ಹೊಸದಿಗಂತ ಡಿಜಿಟಲ್ ಡೆಸ್ಕ್:ಕಣ್ಣಾಮುಚ್ಚಾಲೆ ಆಟವಾಡುವಾಗ ಕಾಣೆಯಾಗಿದ್ದ ಬಾಲಕ ಐದು ದಿನಗಳ ಬಳಿಕ ಕಟ್ಟಡದ ನೀರಿನ ಟ್ಯಾಂಕ್ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.ಈ ಘಟನೆ ಪಾಲ್ಘಡದಲ್ಲಿ ನಡೆದಿದೆ. ಎಂಟು ವರ್ಷದ ಬಾಲಕ ತನ್ನ ವಸತಿ ಕಟ್ಟಡದ ನೀರಿನ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿ20 ವಿಶ್ವಕಪ್ ಆರಂಭಕ್ಕೆ ಇನ್ನೇನು ಕೆಲ ತಿಂಗಳುಗಳು ಮಾತ್ರ ಬಾಕಿಯಿರುವ ಈ ಹೊತ್ತಿನಲ್ಲಿ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಪ್ರತೀಕ್ಷಿತ ಸಮಸ್ಯೆಯನ್ನು ಎದುರಿಸುತ್ತಿದೆ. ಭಾರತದಲ್ಲಿ ಐಸಿಸಿ ಟೂರ್ನಿಗಳ ಪ್ರಸಾರ ನಡೆಸುತ್ತಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜಸ್ಥಾನದ ಚಿತ್ತೋರ್ಗಢ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಹೃದಯವಿದ್ರಾವಕ ಅಪಘಾತ ಸಂಭವಿಸಿ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಚಿತ್ತೋರ್ಗಢ-ಕೋಟಾ ಹೆದ್ದಾರಿಯ ಬೇಗುನ್ ಪಟ್ಟಣದ ಬಳಿಯ ಮದ್ನಾ ಪ್ರದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನ ಏಕಾಏಕಿ ರದ್ದಾಗುತ್ತಿರುವ ಮತ್ತು ಗಂಟೆಗಟ್ಟಲೆ ವಿಳಂಬವಾಗುತ್ತಿರುವ ಕಾರಣದಿಂದ ಸಾವಿರಾರು ಪ್ರಯಾಣಿಕರು ನಗರಗಳಲ್ಲೇ ಕಾದು ಕುಳಿತಿದ್ದಾರೆ. ಈ ವಿಮಾನಯಾನ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಅನ್ನಭಾಗ್ಯದ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ವಿದೇಶಕ್ಕೂ ರಫ್ತಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆದಿದೆ.
ವಿಧಾನಪರಿಷತ್ ಕಲಾಪದಲ್ಲಿ ಮೊದಲ ದಿನವೇ...
ಅಡುಗೆ ಮನೆಯಲ್ಲಿ ಎಲ್ಲವೂ ಚೆನ್ನಾಗಿ ಸ್ವಚ್ಛವಾಗಿದ್ದರೆ ಅಡುಗೆ ಮಾಡುವ ಉತ್ಸಾಹವೇ ಬೇರೆ. ಆದರೆ ಪ್ರತಿದಿನ ಬಳಕೆಯಲ್ಲಿರುವ ಮಿಕ್ಸಿ–ಗ್ರೈಂಡರ್ ಮಾತ್ರ ಕೆಲವೊಮ್ಮೆ ಹಠಮಾರಿಗಳಂತೆ ವರ್ತಿಸುತ್ತದೆ. ಎಷ್ಟು ಬಾರಿ ತೊಳೆದರೂ ಬ್ಲೇಡ್ಗಳ ಮಧ್ಯೆ ಸಿಲುಕಿರುವ ಆಹಾರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಿಂದ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗೋವಿಂದ ರಾಜ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪಂಚಮಶೀಲನಗರದ ಮನೆಯೊಂದರಲ್ಲಿ ಸ್ನಾನ ಮಾಡುತ್ತಿದ್ದ ವೇಳೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರಮಂದಿರಗಳಲ್ಲಿ ಮಿಶ್ರ ಪ್ರತಿಕ್ರಿಯೆ ಪಡೆದಿದ್ದ ಮಲಯಾಳಂ ನಟ ದುಲ್ಕರ್ ಸಲ್ಮಾನ್ ಹಾಗೂ ತೆಲುಗು ನಟ ರಾಣಾ ದಗ್ಗುಬಾಟಿ ಅಭಿನಯದ ‘ಕಾಂತ’ ಸಿನಿಮಾ ಇದೀಗ ಡಿಜಿಟಲ್ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲು ಸಿದ್ಧವಾಗಿದೆ. ಬಿಡುಗಡೆಯಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಉತ್ತರ ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು,23 ಮಂದಿ ಗಾಯಗೊಂಡಿದ್ದಾರೆ. ಹಲವು ಮನೆಗಳು ನೆಲಸಮಗೊಂಡಿವೆ. ಘಟನೆಯಲ್ಲಿ 23 ಮಂದಿ ಗಾಯಗೊಂಡಿದ್ದಾರೆ. ಸುನಾಮಿ ಅಲೆಗಳು ಎದ್ದಿವೆ. ಅಮೋರಿ ಕರಾವಳಿಯಿಂದ ಸುಮಾರು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಡ್ಯದ ಮಳವಳ್ಳಿ ಪಟ್ಟಣವು ಡಿಸೆಂಬರ್ 17ರಂದು ನಡೆಯಲಿರುವ ಸುತ್ತೂರಿನ ಶಿವರಾತ್ರಿ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವಕ್ಕೆ ಸಜ್ಜಾಗುತ್ತಿದೆ. ದೇಶದ ಅತ್ಯುನ್ನತ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ, ಆಡಳಿತ ಮತ್ತು ಪೊಲೀಸ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಖಂಡಿಸಿ ಇಂದು ಮಂಗಳವಾರ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೊದಲು 20,000 ಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಲಿದ್ದಾರೆ...
ಭಾರತದ ಮೇಲೆ ಹೊಸ ಸುಂಕಗಳನ್ನು ಹೇರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಎಚ್ಚರಿಕೆ ನೀಡಿದ್ದಾರೆ.ಎರಡೂ ದೇಶಗಳೊಂದಿಗಿನ ವ್ಯಾಪಾರ ಮಾತುಕತೆಗಳಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಹೀಗಾಗಿ, ಕೃಷಿ ಆಮದಿನ ಮೇಲೆ, ವಿಶೇಷವಾಗಿ ಭಾರತದಿಂದ...