ಹೊಸದಿಗಂತ ಡಿಜಿಟಲ್ ಡೆಸ್ಕ್:ಮುಂಬೈನ ದೇವಸ್ಥಾನವೊಂದರಲ್ಲಿ ಕಾಳಿ ದೇವಿಯ ಪ್ರತಿಮೆಯನ್ನು ಮಾತೆ ಮೇರಿಯನ್ನು ಹೋಲುವಂತೆ ಅಲಂಕರಿಸಲಾಗಿತ್ತು, ಇದು ಭಕ್ತರನ್ನು ಬೆಚ್ಚಿಬೀಳಿಸಿತ್ತು ಮತ್ತು ಹಿಂದೂ ಸಂಘಟನೆಗಳ ಕೋಪಕ್ಕೆ ಕಾರಣವಾಗಿತ್ತು. ಈ ಘಟನೆ ಚೆಂಬೂರು ಪ್ರದೇಶದ ದೇವಸ್ಥಾನದಲ್ಲಿ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಇವಿ ಬಸ್‌ಗಳನ್ನು ಓಡಿಸುವ ವೇಳೆ ಚಾಲಕರು ಮೊಬೈಲ್ ಬಳಸದಂತೆ ನಿಷೇಧ ಹೇರಿ ಬಿಎಂಟಿಸಿ ಆದೇಶ ಹೊರಡಿಸಿದೆ.ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳ ಅಪಘಾತ ಪ್ರಮಾಣ ಹೆಚ್ಚಳವಾಗಿರುವ ಹಿನ್ನೆಲೆ ಅಪಘಾತಗಳಿಗೆ ಮೊಬೈಲ್ ಬಳಕೆಯೂ ಕಾರಣವಾಗಿರುವ...
ಹೊಸದಿಗಂತ ಡಿಜಿಟಲ್ ಡೆಸ್ಕ್:ಬೆಸ್ಕಾಂ ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಲಬುರಗಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಹುಟ್ಟೂರು ಬೆಳಗಾವಿಯ ರಾಮದುರ್ಗದಲ್ಲಿ ಇಂದು ಬೀಳಗಿ ಅವರ ಅಂತ್ಯಕ್ರಿಯೆ ನಡೆಯಲಿದೆ.ಕಡುಬಡತನದಿಂದಲೇ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ...
ನನ್ನ ದೇಹ ನನಗಿಷ್ಟ ಎನ್ನುತ್ತಿದ್ದ ನಿಮಗೆ ಇದ್ದಕ್ಕಿದ್ದಂತೆಯೇ ನಾನ್ಯಾಕೆ ಇಷ್ಟು ದಪ್ಪ ಆದೆ? ಈಗ ಸಣ್ಣ ಆಗೋದು ಹೇಗೆ? ಯಾವ ರೋಗವೂ ನನ್ನ ಬಳಿ ಬರೋದು ಬೇಡ ಅನಿಸುತ್ತಿದ್ದರೆ ತೂಕ ಇಳಿಸುತ್ತೇನೆಂದು ಮನಸ್ಸು...
ಸಾಮಾಗ್ರಿಗಳುಈರುಳ್ಳಿಟೊಮ್ಯಾಟೊಹಸಿಮೆಣಸುಬೆಳ್ಳುಳ್ಳಿಕೊತ್ತಂಬರಿ ಸೊಪ್ಪುಕಾಯಿಏಣ್ಣೆಸಾಸಿವೆ ಜೀರಿಗೆಶೇಂಗಾಮಾಡುವ ವಿಧಾನ ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ ಒಗರಣೆ ಕೊಡಿ, ನಂತರ ಅದಕ್ಕೆ ಈರುಳ್ಳಿ ಹಾಕಿ ಬಾಡಿಸಿನಂತರ ಇದಕ್ಕೆ ಟೊಮ್ಯಾಟೊ ಹಾಕಿ ಚೆನ್ನಾಗಿ ಬೇಯಿಸಿನಂತರ ಮಿಕ್ಸಿಗೆ ಕಾಯಿ,ಹಸಿಮೆಣಸು,...
ಹೊಸದಿಗಂತ ಡಿಜಿಟಲ್ ಡೆಸ್ಕ್:ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಿದೆ. ಇಂದು ಸಹ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು...
ಮೇಷನಿಮ್ಮ ದುಡುಕು, ಕೋಪದಿಂದ ಆತ್ಮೀಯ ಸಂಬಂಧ ಹಾಳಾದೀತು. ಕೆಲಸದ ಒತ್ತಡ ಕಡಿಮೆ ಮಾಡಲು ಯತ್ನಿಸಿ. ಅವಶ್ಯ ನೆರವು ಪಡೆಯಿರಿ. ವೃಷಭನಿಮ್ಮ ಕೆಲಸದಲ್ಲಿ ನಿಷ್ಠೆಯಿರಲಿ. ಟೀಕೆ ಮಾಡುವವರನ್ನು ನಿರ್ಲಕ್ಷಿಸಿ. ಸಮಸ್ಯೆಗೆ ಸುಲಭ ಪರಿಹಾರಕ್ಕಿಂತ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಒಂದೆಡೆ ಅಮೆರಿಕ ಶಾಂತಿ ಮಾತುಕತೆ ನಡೆಸುತ್ತಿರುವಾಗಲೇ ಉಕ್ರೇನ್‌ನ ರಾಜಧಾನಿ ಕೈವ್ ಮೇಲೆ ರಷ್ಯಾ ರಾತ್ರೋರಾತ್ರಿ ದಾಳಿ ನಡೆಸಿದೆ.
ಕೈವ್ ನಗರದ ಕಟ್ಟಡಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲೆ ರಷ್ಯಾ ನಡೆಸಿದ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಬೊಂಗಾನ್‌ನಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವಿರೋಧಿ ರ‍್ಯಾಲಿ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರಕಾರದ ವಿರುದ್ಧ ಗುಡುಗಿದ್ದಾರೆ.
ಮುಂಬರುವ...
ಹೊಸ ದಿಗಂತ ವರದಿ, ಮಂಗಳೂರು:
ನಾಗರಿಕತೆ ಉಳಿಯಬೇಕಾದರೆ ಸಾಮಾಜಿಕ ಪರಿವರ್ತನೆ ಹಾಗೂ ವ್ಯವಸ್ಥೆ ಪರಿವರ್ತನೆ ಮಾಡುವ ಕಾರ್ಯ ಆಗಬೇಕಿದೆ. ಇಂದು ಜಗತ್ತಿನಲ್ಲಿ ಅನೇಕ ನಾಗರಿಕತೆಗಳು ನಶಿಸಿ ಹೋಗಲು ಈ ಎರಡು ಅಂಶಗಳ ಕೊರತೆಯೇ...
ಹೊಸ ದಿಗಂತ ಡಿಜಿಟಲ್ ಡೆಸ್ಕ್:
2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮಂಗಳವಾರ ಪ್ರಕಟಿಸಿದೆ. ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಟಿ20 ವಿಶ್ವಕಪ್ ಟೂರ್ನಿಯು...
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಅರುಣಾಚಲ ಪ್ರದೇಶದ ಭಾರತೀಯ ಮಹಿಳೆಯೊಬ್ಬರಿಗೆ ಶಾಂಘೈ ವಿಮಾನ ನಿಲ್ದಾಣದಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪವನ್ನು ಚೀನಾ ಮಂಗಳವಾರ ನಿರಾಕರಿಸಿದ್ದು, ಚೀನಾದ ವಲಸೆ ಅಧಿಕಾರಿಗಳು ತೆಗೆದುಕೊಂಡ ಕ್ರಮಗಳು ಕಾನೂನು...