ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲಾ ಚಿತ್ರರಂಗದಲ್ಲಿ ಸ್ಟಾರ್ ವಾರ್ ಸಾಮಾನ್ಯ ವಿಷಯ. ಅದ್ರಲ್ಲೂ ತಮಿಳು ಚಿತ್ರರಂಗದ ಎರಡು ದೊಡ್ಡ ಸ್ಟಾರ್‌ಗಳಾದ ವಿಜಯ್ ಮತ್ತು ಅಜಿತ್ ಕುಮಾರ್ ಅಭಿಮಾನಿಗಳ ನಡುವಿನ ಪೈಪೋಟಿ ಹಲವು ವರ್ಷಗಳಿಂದ ಚರ್ಚೆಯಲ್ಲಿದೆ.
ಈ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ಸಂಘರ್ಷ, ಕಡಲ್ಗಳ್ಳರ ದಾಳಿ ಸೇರಿದಂತೆ ವಿವಿಧ ಅಪಾಯಗಳಿಂದ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕುವ ನಾವಿಕರಿಗೆ ನೆರವು ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಹೊಸ ವ್ಯವಸ್ಥೆಯೊಂದನ್ನು ಪ್ರಸ್ತಾಪಿಸಿದ್ದಾರೆ.
'ಎಮರ್ಜೆನ್ಸಿ ಸಪೋರ್ಟ್ ನೆಟ್‌ವರ್ಕ್'
ನವದೆಹಲಿಯಲ್ಲಿ ನಡೆಯುತ್ತಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ಆರಂಭವಾಗಿರುವ 18ನೇ ಬ್ರಿಕ್ಸ್ ಶೃಂಗಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಉದ್ಘಾಟಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್...
ಸಾಮಾಗ್ರಿಗಳುಬಾಳೆಕಾಯಿಉಪ್ಪುಕೊಬ್ಬರಿ ಎಣ್ಣೆಪೆಪ್ಪರ್ ಪುಡಿಅರಿಶಿನ ಪುಡಿ
ಮಾಡುವ ವಿಧಾನಮೊದಲು ಬಾಣಲೆಯಲ್ಲಿ ಎಣ್ಣೆಯನ್ನು ಕಾಯಲು ಇಡಿ. ಸಣ್ಣ ಉರಿಯಲ್ಲಿ ಎಣ್ಣೆ ಬಿಸಿಯಾಗಲಿ. ತದನಂತರ ಬಾಳೆಕಾಯಿ ಸಿಪ್ಪೆ ತೆಗೆದು ಎಣ್ಣೆಗೆ ಚಿಕ್ಕ ಪೀಸ್ಗಳಂತೆ ಕಟ್ ಮಾಡಿ ಹಾಕಿಇನ್ನೊಂದು ಕಡೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರಪ್ಪನ ಅಗ್ರಹಾರ ಜೈಲಿನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಕ್ರಮವಾಗಿ ಮೊಬೈಲ್ ಬಳಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಶಾಕಿಂಗ್ ಸತ್ಯ ಹೊರಬಿದ್ದಿದೆ. ಅಧಿಕಾರಿಗಳು...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟಿ ಅಮೀಶಾ ಪಟೇಲ್ ತಾಯಿಯ ವಜ್ರದ ಬಳೆ ಕಳ್ಳತನವಾಗಿದ್ದು, ಮನೆಕೆಲಸದಾಕೆಯನ್ನು ಬಂಧಿಸಲಾಗಿದೆ. ಸುಮಾರು ಐದು ಲಕ್ಷ ರೂಪಾಯಿ ಮೌಲ್ಯದ ಬಳೆ ಇದಾಗಿದ್ದು, ಒಂದೂವರೆ ವರ್ಷದ ಹಿಂದೆ ಕೆಲಸಕ್ಕೆ ಸೇರಿದ್ದ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಶ್ರೀಶಾಂತ್ ಅವರ ತಂದೆ ವಿ. ಸಂತಕುಮಾರನ್ ನಾಯರ್ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
89 ವರ್ಷದ ಸಂತಕುಮಾರನ್ ಅವರನ್ನು ಅನಾರೋಗ್ಯದ ಕಾರಣ ಕೊಚ್ಚಿಯ ಲಿಸಿ ಆಸ್ಪತ್ರೆಗೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಶನಿವಾರ ರಾಜಧಾನಿ ನವದೆಹಲಿಗೆ...
ಸೆಪ್ಟೆಂಬರ್ ತಿಂಗಳಿನಲ್ಲಿ ಟ್ರಾವೆಲ್ ಮಾಡೋ ಪ್ಲಾನ್ ಮಾಡಿದ್ದೀರಾ? ಟ್ರಿಪ್ ಮಾಡೋಕೆ ಇದು ಬೆಸ್ಟ್ ಟೈಮ್. ಫ್ಯಾಮಿಲಿ ಅಥವಾ ಸ್ನೇಹಿತರ ಜೊತೆ ಟ್ರಿಪ್‌ಗೆ ಹೋಗಬೇಕು, ಬಜೆಟ್ ರೆಡಿ ಇದೆ ಆದರೆ ಎಲ್ಲಿಗೆ ಹೋಗೋದು ಗೊತ್ತಾಗ್ತಾ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯು ಭಾರತದ ರಕ್ಷಣಾ ಮತ್ತು ಆರ್ಥಿಕ ವಲಯಕ್ಕೆ ಹೊಸ ಬೂಸ್ಟರ್ ಡೋಸ್ ನೀಡಿದೆ. ಇಂದು (ಶನಿವಾರ) ಪ್ರಧಾನಿ ನರೇಂದ್ರ ಮೋದಿ ಅವರು ಮಲೇಷ್ಯಾ ಪ್ರಧಾನಿ...
ಹೊಸದಿಗಂತ ವರದಿ ಬೆಳಗಾವಿ: ರೈತರ ಕೃಷಿ ಚಟುವಟಿಕೆಗಳಿಗೆ ಸಮರ್ಪಕ ಹಾಗೂ ನಿಗದಿತ ಸಮಯದಲ್ಲಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಹಾಗೂ ಲೋಡ್ ಶೆಡ್ಡಿಂಗ್‌ನಿಂದ ರೈತರಿಗೆ ಉಂಟಾಗುತ್ತಿರುವ ತೊಂದರೆಯನ್ನು ಖಂಡಿಸಿ ಬಿಜೆಪಿ ಹಾಗೂ ರೈತರು ಬೆಳಗಾವಿ–ಬಾಗಲಕೋಟೆ...
ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ರಜೆ ದಿನಗಳಲ್ಲಿ ಪ್ರಕೃತಿ ಸೌಂದರ್ಯ ಸವಿಯಲು ಚಿಕ್ಕಮಗಳೂರಿನತ್ತ ಮುಖ ಮಾಡುವ ಪ್ರವಾಸಿಗರಿಗೆ ಜಿಲ್ಲಾಡಳಿತ ವಿಶೇಷ ಸೂಚನೆ ನೀಡಿದೆ. ಹಬ್ಬದ ದಿನವಾದ ಸೆ.14ರಂದು ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ...