27.2 C
Mangalore
Tuesday, November 17, 2026
27.2 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಪ್ರಬಲ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡದಿರುವುದೇ ‘ನಾಟಕ’: ಪ್ರಿಯಾಂಕಾ ಗಾಂಧಿ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ಕಾರ್ಯವೈಖರಿ ಕುರಿತು ನೀಡಿದ ಹೇಳಿಕೆಗೆ ಕಾಂಗ್ರೆಸ್‌ ನಾಯಕಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ಅವರು ತೀಕ್ಷ್ಣವಾಗಿ...

ರಾಜ್ ನಿಡಿಮೋರು ಕೈ ಹಿಡಿದ ನಟಿ ಸಮಂತಾ; ಇಶಾ ಫೌಂಡೇಶನ್‌ನಲ್ಲಿ ಹೊಸ ದಾಂಪತ್ಯಕ್ಕೆ ಕಾಲಿಟ್ಟ ಜೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಅವರು 'ದಿ ಫ್ಯಾಮಿಲಿ ಮ್ಯಾನ್' ವೆಬ್ ಸೀರೀಸ್ ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇತ್ತೀಚೆಗೆ ಈ ಇಬ್ಬರು ಡೇಟಿಂಗ್...

ಟೀ ಪಾಯಿಂಟ್‌ನಲ್ಲಿ 20 ಸಾವಿರ ನಗದು, ಸಿಗರೇಟ್‌ಗಳ ಕಳ್ಳತನ: CCTVಯಲ್ಲಿ ಕಳ್ಳನ ಕೈಚಳಕ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದಲ್ಲಿ ಬೆಳಗಿನ ಜಾವ ಕಳ್ಳರ ಕೈಚಳಕ ನಡೆದಿದ್ದು, ಎನ್‌ಟಿಪಿ ಟೀ ಪಾಯಿಂಟ್‌ಗೆ ನುಗ್ಗಿದ ದುಷ್ಕರ್ಮಿಯೊಬ್ಬ 20 ಸಾವಿರ ರೂಪಾಯಿ ನಗದು ಮತ್ತು ಬೀರುವಿನಲ್ಲಿದ್ದ ಸಿಗರೇಟ್ ಪ್ಯಾಕ್‌ಗಳನ್ನು...

ಜೀಪ್-ಬೈಕ್ ಮುಖಾಮುಖಿ ಡಿಕ್ಕಿ: ಎಲ್‌ಎಲ್‌ಬಿ ವಿದ್ಯಾರ್ಥಿ ಸಾವು, ಓರ್ವನಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಸನ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾಲೇಜಿಗೆ ತೆರಳುತ್ತಿದ್ದ ಎಲ್‌ಎಲ್‌ಬಿ ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಲ್ಲಿ ಮೃತರ ಜೊತೆಗಿದ್ದ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಲೂರು...

ಕೋಡಿಮಠಕ್ಕೆ ಜಿ.ಪರಮೇಶ್ವರ್ ದಿಢೀರ್ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸ್ಥಾನದ ಕುರಿತಾದ ರಾಜಕೀಯ ಚಟುವಟಿಕೆಗಳು ಗರಿಗೆದರಿರುವ ನಡುವೆಯೇ, ರಾಜ್ಯದ ಗೃಹಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹಾರನಹಳ್ಳಿ ಕೋಡಿಮಠಕ್ಕೆ ದಿಢೀರ್ ಭೇಟಿ ನೀಡಿ...

History-3 | ಏಳು ಸುತ್ತಿನ ಕೋಟೆ.. ಒನಕೆ ಓಬವ್ವಳ ಶೌರ್ಯದ ನಾಡು ಚಿತ್ರದುರ್ಗದ ವೀರಗಾಥೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಇತಿಹಾಸದ ಪುಟಗಳಲ್ಲಿ ಚಿತ್ರದುರ್ಗಕ್ಕೆ ಒಂದು ವಿಶೇಷ ಸ್ಥಾನವಿದೆ. 'ಕಲ್ಲಿನ ಕೋಟೆ' ಎಂದೇ ಪ್ರಸಿದ್ಧವಾಗಿರುವ ಈ ದುರ್ಗವು, ಕೇವಲ ಬಂಡೆಗಳ ರಾಶಿಯಲ್ಲ; ಅದು ಯುಗಯುಗಾಂತರಗಳಿಂದ ನಡೆದು ಬಂದ ವೀರರ, ರಾಜರ...

ಸರಣಿ ದೇವಾಲಯ ಕಳ್ಳತನ: ಒಂದೇ ದಿನ ಎರಡು ಕಡೆ ಕಳ್ಳರ ಕೈಚಳಕ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರು ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಒಂದೇ ದಿನ ಎರಡು ದೇವಸ್ಥಾನಗಳಲ್ಲಿ ನಡೆದ ಕಳ್ಳತನ ಯತ್ನ ಮತ್ತು ಕೃತ್ಯಗಳು ಇದಕ್ಕೆ ಸಾಕ್ಷಿಯಾಗಿದೆ. ತಿಪಟೂರು ನಗರದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಕಳ್ಳನೋರ್ವ ಹುಂಡಿ...

7.11 ಕೋಟಿ ದರೋಡೆ ಕೇಸ್: ಭದ್ರತಾ ಲೋಪವೆಸಗಿದ CMS ವಿರುದ್ಧ ಕ್ರಮಕ್ಕೆ RBI ಗೆ ಪೊಲೀಸರ ಪತ್ರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿಗಳ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯು ಅಂತಿಮವಾಗಿ ಎಚ್ಚೆತ್ತುಕೊಂಡಿದೆ. ಎಚ್‌ಡಿಎಫ್‌ಸಿ ಬ್ಯಾಂಕಿನ ಹಣ ಸಾಗಾಣಿಕೆಯ ವೇಳೆ ನಡೆದ ಈ ದರೋಡೆಯು,...

ಕಾಫಿ ಎಸ್ಟೇಟ್‌ನಲ್ಲಿ ಕಾಣೆಯಾಗಿದ್ದ 2 ವರ್ಷದ ಬಾಲಕಿಯನ್ನು ಪತ್ತೆ ಹಚ್ಚಿದ ಸಾಕು ನಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಎಸ್ಟೇಟ್ ಹೌಸ್‌ನಿಂದ ಕಾಣೆಯಾಗಿದ್ದ ಎರಡು ವರ್ಷದ ಬಾಲಕಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸಾಕು ನಾಯಿಯ ಸಹಾಯದಿಂದ ಪತ್ತೆ ಹಚ್ಚಿ ಮತ್ತೆ ಆಕೆಯ ಪೋಷಕರ ಮಡಿಲಿಗೆ ಹಾಕಿದ್ದಾರೆ. ದಕ್ಷಿಣ ಕೊಡಗಿನ ಬಿ...

ಟೀಮ್ ಇಂಡಿಯಾ ಸರಣಿ ವಶಕ್ಕೆ ಒಂದೇ ಹೆಜ್ಜೆ! ರಾಯ್‌ಪುರ ಕದನಕ್ಕೆ ಕ್ಷಣಗಣನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಕದನದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ರಾಂಚಿಯ ಜೆಎಸ್‌ಸಿಎ ಸ್ಟೇಡಿಯಂನಲ್ಲಿ ನಡೆದ ಈ ಹೈ-ವೋಲ್ಟೇಜ್...

ನಮ್ಮಲ್ಲೇನು ಪ್ರಾಬ್ಲಮ್‌ ಇಲ್ಲ, ನಾನು ಸಿಎಂ ಬ್ರದರ್ಸ್‌ ಥರ ಕೆಲಸ ಮಾಡ್ತಿದಿವಿ: ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನಾನು – ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ...

ದತ್ತ ಜಯಂತಿ ಸಿದ್ಧತೆ: ಚಿಕ್ಕಮಗಳೂರಲ್ಲಿ 4 ದಿನ ಕಟ್ಟೆಚ್ಚರ, ಜಿಲ್ಲಾಡಳಿತದ ಸೂಚನೆಗಳೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ದತ್ತ ಜಯಂತಿ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತವು...