ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಲೆ, ಸಾಹಿತ್ಯ, ಸಂಸ್ಕೃತಿಗಳು ನಮ್ಮ ಇತಿಹಾಸ ಮತ್ತು ಕನ್ನಡ ಭಾಷೆಯ ಬೆಳವಣಿಗೆಗೆ ಸಂಗೀತ ಕಾರ್ಯಕ್ರಮಗಳಂತಹ ಪೂರಕ ವಾತಾವರಣ ಅಗತ್ಯ ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಬಿ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಆಂತರಿಕ ತಿಕ್ಕಾಟದ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ, ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆಯ ಪರವಾಗಿ ಪ್ರಬಲವಾದ 'ಜಾತಿ ಅಸ್ತ್ರ'ವನ್ನು ಪ್ರಯೋಗಿಸಿದ್ದಾರೆ. ಮಂಡ್ಯದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಿರತೆ ಹಾವಳಿ ಮಿತಿ ಮೀರಿದ್ದು, ಸಾರ್ವಜನಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಒಂದು ವಾರದ ಹಿಂದಷ್ಟೇ ಐದು ವರ್ಷದ ಬಾಲಕಿಯನ್ನು ಬಲಿ ಪಡೆದ ಆಘಾತ ಮಾಸುವ ಮುನ್ನವೇ,...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಪ್ರತಿಷ್ಠಿತ ಆಶಸ್ ಸರಣಿಯ ಎರಡನೇ ಪಂದ್ಯಕ್ಕಾಗಿ ಆತಿಥೇಯ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಪರ್ತ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ಗೆ ಕೇವಲ ಎರಡು ದಿನಗಳಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸೌಲಭ್ಯಗಳ ಕೊರತೆ ಮತ್ತು ಕಠಿಣ ನಿಯಮಗಳ ಬಿಸಿ ತಟ್ಟಿದೆ. ಜೈಲಿನಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕಲು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠವು ತನ್ನ 550ನೇ ವರ್ಷಾಚರಣೆಯ (ಸಾರ್ಧ ಪಂಚ ಶತಮಾನೋತ್ಸವ) ನಿಮಿತ್ತ ಆಯೋಜಿಸಿದ್ದ ವಿಶೇಷ ಸಮಾರಂಭದಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 77 ಅಡಿ ಎತ್ತರದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬರೋಬ್ಬರಿ 17 ವರ್ಷಗಳ ದೀರ್ಘ ಅಂತರದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಕೃಷ್ಣನಗರಿ ಉಡುಪಿಗೆ ಭೇಟಿ ನೀಡಿ, ಇಡೀ ನಗರದ ಗಮನ ಸೆಳೆದರು. ಶ್ರೀಕೃಷ್ಣ ಮಠದಲ್ಲಿ ಆಯೋಜಿಸಲಾಗಿದ್ದ 'ಲಕ್ಷ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಸಮರದ ಸವಾಲುಗಳ ನಡುವೆಯೂ ಭಾರತದ ಆರ್ಥಿಕತೆಯು ಜುಲೈ-ಸೆಪ್ಟೆಂಬರ್ ಅವಧಿಯ ಎರಡನೇ ತ್ರೈಮಾಸಿಕದಲ್ಲಿ ನಿರೀಕ್ಷೆಗೂ ಮೀರಿದ ಬೆಳವಣಿಗೆ ಸಾಧಿಸಿದೆ. ಹಲವು ಆರ್ಥಿಕ ಸಂಸ್ಥೆಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಡಗೋಡ ಪಟ್ಟಣದ ಪ್ರತಿಷ್ಠಿತ ಪಿಎಂಶ್ರೀ ಶಾಸಕರ ಮಾದರಿ ಶಾಲೆಯಲ್ಲಿ ಶುಕ್ರವಾರ ಬಿಸಿಯೂಟ ಸೇವಿಸಿದ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಪೋಷಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಬಿಸಿಯೂಟದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಚಳಿಗಾಲದ ವಾತಾವರಣ ಆರಂಭಗೊಂಡಿರುವಾಗಲೇ ಹವಾಮಾನ ಇಲಾಖೆಯು ಅನಿರೀಕ್ಷಿತ ಸುದ್ದಿ ನೀಡಿದೆ. ನಾಳೆ (ನ 29) ಮತ್ತು ನಾಡಿದ್ದು (ನ 30) ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಮುಖ್ಯವಾಗಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಕಳಪೆ ಫಾರ್ಮ್ ಮುಂದುವರೆದಿದ್ದು, ಇತ್ತೀಚೆಗೆ ಶತಕದ ಬರವನ್ನು ನೀಗಿಸಿದ್ದರೂ ಬ್ಯಾಟಿಂಗ್ ಲಯಕ್ಕೆ ಮರಳಲು ವಿಫಲರಾಗಿದ್ದಾರೆ. ನಡೆಯುತ್ತಿರುವ ತ್ರಿಕೋನ ಸರಣಿಯಲ್ಲಿ ಶ್ರೀಲಂಕಾ ವಿರುದ್ಧದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೋಜು-ಮಸ್ತಿಗಾಗಿ ಹಣ ಸಂಪಾದಿಸಲು ಅಪ್ರಾಪ್ತ ಬಾಲಕಿಯರನ್ನು ಬಳಸಿಕೊಂಡು ವಿವಿಧೆಡೆ ಕಳ್ಳತನ ಮತ್ತು ದರೋಡೆ ನಡೆಸುತ್ತಿದ್ದ ಎಂಟು ಜನರಿದ್ದ ಗ್ಯಾಂಗ್ವೊಂದನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ....