30.5 C
Mangalore
Tuesday, November 17, 2026
30.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಸ್ವಾತಂತ್ರ್ಯ ಚಳವಳಿಗೆ ಉಸಿರು ತುಂಬಿತ್ತು ಈ ಗೀತೆ: ಲೋಕಸಭೆಯಲ್ಲಿ ‘ವಂದೇ ಮಾತರಂ’ಗೆ ಪ್ರಧಾನಿ ಮೋದಿ ನಮನ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಜನರ ಮನಸ್ಸಿಗೆ ಕಿಚ್ಚು ಹಚ್ಚಿದ ಪದಗಳೇ ‘ವಂದೇ ಮಾತರಂ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಅಂಗವಾಗಿ...

ನಕ್ಸಲ್ ಕಮಾಂಡರ್ ರಾಮಧೇರ್ ಮಜ್ಜಿ ಸೇರಿ 11 ಮಂದಿ ಶಸ್ತ್ರಾಸ್ತ್ರಗಳೊಂದಿಗೆ ಶರಣು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ, ಭದ್ರತಾ ಪಡೆಗಳಿಗೆ ಸವಾಲಾಗಿದ್ದ ನಕ್ಸಲ್ ಚಳವಳಿಯ ಪ್ರಮುಖ ಮುಖವೊಂದು ಅಂತಿಮವಾಗಿ ಶಸ್ತ್ರ ತ್ಯಜಿಸಿದೆ. ಕುಖ್ಯಾತ ನಕ್ಸಲ್ ಕಮಾಂಡರ್ ಹಾಗೂ ಕೇಂದ್ರ ಸಮಿತಿ ಸದಸ್ಯ ರಾಮಧೇರ್ ಮಜ್ಜಿ...

India vs South africa | ಟಿ20 ಕದನಕ್ಕೆ ವೇದಿಕೆ ಸಜ್ಜು: ಪಂದ್ಯ ಎಷ್ಟು ಗಂಟೆಗೆ ಶುರು? ಎಲ್ಲಿ ನೋಡ್ಬಹುದು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ರೋಚಕ ಅಧ್ಯಾಯಕ್ಕೆ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಸಜ್ಜಾಗಿವೆ. ಐದು ಪಂದ್ಯಗಳ ಟಿ20 ಸರಣಿ ನಾಳೆ ಡಿಸೆಂಬರ್ 9ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ...

ರಾಜಕಾರಣ ನಿಂತ ನೀರಲ್ಲ, ಹರಿಯುತ್ತಿರಬೇಕು: ಸಿಎಂ ಬದಲಾವಣೆಯ ಸುಳಿವು ನೀಡಿದ ಕೆ.ಎನ್.ರಾಜಣ್ಣ!

ಹೊಸದಿಗಂತ ವರದಿ ಬೆಳಗಾವಿ: ರಾಜಕಾರಣ ನಿಂತ ನೀರಲ್ಲ, ಅದು ನಿರಂತರ ಚಲನಶೀಲತೆ ಹೊಂದಿದೆ ಎನ್ನುವ ಮೂಲಕ‌ ಕಾಂಗ್ರೆಸ್ ಹಿರಿಯ ಶಾಸಕ‌ ಕೆ.ಎನ್.ರಾಜಣ್ಣ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಸೂಕ್ಷ್ಮವಾಗಿ ಸುಳಿವು ನೀಡಿದ್ದಾರೆ. ಸುವರ್ಣಸೌಧದಲ್ಲಿ ಸೋಮವಾರ ಸುದ್ದಿಗಾರರೊಡನೆ ಮಾತನಾಡಿ,...

ಬೆಳಗಾವಿ ಜಿಲ್ಲೆ ವಿಭಜನೆ | ಇದೇ ಅಧಿವೇಶನದಲ್ಲಿ ಸಿಎಂ ನೇತೃತ್ವದ ಸಭೆ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಹೊಸದಿಗಂತ ವರದಿ ಬೆಳಗಾವಿ: ಇದೇ ಅಧಿವೇಶನದಲ್ಲಿ ಬೆಳಗಾವಿ ಜಿಲ್ಲೆ ವಿಭಜನೆ‌ಯ ಕುರಿತು ಶಾಸಕರ ಸಭೆ‌ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಬೃಹತ್ ಜಿಲ್ಲೆಯಾಗಿದ್ದು ಇದನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ...

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: ಮೂವರು ಹಿರಿಯ ಅಧಿಕಾರಿಗಳ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಗೋವಾವನ್ನು ಬೆಚ್ಚಿಬೀಳಿಸಿದ ಅರ್ಪೋರಾ ನೈಟ್‌ಕ್ಲಬ್ ಅಗ್ನಿ ದುರಂತ ಪ್ರಕರಣದಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಸುರಕ್ಷತಾ ನಿಯಮ ಉಲ್ಲಂಘನೆಯ ನಡುವೆಯೇ ನೈಟ್‌ಕ್ಲಬ್‌ಗೆ ಅನುಮತಿ ನೀಡಿದ್ದ ಆರೋಪದ ಮೇಲೆ...

ಉತ್ತರ ಕರ್ನಾಟಕದ ಸಮಸ್ಯೆ ಇತ್ಯರ್ಥಪಡಿಸೋಕೆ ಈ ಅಧಿವೇಶನ ಸಾಕಾಗೊಲ್ಲ: ಛಲವಾದಿ ನಾರಾಯಣಸ್ವಾಮಿ

ಹೊಸದಿಗಂತ ವರದಿ ಬೆಳಗಾವಿ: ಇಡೀ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಇತ್ಯರ್ಥಪಡಿಸಲು 10ದಿನ‌ದ ಅಧಿವೇಶನ ಸಾಧ್ಯವಾಗುತ್ತದೆಯೇ ಎಂದು ವಿಪ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದರು. ಸೋಮವಾರ ಸುವರ್ಣಸೌಧದ ಪ್ರವೇಶದ್ವಾರದಲ್ಲಿ‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಉಕ ವಿಭಾಗದ...

ಬುಧವಾರ, ಗುರುವಾರದ ಕಲಾಪ ಉತ್ತರ ಕರ್ನಾಟಕಕ್ಕೆ ಮಾತ್ರ ಸೀಮಿತ: ಬಸವರಾಜ ಹೊರಟ್ಟಿ

ಹೊಸದಿಗಂತ ವರದಿ ಬೆಳಗಾವಿ: 157ನೇ ಅಧಿವೇಶನದಲ್ಲಿ ಪ್ರತಿ ಬುಧವಾರ ಮತ್ತು ಗುರುವಾರ ಪೂರ್ತಿ ದಿನದ ಕಲಾಪವನ್ನು ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ...

ಎಂಇಎಸ್ ಮುಖಂಡರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ: ಮಹಾಮೇಳಾವ ವಿರುದ್ದ ಕರವೇ ಆಕ್ರೋಶ

ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ಸರಕಾರದ ವಿರುದ್ಧ ಮಹಾಮೇಳಾವ್ ನಡೆಸುವುದಕ್ಕೆ ಮುಂದಾಗಿದ್ದ ಎಂಇಎಸ್ ವಿರುದ್ಧ ಕರವೇ ನಗರದಲ್ಲಿ ತೀವ್ರ ಪ್ರತಿಭಟನೆ ನಡೆಸಿದರು. ‌ ಮರಾಠಾ ಏಕೀಕರಣ ಸಮಿತಿಯ ಎಲ್ಲ ಚಟುವಟಿಕೆಗಳನ್ನು ಜಿಲ್ಲಾಡಳಿತ ಹತ್ತಿಕ್ಕಬೇಕು. ಎಂಇಎಸ್ ಮುಖಂಡರನ್ನು...

ಉತ್ತರ ಕರ್ನಾಟಕದ ವಿಚಾರದಲ್ಲಿ ಕೇಂದ್ರ ಇನ್ನೂ ಮೌನವಾಗಿದೆ: ಡಿ.ಕೆ. ಶಿವಕುಮಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕರ್ನಾಟಕ ಎದುರಿಸುತ್ತಿರುವ ಕೃಷಿ ಹಾಗೂ ಅಭಿವೃದ್ಧಿ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರ ಇನ್ನೂ ಸ್ಪಷ್ಟ ನಿಲುವು ತೋರಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ...

ಇಲ್ಲಿಯವರೆಗೆ ಎಷ್ಟು ಅನುದಾನ ಬಿಡುಗಡೆ ಆಗಿದೆ? ಶ್ವೇತ ಪತ್ರ ಹೊರಡಿಸಿ: ಸಿಟಿ ರವಿ ಆಗ್ರಹ

ಹೊಸದಿಗಂತ ವರದಿ ಬೆಳಗಾವಿ: ರಾಜ್ಯದ ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಕಳೆದ ಕೆಲ ದಿನಗಳಿಂದ ಹೋರಾಟ ಮಾಡಿದ್ದೇವೆ. ಚಳಿಗಾಲದ ಅಧಿವೇಶನದಲ್ಲೂ ಇದೇ ವಿಷಯವಾಗಿ ಚರ್ಚೆ ಮಾಡಲಿದ್ದೇವೆ ಎಂದು ವಿ.ಪ. ಸದಸ್ಯ ಸಿ.ಟಿ‌. ರವಿ ಹೇಳಿದರು. ಸುವರ್ಣ ಸೌಧದ...

ಬೆಳಗಾವಿ ಚಳಿಗಾಲದ ಅಧಿವೇಶನ | ಮಹಾಮೇಳಾವಕ್ಕೆ ಸಂಚು: ಎಂಇಎಸ್ ಸಮಿತಿಯ ಹಲವು ಮುಖಂಡರ ಬಂಧನ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸುತ್ತಿರುವ ಕರ್ನಾಟಕ ಸರಕಾರದ ವಿರುದ್ಧ ಮಹಾಮೇಳಾವ್ ಹೆಸರಿನಲ್ಲಿ ಕಿತಾಪತಿ ಮಾಡಲೆತ್ನಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ ( ಎಂಇಎಸ್ )ಮುಖಂಡರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ನಗರದ ಟಿಳಕವಾಡಿ ಪ್ರದೇಶದ...