November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

37 ವರ್ಷಗಳ ಭೂ ವಿವಾದ: ಪ್ರಧಾನಿ ಮೋದಿಗೆ ಮನವಿ ಮಾಡಿದ ಕ್ಲಾಸ್ ಮೇಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 37 ವರ್ಷಗಳಿಂದ ಬಗೆಹರಿಯದೆ ಉಳಿದಿರುವ ಭೂವಿವಾದವೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸುವಂತೆ ಮೋದಿ ಅವರ ಬಾಲ್ಯದ ಶಾಲಾ ಸಹಪಾಠಿಯಾಗಿದ್ದ ಅಸ್ಗರಾಲಿ ವೋಹ್ರಾ ಮನವಿ ಮಾಡಿದ್ದಾರೆ. ಸೆಪ್ಟೆಂಬರ್ 8ರಂದು ಪ್ರಧಾನಿಯನ್ನು ಭೇಟಿಯಾದ...

ಅವಲಕ್ಕಿ ಉಪ್ಪಿಟ್ಟು ತಿಂದು ಬೋರ್ ಆಯ್ತಾ? ಹಾಗಿದ್ರೆ 10 ನಿಮಿಷದಲ್ಲಿ ಮಾಡಿ ಈ ‘ಪೋಹಾ ನಗ್ಗೆಟ್ಸ್’

ಗಟ್ಟಿ ಅವಲಕ್ಕಿ ಆಲೂಗಡ್ಡೆ ಈರುಳ್ಳಿ ಹಸಿಮೆಣಸಿನಕಾಯಿ ಅಚ್ಚ ಖಾರದ ಪುಡಿ ಗರಂ ಮಸಾಲೆ ಚಾಟ್ ಮಸಾಲೆ ಕಡಲೆ ಹಿಟ್ಟು ಅಥವಾ ಕಾರ್ನ್‌ಫ್ಲೋರ್ ಕೊತ್ತಂಬರಿ ಸೊಪ್ಪು ಉಪ್ಪು ಎಣ್ಣೆ ಮೊದಲು ಗಟ್ಟಿ ಅವಲಕ್ಕಿಯನ್ನು ಎರಡೂ ಬಾರಿ ನೀರಲ್ಲಿ ನೀಟಾಗಿ ತೊಳೆದು, ನೀರೆಲ್ಲಾ ಬಸಿದು 5 ನಿಮಿಷ ಪಕ್ಕಕ್ಕೆ ಇಡಿ. ಅವಲಕ್ಕಿ...

ಇಂಡಿಯನ್ ರೇಸಿಂಗ್ ಫೆಸ್ಟಿವಲ್ 2026: ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡದ ಅರಿಸ್ ಕಿರಿಯಾಕೌಗೆ ಭರ್ಜರಿ ಜಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜೆಕೆ ಟೈರ್ ಪ್ರಾಯೋಜಿತ ಭಾರತೀಯ ರೇಸಿಂಗ್ ಉತ್ಸವ 2026ಕ್ಕೆ ಕೊಯಮತ್ತೂರಿನ ಕಾರಿ ಮೋಟಾರ್ ಸ್ಪೀಡ್‌ವೇಯಲ್ಲಿ ಭರ್ಜರಿ ಚಾಲನೆ ದೊರೆತಿದೆ. ಉತ್ಸವದ ಪ್ರಮುಖ ಸ್ಪರ್ಧೆಗಳಲ್ಲಿ ಒಂದಾದ ಎಫ್4 ಭಾರತೀಯ ಚಾಂಪಿಯನ್‌ಶಿಪ್ ನ...

ದುಬೈನಲ್ಲಿ ಹೈ-ವೋಲ್ಟೇಜ್ ಫೈನಲ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಹರ್ಮನ್‌ಪ್ರೀತ್ ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕ್ರಿಕೆಟ್ ಪ್ರಿಯರೆಲ್ಲರೂ ಕಾದು ಕುಳಿತಿದ್ದ 2026 ರ ಮಹಿಳಾ ಟಿ20 ಏಷ್ಯಾಕಪ್ ಫೈನಲ್ ಪಂದ್ಯ ದುಬೈನ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರಸ್ತುತ ನಡೀತಾ ಇದೆ. ಈ ಗ್ರ್ಯಾಂಡ್ ಫೈನಲ್‌ನಲ್ಲಿ...

ದೆಹಲಿ ಮೈದಾನದಲ್ಲಿ ಟಾಸ್ ಗೆದ್ದ ಭಾರತ: ರನ್ ಚೇಸ್ ಗೇಮ್ ಪ್ಲಾನ್‌ನಲ್ಲಿ ಶ್ರೇಯಸ್ ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಇವತ್ತು ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯಕ್ಕೆ ಚಾಲನೆ ಸಿಕ್ಕಿದೆ. ನಮ್ಮ ದೇಶದಲ್ಲೇ...

ಗಣೇಶೋತ್ಸವ ಮೆರವಣಿಗೆ ವಿವಾದ: ರಣರಂಗವಾದ ಟಿ. ನರಸೀಪುರ, ಆರ್. ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣೇಶೋತ್ಸವ ಮೆರವಣಿಗೆ ಕುರಿತು ಟಿ. ನರಸೀಪುರ ಪೊಲೀಸ್ ಇನ್‌ಸ್ಪೆಕ್ಟರ್ ಧನಂಜಯ್ ಗಣೇಶೋತ್ಸವ ಆಚರಣೆ ಮಾಡುವ ಯುವಕರಿಗೆ 'ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಸಿಡಿಸಿದರೆ ಗ್ರಹಚಾರ ಬಿಡಿಸುತ್ತೇನೆ' ಎಂದು ಎಚ್ಚರಿಕೆ...

CINE | ಮೊದಲ ವೀಕೆಂಡ್‌ನಲ್ಲೇ ಕಥೆ ಕ್ಲೋಸ್! ‘ಟಾಕ್ಸಿಕ್’ ಕಲೆಕ್ಷನ್ ಲೆಕ್ಕಾಚಾರ ಪೂರ್ತಿ ಉಲ್ಟಾಪಲ್ಟಾ

ಹೊಸದಿಗಂತ ಡಿಜಿಟಲ್ ಡೆಸ್ಕ್ ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಥಿಯೇಟರ್‌ಗೆ ಬಂದಾಗ ಇದ್ದ ಹೈಪ್‌ ನೋಡಿದ್ರೆ, ಇದು ಬಾಕ್ಸ್ ಆಫೀಸ್ ಸುನಾಮಿನೇ ಎಬ್ಬಿಸುತ್ತೆ ಎಂದು ಎಲ್ಲರೂ ಅಂದುಕೊಂಡಿದ್ರು. ಆದ್ರೆ, ಈಗಿನ್ನ ಕಲೆಕ್ಷನ್...

2029ರೊಳಗೆ 21 ರಾಜ್ಯಗಳಲ್ಲಿ UCC: ಅಮಿತ್ ಶಾ ಘೋಷಣೆಯ ಹಿಂದಿದೆ ದೊಡ್ಡ ಪ್ಲ್ಯಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ 2029ರೊಳಗೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸುವ ವಿಶ್ವಾಸವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಿವಾಹ, ವಿಚ್ಛೇದನ,...

‘ಅನ್ನಭಾಗ್ಯ’ ಅಕ್ಕಿ ಅಕ್ರಮ ಸಾಗಾಟಕ್ಕೆ ಯತ್ನ: 15 ಕ್ವಿಂಟಾಲ್ ಅಕ್ಕಿ ಜಪ್ತಿ, ಇಬ್ಬರು ಅರೆಸ್ಟ್

ಹೊಸದಿಗಂತ ವರದಿ ಯಲ್ಲಾಪುರ ಬಡವರ ಹೊಟ್ಟೆ ತುಂಬಿಸಬೇಕಾದ ಸರ್ಕಾರಿ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಯಲ್ಲಾಪುರ ಪಟ್ಟಣದ ನೂತನ ನಗರ ಜಡ್ಡಿ ಮಸೀದಿ ಬಳಿ ಶನಿವಾರ ರಾತ್ರಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು...

ಅಜೇಯ ಭಾರತ, ಅದ್ಭುತ ಸಾಧನೆ: ಹ್ಯಾಟ್ರಿಕ್ ಕಪ್ ಗೆದ್ದು ವಿಶ್ವಕಪ್‌ಗೆ ಲಗ್ಗೆ ಇಟ್ಟ ಜೂನಿಯರ್ ಹಾಕಿ ಟೀಮ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಚೀನಾದ ಹುಲುನ್‌ಬುಯಿರ್‌ನಲ್ಲಿ ನಡೆದ 2026ರ AHF ಜೂನಿಯರ್ ಮಹಿಳಾ ಹಾಕಿ ಏಷ್ಯಾಕಪ್ ಫೈನಲ್‌ನಲ್ಲಿ ಭಾರತದ ಯುವ ಆಟಗಾರ್ತಿಯರು ಅಸಾಧ್ಯ ಸಾಧನೆ ಮಾಡಿದ್ದಾರೆ. ಆತಿಥೇಯ ಚೀನಾ ತಂಡವನ್ನು ಅವರದ್ದೇ ಅಭಿಮಾನಿಗಳ ಎದುರು...

‘ಅನ್ನಂ ಬ್ರಹ್ಮ’ ಮಾಲಿಕೆ | ‘ಹೊಳೆಯುವ ಪಾತ್ರೆ ನೋಡಿ ಆರೋಗ್ಯ ಹಾಳು ಮಾಡಿಕೊಳ್ಳಬೇಡಿ’: ರಾಘವೇಶ್ವರ ಶ್ರೀ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಧುನಿಕತೆಯ ಹೆಸರಿನಲ್ಲಿ ಸ್ಟೀಲ್, ಅಲ್ಯೂಮಿನಿಯಂ ಹಾಗೂ ಪ್ಲಾಸ್ಟಿಕ್ ಪಾತ್ರೆಗಳ ಬಳಕೆಯನ್ನು ಹೆಚ್ಚಿಸಿಕೊಳ್ಳುವ ಬದಲು ಆರೋಗ್ಯದ ದೃಷ್ಟಿಯಿಂದ ಪಾರಂಪರಿಕ ಪಾತ್ರೆಗಳ ಬಳಕೆಗೆ ಮರಳಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ...

ಗೌರಿಹಬ್ಬಕ್ಕೆ ವಿಭಿನ್ನ ಮೆರುಗು: 26 ಆಶ್ರಮವಾಸಿ, ಆರ್ಥಿಕವಾಗಿ ಹಿಂದುಳಿದ ಹೆಣ್ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

ಹೊಸದಿಗಂತ ವರದಿ ಉಳ್ಳಾಲ: ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್ಲಿ ಈ ಬಾರಿಯ ಗೌರಿಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಗಿದೆ. ಕ್ಷೇತ್ರದ‌ ಆಡಳಿತ ಸಮಿತಿಯ ವತಿಯಿಂದ ಪ್ರಥಮ‌ ಬಾರಿಗೆ ಹೆಣ್ಮಕ್ಕಳಿಗೆ ಸಂಪ್ರದಾಯಬದ್ಧವಾಗಿ ಸಾಮೂಹಿಕ ಮೂಗುತಿ ಧಾರಣಾ ಕಾರ್ಯಕ್ರಮ ಆಯೋಜಿಸಲಾಗಿದ್ದು,...