28.5 C
Mangalore
Tuesday, November 17, 2026
28.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

CINE | ಕೌಂಟ್‌ಡೌನ್ ಶುರು ಮಾಡ್ಕೊಂಡ ‘ಟಾಕ್ಸಿಕ್’: ಹೊಸ ಪೋಸ್ಟರ್ ಔಟ್! ಇನ್ನು 100 ದಿನ ಮಾತ್ರ ಬಾಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆಯ ಅಲೆ ಎಬ್ಬಿಸಿರುವ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಬಹುಕಾಲ ಮೌನವಾಗಿದ್ದ ಚಿತ್ರತಂಡ ಇದೀಗ ನಿಧಾನವಾಗಿ ಮಾಹಿತಿಗಳನ್ನು ಹೊರಬಿಡುತ್ತಿದ್ದು, ಹೊಸದಾಗಿ ಬಿಡುಗಡೆ ಮಾಡಿದ...

ಗ್ಲೋಬಲ್ ಚೆಸ್ ಲೀಗ್: ಅನೀಶ್ ಗಿರಿ ನೇತೃತ್ವದಲ್ಲಿ ಅಲ್ಪೈನ್ SG ಪೈಪರ್ಸ್ ತಂಡ ಸಜ್ಜು!

ಹೊಸದಿಗಂತ ವರದಿ ಬೆಂಗಳೂರು: ಡಿಸೆಂಬರ್ 13ರಿಂದ 24ರವರೆಗೆ ಮುಂಬೈನ ಐಕಾನಿಕ್ ರಾಯಲ್ ಒಪೆರಾ ಹೌಸ್‌ನಲ್ಲಿ ಮೊದಲ ಬಾರಿಗೆ ಭಾರತದಲ್ಲಿ ನಡೆಯಲಿರುವ ಗ್ಲೋಬಲ್ ಚೆೆಸ್ ಲೀಗ್ ಗಾಗಿ ಅಲ್ಪೈನ್ SG ಪೈಪರ್ಸ್ ತಂಡ ಉದಯೋನ್ಮುಖ...

ಮತ್ತಷ್ಟು ಸ್ಟ್ರಾಂಗ್ ಆಗ್ತಿದೆ ನಮ್ಮ ಮೆಟ್ರೋ: ಬರ್ತಿವೆ ಹೊಸ ಟ್ರೈನ್, ಅದೂ 4 ನಿಮಿಷಕ್ಕೊಂದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿನೇದಿನೇ ಹೆಚ್ಚುತ್ತಿರುವ ವಾಹನ ದಟ್ಟಣೆಯ ನಡುವೆ ಬೆಂಗಳೂರಿಗರಿಗೆ ಮೆಟ್ರೋ ಸಂಚಾರವೇ ಆಶ್ರಯವಾಗುತ್ತಿದೆ. ಟ್ರಾಫಿಕ್ ಕಿರಿಕಿರಿ ಬೇಡವೇ ಬೇಡ ಎಂದು ದಿನನಿತ್ಯ ಸಾವಿರಾರು ಜನ ನಂಬಿಕೊಂಡಿರುವ ನಮ್ಮ ಮೆಟ್ರೋ ಇದೀಗ ಇನ್ನೊಂದು...

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ : ಮುಗಿಲು ಮುಟ್ಟಿದ ಆಕ್ರಂದನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ತಾಯಿಯೊಬ್ಬಳು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಜಿಲ್ಲೆಯ ಮಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಪದಾರ್ ಪಂಚಾಯತ್‌ನ ದಿಬ್ಡಿ ಗ್ರಾಮದಲ್ಲಿ ನಡೆದಿದೆ. ಜಮ್ನಾ ದೇವಿ...

ಡಿ.10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನವೆಂದು ಆಚರಿಸಲು ನಿರ್ಧಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಡಿ. 10ರಂದು ಲಿಂಗಾಯತರ ಮೇಲಿನ ದೌರ್ಜನ್ಯ ದಿನ ಆಚರಣೆ ಮಾಡಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ಕಳೆದ ಡಿ.10ರಂದು ನಮ್ಮ ಮೇಲೆ ಸರ್ಕಾರ...

ಕಬ್ಬಿಗೆ ಬೆಂಬಲ ಬೆಲೆ ಕೊಡುವಲ್ಲಿ ರೈತರಿಗೆ ಅನ್ಯಾಯ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ಸರಕಾರದ ರೈತ ವಿರೋಧಿ ಧೋರಣೆ ವಿರುದ್ಧ ಬಿಜೆಪಿ ಸಿಡಿದೆದ್ದಿದ್ದು, ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದೆ. ರಾಜ್ಯ ಸರಕಾರವು ರೈತ ವಿರೋಧಿ ಧೋರಣೆಯನ್ನು ಕೈ ಬಿಡಬೇಕು, ಕಬ್ಬಿಗೆ ಬೆಂಬಲ ಬೆಲೆ ನೀಡುವಲ್ಲಿ...

ಪರಿಸರವಾದಿಗಳಿಗೆ ಪ್ರತಿವರ್ಷ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ: ಸಿಎಂ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪರಿಸರವಾದಿಗಳಿಗೆ ಪ್ರತಿವರ್ಷ ಸಾಲುಮರದ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಾಲುಮರದ ತಿಮ್ಮಕ್ಕನವರು 114 ವರ್ಷಗಳ ಕಾಲ ಬದುಕಿ ದೈವಾಧೀನರಾಗಿದ್ದಾರೆ. ಇವರು ತುಮಕೂರು ಜಿಲ್ಲೆಯ ಗುಬ್ಬಿ...

ರಾಜ್ಯದ ಅರಣ್ಯಗಳಲ್ಲಿ ಭಾರೀ ಪ್ರಮಾಣದ ಚಿನ್ನ, ಲಿಥಿಯಂ ನಿಕ್ಷೇಪ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಚಿನ್ನ ಮತ್ತು ಇತರ ಅಪರೂಪದ ಖನಿಜಗಳ ಅಧ್ಯಯನ ಮತ್ತು ಪರಿಶೋಧನೆ ನಡೆಯುತ್ತಿರುವ 65 ಸ್ಥಳಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಕೊಪ್ಪಳ ಮತ್ತು ರಾಯಚೂರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

ರಾಜ್ಯದಲ್ಲಿ ಬಿಯರ್‌ ಮಾರಾಟ ಕಡಿಮೆಯಾಗಿದ್ಯಂತೆ: ಅಬಕಾರಿ ಸಚಿವರು ಏನಂದ್ರು ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ಹಣಕಾಸು ವರ್ಷದ ಆರಂಭದಲ್ಲೇ ಕರ್ನಾಟಕದಲ್ಲಿ ಬಿಯರ್ ಮಾರಾಟದಲ್ಲಿ ಅಸಾಧಾರಣ ಇಳಿಕೆ ದಾಖಲಾಗಿದ್ದು, ಈ ವಿಷಯ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಕಳೆದ ವರ್ಷದ ಅಂಕಿಅಂಶಗಳಿಗೆ ಹೋಲಿಸಿದರೆ ಮಾರಾಟದಲ್ಲಿ ಗಣನೀಯ...

Why So | ಕತ್ತರಿಸಿಟ್ಟ ಸೇಬು ಹಣ್ಣು ಕಂದು ಬಣ್ಣಕ್ಕೆ ತಿರುಗೋದು ಯಾಕೆ? ಇದನ್ನ ತಡೆಯೋದು ಹೇಗೆ?

ಹಣ್ಣು ಕತ್ತರಿಸಿದ ತಕ್ಷಣ ಅದರ ಬಣ್ಣ ಬದಲಾಗಿದ್ರೆ, ಬಹುತೇಕ ಜನರಿಗೆ “ಇದು ಹಾಳಾಯಿತಾ?” ಅನ್ನೋ ಅನುಮಾನ ಬರುತ್ತದೆ. ವಿಶೇಷವಾಗಿ ಸೇಬು ಹಣ್ಣಿನ ತುಂಡುಗಳು ಕೆಲ ನಿಮಿಷಗಳಲ್ಲಿ ಕಂದು ಬಣ್ಣಕ್ಕೆ ತಿರುಗಿಬಿಡುತ್ತವೆ. ಆದ್ರೆ ಇದು...

ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚಿಸಲು ಬುಧವಾರ-ಗುರುವಾರದ ಕಲಾಪ ಮೀಸಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬೆಳಗಾವಿ ಚಳಿಗಾಲದ ಅಧಿವೇಶನದ ವೇಳೆ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ...

ಎಂಟನೇ ದಿನಕ್ಕೆ ಕಾಲಿಟ್ಟ ಇಂಡಿಗೋ ಬಿಕ್ಕಟ್ಟು: ಬೆಂಗಳೂರು, ಹೈದರಾಬಾದ್ ನಿಂದ 180 ವಿಮಾನ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಕ್ಕಟ್ಟಿನಿಂದ ಬಳಲುತ್ತಿರುವ ಇಂಡಿಗೋ ವಿಮಾನಯಾನ ಸಂಸ್ಥೆ ಸತತ ಎಂಟನೇ ದಿನವೂ ಅಡಚಣೆ ಮುಂದುವರಿದಿದ್ದು, ಮಂಗಳವಾರ ಬೆಂಗಳೂರು ಮತ್ತು ಹೈದರಾಬಾದ್‌ನಿಂದ ಸುಮಾರು 180 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಹೈದರಾಬಾದ್‌...