30.5 C
Mangalore
Tuesday, November 17, 2026
30.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೊನೆಗೂ ಮೌನ ಮುರಿದ ಸ್ಟಾರ್ ಕ್ರಿಕೆಟರ್: ಈ ವಿಷಯವನ್ನು ಇಲ್ಲಿಯೇ ಬಿಟ್ಟುಬಿಡಿ ಎಂದ ಸ್ಮೃತಿ ಮಂಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರ ವೈಯಕ್ತಿಕ ಬದುಕು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಚರ್ಚೆಗೆ ಒಳಗಾಗಿತ್ತು. ವಿವಾಹ ಕುರಿತಂತೆ ಹರಿದಾಡುತ್ತಿದ್ದ ಅನೇಕ ಊಹಾಪೋಹಗಳಿಗೆ ಇದೀಗ ಸ್ವತಃ...

FOOD | ಬಟಾಣಿ ಮಸಾಲಾ: ಅನ್ನ, ಚಪಾತಿಗೆ ಹೇಳಿಮಾಡಿಸಿದ ಜೋಡಿ ನೋಡಿ!

ಬಟಾಣಿ ಮಸಾಲಾ ಎಂದರೆ ಮನೆಮಂದಿಗೆಲ್ಲ ಇಷ್ಟವಾಗುವ, ಊಟಕ್ಕೂ ರೊಟ್ಟಿಗೂ ಪರ್ಫೆಕ್ಟ್ ಆಗಿ ಹೊಂದಿಕೊಳ್ಳುವ ಸಾಂಪ್ರದಾಯಿಕ ಅಡುಗೆ. ಬೇಗ ತಯಾರಾಗುವದು, ಕಡಿಮೆ ಪದಾರ್ಥಗಳಿಂದಲೇ ಅದ್ಭುತ ರುಚಿ ನೀಡುವದು ಈ ಪದಾರ್ಥದ ವಿಶೇಷ. ಬಿಸಿಬಿಸಿ ಚಪಾತಿ,...

ಉಪಕುಲಪತಿ ವಿರುದ್ಧ ಭ್ರಷ್ಟಾಚಾರ ಆರೋಪ: ತೇಜಪುರು ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉನ್ನತ ಶಿಕ್ಷಣದ ಕೇಂದ್ರವೆಂದು ಗುರುತಿಸಿಕೊಂಡಿರುವ ತೇಜಪುರ ವಿಶ್ವವಿದ್ಯಾಲಯ ಇದೀಗ ತೀವ್ರ ಆಡಳಿತಾತ್ಮಕ ಬಿಕ್ಕಟ್ಟಿನೊಳಗೆ ಸಿಲುಕಿದೆ. ಉಪಕುಲಪತಿ ಶಂಭುನಾಥ್ ಸಿಂಗ್ ವಿರುದ್ಧದ ಭ್ರಷ್ಟಾಚಾರ ಮತ್ತು ಅಕ್ರಮ ಆರೋಪಗಳು ಕ್ಯಾಂಪಸ್ ವಾತಾವರಣವನ್ನು ಸಂಪೂರ್ಣವಾಗಿ...

ಗೋವಾ ನೈಟ್‌ಕ್ಲಬ್ ಅಗ್ನಿ ದುರಂತ: ಮಾಲೀಕನ ವಿರುದ್ಧ ವಾರಂಟ್‌ ಜಾರಿ, ಮ್ಯಾನೇಜರ್ ಅರೆಸ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಗೋವಾವನ್ನು ಬೆಚ್ಚಿಬೀಳಿಸಿದ್ದ ಅರ್ಪೋರಾ ನೈಟ್‌ಕ್ಲಬ್ ಅಗ್ನಿ ದುರಂತ ಪ್ರಕರಣದಲ್ಲಿ ತನಿಖೆ ತೀವ್ರಗೊಂಡಿದ್ದು, ಹೊಣೆಗಾರಿಕೆ ವಿಚಾರವಾಗಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. 25 ಮಂದಿ ಸಜೀವ ದಹನಗೊಂಡ ಈ ಭೀಕರ ಅವಘಡಕ್ಕೆ...

CINE | ‘ಮಾರ್ಕ್’ ಟ್ರೇಲರ್‌ ಔಟ್: ಕಿಚ್ಚ ಸುದೀಪ್ ಭರ್ಜರಿ ಆ್ಯಕ್ಷನ್‌! ಅಭಿಮಾನಿಗಳಂತೂ ಫುಲ್ ಫಿದಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ವರ್ಷದ ಕೊನೆಯ ಹಂತದಲ್ಲಿ ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ದೊಡ್ಡ ಫಿಲ್ಮ್ ರಿಲೀಸ್ ಸಜ್ಜಾಗಿದೆ. ಅದುವೇ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ. ಈಗಲೇ ಸಾಕಷ್ಟು ಕುತೂಹಲ ಮೂಡಿಸಿರುವ ಟ್ರೇಲರ್, ಬಿಡುಗಡೆಯೊಂದಿಗೆ...

ಶ್ರೀಕೃಷ್ಣ ಮಠಕ್ಕೆ ಆಂಧ್ರ DCM ಪವನ್ ಕಲ್ಯಾಣ್ ಭೇಟಿ: ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮಹತ್ವ ನೀಡುತ್ತಿರುವ ನಟ ಹಾಗೂ ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಇಂದು ಉಡುಪಿಗೆ ಆಗಮಿಸುತ್ತಿದ್ದಾರೆ. ಪವಿತ್ರ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಲಕ್ಷಕಂಠ ಗೀತಾ...

2026ರ IPL ಬೆಂಗಳೂರಲ್ಲೇ: ಆರ್‌ಸಿಬಿ ಅಭಿಮಾನಿಗಳಿಗೆ ಡಿಕೆಶಿ ಗುಡ್ ನ್ಯೂಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಎಲ್ಲಾ ಪಂದ್ಯಗಳು ಹೊರ ರಾಜ್ಯಕ್ಕೆ ಶಿಫ್ಟ್ ಆಗಲಿವೆ ಎಂಬ ಚರ್ಚೆಗಳು ಜೋರಾಗಿದ್ದ ನಡುವೆಯೇ, ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. 2026ರ ಐಪಿಎಲ್‌ನಲ್ಲಿ ಆರ್‌ಸಿಬಿಯ...

ಅಮೆರಿಕದಲ್ಲಿ ಅಗ್ನಿ ದುರಂತ: ತೆಲಂಗಾಣ ಮೂಲದ ವಿದ್ಯಾರ್ಥಿನಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದೇಶದಲ್ಲಿ ವಿದ್ಯಾಭ್ಯಾಸದ ಕನಸು ಕಟ್ಟಿಕೊಂಡಿದ್ದ ತೆಲಂಗಾಣ ಮೂಲದ ಯುವತಿಯ ಜೀವನ ದುರಂತ ಅಂತ್ಯ ಕಂಡಿದೆ. ಅಮೆರಿಕದ ನ್ಯೂಯಾರ್ಕ್ ರಾಜ್ಯದ ಆಲ್ಬನಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಭಾರತೀಯ ವಿದ್ಯಾರ್ಥಿನಿ ಪ್ರಾಣ...

ಸೊಸೆಯನ್ನು ಮನೆಗೆ ಕರೆದುಕೊಂಡು ಬನ್ನಿ ಅಂದಿದ್ದೆ ತಪ್ಪಾಯ್ತು: ಇಟ್ಟಿಗೆಯಿಂದ ಹೊಡೆದು ಮಗನನ್ನು ಕೊಂದ ಪೋಷಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಣ್ಣ ಕುಟುಂಬ ವಿವಾದವೊಂದು ಕ್ರೂರ ಹತ್ಯೆಯಾಗಿ ಅಂತ್ಯಗೊಂಡ ಘಟನೆ ಪಂಜಾಬ್‌ನ ಅಮೃತಸರ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯನ್ನು ಮನೆಗೆ ಕರೆತರುವ ಯತ್ನದ ನಡುವೆ, ತಂದೆ–ತಾಯಿಯ ಕೈಯಿಂದಲೇ ಪುತ್ರ ಪ್ರಾಣ ಕಳೆದುಕೊಂಡಿದ್ದಾನೆ. ಮೃತನನ್ನು ಸಿಮ್ರಂಜಂಗ್...

India vs South Africa | ಸರಣಿ ಗೆದ್ದ ಟೀಮ್ ಇಂಡಿಯಾಗೆ ಆಂಧ್ರ CM ಅಭಿನಂದನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 2-1 ಅಂತರದ ಸರಣಿ ಜಯ ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು...

ಪುಟಿನ್‌ ಔತಣಕೂಟದಲ್ಲಿ ಶಶಿ ತರೂರ್‌ ಹಾಜರಿ: ಕಾಂಗ್ರೆಸ್‌ನಲ್ಲಿ ಅಸಮಾಧಾನದ ಅಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರಪತಿ ಭವನದಲ್ಲಿ ನಡೆದ ಔತಣಕೂಟ ಇದೀಗ ಕಾಂಗ್ರೆಸ್ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೌರವಾರ್ಥವಾಗಿ ಆಯೋಜಿಸಿದ್ದ ಅಧಿಕೃತ ಭೋಜನ ಸಭೆಯಲ್ಲಿ ತಿರುವನಂತಪುರಂ ಸಂಸದ ಶಶಿ...

Armed Forces Flag Day: ಸಶಸ್ತ್ರ ಪಡೆಗಳ ನಿಧಿಗೆ ಕೊಡುಗೆ ನೀಡಲು ಪ್ರಧಾನಿ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಚಲ ಧೈರ್ಯದಿಂದ ರಾಷ್ಟ್ರವನ್ನು ರಕ್ಷಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಶಸ್ತ್ರ ಪಡೆಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. "ಸಶಸ್ತ್ರ ಪಡೆಗಳ ಧ್ವಜ ದಿನದಂದು, ನಮ್ಮ ರಾಷ್ಟ್ರವನ್ನು ಅಚಲ ಧೈರ್ಯದಿಂದ ರಕ್ಷಿಸುವ ಧೈರ್ಯಶಾಲಿ ಪುರುಷರು...