32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕರ್ನಾಟಕದ ಪ್ರಮುಖ ಮಹಿಳಾ ಕಾರ್ಯಕರ್ತೆಯರ ಸಮಸ್ಯೆ ಆಲಿಸಿದ ಕೇಂದ್ರ ಸಚಿವರು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಅಂಗನವಾಡಿ, ಅಕ್ಷರ ದಾಸೋಹಿ ಹಾಗೂ ಆಶಾ ಕಾರ್ಯಕರ್ತೆಯರ ದೀರ್ಘಕಾಲದ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರತಿಭಟನೆ ನಡೆಸುತ್ತಿದ್ದ ಈ ನೌಕರರ ಬೇಡಿಕೆಗಳನ್ನು ಕೇಂದ್ರ...

ರಾಯ್​ಪುರದಲ್ಲಿ ಎಡವಿದ ಭಾರತೀಯ ಬೌಲರ್ಸ್: ಆಫ್ರಿಕಾಕ್ಕೆ ಗೆಲುವಿನ ಖುಷಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೊಹ್ಲಿಯ 53ನೇ ಏಕದಿನ ಶತಕ ಹಾಗೂ ರುತುರಾಜ್‌ ಗಾಯಕ್ವಾಡ್‌ ಸಿಡಿಲಬ್ಬರದ ಶತಕ ಬಾರಿಸಿದರೂ ಕಳಪೆ ಫೀಲ್ಡಿಂಗ್, ಬೌಲಿಂಗ್‌ ನಿಂದ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು ಉಂಟಾಗಿದೆ. ದಕ್ಷಿಣ ಆಫ್ರಿಕಾ ತಂಡ...

ನಾಳೆ ರಾಷ್ಟ್ರ ರಾಜಧಾನಿಗೆ ಪುಟಿನ್: ಭೇಟಿಗೂಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 4 ರಂದು ಅಂದರೆ ನಾಳೆಯಿಂದ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಲಿದ್ದಾರೆ. 2022 ರಲ್ಲಿ ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರ ಭಾರತಕ್ಕೆ...

ಮತ್ತೆ ಟ್ರಂಪ್ ಅದೇ ರಾಗ: ಭಾರತ-ಪಾಕ್ ಯುದ್ಧ ಕೊನೆಗೊಳಿಸಿದ್ದು ನಾನೇ ಎಂದ ಅಮೆರಿಕ ಅಧ್ಯಕ್ಷ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೆ ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ಕೊನೆಗೊಳಿಸಿದ್ದು ನಾನೇ ಎಂಬ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದು, ನೊಬೆಲ್ ಶಾಂತಿ ಪ್ರಶಸ್ತಿ ಕೊಡಬೇಕೆಂದು ಪ್ರತಿಪಾದಿಸಿದ್ದಾರೆ. ಈವರೆಗೆ ನಾನು...

ಇನ್ಮುಂದೆ ಪಾನ್ ಮಸಾಲಾ ಪ್ಯಾಕ್‌ಗಳಲ್ಲಿ ಚಿಲ್ಲರೆ ಮಾರಾಟ ಬೆಲೆ ನಮೂದೆ ಕಡ್ಡಾಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎಲ್ಲಾ ಪಾನ್ ಮಸಾಲಾ ಪ್ಯಾಕ್‌ಗಳಲ್ಲಿ ಚಿಲ್ಲರೆ ಮಾರಾಟ ಬೆಲೆಯನ್ನು ಪ್ರದರ್ಶಿಸುವುದನ್ನು ಕಡ್ಡಾಯವಾಗಿದೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿರುವ ಗ್ರಾಹಕ ವ್ಯವಹಾರಗಳ ಇಲಾಖೆಯು ಫೆಬ್ರವರಿ...

ಸಂಸದರ ಜತೆ ಚರ್ಚಿಸದೆ ಸಭೆ ನಿಗದಿ: ಸಿಎಂ ನಿರ್ಧಾರಕ್ಕೆ ಪ್ರಹ್ಲಾದ್ ಜೋಶಿ ಅಸಮಾಧಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಅಭಿವೃದ್ಧಿ ಹಾಗೂ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಡಿಸೆಂಬರ್ 8 ರಂದು ನವದೆಹಲಿಯಲ್ಲಿ ಕರೆದಿದ್ದ ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಸಭೆಗೆ,...

53 ರನ್‌ಗಳಿಗೆ ಸಿಕ್ಕ ಜೀವದಾನ ಬಳಸಿಕೊಂಡು ಭಾರತಕ್ಕೆ ಕಂಟಕವಾದ ಮಾರ್ಕ್ರಾಮ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್ ಐಡೆನ್ ಮಾರ್ಕ್ರಾಮ್ ಅಮೋಘ ಪ್ರದರ್ಶನ ನೀಡಿ ಆಕರ್ಷಕ ಶತಕ ದಾಖಲಿಸಿದರು. ಇದು ಅವರ ನಾಲ್ಕನೇ ಏಕದಿನ...

ಎಚ್ಚರಿಕೆ! ಒಂದು ದಿನ ಹಲ್ಲುಜ್ಜದಿದ್ದರೆ ಏನಾಗುತ್ತೆ ಗೊತ್ತಾ? ಆರೋಗ್ಯಕ್ಕೆ ಇದೆ ಕುತ್ತು!

ಚಳಿಗಾಲದಲ್ಲಿ ತಣ್ಣೀರಿನ ಭಯದಿಂದಲೋ ಅಥವಾ ಸಾಮಾನ್ಯ ನಿರ್ಲಕ್ಷ್ಯದಿಂದಲೋ ಕೆಲವರು ಹಲ್ಲುಜ್ಜುವುದನ್ನು ಬಿಟ್ಟುಬಿಡುತ್ತಾರೆ. "ಒಂದು ದಿನ ಬಿಟ್ಟರೆ ಏನು ವ್ಯತ್ಯಾಸವಾಗುತ್ತದೆ?" ಎಂದು ನೀವು ಅಂದುಕೊಂಡರೆ, ಎಚ್ಚರ! ಆರೋಗ್ಯ ತಜ್ಞರು ಮತ್ತು ಇತ್ತೀಚಿನ ಅಧ್ಯಯನಗಳು ಈ...

ದೆಹಲಿ ಪಾಲಿಕೆ ಉಪಚುನಾವಣೆ: ಬಿಜೆಪಿಗೆ ಏಳು ಸ್ಥಾನ, ಅಂತೂ ಖಾತೆ ತೆರೆದ ಕಾಂಗ್ರೆಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೆಹಲಿ ಮಹಾನಗರ ಪಾಲಿಕೆಯ 12 ವಾರ್ಡ್‌ಗಳ ಉಪಚುನಾವಣೆಯಲ್ಲಿ ಆಡಳಿತರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಏಳು ಸ್ಥಾನಗಳನ್ನು ಗೆದ್ದರೆ, ಆಮ್ ಆದ್ಮಿ ಪಕ್ಷ(ಎಎಪಿ) ಮೂರು ಸ್ಥಾನಗಳನ್ನು ಗೆದ್ದಿದೆ.ಕಾಂಗ್ರೆಸ್ ಮತ್ತು ಎಐಎಫ್‌ಬಿ...

ರಾಜಕೀಯ ವಿವಾದಕ್ಕೆ ಕಾರಣವಾದ ಸರಕಾರದ ನಡೆ: ಕುಮಾರಸ್ವಾಮಿ ಲೇಔಟ್‌ ಹೆಸರು ಬದಲಾವಣೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆಯಾದ ಬಳಿಕ ಹೊಸ ವಾರ್ಡ್‌ಗಳ ಗಡಿ ನಿರ್ಧಾರ, ಸಂಖ್ಯೆ ಹೆಚ್ಚಳ ಮತ್ತು ಹೆಸರು ಬದಲಾವಣೆ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೂ, GBA ಅಂತಿಮವಾಗಿ ಹೊರಡಿಸಿದ ಅಧಿಸೂಚನೆಯಲ್ಲಿನ...

ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಟೀಂ ಇಂಡಿಯಾ ವೇಗಿ ಮೋಹಿತ್ ಶರ್ಮಾ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.ವಾಸ್ತವವಾಗಿ ಮೋಹಿತ್ ಶರ್ಮಾ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡು ವರ್ಷಗಳೇ ಕಳೆದಿದ್ದವು. ಆದರೆ ಅವರು ಐಪಿಎಲ್‌ನಲ್ಲಿ ಆಡುವುದನ್ನು...

13 ಜನರ ಹಂತಕನಿಗೆ 13 ವರ್ಷದ ಬಾಲಕನಿಂದ ಗುಂಡಿನ ಶಿಕ್ಷೆ: ಸಾರ್ವಜನಿಕ ಮರಣದಂಡನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಫ್ಘಾನಿಸ್ತಾನದಲ್ಲಿ ಅಪರೂಪಕ್ಕೆ ಅಪರೂಪವಾದ ಮತ್ತು ವಿವಾದಾತ್ಮಕವಾದ ಸಾರ್ವಜನಿಕ ಮರಣದಂಡನೆಯೊಂದು ನೆರವೇರಿದೆ. ಒಂದೇ ಕುಟುಂಬದ 13 ಜನರನ್ನು ಬರ್ಬರವಾಗಿ ಹತ್ಯೆಗೈದ ಅಪರಾಧಿ 'ಮಂಗಲ್' ಎಂಬಾತನಿಗೆ, ಅದೇ ಕುಟುಂಬಕ್ಕೆ ಸೇರಿದ 13 ವರ್ಷದ...