27.2 C
Mangalore
Tuesday, November 17, 2026
27.2 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗ್ರೆನೇಡ್ ದಾಳಿ ಕೇಸ್​: ಪಾಕ್ ಬೆಂಬಲಿತ ಉಗ್ರ ಮಾಡ್ಯೂಲ್​ ಭೇದಿಸಿದ ದೆಹಲಿ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಂಜಾಬ್‌ನ ಗುರುದಾಸಪುರದ ನಗರ ಪೊಲೀಸ್ ಠಾಣೆಯ ಹೊರಗೆ ನಡೆದ ಗ್ರೆನೇಡ್ ದಾಳಿ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ದೆಹಲಿ ಪೊಲೀಸರ ವಿಶೇಷ ಘಟಕವು ಬಂಧಿಸಿದೆ. ಈ ಗುಂಪು ಪಾಕಿಸ್ತಾನದ ಉಗ್ರ...

ವಿಮಾನದಲ್ಲಿ ಗಗನಸಖಿ ಜೊತೆ ಅನುಚಿತ ವರ್ತನೆ: ಸಾಫ್ಟ್‌ವೇರ್ ಉದ್ಯೋಗಿ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ದುಬೈನಿಂದ ಹೈದರಾಬಾದ್‌ಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಗಗನಸಖಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಕೇರಳ ಮೂಲದ ಸಾಫ್ಟ್‌ವೇರ್ ಉದ್ಯೋಗಿಯನ್ನು ಭಾನುವಾರ ಬಂಧಿಸಲಾಗಿದೆ. ವಿಮಾನದ ಕ್ಯಾಬಿನ್​ ಸಿಬ್ಬಂದಿ ಲೈಂಗಿಕ ಕಿರುಕುಳದ...

‘ಆಪರೇಷನ್ ಸಾಗರ್ ಬಂಧು’…ಶ್ರೀಲಂಕಾದಿಂದ ವಿವಿಧ ದೇಶಗಳ ಜನರನ್ನು ರಕ್ಷಿಸಿದ ಭಾರತೀಯ ವಾಯುಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದಿತ್ವಾ ಚಂಡಮಾರುತ ಅಬ್ಬರಕ್ಕೆ ಶ್ರೀಲಂಕಾ ಅಕ್ಷರಶಃ ನಲುಗಿ ಹೋಗಿದೆ. ಈ ಭೀಕರ ಸೈಕ್ಲೋನ್​ಗೆ ಬಲಿಯಾದವರ ಸಂಖ್ಯೆ 200 ದಾಟಿದೆ. ಸುಮಾರು 200-250 ಮಂದಿ ಕಾಣೆಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ...

ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ ಉಳಿಸಲಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: 'ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ. ಮಾತೃಭಾಷೆ ಮರೆತವನು ತನ್ನ ಸಂಸ್ಕೃತಿ ಉಳಿಸಲಾರ. ನಿಮ್ಮ ಮುಂದಿನ ಪೀಳಿಗೆಗೆ ಅರೆಭಾಷಿಕರ ಸಂಸ್ಕೃತಿ, ಆಚಾರ, ವಿಚಾರಗಳನ್ನು ದಾಟಿಸಬೇಕು' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ಪ್ರೀತಿಗೆ ಜಾತಿ ಅಡ್ಡಿ…ಪ್ರೇಮಿಯ ಹೊಡೆದು ಕೊಂದ ಮನೆಯವರು: ಆತನ ಮೃತ ದೇಹವನ್ನೇ ಮದುವೆಯಾದ ಯುವತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಮರ್ಯಾದಾ ಹತ್ಯೆಯೊಂದು ನಡೆದಿದೆ. ಬೇರೆ ಜಾತಿ ಎಂಬ ಕಾರಣಕ್ಕೆ ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ಆಕೆಯ ಮನೆಯವರೇ ಹೊಡೆದು ಕೊಂದಿದ್ದಾರೆ. ಯುವಕನ ಸಾವಿನ ನಂತರ ಆಘಾತಗೊಂಡ ಯುವತಿ...

ಕೊಡಗಿನಲ್ಲಿ ಮೈಕೊರೆಯುವ ಚಳಿ: ಸ್ವೆಟರ್‌, ಕಂಬಳಿಗಳಿಗೆ ಭರ್ಜರಿ ಡಿಮ್ಯಾಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಜನರಿಗೆ ಚಳಿಯ ವಿಪರೀತ ಅನುಭವ ಉಂಟಾಗುತ್ತಿದೆ. ಜೊತೆಗೆ ಗಾಳಿ, ಆಗಾಗ್ಗೆ ತುಂತುರು ಮಳೆ ಮೈನಡುಗುವಂತೆ ಮಾಡುತ್ತಿದೆ. ಕೊಡಗಿನಲ್ಲಿ ಮೈಕೊರೆಯುವ ಚಳಿಯಿಂದಾಗಿ ಬಹುತೇಕ ಜನ...

ಅಧಿಕಾರ ಹಂಚಿಕೆ ಹೆಸರಲ್ಲಿ ಮಂಗನಾಟ: ಛಲವಾದಿ ನಾರಾಯಣಸ್ವಾಮಿ

ಹೊಸದಿಗಂತ ವರದಿ, ಚಿತ್ರದುರ್ಗ ಅಧಿಕಾರ ಹಂಚಿಕೆ ಎಂಬ ವಿಷಯದಲ್ಲಿ ಜನರ ದಿಕ್ಕು ತಪ್ಪಿಸಲು ಆಡಳಿತದಲ್ಲಿರುವವರು ಮಂಗನಾಟವ ಆಡುತ್ತಿದ್ದಾರೆ. ಇದನ್ನು ನಾಡಿನ ಜನರು ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಧಾನ ಪರಿಷತ್ತಿನ...

ಏಷ್ಯಾ ಬುಕ್ ಆಫ್ ರೆಕಾರ್ಡ್ ಸೇರಿತು ಶ್ರೀರಾಮನಾಮ ಜಪ ಅಭಿಯಾನ

ಹೊಸದಿಗಂತ ವರದಿ, ಪರ್ತಗಾಳಿ: ಎಪ್ರೀಲ್ ೧೭, ೨೦೨೪ರಂದು ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮಿಜಿಯವರು ಆರಂಭಿಸಿದ ಶ್ರೀರಾಮನಾಮ ಜಪ ಅಭಿಯಾನ ಹೊಸ ಇತಿಹಾಸ ಗೋಕರ್ಣ ಪರ್ತಗಾಳಿ ಮಠದ ಪುಟದಲ್ಲಿ...

ಕೂರ್ಗ್‌ ಬೇರ್‌ಫೂಟ್ ಮ್ಯಾರಥಾನ್ ಗೆ ಮಂಗಳೂರು ರನ್ನರ್ಸ್ ಕ್ಲಬ್ ಸಾಥ್!

ಹೊಸದಿಗಂತ ವರದಿ, ಮಂಗಳೂರು: ದಿ ಕೂರ್ಗ್ ವೆಲ್ನೆಸ್ ಫೌಂಡೇಶನ್ ಮತ್ತು ಮಿಲಿಂದ್ ಸೋಮನ್ ಜಂಟಿ ಆಶ್ರಯದಲ್ಲಿ ಡಿ.೭ರಂದು ಹಮ್ಮಿಕೊಳ್ಳಲಾಗಿರುವ ಬೇರ್‌ಫೂಟ್ ಮ್ಯಾರಥಾನ್ ಕೂರ್ಗ್ ಪ್ರಚಾರಾರ್ಥ ಮಂಗಳೂರು ರನ್ನರ್ಸ್ ಕ್ಲಬ್ ನೇತೃತ್ವದಲ್ಲಿ ಭಾನುವಾರ ಓಟ ಹಮ್ಮಿಕೊಳ್ಳಲಾಯಿತು.ಏಕತೆ...

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಎರಡು ಬಸ್‌ಗಳು ಮುಖಾಮುಖಿ ಡಿಕ್ಕಿ, 10 ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಕುಮ್ಮನಗುಡಿಯಲ್ಲಿ ಎರಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಕನಿಷ್ಠ 10 ಮಂದಿ ಮೃತಪಟ್ಟು 20 ಮಂದಿ ಗಾಯಗೊಂಡ ಘಟನೆ ನಡೆದಿದೆ. ಈ ಭೀಕರ ಅಪಘಾತ ತಿರುಪತ್ತೂರ್‌ನ...

‘ದಿತ್ವಾ’ ಚಂಡಮಾರುತ ಎಫೆಕ್ಟ್: ಕೊಲಂಬೋದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಮುಂದಾದ ಕೇರಳ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಲಂಬೋ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಭಾರತೀಯರಿಗಾಗಿ ಎಲ್ಲಾ ರೀತಿಯ ಸಹಾಯವನ್ನು ನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. ಚಂಡಮಾರುತ...

ಒಗ್ಗಟ್ಟು ಒಗ್ಗಟ್ಟು ಎನ್ನುತ್ತಲೇ ಸಿಎಂ, ಡಿಸಿಎಂ ಪರಸ್ಪರ ಬಾವಿಗೆ ತಳ್ಳಲು ನೋಡುತ್ತಿದ್ದಾರೆ: ಜೋಶಿ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್‌ ಇಬ್ಬರೂ ಒಬ್ಬರಿಗೊಬ್ಬರು ಬಾವಿಯಲ್ಲಿ ಕೆಡವಲು ನೋಡುತ್ತಿದ್ದಾರೆ ಅಷ್ಟೇ ಎಂದು ಕೇಂದ್ರ ಆಹಾರ ಮತ್ತು...