ಹಸಿರು ಕೊತ್ತಂಬರಿ ಸೊಪ್ಪಿನ ಸುವಾಸನೆ ಮತ್ತು ಮಸಾಲೆಯ ಖಾರ ಸೇರಿದಾಗ ಉಂಟಾಗುವ ಹೊಸ ರುಚಿಯೇ ಕೊತ್ತಂಬರಿ ಸೊಪ್ಪಿನ ರೈಸ್ ಬಾತ್. ಇದು ಆರೋಗ್ಯಕರವೂ ಹೌದು, ತಯಾರಿಸುವುದೂ ಬಹಳ ಸುಲಭ. ಲಂಚ್ ಬಾಕ್ಸ್, ಬ್ರೇಕ್...
ಹೊಸದಿಗಂತ ಡಿಜಿಟಲ್ ಡೆಸ್ಕ್:ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿರಲಿದೆ...
ಮೇಷವೃತ್ತಿಯಲ್ಲಿ ಸವಾಲು. ತಪ್ಪು ಘಟಿಸದಂತೆ ಎಚ್ಚರ ವಹಿಸಿ. ಹೊಸ ವ್ಯವಹಾರ ದಲ್ಲಿ ಹಣ ಹೂಡುವುದು ಸಮಂಜಸವೆನಿಸದು. ಕೌಟುಂಬಿಕ ಅಸಹಕಾರ. ವೃಷಭಎಲ್ಲ ವಿಧಗಳಲ್ಲೂ ಇಂದು ತೃಪ್ತಿಕರ ದಿನ. ಧನಪ್ರಾಪ್ತಿ. ಕಾರ್ಯ ಸ-ಲ. ನಿಮ್ಮ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದೆಹಲಿಗೆ ಬಂದಿಳಿದಿದ್ದು, ಪ್ರಧಾನಿ ನರೇಂದ್ರ ಮೋದಿ ಪುಟಿನ್ ಅವರನ್ನು ದೆಹಲಿಯ ಪಾಲಂ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಎರಡು ದಿನಗಳ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಬಹುದೊಡ್ಡ ಯಶಸ್ಸು ಕಂಡಿದೆ . ಈ ಹಿನ್ನೆಲೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಹರಿಕೆ ತೀರಿಸಲು ದೈವಸ್ಥಾನಕ್ಕೆ ಬಂದಿದ್ದಾರೆ.
ಮಂಗಳೂರಿನಲ್ಲಿ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲವು ದಿನಗಳಿಂದ ದೇಶಾದ್ಯಂತ ವಿಮಾನಗಳ ಹಾರಾಟದಲ್ಲಿ ಉಂಟಾದ ಭಾರಿ ವ್ಯತ್ಯಯದ ಕುರಿತು ಇಂಡಿಗೋ ಸಂಸ್ಥೆ ಕ್ಷಮೆ ಕೋರಿದ್ದು, ಪ್ರಯಾಣಿಕರ 'ಭರವಸೆ ಈಡೇರಿಸಲು ಸಾಧ್ಯವಾಗಲಿಲ್ಲ' ಎಂದು ಹೇಳಿದೆ.
ದೇಶಾದ್ಯಂತ 300ಕ್ಕೂ...
ನಡಿಗೆಯು ಆರೋಗ್ಯಕ್ಕೆ ಉತ್ತಮ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಆರೋಗ್ಯ ತಜ್ಞರು ನೀಡುವ ಒಂದು ಸರಳ ಸಲಹೆಯು ನಿಮಗೆ ಹೆಚ್ಚಿನ ಪ್ರಯೋಜನಗಳನ್ನು ತಂದುಕೊಡುತ್ತದೆ. ಅದೇನು ಗೊತ್ತೇ? ಪ್ರತಿ ಗಂಟೆಗೊಮ್ಮೆ ಕೇವಲ 5 ನಿಮಿಷಗಳ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಚರ್ಚಿತ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಡಿಸೆಂಬರ್ 17 ರಿಂದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ (ಸಿಸಿಹೆಚ್) ಕೋರ್ಟ್‌ನಲ್ಲಿ ಆರಂಭವಾಗಲಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು...
ಹೊಸ ದಿಗಂತ ಡಿಜಿಟಲ್ ಡೆಸ್ಕ್:ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ಭಾರತದ ಮಿಲಿಟರಿ ಬಗ್ಗೆ ಮತ್ತು ಸಿಬ್ಬಂದಿಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ನಿವೃತ್ತ ಸೇನಾ ಅಧಿಕಾರಿ ಮತ್ತು ಮಹಿಳೆಯನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ವಿಮಾನ ನಿಲ್ದಾಣದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದರು.
ಗುರುವಾರ ಸಂಜೆ 6:15ಕ್ಕೆ ಪಾಲಂ ವಿಮಾನ ನಿಲ್ದಾಣಕ್ಕೆ...
ಕೋಲಾರ. ಕನ್ನಡಿಗರಿಗೆ ಈ ಹೆಸರು ಕೇಳಿದ ತಕ್ಷಣ ನೆನಪಾಗುವುದು ಚಿನ್ನದ ಹೊಳಪು ಮತ್ತು ಹಾಲಿನ ಕ್ರಾಂತಿ. ರಾಜ್ಯದ ಆಗ್ನೇಯ ದಿಕ್ಕಿನಲ್ಲಿ ನೆಲೆಸಿರುವ ಈ ಜಿಲ್ಲೆಯು ತನ್ನ ಇತಿಹಾಸದಲ್ಲಿ ಬಂಗಾರದಿಂದ ಆವೃತವಾಗಿದ್ದರೆ, ವರ್ತಮಾನದಲ್ಲಿ ಅದು...
ಸಾಮಾನ್ಯವಾಗಿ ಚಳಿಗಾಲದ ತಂಪಾದ ವಾತಾವರಣದಲ್ಲಿ, ಒಂದು ಕಪ್ ಬಿಸಿ ಕಾಫಿ ಅಥವಾ ಟೀ ಆ ಅನುಭವವನ್ನು ವರ್ಣಿಸಲು ಸಾಧ್ಯವಿಲ್ಲ. ಚಳಿ ನಿವಾರಣೆಗೆ ಮತ್ತು ಸೋಮಾರಿತನವನ್ನು ಓಡಿಸಲು ಹೆಚ್ಚಿನವರು ಈ ಬಿಸಿ ಪಾನೀಯಗಳನ್ನು ಅತಿಯಾಗಿ...