November 10, 2026
Tuesday, November 10, 2026
spot_img

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಗಣೇಶೋತ್ಸವಕ್ಕೆ ನಿಯಮಗಳ ಕಿರಿಕಿರಿ: ಮಾರ್ಗಸೂಚಿ ಸರಳಗೊಳಿಸಲು ಗೃಹ ಸಚಿವರಿಗೆ ಶಾಸಕ ರಾಮಮೂರ್ತಿ ಮನವಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣೇಶ ಚತುರ್ಥಿ ಹಬ್ಬದ ಆಚರಣೆಗೆ ಸಂಬಂಧಿಸಿದ ಮಾರ್ಗಸೂಚಿ ಹಾಗೂ ನಿಬಂಧನೆಗಳನ್ನು ಸರಳಗೊಳಿಸುವಂತೆ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಕೆ. ರಾಮಮೂರ್ತಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪೊಲೀಸ್ ಸಿಬ್ಬಂದಿಯಿಂದಲೂ ತೊಂದರೆ ಈ ಕುರಿತು...

BRICS ಶೃಂಗಸಭೆಯಲ್ಲಿ ‘ಹಸಿರು ಹೆಜ್ಜೆ’: BRICS ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ BRICS ಶೃಂಗಸಭೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸದಸ್ಯ ರಾಷ್ಟ್ರಗಳ ನಾಯಕರು ಶನಿವಾರ ನವದೆಹಲಿಯ ಭಾರತ್ ಮಂಟಪದ ಹೊರಭಾಗದಲ್ಲಿ ಜಂಟಿಯಾಗಿ ಸಸಿ ನೆಡುವ...

ಜಿಂಕೆ ಮಾಂಸ ಮಾರಾಟದ ಅಡ್ಡೆ ಮೇಲೆ ದಾಳಿ: 34.9 ಕೆಜಿ ಮಾಂಸ ಜಪ್ತಿ, ಇಬ್ಬರು ಅರೆಸ್ಟ್

ಹೊಸದಿಗಂತ ವರದಿ ಶಿವಮೊಗ್ಗ: ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆವಟೂರು ಆನೆಕೆರೆ ಬಳಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಭೇದಿಸಿದೆ. ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು,...

‘ವಿದೇಶದಲ್ಲಿ ಹೂಡಿಕೆ ಮಾಡೋದು ಅಪರಾಧನಾ?’: EDಗೆ ಪ್ರಿಯಾಂಕ್ ಖರ್ಗೆ ಸವಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರ ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿದ ಶೋಧ ಕಾರ್ಯಾಚರಣೆ ಕುರಿತು ಗೃಹ, ಐಟಿ-ಬಿಟಿ ಸಚಿವ...

‘ಅನ್ನಂ ಬ್ರಹ್ಮ’ ಮಾಲಿಕೆ | ಫ್ರಿಡ್ಜ್ ನೀರು ಕುಡಿಯುವ ಮುನ್ನ ಹುಷಾರ್! ಅತಿ ಶೀತ, ಉಷ್ಣ ನೀರಿನ ಬಗ್ಗೆ ರಾಘವೇಶ್ವರ ಶ್ರೀ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅತಿ ಶೀತ ಅಥವಾ ಅತಿ ಉಷ್ಣ ನೀರನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕರವಾಗಬಹುದು. ದೇಹದ ಉಷ್ಣತೆ ಅಥವಾ ತಂಪಿನಲ್ಲಿ ಏಕಾಏಕಿ ಬದಲಾವಣೆ ಉಂಟಾಗಬಾರದು. ಹಂತಹಂತವಾಗಿ ಬದಲಾವಣೆ ಆಗಬೇಕು ಎಂದು ಶ್ರೀರಾಮಚಂದ್ರಾಪುರ ಮಠದ...

Asia Cup 2027 | 6 ಟೀಮ್ ಫೈನಲ್ ಗೆ: UAEಗೆ ಶಾಕ್ ಕೊಟ್ಟು ಏಷ್ಯಾಕಪ್ ಟಿಕೆಟ್ ಗಿಟ್ಟಿಸಿದ ನೇಪಾಳ

ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದು ನಡೆದ ACC ಪುರುಷರ ಪ್ರೀಮಿಯರ್ ಕಪ್ ಫೈನಲ್‌ನಲ್ಲಿ ಯುಎಇ ತಂಡವನ್ನು 44 ರನ್‌ಗಳಿಂದ ಮಣಿಸಿದ ನೇಪಾಳ, 2027ರ ಏಕದಿನ ಏಷ್ಯಾಕಪ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ. ಪ್ರೀಮಿಯರ್ ಕಪ್‌ನಲ್ಲಿ ನೇಪಾಳ ತಂಡ...

ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿತ್ತು 15 ಕೆಜಿ ಗಾಂಜಾ: ಬೆಂಗಳೂರಿನಲ್ಲಿ 5.25 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನೊಬ್ಬನ ಬಳಿಯಿಂದ 15 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅಂದಾಜು 5.25 ಕೋಟಿ ರೂ ಮೌಲ್ಯದ...

‘EDಗೆ ದೂರು ಕೊಟ್ಟಿದ್ಯಾರು ಅಂತ ಗೊತ್ತು’: ಸಿಎಂಗೆ ಮಾಹಿತಿ ನೀಡಿದ್ದೇನೆ ಎಂದ ಸತೀಶ್ ಜಾರಕಿಹೊಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ನನ್ನ ವಿರುದ್ಧ EDಗೆ ದೂರು ಕೊಟ್ಟಿದು ಯಾರು ಅನ್ನೋದು ನನಗೆ ಗೊತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವ್ರಿಗೆ ಮಾಹಿತಿ ನೀಡಿದ್ದೇನೆ. ಹಾಗೆಯೇ ಈವಿಚಾರದ ಬಗ್ಗೆ ಪರಿಶೀಲನೆ ಮಾಡುವಂತೆ...

ಕನ್ನಡ ರಂಗಭೂಮಿಯ ಹಿರಿಯ ನಿರ್ದೇಶಕ ಚಿದಂಬರ ರಾವ್ ಜಂಬೆ ವಿಧಿವಶ

ಹೊಸದಿಗಂತ ವರದಿ ಶಿವಮೊಗ್ಗ: ಕನ್ನಡದ ಪ್ರಸಿದ್ದ ರಂಗ ನಿರ್ದೇಶಕ, ರಂಗ ಶಿಕ್ಷಕ, ಮೈಸೂರು ರಂಗಾಯಣದ ಪ್ರಾಧ್ಯಾಪಕ ಚಿದಂಬರ ರಾವ್ ಜಂಬೆ (77) ಶನಿವಾರ ಹೆಗ್ಗೋಡಿನಲ್ಲಿ ನಿಧನರಾದರು. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ....

BRICSನಲ್ಲಿ ಭಾರತದ ರಾಜತಾಂತ್ರಿಕ ಪ್ರಗತಿ: ಸರ್ವಾನುಮತದಿಂದ ‘ನ್ಯೂ ಡೆಲ್ಲಿ ಡಿಕ್ಲರೇಷನ್ 2026’ ಅಂಗೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: 18ನೇ BRICS ಶೃಂಗಸಭೆಯ ಪ್ರಮುಖ ರಾಜತಾಂತ್ರಿಕ ಫಲಿತಾಂಶವಾಗಿ ‘ನ್ಯೂ ಡೆಲ್ಲಿ ಡಿಕ್ಲರೇಷನ್ 2026’ ಅನ್ನು ಸದಸ್ಯ ರಾಷ್ಟ್ರಗಳು ಸರ್ವಾನುಮತದಿಂದ ಅಂಗೀಕರಿಸಿದ್ದು, ಭಾರತಕ್ಕೆ ಸಿಕ್ಕ ರಾಜತಾಂತ್ರಿಕ ಗೆಲುವಾಗಿದೆ. ಶನಿವಾರ ನವದೆಹಲಿಯಲ್ಲಿ ನಡೆದ ಶೃಂಗಸಭೆಯಲ್ಲಿ...

ಗ್ಲೋಬಲ್ ಸೌತ್ ಇನ್ನು ‘ರೂಲ್ ಟೇಕರ್’ ಅಲ್ಲ, ‘ರೂಲ್ ಮೇಕರ್’ ಆಗ್ಬೇಕು: BRICSನಲ್ಲಿ ಮೋದಿ ಖಡಕ್ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್: BRICS ಯಾವುದೇ ರಾಷ್ಟ್ರದ ವಿರುದ್ಧ ಅಲ್ಲ. ಪರಸ್ಪರ ಅಭಿಪ್ರಾಯಗಳನ್ನು ಗೌರವಿಸಿ, ಒಮ್ಮತದ ಮೂಲಕ ಎಲ್ಲರನ್ನೂ ಒಳಗೊಂಡು ಮುಂದೆ ಸಾಗುವುದು ಸಂಘಟನೆಯ ಉದ್ದೇಶ. ಗ್ಲೋಬಲ್ ಸೌತ್‌ ಅನ್ನು ‘ರೂಲ್ ಟೇಕರ್’ ನಿಂದ...

ಜಾತಿ ನಿಂದನೆ, ಕಲ್ಲು-ಕಟ್ಟಿಗೆಯಿಂದ ಹಲ್ಲೆ, ಕೊ*ಲೆ ಯತ್ನ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಹೊಸದಿಗಂತ ವರದಿ ಹಾವೇರಿ: ಜಾತಿ ನಿಂದನೆ ಮಾಡಿ ಕಲ್ಲು, ಕಟ್ಟಿಗೆ ಹಾಗೂ ಹಂಚುಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪದಡಿ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ನಾಲ್ವರು ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ತಾಲೂಕಿನ...