32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ವಿರಾಟ್ ಶತಕದ ಪ್ರಭಾವ: ವೈಜಾಗ್ ಏಕದಿನ ಪಂದ್ಯದ ಟಿಕೆಟ್‌ಗಳಿಗೆ ಗಗನಮುಖಿ ಬೇಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ರೋಚಕ ಏಕದಿನ ಸರಣಿಯು ಅಂತಿಮ ಮತ್ತು ನಿರ್ಣಾಯಕ ಹಂತವನ್ನು ತಲುಪಿದೆ. ಉಭಯ ತಂಡಗಳು 1-1 ಸಮಬಲ ಸಾಧಿಸಿರುವ ಹಿನ್ನೆಲೆಯಲ್ಲಿ, ಡಿಸೆಂಬರ್...

Snacks Series 8 | ವೈರಲ್ Potato Button Noodles ನೀವೂ ಟ್ರೈ ಮಾಡಿ!

ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೆಂಡಿಂಗ್ ಆಗಿರುವ Potato Button Noodles ಮನೆಯಲ್ಲೇ ತುಂಬಾ ಸಿಂಪಲ್ ಆಗಿ ಮಾಡಬಹುದು. ಸಂಜೆ ಟೀ ಟೈಮ್‌ಗೆ ಬೆಸ್ಟ್ ನೂಡಲ್ಸ್ ಇದು! ಬೇಕಾಗುವ ಸಾಮಗ್ರಿಗಳು: ಆಲೂಗಡ್ಡೆ – 3 ದೊಡ್ಡವುಅಕ್ಕಿ...

ರಾಜ್ಯದ ಕೈಗಾರಿಕಾ ಪ್ರಗತಿಗೆ ಹೊಸ ಅಡಿಪಾಯ: 32 ಕೋಟಿ ವೆಚ್ಚದ KIADB ಭವನ ಉದ್ಘಾಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದ ಹೃದಯಭಾಗವಾದ ಗಾಂಧಿನಗರದಲ್ಲಿ ನಿರ್ಮಿಸಲಾದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಹೊಸ ಅತ್ಯಾಧುನಿಕ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಉದ್ಘಾಟಿಸಿ, ರಾಜ್ಯದ ಕೈಗಾರಿಕಾ ವಲಯದ ಬಲವರ್ಧನೆಗೆ ಮಹತ್ವದ...

ನಾರಾಯಣಸ್ವಾಮಿ ಸುಳ್ಳಿಗೆ ಡಿಕೆಶಿ ‘ಸತ್ಯ’ದ ಪಂಚ್! ಅಫಿಡವಿಟ್ ಸಮೇತ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ತಿಯರ್ ವಾಚ್ ವಿಚಾರವಾಗಿ ತಮ್ಮ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ...

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಶೈನ್ ಆದ ‘ಶಮಿ’: ಟೀಮ್ ಇಂಡಿಯಾಗೆ ಎಂಟ್ರಿ ಯಾವಾಗ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತಕ್ಕೆ ಮರಳುವ ಹಾದಿಯಲ್ಲಿ ನಿರಂತರ ಪರಿಶ್ರಮ ಮಾಡುತ್ತಿರುವ ಮೊಹಮ್ಮದ್ ಶಮಿ, ಮತ್ತೆ ತನ್ನ ತೀಕ್ಷ್ಣ ಬೌಲಿಂಗ್ ಶೈಲಿಯಿಂದ ದೇಶೀಯ ಕ್ರಿಕೆಟ್ ವಲಯದ ಗಮನ ಸೆಳೆದಿದ್ದಾರೆ. ಹೈದರಾಬಾದ್‌ನಲ್ಲಿ ನಡೆದ ಸೈಯದ್ ಮುಷ್ತಾಕ್...

Read It | ಬಾಳೆಹಣ್ಣು ತಿಂದ ನಂತರ ತಪ್ಪಿಯೂ ಈ ಆಹಾರ ಸೇವಿಸೋಕೆ ಹೋಗ್ಬೇಡಿ!

ದಿನವನ್ನು ಎನರ್ಜೆಟಿಕ್ ಆಗಿ, ಶಕ್ತಿಯುತವಾಗಿ ಆರಂಭಿಸಬೇಕೆಂದರೆ ಬಾಳೆಹಣ್ಣು ಒಳ್ಳೆಯ ಆಯ್ಕೆ. ಆದರೆ ಕೆಲವೊಮ್ಮೆ ಆರೋಗ್ಯಕರ ಆಹಾರವೇ, ತಪ್ಪಾದ ಸಂಯೋಜನೆಗಳಿಂದ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂಬುದನ್ನು ನಾವು ಗಮನಿಸೋದಿಲ್ಲ. ವಿಶೇಷವಾಗಿ ಬಾಳೆಹಣ್ಣು ತಿಂದ ನಂತರ ಕೆಲವು...

ತಡರಾತ್ರಿ ಮನೆಗೆ ಅಕ್ರಮ ಪ್ರವೇಶ, ಹಲ್ಲೆ: ತನ್ನದೇ ಠಾಣೆಗೆ ‘ಅತಿಥಿ’ಯಾದ ಪೊಲೀಸ್ ಸಿಬ್ಬಂದಿ!

ಹೊಸದಿಗಂತ ವರದಿ ಪುತ್ತೂರು: ತಡರಾತ್ರಿ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಎಂಬಾತನನ್ನು ಬಂಧಿಸಿ ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.ಕಡಬ ತಾಲೂಕು...

ಕರ್ನಾಟಕದಲ್ಲಿ ಹವಾಮಾನ ಬದಲಾವಣೆ: ಕರಾವಳಿಗೆ ಮಳೆ, ಉಳಿದ ಕಡೆ ಒಣಹವೆ ಇದ್ಯಂತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಹವಾಮಾನದಲ್ಲಿ ಗುರುವಾರ ಬೆಳಗ್ಗಿನಿಂದಲೇ ಸ್ವಲ್ಪ ತಂಪಿನ ವಾತಾವರಣ ಕಾಣಿಸಿಕೊಂಡಿದ್ದು, ಕರಾವಳಿ ಭಾಗದಲ್ಲಿ ಮಳೆಯ ಸುಳಿವು ನೀಡಿದೆ. ಆದರೆ ಉಳಿದ ಜಿಲ್ಲೆಗಳು ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ...

ಮತ್ತೆ 400 ವಿಮಾನಗಳ ಹಾರಾಟ ರದ್ದುಪಡಿಸಿದ ಇಂಡಿಗೋ ಏರ್‌ಲೈನ್ಸ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಗುರುವಾರ ಬೆಂಗಳೂರು ಸೇರಿ ದೇಶದ ಹಲವೆಡೆ 500ಕ್ಕೂ ಅಧಿಕ ವಿಮಾನಗಳನ್ನು ರದ್ದುಗೊಳಿಸಿದ್ದ ಇಂಡಿಗೋ, ಶುಕ್ರವಾರ ಮತ್ತೆ 400 ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಆಗಮನ ಮತ್ತು ನಿರ್ಗಮನ ಸೇರಿದಂತೆ...

ಹಿಜಾಬ್-ಕೇಸರಿ ಶಾಲು ಧರಿಸಿ ತರಗತಿಗೆ ಬಂದ ವಿದ್ಯಾರ್ಥಿಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹಾವೇರಿ ಜಿಲ್ಲೆಯ ಅಕ್ಕಿ ಆಲೂರು ಗ್ರಾಮದಲ್ಲಿರುವ ಸಿಜಿ ಬೆಲ್ಲದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಮತ್ತು ಕೇಸರಿ ಶಾಲುಗಳನ್ನು ಧರಿಸಿ ವಿದ್ಯಾರ್ಥಿಗಳ ಗುಂಪು ತರಗತಿಗಳಿಗೆ ಬಂದಿದ್ದು, ಹೊಸ ವಿವಾದ...

ಶಾಲಾ ಆವರಣದಲ್ಲಿರುವ ಶ್ವಾನಗಳ ಎಣಿಕೆಗೆ ಶಿಕ್ಷಣ ಇಲಾಖೆ ಸೂಚನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ನೀಡಿದ ಆದೇಶ ನೀಡಿದ ಬೆನ್ನಲ್ಲೇ ಎಲ್ಲಾ ಖಾಸಗಿ, ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳು ತಮ್ಮ ಆವರಣದಲ್ಲಿರುವ ಬೀದಿ ನಾಯಿಗಳ...

ಸಿಎಂ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಸೂಚನೆ: ಕೋನರೆಡ್ಡಿ

ಹೊಸದಿಗಂತ ವರದಿ ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಏನು‌ ಪ್ರತಿಕ್ರಿಯೆ ನೀಡದಂತೆ ಹೈಕಮಾಂಡ್ ಸೂಚಿಸಿದೆ ಎಂದು ಶಾಸಕ ಎನ್.ಎಚ್. ಕೋನರೆಡ್ಡಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ...