್ಕಳ್ ಸಂತಿಪ್ಪು ನೀದಿ ಪಯಣಂ' ರ‍್ಯಾಲಿ ಉಪ್ಪಲಂನ ಎಕ್ಸ್‌ಪೋ ಮೈದಾನದಲ್ಲಿ ಯಾರ್ಲಿಯನ್ನು ಆಯೋಜಿಸಲಾಗಿತ್ತು. ಇಲ್ಲಿ ಮಾತನಾಡಿದ ನಟ ವಿಜಯ್‌ ಡಿಎಂಕೆ...

ತಮ್ಮಿಂದ ಉಂಟಾದ ಪ್ರಮಾದಕ್ಕೆ ತುಂಬಾ ನೋವಿದೆ…ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ ಇಂಡಿಗೋ ಪೈಲೆಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಂಡಿಗೋ ಸಂಸ್ಥೆ ಇತ್ತೀಚಿನ ಕೆಲವು ದಿನಗಳಿಂದ ಬಿಕ್ಕಟ್ಟಿನ ಸಮಸ್ಯೆ ಎದುರಿಸುತ್ತಿದೆ. ಪ್ರವಾಸ, ಶಿಕ್ಷಣ, ಉದ್ಯೋಗ, ಇತರ ಕಾರ್ಯಕ್ರಮಕ್ಕಾಗಿ ಇಂಡಿಗೋ ಏರ್‌ಲೈನ್ಸ್‌ನಲ್ಲಿ ಫ್ಲೈಟ್ ಟಿಕಟ್ ಬುಕ್ ಮಾಡಿದ್ದ ಸಾವಿರಾರು...

ಭಾರತ-ಆಫ್ರಿಕಾ ಟಿ20 ಮ್ಯಾಚ್: ಟಾಸ್‌ ಸೋತ ಸೂರ್ಯ ಪಡೆ ಮೊದಲು ಬ್ಯಾಟಿಂಗ್‌

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಾರತ ಹಾಗೂ ದಕ್ಷಿಣ ಆಫ್ರಿಕಾ ಮೊದಲನೇ ಟಿ20ಐ ಪಂದ್ಯದಲ್ಲಿ ಟಾಸ್‌ ಗೆದ್ದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಏಡೆನ್‌ ಮಾರ್ಕ್ರಮ್‌ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ....

ಮದ್ಯಪಾನದಿಂದ ಲಿವಿರ್ ಸಿರೋಸಿಸ್,ಜಾಂಡೀಸ್ ಹೆಚ್ಚು: ಅಧಿವೇಶನದಲ್ಲಿ ಧ್ವನಿಯೆತ್ತಿದ ಎಂಎಲ್ಸಿ ರವಿಕುಮಾರ್, ಕೆ.ಎಸ್.ನವೀನ್

ಹೊಸ ದಿಗಂತ ವರದಿ,ಚಿತ್ರದುರ್ಗ : ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ನಿಯಮ ೩೩೦ ರಲ್ಲಿ ಸೋಮವಾರ ವಿಷಯ ಪ್ರಸ್ತಾಪಿಸಿ ಚರ್ಚೆಯಾಯಿತು. ಇದರಲ್ಲಿ ಎಂ.ಎಲ್.ಸಿ ರವಿಕುಮಾರ್, ಕೆ.ಎಸ್.ನವೀನ್‌ರವರು ಮದ್ಯಪಾನದಿಂದ...

ದೇಶದ್ಯಾಂತ ನಡೆಸುತ್ತಿರುವ ಎಸ್‌ಐಆರ್ ಕೂಡಲೇ ನಿಲ್ಲಿಸಿ: ಲೋಕಸಭೆಯಲ್ಲಿ ಮನೀಶ್ ತಿವಾರಿ ಆಗ್ರಹ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದ್ಯಾಂತ ಹಲವು ರಾಜ್ಯಗಳಲ್ಲಿ ನಡೆಸುತ್ತಿರುವ ಎಸ್‌ಐಆರ್ ಕೂಡಲೇ ನಿಲ್ಲಿಸಬೇಕು, ಚುನಾವಣಾ ಆಯೋಗದ ಅಧಿಕಾರಿಗಳ ನೇಮಕ ಸಮಿತಿಯಲ್ಲಿ ಸಿಜೆಐ, ರಾಜ್ಯಸಭೆ ವಿಪಕ್ಷ ನಾಯಕ ಸೇರ್ಪಡೆಯಾಗಬೇಕು, ಚುನಾವಣಾ ಸಮಯದಲ್ಲಿ ಖಾತೆಗಳಿಗೆ...

ಹಾವೇರಿ | ಟ್ರ್ಯಾಕ್ಟರ್ ರೋಟರ್ ಗೆ ಸಿಲುಕಿ ಯುವಕ ಸಾವು

ಹೊಸದಿಗಂತ ವರದಿ, ಹಾವೇರಿ: ಟ್ರ್ಯಾಕ್ಟರ್ ರೋಟರ್ ಗೆ ಸಿಲುಕಿದ್ದ ಕಸ ತೆಗೆಯಲೆಂದು ಹೋದ ಯುವಕ, ಅದರಲ್ಲಿ ಸಿಲುಕಿ ಚಿಂದಿಯಾಗಿ ಸಾವನ್ನಪ್ಪಿದ ಧಾರುಣ ಘಟನೆ ತಾಲೂಕಿನ ನೆಗಳೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮೃತನನ್ನು ನೆಗಳೂರ ಗ್ರಾಮದ ಪ್ರಕಾಶ್...

ಕಲ್ಲು ಎತ್ತಿ ಯುವಕನ ಬರ್ಬರ ಕೊಲೆ: ಬಳಿಕ ಶವದ ಮುಂದೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಮೆಕ್ಯಾನಿಕ್ ಕೀರ್ತಿ(22) ತಲೆ ಮೇಲೆ ಕಲ್ಲು...

ಮಡಿಕೇರಿ ದುಬಾರೆ ಆನೆ ಶಿಬಿರದಲ್ಲಿ ‘ತಕ್ಷ’ ಸಾಕಾನೆ ಸಾವು

ಹೊಸ ದಿಗಂತ ವರದಿ, ಮಡಿಕೇರಿ: ದುಬಾರೆ ಸಾಕಾನೆ ಶಿಬಿರದಲ್ಲಿ ಸಾಕಾನೆಯೊಂದು ಸೋಮವಾರ ರಾತ್ರಿ ಸಾವಿಗೀಡಾಗಿದೆ.ಕಳೆದ ವರ್ಷ ಡಿ.28 ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಆನೆಯೊಂದನ್ನು ಸೆರೆಹಿಡಿದು ದುಬಾರೆ ಸಾಕಾನೆ ಶಿಬಿರಕ್ಕೆ ಕರೆತರಲಾಗಿತ್ತು.‘ತಕ್ಷ’ ಎಂಬ ಹೆಸರಿನ...

ಯಾವ ವಿಮಾನಯಾನ ಸಂಸ್ಥೆಯೂ ಕಾನೂನಿಗಿಂತ ದೊಡ್ಡದಲ್ಲ: ಕೇಂದ್ರ ಸಚಿವ ರಾಮ್‌ಮೋಹನ್ ನಾಯ್ಡು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರ ವ್ಯತ್ಯಯ ಸಮಸ್ಯೆಗೆ ಇಂಡಿಗೋದ ಆಂತರಿಕ ರೋಸ್ಟರಿಂಗ್ ಅಡಚಣೆಗಳೇ ಕಾರಣ. ಯಾವ ವಿಮಾನಯಾನ ಸಂಸ್ಥೆಯೂ ಕಾನೂನಿಗಿಂತ ದೊಡ್ಡದಲ್ಲ ಎಂದು ಕೇಂದ್ರ ವಿಮಾನಯಾನ ಸಚಿವ...

ತಿರುಪತಿ-ಶಿರಡಿ ಎಕ್ಸ್‌ಪ್ರೆಸ್ ರೈಲಿಗೆ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಿರುಪತಿ-ಶಿರಡಿ ಎಕ್ಸ್‌ಪ್ರೆಸ್‌ಗೆ ಕೇಂದ್ರ ಸಚಿವ ವಿ.ಸೋಮಣ್ಣ ಹಸಿರು ನಿಶಾನೆ ತೋರಿದ್ದಾರೆ. ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ದೆಹಲಿಯ ರೈಲ್ ಭವನದಿಂದ ವಿಡಿಯೋ ಕಾನ್ಫರೆನ್ಸಿಂಗ್...