ಹೊಸದಿಗಂತ ಡಿಜಿಟಲ್ ಡೆಸ್ಕ್:ಅಸ್ಸಾಂ ವಿಧಾನಸಭೆಯಲ್ಲಿ ಗುರುವಾರ ಬಹುಪತ್ನಿತ್ವ ನಿಷೇಧ ಮಸೂದೆ -2025 ಅನ್ನು ಅಂಗೀಕರಿಸಲಾಗಿದೆ. ಕಾನೂನು ಉಲ್ಲಂಘಿಸಿ ಹಲವು ಮದುವೆಯಾದರೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ವಿಧಸಲು ಅವಕಾಶ ನೀಡಲಾಗಿದೆ.
ಆದರೆ ಪರಿಶಿಷ್ಟ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು ಹೀನಾಯ ಸೋಲು ಕಂಡಿರುವುದು ದೇಶಾದ್ಯಂತ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಆಟಗಾರರಿಂದ ಹಿಡಿದು ಮುಖ್ಯ ಕೋಚ್ವರೆಗೆ ಎಲ್ಲರ ಮೇಲೂ ಟೀಕೆಗಳು ಸುರಿಯುತ್ತಿವೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೊಚ್ಚಲ ಅಂಧರ ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡವನ್ನು ಪ್ರಧಾನಿ ಮೋದಿ ಅವರು ಭೇಟಿಯಾಗಿ ಅಭಿನಂದಿಸಿದರು.
ಫೈನಲ್ನಲ್ಲಿ ನೇಪಾಳ ವಿರುದ್ಧ ಏಳು ವಿಕೆಟ್’ಗಳ ಜಯ ಸಾಧಿಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ನಲ್ಲಿ ಭುಗಿಲೆದ್ದಿರುವ ಅಧಿಕಾರ ಹಂಚಿಕೆ ವಿಚಾರದ ಹಣಾಹಣಿಯು ಈಗ ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕರ್ನಾಟಕದ ರಾಜಕೀಯ ಮೇಲಾಟದ ಚರ್ಚೆಗಳು ರಾಷ್ಟ್ರ ರಾಜಧಾನಿ ದೆಹಲಿಯ ರಾಜಕೀಯ ವಲಯದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ನಕ್ಸಲರು ಹುದುಗಿಸಿಟ್ಟ ಸುಧಾರಿತ ಕಚ್ಚಾ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ಮಹಿಳಾ ಪೊಲೀಸ್ ಕಾನ್ಸ್ಟೆಬಲ್ವೊಬ್ಬರು ಗಾಯಗೊಂಡಿರುವ ಘಟನೆ ಇಂದು ಛತ್ತೀಸ್ಗಢ ನ ಸುಕ್ಮಾ ಜಿಲ್ಲೆಯಲ್ಲಿ ನಡೆಯಿತು.
ಕೇರಳಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ನ ಖ್ಯಾತ ತಾರಾ ಜೋಡಿಗಳಾದ ಧರ್ಮೇಂದ್ರ ಮತ್ತು ಹೇಮಾ ಮಾಲಿನಿ ಅವರ ದಾಂಪತ್ಯವು 1980 ರಲ್ಲಿ ಆರಂಭವಾಯಿತು. ಸುದೀರ್ಘ ವರ್ಷಗಳ ಈ ಬಾಂಧವ್ಯವನ್ನು ಇದೀಗ ಹೇಮಾ ಮಾಲಿನಿ ಅವರು ಅತ್ಯಂತ...
ಸಂತೋಷಕ್ಕೆ ಶ್ರೀಮಂತಿಕೆ ಅನಿವಾರ್ಯವೇ? ಹಣ, ಆಸ್ತಿ, ಐಷಾರಾಮಿ ಜೀವನ ಇದ್ದರೆ ಮಾತ್ರ ನೆಮ್ಮದಿಯಿಂದ, ಸಂತೋಷವಾಗಿ ಇರಲು ಸಾಧ್ಯ. ಇದ್ಯಾವುದು ಇಲ್ಲದಿದ್ದರೆ ಜೀವನದಲ್ಲಿ ಸಂತೋಷವೇ ಇಲ್ಲ ಎಂದು ಬಹುತೇಕರು ಭಾವಿಸುತ್ತಾರೆ. ಆದರೆ, ಪ್ರಾಚೀನ ತತ್ವಜ್ಞಾನಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಮಂತ್ರಿ ಮೋದಿ ಅವರು ನವೆಂಬರ್ 28ರಂದು ಉಡುಪಿ ಜಿಲ್ಲೆಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಈ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಉಡುಪಿ ನಗರ ವ್ಯಾಪ್ತಿಯಲ್ಲಿ ಸುಗಮ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತನ್ನ ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದೆ. ನೀರಿನ ಬಾಕಿ ಮೊತ್ತವನ್ನು ಸಂಪೂರ್ಣವಾಗಿ ಒಂದೇ ಬಾರಿಗೆ ಪಾವತಿಸಿದರೆ, ದಂಡ, ಬಡ್ಡಿ ಮತ್ತು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ 19 ವರ್ಷದ ಯುವಕನನ್ನು ಜಮ್ಮು ಪೊಲೀಸರು ಬಂಧಿಸಿದ್ದಾರೆ. ಜಮ್ಮುವಿನ ರಿಯಾಸಿ ನಿವಾಸಿಯಾಗಿರುವ ಶಂಕಿತ ಆರೋಪಿಯನ್ನು ಬಂಧಿಸಿದರು. ಆತನ ಗುರುತನ್ನು ಪೊಲೀಸರು ಹೊರ ಬಿಟ್ಟಿಲ್ಲ.
ಪ್ರಾಥಮಿಕ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಕೀಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ನಡುವಿನ ಕುರ್ಚಿ ಕಾಳಗ ಒಂದೆಡೆ ನಡುವೆಟ್ಟಿದ್ದು, ಇದರ ನಡುವೆ ಇಬ್ಬರ ನಡುವೆ ಪೋಸ್ಟ್ ವಾರ್ ಕೂಡ ಶುರುವಾಗಿದೆ.
'ಕೊಟ್ಟ ಮಾತಿನ ಶಕ್ತಿಯೇ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಶಾಲಾ ಶಿಕ್ಷಕಿಯೊಬ್ಬರಿಗೆ ನಕಲಿ 'ಗಿಫ್ಟ್ ಕಾರ್ಡ್' ಆಮಿಷವೊಡ್ಡಿ ಬರೋಬ್ಬರಿ 20 ಲಕ್ಷ ವಂಚಿಸಿದ್ದ ದಂಪತಿಯನ್ನು ಕೋಲಾರ ಸೈಬರ್ ಕ್ರೈಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ರಾಧಾ ಪಾವನ...