23.5 C
Mangalore
Tuesday, November 17, 2026
23.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಕರ್ನಾಟಕದಲ್ಲಿ ಭಾರೀ ಮಳೆಯ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಈ ವರ್ಷ ಭಾರತದಲ್ಲಿ ಮಳೆ ಭಾರಿ ಅವಾಂತರಗಳನ್ನೇ ಮಾಡಿದೆ. ಹಲವೆಡೆ...

ಹಾಸ್ಟೆಲ್‌ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆ: 6 ಜನರ ವಿರುದ್ಧ ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಪ್ಪಳ ಜಿಲ್ಲೆಯ ವಸತಿ ನಿಲಯದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡುಮಗುವಿಗೆ ಜನ್ಮ ನೀಡಿರುವ ಹೃದಯವಿದ್ರಾವಕ ಘಟನೆಗೆ ಸಂಬಂಧಿಸಿದಂತೆ ಇದೀಗ ಒಟ್ಟು ಆರು ಜನರ ವಿರುದ್ಧ ಕುಕನೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್...

ಪತಿಯಿಂದ ನಿರಂತರ ಹಿಂಸೆ…ಬೆಂಕಿ ಹಚ್ಚಿಕೊಂಡು ಗರ್ಭಿಣಿ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: 20ರ ಹರೆಯದ ಗರ್ಭಿಣಿ ಮಹಿಳೆಯೊಬ್ಬರು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದ್ದು, ಮಹಿಳೆಯ ಕುಟುಂಬದವರು ಆಕೆಯ ಪತಿ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯ...

ರಸ್ತೆಯಲ್ಲೇ ವಿಶ್ರಾಂತಿ ಮಾಡಿದ ಹುಲಿ: ಚಂದ್ರಾಪುರ- ಮುಲ್ ಹೆದ್ದಾರಿ ಬ್ಲಾಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ಚಂದ್ರಾಪುರ- ಮುಲ್ ಹೆದ್ದಾರಿಯಲ್ಲಿ ಹುಲಿಯೊಂದು ಮಲಗಿ ವಿಶ್ರಾಂತಿ ತೆಗೆದುಕೊಳ್ಳುತ್ತಿತ್ತು.ಇದರಿಂದ , ಚಂದ್ರಾಪುರದಿಂದ ಮುಲ್‌ಗೆ ಮತ್ತು ಮುಲ್‌ನಿಂದ ಚಂದ್ರಾಪುರಕ್ಕೆ ಹೋಗುವ ವಾಹನಗಳು ಎರಡೂ ಬದಿಗಳಲ್ಲಿ ಬ್ಲಾಕ್ ಆದ ಘಟನೆ ನಡೆದಿದೆ. ಈ...

WTC 2025-27: ಟೀಂ ಇಂಡಿಯಾಗೆ ‘ಮ್ಯಾಜಿಕ್ ನಂ. 7’ ವಿಕ್ಟರಿ ಫಾರ್ಮುಲಾ ಬೇಕೇ ಬೇಕು!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟ್ರೋಫಿಯನ್ನು ಎತ್ತುವ ಭಾರತ ತಂಡದ ಕನಸು ನಾಲ್ಕನೇ ಆವೃತ್ತಿಯಲ್ಲೂ ಅಪಾಯದಲ್ಲಿದೆ. 2025-27ರ ಪ್ರಸಕ್ತ ಚಕ್ರದಲ್ಲಿ, ಟೀಂ ಇಂಡಿಯಾ ಫೈನಲ್‌ಗೆ ಅರ್ಹತೆ ಪಡೆಯುವ ಹಾದಿ ಕಠಿಣವಾಗಿದೆ. ಈ...

ವಿಶೇಷಚೇತನರನ್ನು ಅಣಕಿಸಿದ ಆರೋಪ: ಕಂಟೆಂಟ್ ಕ್ರಿಯೇಟರ್ ಸಮಯ್ ರೈನಾಗೆ ಸುಪ್ರೀಂ ಕೋರ್ಟ್‌ ಕೊಟ್ಟ ಶಿಕ್ಷೆ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶೇಷಚೇತನರನ್ನು ಅಣಕಿಸಿದ ಆರೋಪ ಸಂಬಂಧ ಹಾಸ್ಯನಟ ಮತ್ತು ಕಂಟೆಂಟ್ ಕ್ರಿಯೇಟರ್ ಸಮಯ್ ರೈನಾಗೆ ದತ್ತಿ ಕಾರ್ಯಕ್ರಮ ಆಯೋಜಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (SMA) ಯಿಂದ ಬಳಲುತ್ತಿರುವವರು ಸೇರಿದಂತೆ...

ಸಿದ್ದರಾಮಯ್ಯ ಕ್ಯಾಂಪ್‌ನಿಂದ 6 ಸಚಿವರು ದೆಹಲಿಗೆ ದಂಡಯಾತ್ರೆ! ಡಿಕೆಶಿಗೆ ಟಕ್ಕರ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಯ ಕುರಿತು ಕದನ ಜೋರಾಗಿದೆ. ಸರ್ಕಾರಕ್ಕೆ ಎರಡೂವರೆ ವರ್ಷಗಳು ತುಂಬಿರುವ ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ವಲಯದ ಆರು ಹಿರಿಯ ಸಚಿವರು, ಗೊಂದಲ...

ಕಾನೂನು ತನ್ನ ಕೆಲಸ ಮಾಡಲಿ, ಸಿನಿಮಾ ಯಶಸ್ವಿಯಾಗಲಿ: ‘ಡೆವಿಲ್’ಗೆ ರಮ್ಯಾ ಗುಡ್‌ಲಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾದ ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ಹಲವು ತಿರುವುಗಳು ನಡೆದಿವೆ. ಈ ಇಡೀ ಬೆಳವಣಿಗೆಯಲ್ಲಿ ನಟಿ ರಮ್ಯಾ ಅವರು ಮೃತರಾದ ರೇಣುಕಾ ಸ್ವಾಮಿ ಅವರ...

ತಾಳಿಕೋಟೆಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: 7 ವರ್ಷದ ಮನೆ ಸಂಪೂರ್ಣ ನೆಲಸಮ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದ ಭೀಕರ ಸಿಲಿಂಡರ್ ಸ್ಫೋಟ ಘಟನೆಯಲ್ಲಿ, ಏಳು ವರ್ಷಗಳ ಹಿಂದೆ ನಿರ್ಮಿಸಿದ್ದ ಮನೆಯೊಂದು ಸಂಪೂರ್ಣವಾಗಿ ನಾಶವಾಗಿದೆ. ಅದೃಷ್ಟವಶಾತ್ ಘಟನೆ ನಡೆದಾಗ ಮನೆಯಲ್ಲಿ ಯಾರೂ ಇರಲಿಲ್ಲ. ಘಟನೆ...

ಕೊಟ್ಟ ಮಾತನ್ನು ಮರೆಯಬಾರದು: ಡಿಕೆಶಿ ಪರ ನಂಜಾವಧೂತ ಸ್ವಾಮೀಜಿ ಬ್ಯಾಟಿಂಗ್‌

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಪೈಪೋಟಿ ತೀವ್ರವಾಗಿದೆ. ಕೆಲವು ನಾಯಕರು ಸಿದ್ದರಾಮಯ್ಯ ಇನ್ನು ಕೆಲವು ನಾಯಕರು ಡಿ.ಕೆ. ಶಿವಕುಮಾರ್ಗೆ ಬೆಂಬಲ ಸೂಚಿಸುತ್ತಿದ್ದಾರೆ. ಇದೀಗ ಈ ರಾಜಕೀಯದಾಟಕ್ಕೆ ಸ್ವಾಮೀಜಿ ಎಂಟ್ರಿ ಕೊಟ್ಟಿದ್ದಾರೆ. ಶ್ರೀ ಆದಿಚುಂಚನಗಿರಿ...

ಗದರಿಕೆಗೆ ಬೆಲೆ ತೆತ್ತ ಕುಟುಂಬ: ‘ಕೆಲಸ’ದ ಕಾರಣಕ್ಕೆ ಬದುಕು ಕಳೆದುಕೊಂಡ ಬಾಲಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೌಟುಂಬಿಕ ಒತ್ತಡ ಮತ್ತು ಪೋಷಕರ ಗದರಿಕೆಯಿಂದ ಮನನೊಂದ 16 ವರ್ಷದ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ದಾವಣಗೆರೆ ನಗರದ ಮಾರ್ಕೆಟ್‌ ಸಮೀಪದ ರೈಲ್ವೆ ಬ್ರಿಡ್ಜ್ ಬಳಿ...

ಏರ್‌ ಇಂಡಿಯಾ ವಿಮಾನ ಸಂಸ್ಥೆ ವಿರುದ್ಧ ಮೊಹಮ್ಮದ್‌ ಸಿರಾಜ್‌ ಗರಂ: ಕಾರಣವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:ಭಾರತ ತಂಡದ ವೇಗಿ ಮೊಹಮ್ಮದ್‌ ಸಿರಾಜ್‌ ಗೆ ವಿಮಾನ ಪ್ರಯಾಣದ ವೇಳೆ ತೊಂದರೆ ಉಂಟಾಗಿದ್ದು,ಈ ಕುರಿತು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ (X 2884) ವಿರುದ್ದ ಅಸಮಧಾನ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ...