30.5 C
Mangalore
Tuesday, November 17, 2026
30.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಯಾದಗಿರಿ | ವೈದ್ಯರ ನಿರ್ಲಕ್ಷ್ಯ…ಹೆರಿಗೆ ವೇಳೆ ಹಸುಗೂಸು ಸಾವು

ಹೊಸದಿಗಂತ ವರದಿ, ಯಾದಗಿರಿ: ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಹೆರಿಗೆ ವೇಳೆ ಹಸುಗೂಸು ಮೃತಪಟ್ಟಿದೆ ಎಂದು ಆರೋಪಿಸಿದ ಪೋಷಕರು ಇಲ್ಲಿನ ಜಿಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮುಂದೆ ಭಾನುವಾರ ಬೆಳಗ್ಗೆ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ತಾಲೂಕಿನ...

ಮಹಿಳೆಯನ್ನು ಕೊಂದ ರಾಟ್‌ ವೀಲರ್ ಶ್ವಾನ ಸಾವು: ಮಾಲೀಕ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ' ದಾವಣಗೆರೆಯ ಹೊನ್ನೂರು ಕ್ರಾಸ್ ಬಳಿ ಡಿ.5 ರಂದು ಮಹಿಳೆಯನ್ನು ಕಚ್ಚಿ ಕೊಂದಿದ್ದ ರಾಟ್‌ ವೀಲರ್‌ ನಾಯಿಯ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ರಾಟ್​​​​ವೀಲರ್​​ ನಾಯಿಗಳ ದಾಳಿಗೆ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ...

ಕೈಕೊಟ್ಟ ಇಂಡಿಗೋ ವಿಮಾನ: ಸಿಇಒಗೆ ಶೋಕಾಸ್ ನೊಟೀಸ್ ಜಾರಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂಡಿಗೋ ವಿಮಾನದ ಹಾರಾಟದಲ್ಲಿ 6 ನೇ ದಿನದಲ್ಲಿಯೂ ವ್ಯತ್ಯಯ ಉಂಟಾಗಿದೆ. ಭಾನುವಾರ ಒಟ್ಟು 650 ವಿಮಾನಗಳನ್ನು ರದ್ದುಗೊಳಿಸಿದೆ. ದೆಹಲಿ, ಮುಂಬೈ, ಬೆಂಗಳೂರು ಮತ್ತು ಇತರ ವಿಮಾನ ನಿಲ್ದಾಣಗಳಲ್ಲಿನ ಪ್ರಯಾಣಿಕರು ಅಡಚಣೆಗಳಿಂದ...

ಅಂತರ್ಜಾತಿ ವಿವಾಹ ಹೆಚ್ಚಾಗಲಿ, ಒಂದರಿಂದ 2 ಮಕ್ಕಳನ್ನು ಮಾಡಿಕೊಳ್ಳಿ: ಸಿಎಂ ಸಿದ್ದರಾಮಯ್ಯ ಕೊಟ್ರು ಹೀಗೊಂದು ಸಲಹೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತರ ಜಾತಿಯ ವಿವಾಹಗಳು ಹೆಚ್ಚೆಚ್ಚು ಆಗಬೇಕು. ಆದರೆ, ದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಸಾಮೂಹಿಕ ಮದುವೆಯಲ್ಲಿ ಭಾಗಿಯಾದವರೆಲ್ಲರಿಗೂ ಒಂದು ಅಥವಾ ಎರಡು ಮಕ್ಕಳನ್ನ ಮಾತ್ರ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಆಫ್ರಿಕಾ ವಿರುದ್ಧ ಬೊಂಬಾಟ್ ಬ್ಯಾಟಿಂಗ್: ವಿರಾಟ್ ಕೊಹ್ಲಿ ಟೆಂಪಲ್ ರನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆದ್ದು ಸರಣಿ ತನ್ನದಾಗಿಸಿಗೊಂಡಿದ್ದು,ಈ ಬಾರಿ ಟೀಮ್‌ ಇಂಡಿಯಾದ ಹಿರಿಯ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಎರಡು ಶತಕ ಮತ್ತು ಒಂದು ಅರ್ಧಶತಕ ಗಳಿಸುವ ಮೂಲಕ ಕೊಹ್ಲಿ...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗ ನೊಟೀಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇ.ಡಿ ನೀಡಿರುವ ದೂರಿನ ಮೇರೆಗೆ ದೆಹಲಿ...

‘ಮಾರ್ಕ್’ ಟ್ರೈಲರ್ ರಿಲೀಸ್: ಈ ಸಿನಿಮಾದ ನಿಜವಾದ ಹೀರೋ ಯಾರು? ಸುದೀಪ್ ಏನ್ ಹೇಳ್ತಾರೆ ನೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಈ ತಿಂಗಳಲ್ಲಿ ಸಾಲು-ಸಾಲಾಗಿ ಮೂರು ದೊಡ್ಡ ಸಿನಿಮಾಗಳು ತೆರೆಗೆ ಬರಲಿದ್ದು, ಭರ್ಜರಿ ಪೈಪೋಟಿ ಶುರುವಾಗಿದೆ. ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಲಿದೆ. ಅದಾದ ಬಳಿಕ ಶಿವರಾಜ್ ಕುಮಾರ್, ಉಪೇಂದ್ರ,...

ಆನ್ ಲೈನ್ ಗೇಮ್ ಗೆ ಮತ್ತೊಂದು ಬಲಿ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:ಆನ್ ಲೈನ್ ಗೇಮ್ ಗೆ ಮತ್ತೊಂದು ಬಲಿಯಾಗಿದ್ದು, ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದಲ್ಲಿ...

ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಹೆಚ್ಚಾಗುವ ಆತಂಕ: ತಜ್ಞರ ಸಮಿತಿ ರಚನೆಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ವಾಯು ಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ಏರುತ್ತಿರುವ ಕುರಿತು ವಿಧಾನ ಪರಿಷತ್ ಶಾಸಕರೂ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ದಿನೇಶ್ ಗೂಳಿಗೌಡ ಅವರು ಮಾಡಿದ...

ಮದುವೆ ಕ್ಯಾನ್ಸಲ್, ಸಂಬಂಧ ಮುರಿದು ಬಿತ್ತು: ಇನ್ಸ್ಟಾ ಸ್ಟೋರಿ ಮೂಲಕ ಪಲಾಶ್ ಮುಚ್ಚಲ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಕೆಲ ದಿನಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಇದೀಗ ತೆರೆ ಬಿದ್ದಿದೆ. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್...

ದೇವರ ದರುಶನಕ್ಕೆ ಬಂದಿದ್ದ ಭಕ್ತನ ದಾರುಣ ಅಂತ್ಯ: ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ವೃದ್ಧ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇವಣಸಿದ್ದೇಶ್ವರ ಬೆಟ್ಟದಲ್ಲಿ ದೇವರ ದರುಶನಕ್ಕಾಗಿ ಬಂದಿದ್ದ ವೃದ್ಧನೊಬ್ಬರು ಬೆಟ್ಟ ಹತ್ತುವ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ ರೇವಣ್ಣ (65) ಮೃತ ವ್ಯಕ್ತಿ. ಕುಟುಂಬದವರ...

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಕಲ ಸಿದ್ಧತೆ: ಸುವರ್ಣಸೌಧದ ಸುತ್ತ ಹೈಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದ ಮಹತ್ವದ ಕ್ಷಣಗಳಿಗೆ ಸಾಕ್ಷಿಯಾಗುವ ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 8ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ನಗರ ಸಕಲ ರೀತಿಯಲ್ಲಿ ಸಜ್ಜಾಗಿದೆ. ವಿಧಾನಸಭೆ ಹಾಗೂ ವಿಧಾನಪರಿಷತ್ ಅಧಿವೇಶನ ಸುಗಮವಾಗಿ ನಡೆಯುವಂತೆ...