ಹೊಸದಿಗಂತ ಮಂಡ್ಯ:
ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಯುವಜನತೆ ಕೃಷಿಯಿಂದ ದೂರ ಸರಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದೆ ಶೇಕಡಾ 80ರಷ್ಟಿದ್ದ ಕೃಷಿಯಲ್ಲಿ ತೊಡಗಿದವರ ಸಂಖ್ಯೆ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಸಾಧಾರಣ ಮಳೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು, ನಾಳೆಯಿಂದ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಫೀಲ್ಡ್ ಮಾರ್ಷಲ್ ಸೈಯದ್ ಅಸಿಮ್ ಮುನೀರ್ ಅವರನ್ನು ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ (CDF) ಆಗಿ ಐದು ವರ್ಷಗಳ ಅವಧಿಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರಮುಖ ಕೃಷಿ ಆಧಾರಿತ ವಲಯವಾದ ಸಕ್ಕರೆ ಉದ್ಯಮದ ಸುಧಾರಣೆಗಾಗಿ ಮತ್ತು ಕರ್ನಾಟಕದ ಕಬ್ಬು ಬೆಳೆಗಾರರ ಹಿತರಕ್ಷಣೆಗಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಚಳಿಗಾಲ ಅಧಿವೇಶನದ ಶೂನ್ಯ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು 1-1ರ ಸಮಬಲದೊಂದಿಗೆ ಅತ್ಯಂತ ರೋಚಕ ಘಟ್ಟ ತಲುಪಿದೆ. ಇತ್ತೀಚಿನ ಪಂದ್ಯಗಳ ನಂತರ, ಇದೀಗ ಎಲ್ಲರ ಕಣ್ಣು ವಿಶಾಖಪಟ್ಟಣಂನ...
ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇದರ ಬಗ್ಗೆ ಹಲವು ತಪ್ಪು ಕಲ್ಪನೆಗಳು ಜನರನ್ನು ಕಾಡುತ್ತಿವೆ. ಈ ಅನುಮಾನಗಳಲ್ಲಿ ಪ್ರಮುಖವಾದದ್ದು, ಟೊಮೇಟೊ ಸೇವನೆಯಿಂದ ಕಿಡ್ನಿ ಸ್ಟೋನ್ ಉಂಟಾಗುತ್ತದೆ ಎಂಬ ನಂಬಿಕೆ....
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸತತ ನಾಲ್ಕು ದಿನಗಳಿಂದ ಇಂಡಿಗೋ ಏರ್ಲೈನ್ಸ್ನ ನೂರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಹಲವರು ವಿಮಾನ ನಿಲ್ದಾಣದಲ್ಲಿಯೇ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಪರಿಸ್ಥಿತಿಯನ್ನು ಸುಧಾರಿಸಲು ಕೇಂದ್ರ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವರ್ಲ್ಡ್ ಟೆನಿಸ್ ಲೀಗ್ (WTL) ತನ್ನ ಭಾರತದ ಮೊದಲ ಆವೃತ್ತಿಗೆ ಸಂಬಂಧಿಸಿದಂತೆ ಫಾರ್ಮಾಟ್, ವೇಳಾಪಟ್ಟಿ ಮತ್ತು ಟಿಕೆಟ್ ವಿವರಗಳನ್ನು ಪ್ರಕಟಿಸಿದೆ.
ಡಿಸೆಂಬರ್ 17ರಿಂದ 20ರವರೆಗೆ ಬೆಂಗಳೂರಿನ SM ಕೃಷ್ಣ ಟೆನಿಸ್...
ಚಳಿಗಾಲದ ಮಾರುಕಟ್ಟೆಯಲ್ಲಿ ಕಾಣಸಿಗುವ ವಿಶಿಷ್ಟ ಹಣ್ಣುಗಳಲ್ಲಿ ನಕ್ಷತ್ರ ಹಣ್ಣು ಪ್ರಮುಖವಾದುದು. ಇದನ್ನು ಧಾರೆಹುಳಿ, ಕರಂಬಳ, ಕಮರದ್ರಾಕ್ಷಿ ಮತ್ತು ವೈಜ್ಞಾನಿಕವಾಗಿ ಅವೆರೋ ಕ್ಯಾರಂಬೋಲ ಎಂದೂ ಕರೆಯಲಾಗುತ್ತದೆ. ರುಚಿಯ ಜೊತೆಗೆ ಇದು ಆರೋಗ್ಯಕ್ಕೂ ಅಷ್ಟೇ ಪ್ರಯೋಜನಕಾರಿಯಾಗಿದೆ....
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಣಿಪಾಲ್ ಆಸ್ಪತ್ರೆ ಕನಕಪುರ ರಸ್ತೆ, ಮಣಿಪಾಲ್ ಫೌಂಡೇಶನ್ ಜೊತೆಗೂಡಿ, ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಸಂಕೀರ್ಣ ಪೀಡಿಯಾಟ್ರಿಕ್ ಶಸ್ತ್ರಚಿಕಿತ್ಸೆಗಳ ಸಹಾಯ ಒದಗಿಸುವ ವಿಶೇಷ ಯೋಜನೆಯನ್ನು ಆರಂಭಿಸಿದೆ.
ಈ ಯೋಜನೆಯಡಿ, ಫೌಂಡೇಶನ್ ಹತ್ತು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ರಷ್ಯಾ ದೇಶಗಳ ನಡುವಿನ ಆರ್ಥಿಕ ಸಹಕಾರ ಹೆಚ್ಚಿಸಲು `ವಿಷನ್ 2030′ ದಾಖಲೆಗೆ ಸಹಿ ಹಾಕಿವೆ. ಈ ಮೂಲಕ ಉಭಯ ರಾಷ್ಟ್ರಗಳು ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶಾದ್ಯಂತ ಸೈಬರ್ ಅಪರಾಧಗಳ ಸುಳಿಯಲ್ಲಿ ವಿದ್ಯಾವಂತರೇ ಹೆಚ್ಚಾಗಿ ಸಿಲುಕಿ ಹಣ ಕಳೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ, ಕರ್ನಾಟಕದಲ್ಲಿ ಡಿಜಿಟಲ್ ವಂಚನೆ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿರುವುದು ಸಮಾಧಾನ ತಂದಿದೆ. 'ಡಿಜಿಟಲ್ ಅರೆಸ್ಟ್' ಮತ್ತು...