ರಾಜ್ಯದಲ್ಲಿ ಸಿಕ್ಕಾಪಟ್ಟೆ ಚಳಿ ಹೆಚ್ಚಾಗಿದೆ. ಈ ಸಮಯದಲ್ಲಿ ಮಕ್ಕಳು ಹಾಗೂ ವೃದ್ಧರ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಹೀಗಾಗಿ ಅವರ ಬಗ್ಗೆ ಹೆಚ್ಚು ಕಾಳಜಿ ಮಾಡುವ ಅವಶ್ಯಕತೆ ಇದೆ, ಏನೆಲ್ಲಾ ಮಾಡಬಹುದು?ಚಳಿಗಾಲದಲ್ಲಿ ನಿಮ್ಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್‌ನ ಮುಖ್ಯಸ್ಥರಾದ ಎಲಾನ್ ಮಸ್ಕ್ ಅವರು, ಅಮೆರಿಕದ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಭಾರತೀಯ ಮೂಲದ ಪ್ರತಿಭೆಗಳು ಮಹತ್ವದ ಪಾತ್ರ ವಹಿಸಿವೆ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
ಇತ್ತೀಚೆಗೆ ಜೆರೋಧಾ ಸಹ-ಸಂಸ್ಥಾಪಕ...
ದಿತ್ವಾ ಚಂಡಮಾರುತದ ಅಬ್ಬರ ಜೋರಾಗಿದ್ದು, ತಾಪಮಾನದಲ್ಲಿ ಕುಸಿತ ಕಂಡಿದೆ. ಇನ್ನೂ ಮೂರು ದಿನ ಮೈಕೊರೆಯುವ ಚಳಿ ಇರಲಿದ್ದು, ಶೀತ ಗಾಳಿ, ಚಳಿಗೆ ಸಿಲಿಕಾನ್ ಸಿಟಿ ಜನರು ನಡುಗುವಂತಾಗಿದೆ.ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಚಳಿ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಕ್ರಿಕೆಟ್ ತಂಡವು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಪಾಕ್ ಪಡೆ ನಿರ್ಮಿಸಿದೆ. ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ 'ಧುರಂದರ್' ಸಿನಿಮಾದ ಪ್ರಚಾರಕ್ಕಾಗಿ ಆಗಮಿಸಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ದಕ್ಷಿಣ ಭಾರತದ ಸೂಪರ್‌ಹಿಟ್ ಚಿತ್ರ 'ಕಾಂತಾರ'ವನ್ನು ಹೊಗಳಲು ಹೋಗಿ ವಿವಾದ...
ಹೊಸದಿಗಂತ ಡಿಜಿಟಲ್ ಡೆಸ್ಕ್:ನಟಿ ರಶ್ಮಿಕಾ ಮಂದಣ್ಣ ಹಾಗೂ ದೀಕ್ಷಿತ್ ಅಭಿನಯದ ದಿ ಗರ್ಲ್‌ಫ್ರೆಂಡ್ ಸಿನಿಮಾ ಥಿಯೇಟರ್‌ನಲ್ಲಿ ಅಬ್ಬರಿಸಿದೆ. ಜನರು ಸಿನಿಮಾವನ್ನು ಇಷ್ಟಪಟ್ಟಿದ್ದು, ಇದೀಗ ಒಟಿಟಿ ಆಡಿಯನ್ಸ್ ರಂಜಿಸಲು ಸಿನಿಮಾ ನಿಮ್ಮ ಮನೆಯ ಪರದೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಕದಿನ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಯವರ ಪ್ರಾಬಲ್ಯ ಮುಂದುವರಿದಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ಕಿಂಗ್ ಕೊಹ್ಲಿ, ಇದೀಗ ರಾಂಚಿಯಲ್ಲಿ ನಡೆದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ತಿನ ಚಳಿಗಾಲದ ಅಧಿವೇಶನವು ಇಂದಿನಿಂದ ಆರಂಭಗೊಂಡಿದ್ದು, ಇದು ಹಿಂದಿನ ಅಧಿವೇಶನಗಳಿಗಿಂತ ಅತ್ಯಂತ ಗದ್ದಲದಿಂದ ಕೂಡಿರಲಿದೆ ಎಂಬ ನಿರೀಕ್ಷೆ ಹುಟ್ಟಿಕೊಂಡಿದೆ. ಅಧಿವೇಶನ ಆರಂಭಕ್ಕೂ ಮುನ್ನವೇ ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ...
ಬೇಕಾಗುವ ಸಾಮಗ್ರಿಗಳು:
ಸಾಮಗ್ರಿಪ್ರಮಾಣಅಕ್ಕಿ (ಸಣ್ಣ ಅಕ್ಕಿ / ಪೊಂಗಲ್ ಅಕ್ಕಿ)1/2 ಕಪ್ಹೆಸರು ಬೇಳೆ 1/4 ಕಪ್ನೀರು3 ರಿಂದ 3.5 ಕಪ್‌ಗಳುಉಪ್ಪುರುಚಿಗೆ ತಕ್ಕಷ್ಟುತುಪ್ಪ2 ರಿಂದ 3 ಟೀ ಚಮಚ
ಒಗ್ಗರಣೆಗೆ
ಸಾಮಗ್ರಿಪ್ರಮಾಣತುಪ್ಪ3 ಟೀ ಚಮಚಜೀರಿಗೆ1 ಟೀ ಚಮಚಕರಿಮೆಣಸು 1...
ಬಂಗಾಳಕೊಲ್ಲಿಯಲ್ಲಿ ಉಂಟಾದ 'ದಿತ್ವಾ' ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆಯನ್ನು ನೀಡಿದೆ.
ರಾಜ್ಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ...
ಮೇಷ ನಿಮ್ಮ ಭಾವನೆ ವ್ಯಕ್ತಪಡಿಸಲು ಹಿಂಜರಿಕೆ ಬೇಡ. ಪೂರಕ ಸ್ಪಂದನೆ ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮ. ಕೌಟುಂಬಿಕ ಬಿಕ್ಕಟ್ಟು ಪರಿಹಾರ. ವೃಷಭಪ್ರಗತಿಯ ಅವಕಾಶ ಕಳಕೊಳ್ಳಬೇಡಿ. ಮೀನಮೇಷ ಎಣಿಸಿ ಕೂರದಿರಿ. ಧೈರ್ಯವಾಗಿ ಮುನ್ನುಗ್ಗಿ. ಕೌಟುಂಬಿಕ ಸಹಕಾರ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 17 ರನ್ ಗಳಿಂದ ರೋಚಕ ಜಯ ಸಾಧಿಸಿದೆ.
ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಅಂತರದಲ್ಲಿ...