23.5 C
Mangalore
Tuesday, November 17, 2026
23.5 C
Mangalore
Tuesday, November 17, 2026

Stay tuned

Subscribe to our latest newsletter and never miss the latest news!
Our newsletter is sent once a week, every Monday.

Latest news

ಜನಸ್ನೇಹಿ ಅಧಿಕಾರಿಯ ದುರಂತ ಅಂತ್ಯ: ಮುಗಿಲು ಮುಟ್ಟಿದ ಬೀಳಗಿ ಕುಟುಂಬಸ್ಥರ ಆಕ್ರಂದನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿನ್ನೆ ಕುಟುಂಬಸ್ಥರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಲಬುರಗಿಯ ಜೇವರ್ಗಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇದೀಗ ಅವರ ಮೃತದೇಹವನ್ನು ಕಲಬುರಗಿಯಿಂದ...

ಪರಮೇಶ್ವರ್‌ ಸಿಎಂ ಆಗ್ಬೇಕು: ದಲಿತ ಸಂಘಟನೆಗಳ ಪ್ರತಿಭಟನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ದಲಿತ ಮುಖ್ಯಮಂತ್ರಿಗಾಗಿ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳು ಪರಮೇಶ್ವರ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿವೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಅವರು ಯಾವುದೇ ಪ್ರತಿಕ್ರಿಯೆ...

ಮಾವ ಡಿಸ್ಚಾರ್ಜ್‌ ಆಗುವವರೆಗೂ ಮದುವೆ ಬೇಡ ಎಂದಿದ್ರಾ ಪಲಾಶ್‌ ಮುಚ್ಚಲ್‌?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಟೀಂ ಇಂಡಿಯಾ ಆಟಗಾರ್ತಿ ಸ್ಮೃತಿ ಮಂಧಾನ ಹಾಗೂ ಪಲಾಶ್‌ ಮುಚ್ಚಲ್‌ ಮದುವೆ ನಿಂತುಹೋಗಿದೆ. ಸ್ಮೃತಿ ತಂದೆ ಶ್ರೀನಿವಾಸ್‌ ಮಂಧಾನಗೆ ಹೃದಯಾಘಾತವಾದ ನಂತರ ಮದುವೆಯ ಕಾರ್ಯಗಳನ್ನು ಮುಂದೂಡಲಾಗಿದೆ. ಆದರೆ ಪಲಾಶ್‌ ಮುಚ್ಚಲ್‌...

ಹೆಬ್ಬಾಳ ರಸ್ತೆ ಸಂಚಾರ ದಟ್ಟಣೆ ಕಡಿಮೆ ಮಾಡಲು ಹೊರಟ GBA, ಹೊಸ ಫ್ಲೈಓವರ್‌?  

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹೆಬ್ಬಾಳ ರಸ್ತೆಯಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಂದಾಗಿದ್ದು, ಹೊಸ ಮೇಲ್ಸೇತುವೆಯೊಂದನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ. ಎಸ್ಟೀಮ್ ಮಾಲ್ ಜಂಕ್ಷನ್, ಬಳ್ಳಾರಿ ರಸ್ತೆ ಮತ್ತು...

ಬಾಸ್ಕೆಟ್‌ ಬಾಲ್‌ ಪ್ರಾಕ್ಟೀಸ್‌ ವೇಳೆ ಕಬ್ಬಿಣದ ಕಂಬ ಬಿದ್ದು ಆಟಗಾರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಾಸ್ಕೆಟ್ ಬಾಲ್ ಅಭ್ಯಾಸದ ವೇಳೆ ಆಟಗಾರನ ಮೇಲೆ ಕಬ್ಬಿಣದ ಕಂಬ ಬಿದ್ದು ಆತ ಮೃತಪಟ್ಟಿರುವ ಘಟನೆ ಹರಿಯಾಣದ ರೋಹ್ಟಕ್​ನಲ್ಲಿ ನಡೆದಿದೆ. ಘಟನೆಯ ನಂತರ, ಆಟಗಾರನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತು...

ಗೋವಾದಲ್ಲಿ ತಲೆಯೆತ್ತಲಿದೆ ಶ್ರೀರಾಮನ ಪ್ರತಿಮೆ, ಪ್ರಧಾನಿಯಿಂದ ಅನಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ನವೆಂಬರ್ 28 ರಂದು ಗೋವಾದ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಲ್ಲಿ 77 ಅಡಿ ಎತ್ತರದ ಶ್ರೀರಾಮನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಅತ್ಯಂತ...

ʼಸಂವಿಧಾನದ ಶಕ್ತಿಯು ಒಬ್ಬ ಸಾಮಾನ್ಯ ವ್ಯಕ್ತಿಯನ್ನು ಪ್ರಧಾನಿ ಸ್ಥಾನಕ್ಕೆ ಏರಿಸಿತುʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತ ಇಂದು ಸಂವಿಧಾನ ದಿನವನ್ನು ಆಚರಿಸುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಗರಿಕರಿಗೆ ಪತ್ರ ಬರೆದಿದ್ದಾರೆ. ಬಲವಾದ ಪ್ರಜಾಪ್ರಭುತ್ವದ ಅಡಿಪಾಯವಾಗಿರುವುದರಿಂದ, ನಾಗರಿಕರು ತಮ್ಮ ಸಾಂವಿಧಾನಿಕ ಕರ್ತವ್ಯಗಳನ್ನು ಪೂರೈಸಬೇಕೆಂದು...

ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಬೆಳಗ್ಗೆ 5 ಗಂಟೆಯಿಂದಲೇ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಹಬ್ಬ ಹಾಗೂ ವಾರಾಂತ್ಯ ರಜೆ ವೇಳೆ ಜನರು ಊರು ಹಾಗೂ ಪ್ರವಾಸಕ್ಕೆ ತೆರಳಿದ ಜನರು ಸೋಮವಾರ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ...

1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ? ರಾಜ್ಯ ಸರ್ಕಾರ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸಲು 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು. ಪ್ರಸ್ತುತ ಯುಗವು...

26/11 ಮುಂಬೈ ದಾಳಿಗೆ 17 ವರ್ಷ: ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 17 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ. ಪಾಕಿಸ್ತಾನದ ಕರಾಚಿಯಿಂದ...

ರಾಜಧಾನಿ ಬೆಂಗಳೂರಿನಲ್ಲಿ ಕೆಂಪು ರಾಣಿ ಟೊಮ್ಯಾಟೊ ಮುಟ್ಟುವಂತಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಅಡುಗೆಗೆ ಕಡ್ಡಾಯವಾಗಿ ಬೇಕಾದ ಟೊಮೆಟೋ ಬೆಲೆ ಕೇಳಿ ಬೆಂಗಳೂರು ಗ್ರಾಹಕರು ಆಘಾತಕ್ಕೆ ಒಳಗಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ಕಳೆದ ವಾರ ಕೆಜಿಗೆ 30-40 ರೂಪಾಯಿಗೆ ಮಾರಾಟವಾಗುತ್ತಿದ್ದ ಟೊಮೆಟೋ ಪ್ರಸ್ತುತ 70-80 ರೂಪಾಯಿಗೆ ಮಾರಾಟವಾಗುತ್ತಿದೆ....

ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ : ಇಂದು ಮೊದಲ ಪ್ರಕರಣದ ತೀರ್ಪು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೊ,ಬಂಧನವೊ ಎಂದು ಇಂದು ನಿರ್ಧಾರ ಆಗಲಿದೆ.2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3 ವರ್ಷಗಳ ಕಾಲ...