ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ರೋಚಕ ಹಂತಕ್ಕೆ ತಲುಪಿದ್ದು, ಇಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಅಂತಿಮ ಮತ್ತು ನಿರ್ಣಾಯಕ ಪಂದ್ಯ ನಡೆಯಲಿದೆ....
ಇಂದಿನಿಂದ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಬದಲಾಗುತ್ತಿರುವ ಹವಾಮಾನದಂತೆ, ಇಂದೂ ಸಹ ಮಂಜು ಮುಸುಕಿದ ವಾತಾವರಣ ಇರಲಿದೆ. ಮುಖ್ಯವಾಗಿ, ಇನ್ನೆರಡು ದಿನಗಳ...
ಬ್ರೇಕ್ ಫಾಸ್ಟ್ ಗೆ ಸ್ವಲ್ಪ ವಿಭಿನ್ನ, ಆರೋಗ್ಯಕರ ಮತ್ತು ರುಚಿಯಾದ ತಿಂಡಿ ಬೇಕೆಂದು ಅನಿಸಿದಾಗ Sweet Potato Rice ಒಂದು ಬೆಸ್ಟ್ ಆಯ್ಕೆ. ಇದನ್ನು ತಯಾರಿಸಲು ಹೆಚ್ಚು ಸಮಯ ಬೇಡ, ಒಂದೇ ಪಾತ್ರೆಯಲ್ಲಿ...
ಮೇಷಅಧಿಕ ಕೆಲಸದ ಒತ್ತಡ. ವಿರಾಮ ಬಯಸಿದರೂ ಸಿಗದು. ಸಣ್ಣ ಮಟ್ಟಿನ ಆರೋಗ್ಯ ಸಮಸ್ಯೆ. ಮನೆಯಲ್ಲಿ ವಾಗ್ವಾದ ಉಂಟಾದೀತು.ವೃಷಭಯಾವುದೇ ಸವಾಲು ಎದುರಿಸಲು ಸಿದ್ಧರಾಗಿ. ಏಕೆಂದರೆ ಹೊಸ ಸಮಸ್ಯೆ ಎದುರಾಗಲಿದೆ. ಶಕ್ತರಾಗುವಿರಿ. ಆರ್ಥಿಕ ಪ್ರಗತಿ ಸಾಧಾರಣ.ಮಿಥುನಏರುಪೇರು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಷ್ಯಾದ ಅಧ್ಯಕ್ಷ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಉಡುಗೊರೆಗಳನ್ನು ನೀಡಿದ್ದಾರೆ. ಭಾರತಕ್ಕೆ ಭೇಟಿ ನೀಡಿದ ಪುಟಿನ್ ಅವರಿಗೆ ನೀಡಿರುವ ಈ ಉಡುಗೊರೆಗಳು ಭಾರತ ಎಷ್ಟು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳನ್ನು ಶ್ರೀಮಂತಗೊಳಿಸಲು ಬಳಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.
ತಿರುನೆಲ್ಲಿ ದೇವಾಲಯ ದೇವಸ್ವಂ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳ ಹೈಕೋರ್ಟ್ ನೀಡಿದ ನಿರ್ದೇಶನವನ್ನು...
ಹೊಸದಿಗಂತ ಹಾವೇರಿ:
ಪ್ರತಿ ತಾಲೂಕಿಗೆ ಒಂದರಂತೆ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ, ಪ್ರತಿ ರೈತನಿಂದ ಕನಿಷ್ಠ 100 ಕ್ವಿಂಟಲ್ ಮೆಕ್ಕೆಜೋಳ ಖರೀದಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಡಿ.8ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಮುಂದಾಗಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ಭಾರತದಾದ್ಯಂತ ಇಂಡಿಗೋ ವಿಮಾನಗಳ ರದ್ದತಿಯು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಸಿಲುಕಿ ಪರದಾಡುವಂತಾಗಿದೆ. ವಿಮಾನಗಳು ರದ್ದಾಗುತ್ತಿರುವುದರಿಂದ ಸಿಬ್ಬಂದಿಗಳ ಮೇಲೆ ಪ್ರಯಾಣಿಕರ ಆಕ್ರೋಶ ಹೆಚ್ಚುತ್ತಿದ್ದು, ಈ ಬಿಕ್ಕಟ್ಟು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಎರಡು ದಿನಗಳ ಭಾರತ ಪ್ರವಾಸದಲ್ಲಿ ಪ್ರಧಾನಿ ಮೋದಿ ಭೇಟಿ ಹಾಗೂ ಮಾತುಕತೆ, ರಾಷ್ಟ್ರಪತಿ ಭೇಟಿ,ಇಂಡೋ ರಷ್ಯಾ ಬ್ಯೂಸಿನೆಸ್ ಫೋರಂನಲ್ಲಿ ಭಾಷಣ ಸೇರಿದಂತೆ ಹಲವು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿ ಪೊಲೀಸರು ನೊಟೀಸ್ ನೀಡಿದ್ದಾರೆ.
ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ (EOW)ವಿವರವಾದ ಹಣಕಾಸು ಮತ್ತು ವಹಿವಾಟಿನ ಮಾಹಿತಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತದ ಭೇಟಿ ವೇಳೆ ಭಾರತ–ರಷ್ಯಾ ವ್ಯಾಪಾರ ವೇದಿಕೆ ಪ್ರಾರಂಭವಾಗಿದ್ದು ಉಭಯ ರಾಷ್ಟ್ರಗಳೂ ರಷ್ಯಾದೊಂದಿಗಿನ ಭಾರತದ ವ್ಯಾಪಾರ ಕೊರತೆ ಹೆಚ್ಚುತ್ತಿದೆ ಎಂಬುದನ್ನು ಒಪ್ಪಿಕೊಂಡಿದ್ದು, ಭಾರತೀಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಒಂದು ಮೈಲಿಗಲ್ಲು ಎಂದೇ ಪರಿಗಣಿಸಲಾಗುವ ಸೂಪರ್ ಹಿಟ್ ಸಿನಿಮಾ ‘ಶೋಲೆ’ ತೆರೆಕಂಡು ಈಗ 50 ವರ್ಷಗಳು ಪೂರ್ಣಗೊಂಡಿವೆ. 1975ರ ಆಗಸ್ಟ್ 15ರಂದು ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ...