32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ದೈವವನ್ನು ದೆವ್ವ ಎಂದಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ದ ಎಫ್‌ಐಆರ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಗೋವಾದಲ್ಲಿ ನಡೆದ 56ನೇ ಇಂಟರ್‌ನ್ಯಾಷನಲ್​ ಫಿಲ್ಮ್​ ಫೆಸ್ಟಿವಲ್‌ನಲ್ಲಿ ಚಾವುಂಡಿ ದೈವವನ್ನು ದೆವ್ವ ಎಂದು ಕರೆದು ವಿವಾದ ಎಬ್ಬಿಸಿದ್ದ ಬಾಲಿವುಡ್ ನಟ ರಣವೀರ್‌ ಸಿಂಗ್‌ ಬಳಿಕ ಕ್ಷಮೆಯನ್ನೂ ಕೋರಿದ್ದಾರೆ. ಆದರೆ ಇದೀಗ...

ಬಾಬರಿ ಮರುನಿರ್ಮಾಣಕ್ಕೆ ನೆಹರು ನಿಧಿ ಕೋರಿದ್ದರು: ಇತಿಹಾಸದ ಹೊಸ ಅಧ್ಯಾಯ ಬಿಚ್ಚಿಟ್ಟ ರಾಜನಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಗುಜರಾತಿನಲ್ಲಿ ನೀಡಿರುವ ಹೇಳಿಕೆಯೊಂದು ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ...

ವೇಣುಗೋಪಾಲ್ ಜತೆ ರಾಜಕೀಯ ಚರ್ಚೆಯಾಗಿಲ್ಲ: ಸಿಎಂ ಸಿದ್ದರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರೊಂದಿಗೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೇ ವೇಳೆ ಅವರು ವೇಣುಗೋಪಾಲ್...

ಭಾರತೀಯ ಕೃಷಿಗೆ ‘ಜೈವಿಕ’ ಶಕ್ತಿ: ನೈಸರ್ಗಿಕ ಬೇಸಾಯಕ್ಕೆ ಪ್ರಧಾನಿ ಮೋದಿ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಕೃಷಿ ಕ್ಷೇತ್ರದ ಪರಿವರ್ತನೆಗೆ ನೈಸರ್ಗಿಕ ಬೇಸಾಯ ಪದ್ಧತಿ ಅತ್ಯಂತ ಮಹತ್ವದ್ದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸಿದ್ದಾರೆ. ರಾಸಾಯನಿಕಗಳ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರಸ್ನೇಹಿ ಕೃಷಿ...

ಕಿಂಗ್ ಇಸ್ ಬ್ಯಾಕ್…ರಾಯ್​ಪುರದಲ್ಲೂ ವಿರಾಟ್ ಕೊಹ್ಲಿ ಭರ್ಜರಿ ಶತಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಂಚಿ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಟೀಂ ಇಂಡಿಯಾ ಗೆಲುವಿನ ರೂವಾರಿ ಎನಿಸಿಕೊಂಡಿದ್ದ ವಿರಾಟ್ ಕೊಹ್ಲಿ ಇದೀಗ ರಾಯ್​ಪುರದಲ್ಲೂ ಶತಕ ಸಿಡಿಸಿ ಮಿಂಚಿದ್ದಾರೆ. ರಾಯ್ಪುರದಲ್ಲಿ ನಡೆದ ಏಕದಿನ ಪಂದ್ಯದಲ್ಲಿ...

ಸಂಚಾರ್ ಸಾಥಿ ಆ್ಯಪ್ ಅಳವಡಿಕೆ ಕಡ್ಡಾಯವಲ್ಲ: ಕೇಂದ್ರ ಸರ್ಕಾರದಿಂದ ಆದೇಶ ವಾಪಾಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಮಾರಾಟವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಸಂಚಾರ್ ಸಾಥಿ ಸೈಬರ್ ಸೆಕ್ಯುರಿಟಿ ಅಪ್ಲಿಕೇಶನ್‌ನ ಪೂರ್ವ-ಸ್ಥಾಪನೆಯನ್ನು ಕಡ್ಡಾಯಗೊಳಿಸುವ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ ಹಿಂತೆಗೆದುಕೊಂಡಿದೆ. ಸಂಚಾರ್ ಸಾಥಿ ಅಪ್ಲಿಕೇಷನ್ ಕಡ್ಡಾಯವಲ್ಲ ಬೇಡವಾದರೆ ಮೊಬೈಲ್​ನಿಂದ ಡಿಲೀಟ್...

‘ಇಡ್ಲಿ’ ಟು ‘ಬೆಳ್ಳುಳ್ಳಿ ಕಬಾಬ್ ಡಿನ್ನರ್’: ರಾಜ್ಯದಲ್ಲಿ ‘ಉಪಹಾರ ಇಲಾಖೆ’ ಸಕ್ರಿಯ: ನಿಖಿಲ್ ಲೇವಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವಿನ ಇತ್ತೀಚಿನ 'ಬ್ರೇಕ್‌ಫಾಸ್ಟ್ ಮೀಟಿಂಗ್‌'ಗಳನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತೀವ್ರವಾಗಿ ಲೇವಡಿ ಮಾಡಿದ್ದಾರೆ. ರಾಜ್ಯದಲ್ಲಿ ಆಡಳಿತಕ್ಕಿಂತ ಹೆಚ್ಚಾಗಿ 'ಉಪಹಾರ ಇಲಾಖೆ'ಯೇ...

IND vs SA: ಚೊಚ್ಚಲ ಏಕದಿನ ಶತಕ ಸಿಡಿಸಿ ಸಂಭ್ರಮಿಸಿದ ರುತುರಾಜ್ ಗಾಯಕ್ವಾಡ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಯ್​ಪುರದಲ್ಲಿ ರುತುರಾಜ್ ಗಾಯಕ್ವಾಡ್ ತಮ್ಮ ಚೊಚ್ಚಲ ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ರಾಂಚಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೇವಲ ಒಂದಂಕಿಗೆ ಸುಸ್ತಾಗಿದ್ದ ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ರುತುರಾಜ್...

‘ಮಹಾವತಾರ ನರಸಿಂಹ’ ಚಿತ್ರಕ್ಕೆ ಹೊಸ ಮೈಲಿಗಲ್ಲು: ಕರಾಚಿ ದೇವಸ್ಥಾನದಲ್ಲಿ ವಿಶೇಷ ಪ್ರದರ್ಶನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ‘ಹೊಂಬಾಳೆ ಫಿಲ್ಮ್ಸ್’ ನಿರ್ಮಾಣದ, 2025ರ ಸೂಪರ್ ಹಿಟ್ ಸಿನಿಮಾ ‘ಮಹಾವತಾರ ನರಸಿಂಹ’ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ಈ ಚಿತ್ರವು ಕೇವಲ ಭಾರತದಲ್ಲಿ ಯಶಸ್ಸು ಗಳಿಸದೆ, ಅಂತಾರಾಷ್ಟ್ರೀಯ ಮಟ್ಟದಲ್ಲೂ ತನ್ನ ಛಾಪು...

ಡಿ.14 ರಂದು ಮತಗಳ್ಳತನದ ವಿರುದ್ಧ ದೆಹಲಿಯಲ್ಲಿ ಸಮಾವೇಶ: ಡಿಸಿಎಂ ಡಿ.ಕೆ ಶಿವಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಡಿಸೆಂಬರ್.14 ರಂದು ಮತಗಳ್ಳತನದ ವಿರುದ್ಧ ದೆಹಲಿಯಲ್ಲಿ ಸಮಾವೇಶ ನಡೆಸಲಾಗುತ್ತದೆ. ರಾಜ್ಯದಿಂದ ಪ್ರತಿ ಜಿಲ್ಲೆಯಿಂದ 300 ಜನರನ್ನು ರೈಲು ಮೂಲಕ ಜನರನ್ನು ಕರೆದೊಯ್ಯಲು ಸೂಚಿಸಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್...

ಸಿಸಿಬಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್, ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಲ್ಲಿ ಮಾರಾಟ ಮಾಡಲು ಶೇಖರಿಸಿಟ್ಟಿದ್ದ 28.75 ಕೋಟಿ ಮೌಲ್ಯದ ವಿವಿಧ ಮಾದಕ‌ ಪದಾರ್ಥಗಳನ್ನು ಸಿಸಿಬಿ ಪೊಲೀಸರು‌ ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 10.369 ಕೆ.ಜಿ ಎಂಡಿಎಂಎ ಹಾಗೂ 8...

ಡಬಲ್ ಹಾಫ್ ಸೆಂಚುರಿ ಪವರ್! ಕೊಹ್ಲಿ-ರುತುರಾಜ್ ಅಬ್ಬರಕ್ಕೆ ದ.ಆಫ್ರಿಕಾ ತಬ್ಬಿಬ್ಬು

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಹೈ-ವೋಲ್ಟೇಜ್ ಪಂದ್ಯವು ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬಿರುಸಿನಿಂದ ಸಾಗುತ್ತಿದೆ. ಈ...