ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಕೈಗಾರಿಕಾ ಭೂಪಟವನ್ನೇ ಬದಲಾಯಿಸಬಲ್ಲ ಮಹತ್ವದ ಯೋಜನೆಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದೆ. ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಸ್ತಾಪಿಸಿದ್ದ ರಾಜ್ಯದ ಒಂಬತ್ತು ಪ್ರಮುಖ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರೈಲ್ವೆಯು ತನ್ನ ಕ್ಯಾಟರಿಂಗ್ ಸೇವೆಗಳಲ್ಲಿ ಕೇವಲ ಹಲಾಲ್ ಪ್ರಮಾಣಪತ್ರ ಹೊಂದಿರುವ ಮಾಂಸವನ್ನು ಮಾತ್ರ ಬಳಸುತ್ತಿದೆ ಎಂಬ ಗಂಭೀರ ದೂರಿನ ಸಂಬಂಧ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರೈಲ್ವೆ ಬೋರ್ಡ್‌ಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.2022ರ ಆಗಸ್ಟ್...
ಗೋಡಂಬಿಬಾದಾಮಿಒಣದ್ರಾಕ್ಷಿವಾಲ್ ನಟ್ಸ್ಪಿಸ್ತಾತುಪ್ಪಚಾಟ್ ಮಸಾಲಈರುಳ್ಳಿ ಸೊಪ್ಪುಕ್ಯಾಬೇಜ್ಉಪ್ಪುಮೊದಲಿಗೆ ಎಲ್ಲಾ ಡ್ರೈ ಫ್ರೂಟ್ಸ್ ಗಳನ್ನು ಕುದಿಯುವ ನೀರಿನಲ್ಲಿ ಹಾಕಿ, ಐದು ನಿಮಿಷ ಬಿಡಬೇಕು. ಬಳಿಕ ಎಲ್ಲವನ್ನು ತುಪ್ಪದಲ್ಲಿ ಚೆನ್ನಾಗಿ ಹುರಿದುಕೊಳ್ಳಬೇಕು. ಪಿಸ್ತಾವನ್ನು ಸಿಪ್ಪೆ ಸುಲಿದು ಹುರಿದುಕೊಳ್ಳಬೇಕು. ಬಳಿಕ...
ಹೇಗೆ ಮಾಡೋದು?ಮೊದಲಿಗೆ ಚಿಕನ್ ಬ್ರೆಸ್ಟ್‌ನ್ನು ಚಿಕ್ಕ ಪೀಸ್‌ಗಳಾಗಿ ಕತ್ತರಿಸಿಕೊಳ್ಳಿ. ನಂತರ ಇದಕ್ಕೆ ಈರುಳ್ಳಿ ಹಾಕಿಕೊಳ್ಳಿ. ನಂತರ ಕಡ್ಲೆಹಿಟ್ಟು, ಕಾರ್ನ್‌ಫ್ಲೋರ್ ಹಾಕಿನಂತರ ಉಪ್ಪು, ಖಾರದಪುಡಿ, ಗರಂ ಮಸಾಲಾ, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿನಂತರ ಕೊತ್ತಂಬರಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರಮುಖ ಸೂತ್ರಧಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಎಂದು...
ಹೊಸದಿಗಂತ ಡಿಜಿಟಲ್ ಡೆಸ್ಕ್:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದ ಸಭೆಗೆ ಗೈರಾದ ಕಾರಣ ಅಮಾನತುಗೊಂಡ ಅಧಿಕಾರಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.25 ವರ್ಷದ ಗುಮಾಸ್ತ ಸುಧೀರ್ ಕುಮಾರ್...
ಹೊಸದಿಗಂತ ಡಿಜಿಟಲ್ ಡೆಸ್ಕ್:10ನೇ ತರಗತಿಯ ಬಾಲಕಿಯೊಬ್ಬಳು ಹಸುಗೂಸಿಗೆ ಜನ್ಮ ನೀಡಿದ ಘಟನೆ ಕೊಪ್ಪಳದ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದಲ್ಲಿ ನಡೆದಿದೆ. ಕುಕನೂರು ಪೋಲಿಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು,ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಫಸ್ಟ್ ಟೈಮ್ ಭಾರತ ತಂಡ ಅತ್ಯಂತ ಕೆಟ್ಟ ದಾಖಲೆ ಬರೆದಿದೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತವರಿನಲ್ಲೇ ವೈಟ್‌ವಾಶ್ ಆಗಿದ್ದು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ದೆಹಲಿಯ ಕೆಂಪುಕೋಟೆ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ತೀವ್ರಗೊಳಿಸಿದ್ದು, ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿಗೆ ಆಶ್ರಯ ನೀಡಿದ್ದ ಆರೋಪಿಯನ್ನು ಬುಧವಾರ ಬಂಧನಕ್ಕೊಳಪಡಿಸಿದೆ.
ಫರಿದಾಬಾದ್‌ನ ಧೌಜ್ ನಿವಾಸಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಸಂವಿಧಾನವನ್ನು "ಬಡವರ ರಕ್ಷಣಾ ಕವಚ" ಅದನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.ನಾಗರಿಕರು ಅದರ ಮೇಲೆ "ಯಾವುದೇ ದಾಳಿಗೆ ಅವಕಾಶ ನೀಡುವುದಿಲ್ಲ" ಎಂದು ಪ್ರತಿಜ್ಞೆ ಮಾಡುವಂತೆ ಒತ್ತಾಯಿಸಿದ್ದಾರೆ....
ಹೊಸದಿಗಂತ ಡಿಜಿಟಲ್ ಡೆಸ್ಕ್:ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶ ಲಖಿಂಪುರ ಖೇರಿಯ ಶಾರದಾ ಕಾಲುವೆಯಲ್ಲಿ ನಡೆದಿದೆ.ಧೇಖೇರ್ವಾ-ಗಿರ್ಜಾಪುರಿ...