32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಯಾವಾಗ ಸರಿಯಾಗಲಿದೆ ಇಂಡಿಗೋ ವಿಮಾನ ಸಂಚಾರ? ಪ್ರಯಾಣಿಕರಲ್ಲಿ ಕ್ಷಮೆ ಕೇಳಿ CEO ಹೇಳಿದ್ದೇನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ವಿವಿಧ ಕಾರಣಗಳಿಂದ ಕಳೆದ ನಾಲ್ಕು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಶುಕ್ರವಾರ ಕೂಡ ವಿವಿಧ ಏರ್‌ಪೋರ್ಟ್‌ಗಳಲ್ಲಿ ಇಂಡಿಗೋ ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ಇಂಡಿಗೋ ಕಂಪನಿಯು ಇಂದು...

ಚಳಿಗಾಲದ ಸೂಪರ್‌ಫುಡ್: ಕೇವಲ ರುಚಿಗಷ್ಟೇ ಅಲ್ಲ, ಆರೋಗ್ಯಕ್ಕೂ ಇದು ರಾಮಬಾಣ!

ಚಳಿಗಾಲ ಬಂತೆಂದರೆ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸುವುದು ಅತ್ಯಗತ್ಯ. ಇಲ್ಲವಾದರೆ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳು ಒಂದಾದ ಮೇಲೆ ಒಂದರಂತೆ ದಾಳಿ ಮಾಡುವುದು ಸಹಜ. ಇದಕ್ಕಾಗಿಯೇ ಆರೋಗ್ಯ ತಜ್ಞರು ಈ ಋತುವಿನಲ್ಲಿ...

ಅನಾಥರಿಗೆ ಶೇ.1 ರಷ್ಟು ಮೀಸಲಾತಿ ಐತಿಹಾಸಿಕ ಕ್ಷಣ: ‘ಮಹಾ’ ಸಿಎಂ ಫಡ್ನವೀಸ್ ಬಣ್ಣನೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಶಿಕ್ಷಣ ಮತ್ತು ಉದ್ಯೋಗದಲ್ಲಿ ಅನಾಥರಿಗೆ ಶೇಕಡಾ 1 ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ನೀತಿಯನ್ನು "ಐತಿಹಾಸಿಕ" ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶುಕ್ರವಾರ...

ಮದುವೆ ಮುಂದೂಡಿಕೆ ಗೊಂದಲದ ನಡುವೆ ಇನ್‌ಸ್ಟಾಗ್ರಾಮ್‌ಗೆ ಮರಳಿದ ಸ್ಟಾರ್ ಆಟಗಾರ್ತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಅವರ ವಿವಾಹ ಸಮಾರಂಭವು ತಂದೆಯ ಅನಾರೋಗ್ಯದ ಕಾರಣದಿಂದ ತಾತ್ಕಾಲಿಕವಾಗಿ ಮುಂದೂಡಲ್ಪಟ್ಟ ನಂತರ, ಅವರು ಸುಮಾರು ಹನ್ನೆರಡು ದಿನಗಳ ಕಾಲ ಸಾರ್ವಜನಿಕ ಮತ್ತು ಸಾಮಾಜಿಕ...

ಮಂಗಳೂರಿಗೂ ತಟ್ಟಿದ ‘ಇಂಡಿಗೋ’ ಬಿಸಿ: 17 ವಿಮಾನಗಳ ಹಾರಾಟ ರದ್ದು!

ಹೊಸ ದಿಗಂತ ವರದಿ, ಮಂಗಳೂರು: ದೇಶಾದ್ಯಂತ ಇಂಡಿಗೋ ವಿಮಾನ ಸೇವೆಯಲ್ಲಿ ಉಂಟಾದ ವ್ಯತ್ಯಯ ಮಂಗಳೂರಿಗೂ ತಟ್ಟಿದೆ. ಗುರುವಾರ ಒಟ್ಟು 10 ವಿಮಾನಗಳ ಸಂಚಾರ ರದ್ದಾಗಿದ್ದರೆ, ಶುಕ್ರವಾರ 17 ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಮಂಗಳೂರಿನಿಂದ ದೇಶೀಯ...

ರತನ್ ಟಾಟಾ ಮಲ ತಾಯಿ, ಲ್ಯಾಕ್‌ಮೆ,ಟ್ರೆಂಟ್ ಪ್ರತಿಷ್ಠಿತ ಬ್ರ್ಯಾಂಡ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್:ರತನ್ ಟಾಟಾ ಮಲ ತಾಯಿ, ಲ್ಯಾಕ್‌ಮೆ, ವೆಸ್ಟ್‌ಸೈಡ್, ಟ್ರೆಂಟ್ ಸೇರಿದಂತೆ ಪ್ರತಿಷ್ಠಿತ ಬ್ರ್ಯಾಂಡ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ 95 ವಯಸ್ಸಿನ ಸೈಮನ್ ಟಾಟಾ ಪಾರ್ಕಿಸನ್...

ಪ್ರಧಾನಿ ಮೋದಿ ಸನಾತನ ಧರ್ಮದ ರಾಯಭಾರಿ: ಕಂಗನಾ ರನೌತ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಗವದ್ಗೀತೆಯ ಪ್ರತಿಯನ್ನು ಗಿಫ್ಟ್ ನೀಡಿದ್ದು, ಈ ಕ್ಷಣವನ್ನು ಬಿಜೆಪಿ ಸಂಸದೆ ಕಂಗನಾ ರನೌತ್, ಗೀತೆ ಸಾರ್ವತ್ರಿಕ...

ಆನ್‌ಲೈನ್ ಲವ್‌, ಆಫ್‌ಲೈನ್ ಬ್ರೇಕಪ್: ಕಾರಿನ ಕನಸು ತೋರಿಸಿ ಯುವಕನಿಗೆ ಕೈಕೊಟ್ಟ ವಧು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇನ್‌ಸ್ಟಾಗ್ರಾಮ್ ಪ್ರೀತಿ, ಫೋನ್‌ನಲ್ಲಿ ನಿಶ್ಚಯವಾದ ಮದುವೆ, ಅದ್ದೂರಿ ಸಿದ್ಧತೆ, ಮತ್ತು ಕೊನೆಯ ಕ್ಷಣದಲ್ಲಿ ವಧುವಿನ ನಿರಾಕರಣೆ. ಇದು ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲೆಯ ಯುವಕನೊಬ್ಬನಿಗೆ ಡಿಸೆಂಬರ್ 2 ರಂದು ನಡೆದ...

ಬೆಂಗಳೂರಿನಿಂದ ಮುಂಬೈ, ದೆಹಲಿಗೆ ಇಂದು ಮಧ್ಯರಾತ್ರಿವರೆಗೂ ಇಂಡಿಗೋ ವಿಮಾನಗಳ ಹಾರಾಟ ರದ್ದು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕಳೆದ ನಾಲ್ಕು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಶುಕ್ರವಾರ ಕೂಡ ವಿವಿಧ ಏರ್‌ಪೋರ್ಟ್‌ಗಳಲ್ಲಿ 550ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ಈ ನಡುವೆ ಇಂಡಿಗೋ...

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ಮನವಿ: ಕೇಂದ್ರ ಶಿಕ್ಷಣ ಸಚಿವರಿಗೆ ಎಚ್‌.ಡಿ.ಕುಮಾರಸ್ವಾಮಿ ಪತ್ರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ...

ತಂದೆ ಎಂಬ ಪದಕ್ಕೆ ಮಸಿ ಬಳಿದ ಪಾಪಿ: ಕುಡಿತದ ಅಮಲಿನಲ್ಲಿ ಪುತ್ರಿಯರ ಮೇಲೆ ಅತ್ಯಾಚಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ತಂದೆಯನ್ನು ಮಕ್ಕಳು, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳು ತಮ್ಮ ಮೊದಲ ಹೀರೋ ಎಂದು ಭಾವಿಸುತ್ತಾರೆ. ಆದರೆ, ಚಿತ್ರದುರ್ಗದಲ್ಲಿ ನಡೆದಿರುವ ಒಂದು ಭಯಾನಕ ಘಟನೆ 'ತಂದೆ' ಎಂಬ ಪವಿತ್ರ ಸಂಬಂಧಕ್ಕೆ ಕಳಂಕ...

ರಾಜ್ಯದಲ್ಲಿ ಆಘಾತಕಾರಿ ಘಟನೆ: ಮನೆಯಲ್ಲಿ ನೇಣುಬಿಗಿದುಕೊಂಡು ತಾಯಿ-ಮಗ ಆತ್ಮಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ಶಿವಮೊಗ್ಗದ ಅಶ್ವತ್ಥ್ ಬಡಾವಣೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ತಾಯಿ ಜಯಶ್ರೀ(57) ಮತ್ತು ಮಗ ಆಕಾಶ್(32) ಮೃತರು....