32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

🚭 ತಂಬಾಕು ಉತ್ಪನ್ನಗಳ ಮೇಲೆ ಬೃಹತ್ ಸುಂಕ ಏರಿಕೆ; ಸಿಗರೇಟ್‌ಗಳ ಬೆಲೆ ಗಗನಮುಖಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಂಬಾಕು ಮತ್ತು ಅದರ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಅಧಿಕ ಅಬಕಾರಿ ಸುಂಕವನ್ನು ವಿಧಿಸಲು ಅವಕಾಶ ಕಲ್ಪಿಸುವ ಮಹತ್ವದ ಕೇಂದ್ರೀಯ ಅಬಕಾರಿ ತಿದ್ದುಪಡಿ ಮಸೂದೆಗೆ ಸಂಸತ್ತು ಅಂಗೀಕಾರ ನೀಡಿದೆ. ಬುಧವಾರ ಲೋಕಸಭೆಯಲ್ಲಿ...

16 ವರ್ಷಗಳಿಂದ ಇತ್ಯರ್ಥವಾಗದ ಆ್ಯಸಿಡ್ ದಾಳಿ ಕೇಸ್: ಇದು ನಾಚಿಕೆಗೇಡಿನ ಸಂಗತಿ ಎಂದ ಸುಪ್ರೀಂ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಆ್ಯಸಿಡ್ ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ವಿಚಾರಣೆಗಳ ಮಾಹಿತಿಯನ್ನು ನಾಲ್ಕು ವಾರಗಳಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲ ಹೈಕೋರ್ಟ್‌ಗಳಿಗೆ ನಿರ್ದೇಶನ ನೀಡಿದೆ. ಇಂದು ದೆಹಲಿಯಲ್ಲಿ ನಡೆದ...

ರೆಡ್ ಸ್ಯಾಂಡಲ್ ಸಾಗಣೆ ಜಾಲಕ್ಕೆ ಬಿತ್ತು ಬೀಗ: 1.75 ಕೋಟಿ ಮೌಲ್ಯದ ರಕ್ತಚಂದನ ಜಪ್ತಿ, ನಾಲ್ವರ ಬಂಧನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಪೊಲೀಸರು ನೆರೆ ರಾಜ್ಯ ಆಂಧ್ರ ಪ್ರದೇಶದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಅಕ್ರಮವಾಗಿ ಅಮೂಲ್ಯವಾದ ರಕ್ತ ಚಂದನ ಸಾಗಿಸುತ್ತಿದ್ದ ಬೃಹತ್ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ನಡೆದ ಎರಡು ಪ್ರತ್ಯೇಕ...

ಹೈ ಕೋರ್ಟ್ ನಿಂದ ಮೇಲ್ಮನವಿ ಅರ್ಜಿ ವಜಾ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆಗೆ ಡೇಟ್ ಫಿಕ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆಗೆ ಹಂತ ಹಂತದಲ್ಲೂ ಅಡೆ ತಡೆ ಎದುರಾಗುತ್ತಿದೆ. ಅಧ್ಯಕ್ಷ ಸ್ಥಾನಕ್ಕೆ ಕೆಎನ್ ಶಾಂತಕುಮಾರ್ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡ ಬೆನ್ನಲ್ಲೇ ಪ್ರಕರಣ ಹೈಕೋರ್ಟ್...

ಲೈಂಗಿಕ ದೌರ್ಜನ್ಯ ಪ್ರಕರಣ: ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವದಿಂದ ಶಾಸಕ ರಾಹುಲ್ ವಜಾ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ, ಅಮಾನತುಗೊಂಡ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರನ್ನು ಕಾಂಗ್ರೆಸ್ ಗುರುವಾರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಿದೆ. ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್ ಮಾತನಾಡಿ,...

CINE | ಯಶ್ ಫ್ಯಾನ್ಸ್ ಗೆ ಹಬ್ಬ: ‘ಟಾಕ್ಸಿಕ್’ ಶೂಟಿಂಗ್ ಕಂಪ್ಲೀಟ್! ರಿಲೀಸ್ ಬಗ್ಗೆ ಇದ್ದ ಗೊಂದಲಕ್ಕೆ ತೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಕಿಂಗ್ ಸ್ಟಾರ್ ಯಶ್ ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ 'ಟಾಕ್ಸಿಕ್' ಚಿತ್ರೀಕರಣ ಪೂರ್ಣಗೊಂಡಿದೆ ಎಂಬ ಸಖತ್ ಸುದ್ದಿ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ, ಭಾರೀ...

ಕೌಟಿಲ್ಯನ ಕಣಜ: ಇಡೀ ದಿನ ಪಾಸಿಟಿವ್ ಆಗಿರಬೇಕಾ? ಈ 5 ನೆಗೆಟಿವ್ ಅಂಶಗಳಿಂದ ದೂರವಿರಿ!

ನಮ್ಮ ಇಡೀ ದಿನದ ಯಶಸ್ಸು ಮತ್ತು ಮನಃಸ್ಥಿತಿಯು ನಾವು ದಿನವನ್ನು ಹೇಗೆ ಆರಂಭಿಸುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಸಕಾರಾತ್ಮಕ ಚಿಂತನೆಗಳೊಂದಿಗೆ ಶುರುವಾದ ದಿನವು ಸಂಪೂರ್ಣವಾಗಿ ಆಹ್ಲಾದಕರವಾಗಿರುತ್ತದೆ. ಅದೇ ರೀತಿ, ನಕಾರಾತ್ಮಕ ಭಾವನೆಗಳಿಂದ ದಿನ...

BIG NEWS | ಭಾರತಕ್ಕೆ ಬಂದಿಳಿದ ರಷ್ಯಾ ಅಧ್ಯಕ್ಷ ಪುಟಿನ್: ಪ್ರಧಾನಿ ಮೋದಿಯಿಂದ ಭವ್ಯ ಸ್ವಾಗತ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದು, ಸ್ವತಃ ಪ್ರಧಾನಿ ಮೋದಿ ಸ್ವಾಗತಿಸಿದರು. ಗುರುವಾರ ಸಂಜೆ ದೆಹಲಿಯ ಪಾಲಮ್‌ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು...

ಕರಾಚಿ ಗೆದ್ದ ಗರಿಮೆ: ಕಾರವಾರದ ಕಡಲತೀರದಲ್ಲಿ ನೌಕಾಪಡೆಯ ದಿನದ ಸೂರ್ಯಾಸ್ತ ಪ್ರದರ್ಶನ!

ಹೊಸದಿಗಂತ ಕಾರವಾರ: ಭಾರತೀಯ ನೌಕಾಪಡೆಯ ಅಪ್ರತಿಮ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸುವ 'ನೌಕಾಪಡೆ ದಿನ'ದ ಅಂಗವಾಗಿ, ಕಾರವಾರದ ಕಡಲತೀರವು ಸಾಗರ ಶಕ್ತಿಯ ಅದ್ಭುತ ಪ್ರದರ್ಶನಕ್ಕೆ ಸಾಕ್ಷಿಯಾಯಿತು. 1971ರ ಯುದ್ಧದಲ್ಲಿ ಕರಾಚಿ ಬಂದರಿನ ಮೇಲೆ 'ಆಪರೇಷನ್...

CINE | ಮಹೇಶ್ ಬಾಬುಗೆ ಪ್ಯಾನ್-ವರ್ಲ್ಡ್ ಪಟ್ಟ: ರಾಜಮೌಳಿ-ಜೇಮ್ಸ್ ಕ್ಯಾಮರೂನ್ ಮೆಗಾ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಭಾರತದ ಖ್ಯಾತ ನಟ ಮಹೇಶ್ ಬಾಬು ಅವರು ಪ್ರಸ್ತುತ ಪ್ಯಾನ್-ವರ್ಲ್ಡ್ ಮಹತ್ವಾಕಾಂಕ್ಷೆಯ ಸಿನಿಮಾ ‘ವಾರಣಾಸಿ’ ಚಿತ್ರೀಕರಣದಲ್ಲಿ ಬಿಡುವಿಲ್ಲದಿದ್ದಾರೆ. ಈ ಚಿತ್ರವನ್ನು ದೃಶ್ಯ ವೈಭವದ ನಿರ್ದೇಶಕ ಎಸ್. ಎಸ್. ರಾಜಮೌಳಿ...

ಕೆಲವೇ ಕ್ಷಣದಲ್ಲಿ ರಾಷ್ಟ್ರ ರಾಜಧಾನಿಗೆ ಪುಟಿನ್ ಆಗಮನ: ದೆಹಲಿಯಲ್ಲಿ ಹೈ ಅಲರ್ಟ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರ ರಾಜಧಾನಿ ದೆಹಲಿಗೆ ರಷ್ಯಾ ಅದ್ಯಕ್ಷ ವ್ಲಾದಿಮಿರ್ ಪುಟಿನ್ ಆಗಮನವಾಗಲಿದ್ದು, ಈ ಹಿನ್ನೆಲೇ ಹೈ ಅಲರ್ಟ್ ಘೋಷಿಸಲಾಗಿದೆ ಸ್ವಾಟ್ ತಂಡಗಳು, ಸ್ನೈಪರ್ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ...

NEKRTC ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿ; ಯುವತಿ ಸ್ಥಳದಲ್ಲೇ ದಾರುಣ ಸಾವು

ಹೊಸದಿಗಂತ ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ದ್ವಿಚಕ್ರ ವಾಹನವೊಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್ಇಕೆಆರ್ಟಿಸಿ) ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಯುವತಿಯೊಬ್ಬಳು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾಳೆ. ಈ ಘಟನೆ...