23.5 C
Mangalore
Tuesday, November 17, 2026
23.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕೃಷ್ಣನಗರಿ ಉಡುಪಿಗೆ ಪ್ರಧಾನಿ: ‘ನನಗೆ ಸಿಕ್ಕ ಗೌರವದ ವಿಷಯ’ ಎಂದು ಟ್ವೀಟ್ ಮಾಡಿ ಖುಷಿಹಂಚಿಕೊಂಡ ಮೋದಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನವೆಂಬರ್ 28 (ಶುಕ್ರವಾರ) ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷ್ಣನಗರಿ ಉಡುಪಿಗೆ ಭೇಟಿ ನೀಡುತ್ತಿದ್ದು, ಭೇಟಿ ವೇಳೆ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ ನಡೆಸಲಿದ್ದಾರೆ. ಬಳಿಕ ಶ್ರೀ ಕೃಷ್ಣ ಮಠವನ್ನು ತಲುಪಿ,...

ಬೆಂಗಳೂರು ವಿ.ವಿ.ಯಿಂದ ಸ್ಪೀಕರ್ ಯು.ಟಿ.ಖಾದರ್‌ಗೆ ಗೌರವ ಡಾಕ್ಟರೇಟ್ ಪ್ರದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ವತಿಯಿಂದ ಗೌರವಾನ್ವಿತ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗಿದೆ. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ಗಾಂಭೀರ್ಯದ ಸಮಾರಂಭದಲ್ಲಿ ರಾಜ್ಯಪಾಲರು ಹಾಗೂ...

ಕಬ್ಬಡಿಯಲ್ಲಿ ಚಿನ್ನಗೆದ್ದ ಧನಲಕ್ಷ್ಮೀ, ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿಗೆದ್ದ ಲಕ್ಷ್ಯಗೆ ಬಹುಮಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ ನಡೆದ ಕಿರಿಯರ ಏಷ್ಯನ್ ಬ್ಯಾಡ್ಮಿಂಟನ್ ಸಿಂಗಲ್ ಚಾಂಪಿಯನ್ ಶಿಪ್...

ಪರಮಾಣು ಶಕ್ತಿಯಲ್ಲಿ ಖಾಸಗಿ ಕ್ರಾಂತಿ: ಸ್ವಚ್ಛ ಇಂಧನ ಭವಿಷ್ಯಕ್ಕೆ ಮೋದಿ ಸರ್ಕಾರ ಮಹತ್ವದ ಹೆಜ್ಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಅಗಾಧ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮತ್ತು 2070ರ ವೇಳೆಗೆ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸುವ ಮಹತ್ವಾಕಾಂಕ್ಷೆಯ ಗುರಿ ತಲುಪಲು ಭಾರತವು ಸ್ವಚ್ಛ ಇಂಧನ ಮೂಲಗಳತ್ತ ದೃಷ್ಟಿ...

ಕುರ್ಚಿಯ ಕಿತ್ತಾಟದ ನಡುವೆ ರಾಜ್ಯ ಸರ್ಕಾರದ ವಿಸರ್ಜನೆಗೆ ವಿ. ಸೋಮಣ್ಣ ಆಗ್ರಹ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಹಲವು ಬೆಳವಣಿಗೆಗಳ ಕುರಿತು ಕೇಂದ್ರ ಸಚಿವ ವಿ. ಸೋಮಣ್ಣ ಅವರು ತೀಕ್ಷಣವಾಗಿ ಪ್ರತಿಕ್ರಿಯಿಸಿದ್ದಾರೆ. ಅದರಲ್ಲೂ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿಯಿಂದ ಬೆಂಬಲವಿದೆ...

ಪೊಡವಿಗೊಡೆಯನ ನಾಡಿಗೆ ಪ್ರಧಾನಿ ಮೋದಿ: ವೇಳಾಪಟ್ಟಿಯಲ್ಲಿ ವ್ಯತ್ಯಯ, ಏನೆಲ್ಲಾ ಬದಲಾವಣೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ಪುತ್ತಿಗೆ ಪರ್ಯಾಯದ ವತಿಯಿಂದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಮ್ಮಿಕೊಂಡಿರುವ ಲಕ್ಷಕಂಠ ಗೀತಾಪಾರಾಯಣ ಹಾಗೂ ಉಡುಪಿ ಜಿಲ್ಲಾ ಬಿಜೆಪಿಯ...

WPL Auction । ಅತ್ಯಧಿಕ ಬೆಲೆಗೆ ಯುಪಿ ಪಾಲಾದ ದೀಪ್ತಿ ಶರ್ಮಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವುಮೆನ್ ಪ್ರೀಮಿಯರ್ ಲೀಗ್ (WPL ) 2026 ಹರಾಜಿನಲ್ಲಿ ವಿಶ್ವಕಪ್ ಸರಣಿಯಲ್ಲಿ ಅಧ್ಬುತ ಪ್ರದರ್ಶನ ತೋರಿಸ ದೀಪ್ತಿ ಶರ್ಮಾ ದಾಖಲೆ ಬೆಲೆಗೆ ಸೆಲ್ ಆಗಿದ್ದಾರೆ. 2025 ರ ಒನ್ ಡೇ ವಿಶ್ವಕಪ್...

ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಇಲ್ಲಿದೆ ಹೈಲೈಟ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನೀರಿನ ಬಾಕಿ, ಅಸಲು ಬಿಲ್ ಕಟ್ಟಿದಂತ ಬೆಂಗಳೂರು ನಗರದ ಜನರಿಗೆ ಬಡ್ಡಿ ಮನ್ನಾ ಮಾಡುವುದು...

ಡಿಸಿಎಂ ಆದಮೇಲೆ ಕೈಕೊಟ್ಟ ಅದೃಷ್ಟ: ‘OG-2’ ಚಿತ್ರಕ್ಕೆ ಗ್ರಹಣ, ನಿರ್ಮಾಪಕರಿಗಿದೆಯೇ ಹಿಂಜರಿಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಾಲಿವುಡ್‌ನ ಪವರ್‌ಸ್ಟಾರ್ ಹಾಗೂ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಚಿತ್ರಗಳು ಸರಣಿ ಸೋಲು ಕಾಣುತ್ತಿರುವುದು ಅಭಿಮಾನಿಗಳಲ್ಲಿ ಸಹಜವಾಗಿ ಬೇಸರ ಮೂಡಿಸಿದೆ. ರಾಜಕೀಯದಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಹಿನ್ನೆಲೆಯಲ್ಲಿ...

‘ಸಿಎಂ ಆಟ’ದಲ್ಲಿ ಮಗ್ನ: ಅಭಿವೃದ್ಧಿ ಮರೆತ ಕಾಂಗ್ರೆಸ್‌ಗೆ ಜನರೇ ಪಾಠ ಕಲಿಸ್ತಾರೆ: BSY ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಆಂತರಿಕ ಗೊಂದಲ ಮತ್ತು ಅಭಿವೃದ್ಧಿ...

ಯೋಗಿ ಸರ್ಕಾರದಿಂದ ಮಹತ್ವದ ನಿರ್ಧಾರ: ಜೈನರ ಪವಿತ್ರ ಕ್ಷೇತ್ರಕ್ಕೆ ಮರುನಾಮಕರಣದ ಗೌರವ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಫಾಜಿಲ್‌ನಗರಕ್ಕೆ ಅದರ ಐತಿಹಾಸಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಮರಳಿ ತರುವ ನಿಟ್ಟಿನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ ಫಾಜಿಲ್‌ನಗರವನ್ನು 'ಪಾವಾ...

ಲಿವ್ಇನ್ ಸಂಬಂಧಗಳಿಗೂ IPC ಸೆಕ್ಷನ್ 498A ಅನ್ವಯ: ಹೈಕೋರ್ಟ್​

ಹೊಸದಿಗಂತ ಡಿಜಿಟಲ್ ಡೆಸ್ಕ್:ಗಂಡ ಎಂಬ ಪದವು ಐಪಿಸಿ ಸೆಕ್ಷನ್ 498ಎ( ಮದುವೆಯಾದ ಮಹಿಳೆಯ ಮೇಲಿನ ಕ್ರೌರ್ಯ ಮತ್ತು ಹಿಂಸೆ) ಅಲ್ಲಿ ಬಳಸಿರುವುದು ಕೇವಲ ಕಾನೂನು ಬದ್ಧವಾಗಿ ವಿವಾಹವಾದ ಸಂಬಂಧಕ್ಕೆ ಮಾತ್ರ ಸೀಮಿತವಾಗೋದಿಲ್ಲ. ಅದು...