23.5 C
Mangalore
Tuesday, November 17, 2026
23.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಕುರ್ಚಿ ಕದನಕ್ಕೆ ಮಠದ ‘ಶಕ್ತಿ’ ಸ್ಪರ್ಶ: ಡಿಕೆಶಿಗೆ ಸಿಎಂ ಪಟ್ಟ ನೀಡಲು ಆದಿಚುಂಚನಗಿರಿ ಶ್ರೀಗಳ ಆಗ್ರಹ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಗಾಗಿ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ತಮ್ಮ ಬಣದ ಶಾಸಕರನ್ನು ದೆಹಲಿಗೆ ಕಳುಹಿಸಿ ಹೈಕಮಾಂಡ್‌ನ ಗಮನ ಸೆಳೆಯಲು ಡಿಕೆಶಿ...

ಗ್ರಾಮೀಣ ಭಾಗದ ಆಶಾಕಿರಣ: KMC ತುರ್ತು ಘಟಕದ ತ್ವರಿತ ಚಿಕಿತ್ಸೆಯಿಂದ ಮಹಿಳೆಗೆ ಪುನರ್ಜನ್ಮ!

ಹೊಸದಿಗಂತ ಡಿಜಿಟಲ್ ಡೆಸ್ಕ್: ತುರ್ತು ವೈದ್ಯಕೀಯ ಪರಿಸ್ಥಿತಿಯಲ್ಲಿ ಪ್ರತಿ ನಿಮಿಷವೂ ಎಷ್ಟು ಮೌಲ್ಯಯುತ ಎಂಬುದಕ್ಕೆ ಸಾಕ್ಷಿಯಾಗಿ, ಶ್ರೀ ಕೃಷ್ಣ ಆಸ್ಪತ್ರೆಯ ಕೆಎಂಸಿ ತುರ್ತು ಚಿಕಿತ್ಸಾ ಘಟಕದ ವೈದ್ಯರು ಮಧ್ಯ ವಯಸ್ಸಿನ ಮಹಿಳೆಯೊಬ್ಬರ ಜೀವವನ್ನು ಉಳಿಸಿದ್ದಾರೆ....

ಪಾಕಿಸ್ತಾನದ ಮಾನವ ಹಕ್ಕುಗಳ ದಾಖಲೆ ಕೆದಕಿದ ಭಾರತ: ಅಯೋಧ್ಯೆ ವಿವಾದಕ್ಕೆ ದಿಟ್ಟ ಪ್ರತ್ಯುತ್ತರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ರಾಮ ಮಂದಿರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಪವಿತ್ರ ಕೇಸರಿ ಧ್ವಜಾರೋಹಣ ನಡೆಸಿದ್ದಕ್ಕೆ ಪಾಕಿಸ್ತಾನ ನೀಡಿರುವ ಹೇಳಿಕೆಯನ್ನು ಭಾರತ ತೀವ್ರವಾಗಿ...

ಭಾರತದ ಅಪರೂಪದ ಮ್ಯಾಗ್ನೆಟ್ ಕ್ರಾಂತಿ: 7,280 ಕೋಟಿ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದ್ಯುತ್ ವಾಹನಗಳು, ಏರೋಸ್ಪೇಸ್, ರಕ್ಷಣಾ ಮತ್ತು ಎಲೆಕ್ಟ್ರಾನಿಕ್ಸ್‌ನಂತಹ ನಿರ್ಣಾಯಕ ಕೈಗಾರಿಕೆಗಳಿಗೆ ಅತ್ಯಗತ್ಯವಾಗಿರುವ ಅಪರೂಪದ ಭೂಮಿಯ ಶಾಶ್ವತ ಮ್ಯಾಗ್ನೆಟ್‌ಗಳ ಉತ್ಪಾದನೆಯಲ್ಲಿ ಭಾರತವನ್ನು ಜಾಗತಿಕ ಶಕ್ತಿಯನ್ನಾಗಿ ರೂಪಿಸುವ ಮಹತ್ವದ ಹೆಜ್ಜೆಯನ್ನು ಕೇಂದ್ರ ಸರ್ಕಾರ...

ಪರಪ್ಪನ ಅಗ್ರಹಾರ ಜೈಲಾ? ಮದ್ಯದ ಫ್ಯಾಕ್ಟರಿಯಾ? ಕೈದಿಗಳ ‘ಲಿಕ್ಕರ್’ ದಂಧೆ ಬಯಲು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವು ಅಪರಾಧಿಗಳ ಮನಃಪರಿವರ್ತನೆ ಮತ್ತು ಸುಧಾರಣಾ ಕೇಂದ್ರವಾಗಬೇಕಿತ್ತು. ಆದರೆ, ಇತ್ತೀಚಿನ ಘಟನೆಗಳು ಮತ್ತು ಹೊರಬಿದ್ದ ಸ್ಫೋಟಕ ಮಾಹಿತಿಗಳ ಪ್ರಕಾರ, ಈ ಜೈಲು ಈಗ ಕ್ರಿಮಿನಲ್‌ಗಳ...

2030ರ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಭಾರತ ಆತಿಥ್ಯ: ಅಹಮದಾಬಾದ್‌ಗೆ ಒಲಿದ ಭಾಗ್ಯ!

ಹೊಸದಿಗಂತ ಡಿಜಿಟಲ್ ಡೆಸ್ಕ್: 2030 ರ ಬಹುನಿರೀಕ್ಷಿತ ಕಾಮನ್‌ವೆಲ್ತ್ ಕ್ರೀಡಾಕೂಟದ ಆತಿಥ್ಯದ ಹಕ್ಕುಗಳನ್ನು ಭಾರತವು ಅಧಿಕೃತವಾಗಿ ಗಳಿಸಿಕೊಂಡಿದೆ. ಗುಜರಾತ್‌ನ ಅಹಮದಾಬಾದ್‌ ಈ ಮಹತ್ವದ ಕ್ರೀಡಾಕೂಟವನ್ನು ಆಯೋಜಿಸಲಿದೆ. ಇಂದು ಸ್ಕಾಟ್‌ಲೆಂಡ್‌ನ ಗ್ಲ್ಯಾಸ್ಗೋದಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ...

ಹಾಂಗ್ ಕಾಂಗ್ ವಸತಿ ಸಂಕೀರ್ಣದಲ್ಲಿ ಭೀಕರ ಅಗ್ನಿ ದುರಂತ: 13 ಮಂದಿ ದುರ್ಮರಣ, 15 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾಂಗ್ ಕಾಂಗ್‌ನ ನ್ಯೂ ಟೆರಿಟರಿಸ್‌ನ ತೈ ಪೋಯಲ್ಲಿರುವ ಬೃಹತ್ ವಸತಿ ಸಮುಚ್ಚಯವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ದಲಿತ ಸಿಎಂ ವಿಚಾರ ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ; ಸಚಿವ ಪರಮೇಶ್ವರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಲಿತ ಮುಖ್ಯಮಂತ್ರಿ ಸ್ಥಾನದ ಕುರಿತು ಸದ್ಯ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಹೇಳಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು...

ಕೌಟಿಲ್ಯನ ಕಣಜ: ಇಂದಿನ ಬದುಕಿಗೆ ಚಾಣಕ್ಯ ನೀತಿ ಏಕೆ ಅನಿವಾರ್ಯ?

ಏನಿದು ಚಾಣಕ್ಯ ನೀತಿ? 'ಚಾಣಕ್ಯ ನೀತಿ'ಯು ಆಚಾರ್ಯ ಚಾಣಕ್ಯರು ತಮ್ಮ ದೀರ್ಘಕಾಲದ ಅನುಭವ ಮತ್ತು ತೀಕ್ಷ್ಣ ಅವಲೋಕನದ ಆಧಾರದ ಮೇಲೆ ರಚಿಸಿದ ನೈತಿಕ ಮತ್ತು ಆಚರಣಾತ್ಮಕ ನಿಯಮಗಳ ಸಂಗ್ರಹವಾಗಿದೆ. ಈ ನೀತಿಗಳು ವ್ಯಕ್ತಿಯು ಸಮಾಜದಲ್ಲಿ...

ದಳಪತಿ ‘ಫೈನಲ್ ಫೇರ್‌ವೆಲ್’: ಅಭಿಮಾನಿಗಳ ಸಮ್ಮುಖದಲ್ಲಿ ಗಿನ್ನಿಸ್ ದಾಖಲೆಗೆ ‘ಜನ ನಾಯಗನ್’ ಸಜ್ಜು!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ಭಾರಿ ಟೀಕೆಗೆ ಗುರಿಯಾಗಿದ್ದರು. ತಮಿಳುನಾಡಿನ ಕರೂರಿನಲ್ಲಿ ಅವರ ಪಕ್ಷದ ರ್‍ಯಾಲಿಯ ವೇಳೆ ನಡೆದ ಕಾಲ್ತುಳಿತದಲ್ಲಿ 41 ಮಂದಿ ಪ್ರಾಣ...

ಕರ್ನಾಟಕ ಕ್ರಿಕೆಟ್ ಸಂಸ್ಥೆ ಚುನಾವಣೆಯಲ್ಲಿ ನಾಮಪತ್ರ ‘ಕಿರಿಕ್’! ಹೈಕೋರ್ಟ್ ನೋಟಿಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನದ ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಎದ್ದಿರುವ ವಿವಾದವು ಈಗ ಹೈಕೋರ್ಟ್ ಮೆಟ್ಟಿಲೇರಿದೆ. ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಪತ್ರಿಕೋದ್ಯಮಿ ಎನ್. ಶಾಂತಕುಮಾರ್ ಅವರು ಸಲ್ಲಿಸಿದ್ದ...

ಸರ್ಕಾರಿ ಗೌರವದೊಂದಿಗೆ ಮಹಾಂತೇಶ್ ಬೀಳಗಿಗೆ ಅಂತಿಮ ವಿದಾಯ: ಕಂಬನಿ ಮಿಡಿದ ರಾಮದುರ್ಗ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಳಗಾವಿ ಜಿಲ್ಲೆಯ ರಾಮದುರ್ಗ ಸಮೀಪದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಅಸುನೀಗಿದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಹಾಗೂ ಇವರೊಂದಿಗೆ ಮೃತಪಟ್ಟ ಇತರ ಮೂವರ ಅಂತ್ಯಕ್ರಿಯೆಯು ಏಕಕಾಲಕ್ಕೆ ನೆರವೇರಿತು. ಅಧಿಕಾರಿ ಮಹಾಂತೇಶ್...