32.5 C
Mangalore
Tuesday, November 17, 2026
32.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕ್ಯಾಂಪ್ಕೊ ನೂತನ ಅಧ್ಯಕ್ಷರಾಗಿ ಸತೀಶ್‌ಚಂದ್ರ ಎಸ್. ಆರ್. ಅವಿರೋಧ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸೆಂಟ್ರಲ್ ಅರೆಕಾನಟ್ ಅಂಡ್ ಕೊಕ್ಕೋ ಮಾರ್ಕೆಟಿಂಗ್ ಅಂಡ್ ಪ್ರೋಸೆಸ್ಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ) ಇದರ ನೂತನ ಅಧ್ಯಕ್ಷರಾಗಿ ಸತೀಶ್‌ಚಂದ್ರ ಎಸ್. ಆರ್., ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಅವಿರೋಧ...

ಜಸ್ಟ್ 20 ನಿಮಿಷಕ್ಕೆ ದಾಂಪತ್ಯ ಜೀವನ ಅಂತ್ಯ: ಗಂಡನ ಮನೆ ಸೇರುತ್ತಿದ್ದಂತೆ ಮುರಿದು ಬಿತ್ತು ಮದುವೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನದಲ್ಲಿ ಸಣ್ಣ-ಪುಟ್ಟ ವಿಚಾರಕ್ಕೆಲ್ಲ ದಂಪತಿ ದೂರಾಗುವ ಪ್ರಮಾಣ ಹೆಚ್ಚಾಗುತ್ತಿದೆ. ಆದರೆ ಇಲ್ಲೊಬ್ಬಳು ನವವಿವಾಹಿತೆ ಮದುವೆಯಾದ ದಿನವೇ ಪತಿಯೊಂದಿಗೆ ಜೀವನ ನಡೆಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ತನ್ನ...

ರೈತರ ಸಮಸ್ಯೆಗೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಹೊಸ ದಿಗಂತ ವರದಿ, ಬೀದರ್: ಅತಿವೃಷ್ಟಿ ಪರಿಹಾರ ಹಣ ಬಿಡುಗಡೆಯಲ್ಲಿ ವಿಳಂಬ, ಕಬ್ಬಿನ ಬೆಂಬಲ ಬೆಲೆಯಲ್ಲಿ ಕಡಿತ, ವಿದ್ಯಾನಿಧಿ ಬಂದ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಬೀದರ್ ಘಟಕದ...

ಲೆಜೆಂಡ್ಸ್ ಪ್ರೋ T20 ಲೀಗ್: ದಿನೇಶ್ ಕಾರ್ತಿಕ್, ಶಾನ್ ಮಾರ್ಷ್ ಸಹಿತ ಐವರು ದಿಗ್ಗಜರು ಸೇರ್ಪಡೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೆಜೆಂಡ್ಸ್ ಪ್ರೋ T20 ಲೀಗ್ ತನ್ನ ಮುಂದಿನ ಆಟಗಾರರ ಪಟ್ಟಿಯನ್ನು ಪ್ರಕಟಿಸುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈ ಬಾರಿ ಲೀಗ್‌ಗೆ ದಿನೇಶ್ ಕಾರ್ತಿಕ್, ಶಾನ್ ಮಾರ್ಷ್,...

ಪ್ರಧಾನ ಮಂತ್ರಿ ಕಚೇರಿ ಇನ್ಮುಂದೆ ʼಸೇವಾ ತೀರ್ಥʼ: ರಾಜಭವನಗಳಿಗೂ ಮರುನಾಮಕರಣ ಮಾಡಲು ಸಜ್ಜು!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನ ಮಂತ್ರಿ ಕಚೇರಿಯನ್ನು ಇನ್ಮುಂದೆ ಸೇವಾತೀರ್ಥ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಇದರ ಜೊತೆಗೆ ಕೇಂದ್ರ ಸಚಿವಾಲಯ ಮತ್ತು ರಾಜಭವನಗಳನ್ನು ಮರುನಾಮಕರಣ ಮಾಡಲು ಸಹ ನಿರ್ಧರಿಸಲಾಗಿದೆ. ಪಿಎಂಒ...

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹಚರನ ಗುಂಡಿಕ್ಕಿ ಹತ್ಯೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಚಂಡೀಗಢದ ಸೆಕ್ಟರ್ 26ರ ಟಿಂಬರ್ ಮಾರ್ಕೆಟ್ ಬಳಿ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹಚರನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಇಂದ್ರಪ್ರೀತ್ ಸಿಂಗ್ ಅಲಿಯಾಸ್ ಪರ‍್ರಿ (35) ಹತ್ಯೆಯಾದ ಸಹಚರ....

ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೋಲಾರದಲ್ಲಿ ಖಾಸಗಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ...

ಅಕ್ರಮವಾಗಿ ಒಳಗೆ ಬಂದರೆ, ರೋಹಿಂಗ್ಯಾಗಳಿಗೆ ರೆಡ್ ಕಾರ್ಪೆಟ್ ಹಾಸಬೇಕೇ?: ಸುಪ್ರೀಂ ಕೋರ್ಟ್  ಹೀಗೆ ಹೇಳಿದ್ದು ಯಾಕೆ?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಈ ದೇಶದಲ್ಲಿ ಏನಾಗುತ್ತಿದೆ ಎಂದು ನಿಮಗೆ ತಿಳಿದಿದೆಯೇ? ಯಾರಾದರೂ ಅಕ್ರಮವಾಗಿ ಒಳಗೆ ಬಂದರೆ, ಅವರಿಗೆ ನಾವು ರೆಡ್ ಕಾರ್ಪೆಟ್ ಹಾಸಬೇಕೆಂದು ನೀವು ಬಯಸುತ್ತೀರಾ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಈ...

ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ರೂಲ್ಸ್ ಜಾರಿ: ನಿಯಮ ಮೀರಿದ್ರೆ ದಂಡಾಸ್ತ್ರ ಪ್ರಯೋಗ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು...

ಶಾಲೆಗೆ ವರ್ಗಾವಣೆ ಪ್ರಮಾಣ ಪತ್ರ ನೀಡಲು ಜಾರಿ: ನಿಯಮ ತಪ್ಪಿದ್ದರೆ ಕಠಿಣ ಕ್ರಮ ಫಿಕ್ಸ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಶಾಲೆಗೆ ವರ್ಗಾವಣೆಯಾದ ವಿದ್ಯಾರ್ಥಿಯು 15 ದಿನಗಳ ಒಳಗೆ ವರ್ಗಾವಣೆ ಪ್ರಮಾಣ ಪತ್ರ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ಆದೇಶಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ...

ಹೊಸ ಕ್ರಾಂತಿಗೆ ಮುನ್ನುಡಿ…ಹೈದರಾಬಾದ್ ಮೆಟ್ರೋದ ಭದ್ರತಾ ಸಿಬ್ಬಂದಿಯಾಗಿ 20 ತೃತೀಯ ಲಿಂಗಿಗಳ ನೇಮಕ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್ ಮೆಟ್ರೋ ರೈಲು ಲಿಮಿಟೆಡ್‌ (HMRL) 20 ತೃತೀಯ ಲಿಂಗಿ ಸಿಬ್ಬಂದಿಯನ್ನು ನಿಯೋಜಿಸಿರುವುದಾಗಿ ಘೋಷಿಸಿದೆ. ಇದು ಸಾಮಾಜಿಕ ಸಬಲೀಕರಣ ಮತ್ತು ಪ್ರಯಾಣಿಕರ ಭದ್ರತೆ ಹೆಚ್ಚಿಸುವತ್ತ ಪ್ರಮುಖ ಹೆಜ್ಜೆ ಎನಿಸಿಕೊಂಡಿದೆ. ತಮ್ಮ...

ದ್ವಿತಾ ಚಂಡಮಾರುತಕ್ಕೆ ತತ್ತರಿಸಿದ ಶ್ರೀಲಂಕಾ: ಸಹಾಯಹಸ್ತ ಚಾಚಿದ ಭಾರತಕ್ಕೆ ಧನ್ಯವಾದ ಹೇಳಿದ ಜನತೆ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದ್ವಿತಾ ಚಂಡಮಾರುತಕ್ಕೆ ತತ್ತರಿಸಿದ ನೆರೆಯ ಶ್ರೀಲಂಕಾ ದೇಶಕ್ಕೆ ಭಾರತ ಸಹಾಯಹಸ್ತ ಚಾಚಿದೆ. ಶ್ರೀಲಂಕಾ ದಶಕಗಳಲ್ಲಿಯೇ ಅತ್ಯಂತ ಭೀಕರವಾದ ಪ್ರವಾಹ ವಿಪತ್ತನ್ನು ಎದುರಿಸುತ್ತಿದೆ. ದುರಂತದಲ್ಲಿ 400ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಅನೇಕರು...